• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, October 16, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದ್ವೆಗೆ ಯಾಕೆ ಕರಿಲಿಲ್ಲ ? ಪುಟ್ಟ ಅಭಿಮಾನಿಯ ಪ್ರಶ್ನೆಗೆ ಸ್ವೀಟ್‌ ಆಗಿ ಉತ್ತರಿಸಿದ ವಿಜಯ್ ದೇವರಕೊಂಡ

admin by admin
March 8, 2026 - 3:50 pm
in Flash News, ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design (95)

RelatedPosts

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

“ರಾಮಾಯಣ” ಇವೆಂಟ್‌ನಲ್ಲಿ ಟಾಕ್ಸಿಕ್ ಸೋಲಿನ ಬಗ್ಗೆ ರಾಕಿಂಗ್ ಸ್ಟಾರ್ ಫಸ್ಟ್ ರಿಯಾಕ್ಷನ್

‘ಪ್ರೇಮದ ಊರಲಿ’ ಬ್ಲಾಕ್‌ಬಸ್ಟರ್ ಓಟಕ್ಕೆ ‘ರಾಕಿಂಗ್ ಸ್ಟಾರ್’ ಫಿದಾ: ಚಿತ್ರತಂಡವನ್ನು ಖುದ್ದಾಗಿ ಭೇಟಿಯಾಗಿ ಅಭಿನಂದಿಸಿದ ಯಶ್!

ರಾಮರಸ ಕುಡಿದು ಕಕ್ಕಿದ್ದೇನು ರಾಜಾಹುಲಿ ಗುರುದೇಶ್ ಪಾಂಡೆ?

ದಕ್ಷಿಣ ಭಾರತದ ಮೋಸ್ಟ್ ಅಟ್ರಾಕ್ಟಿವ್ ಜೋಡಿ ಎನಿಸಿಕೊಂಡಿದ್ದ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇವರಿಬ್ಬರ ಮದುವೆಯ ಸಂಭ್ರಮದ ನಡುವೆಯೇ ಸೋಶಿಯಲ್ ಮೀಡಿಯಾದಲ್ಲಿ ಪುಟ್ಟ ಅಭಿಮಾನಿಯೊಬ್ಬಳ ವಿಡಿಯೋವೊಂದು ಸಖತ್ ವೈರಲ್ ಆಗಿತ್ತು. ಆ ಪುಟ್ಟ ಬಾಲಕಿ ಕೇಳಿದ ಪ್ರಶ್ನೆ ಮತ್ತು ಅದಕ್ಕೆ ವಿಜಯ್ ನೀಡಿದ ಹೃದಯಸ್ಪರ್ಶಿ ಉತ್ತರ ಈಗ ಎಲ್ಲರ ಮನ ಗೆದ್ದಿದೆ.

ವೈರಲ್ ಆದ ಆ ಮುದ್ದಾದ ಪ್ರಶ್ನೆ ಏನು ?

ವಿಜಯ್ ಮತ್ತು ರಶ್ಮಿಕಾ ಮದುವೆಯ ಫೋಟೋಗಳು ಅಂತರ್ಜಾಲದಲ್ಲಿ ಹರಿದಾಡುತ್ತಿದ್ದಂತೆ, ಪುಟ್ಟ ಅಭಿಮಾನಿಯೊಬ್ಬಳು ತನ್ನ ಮುಗ್ಧತೆಯಿಂದಲೇ ಎಲ್ಲರ ಗಮನ ಸೆಳೆದಿದ್ದಳು. ಆಕೆ ವಿಡಿಯೋವೊಂದರಲ್ಲಿ, ನಾನು ನಿಮ್ಮ ದೊಡ್ಡ ಫ್ಯಾನ್ ಅಲ್ವಾ ? ನಿಮ್ಮ ಮದುವೆಗೆ ನನ್ನನ್ನು ಯಾಕೆ ಇನ್ವೈಟ್ ಮಾಡಿಲ್ಲ ? ನಮ್ಮ ಕಥೆ ಏನು ? ಎಂದು ತುಂಬಾ ಮುದ್ದಾಗಿ ವಿಜಯ್ ದೇವರಕೊಂಡ ಅವರನ್ನು ಪ್ರಶ್ನಿಸಿದ್ದಳು. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಕೂಟ ಆಗಿತ್ತು.

ವಿಜಯ್ ದೇವರಕೊಂಡ ಅವರ ‘ಹಾರ್ಟ್ ಟಚಿಂಗ್’ ಪ್ರತಿಕ್ರಿಯೆ

ತನ್ನ ಅಭಿಮಾನಿಯ ಈ ಮುಗ್ಧ ಪ್ರಶ್ನೆ ನಟ ವಿಜಯ್ ಅವರ ಗಮನಕ್ಕೆ ಬಂದ ತಕ್ಷಣ, ವಿಜಯ್ ಆ ಬಾಲಕಿಯನ್ನು ‘ಸ್ವೀಟಿ’ ಎಂದು ಸಂಬೋಧಿಸಿ, ತನ್ನ ಮನೆಗೆ ಊಟಕ್ಕೆ ಆಹ್ವಾನಿಸಿದ್ದಾರೆ.

“ಸ್ವೀಟಿ, ನಿನ್ನನ್ನು ಮನೆಗೆ ಊಟಕ್ಕೆ ಕರೆಯುತ್ತಿದ್ದೇನೆ. ನಿನಗೆ ಇಷ್ಟವಾದ ಅಡುಗೆ ಮತ್ತು ಸಿಹಿತಿಂಡಿಗಳು ಯಾವುವು ಎಂದು ತಿಳಿಸು. ಎಲ್ಲವನ್ನೂ ಮನೆಯಲ್ಲೇ ಸಿದ್ಧಪಡಿಸುತ್ತೇನೆ. ನಾವೆಲ್ಲರೂ ಕುಳಿತು ಒಟ್ಟಾಗಿ ಊಟ ಮಾಡೋಣ,” ಎಂದು ವಿಜಯ್ ರಿಪ್ಲೈ ಮಾಡಿದ್ದಾರೆ.ರಶ್ಮಿಕಾ ಮಂದಣ್ಣ ಕೂಡ ಈ ವಿಡಿಯೋವನ್ನು ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಅದ್ದೂರಿ ಮದುವೆ 

ಫೆಬ್ರವರಿ 26 ರಂದು ಉದಯಪುರದಲ್ಲಿ ಕುಟುಂಬಸ್ಥರ ಸಮ್ಮುಖದಲ್ಲಿ ಈ ಜೋಡಿ ವಿವಾಹವಾಗಿತ್ತು. ಮದುವೆಯ ನಂತರ ಹೈದರಾಬಾದ್‌ನಲ್ಲಿ ನಡೆದ ಅದ್ಧೂರಿ ರಿಸೆಪ್ಷನ್‌ನಲ್ಲಿ ಚಿತ್ರರಂಗದ ತಾರೆಯರು ಮತ್ತು ರಾಜಕೀಯ ನಾಯಕರು ಭಾಗವಹಿಸಿದ್ದರು. ವಿಶೇಷವೆಂದರೆ, ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರು ದೇವರಕೊಂಡ ನಿವಾಸಕ್ಕೆ ಭೇಟಿ ನೀಡಿ ನವದಂಪತಿಗಳನ್ನು ಆಶೀರ್ವದಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಭೇಟಿ

ನಟಿ ರಶ್ಮಿಕಾ ಮಂದಣ್ಣ ಅವರು ಮದುವೆಗೆ ಮುನ್ನ ದೇಶದ ಪ್ರಮುಖ ನಾಯಕರನ್ನು ಭೇಟಿಯಾಗಿದ್ದ ಕ್ಷಣಗಳನ್ನು ಹಂಚಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಚರ್ಚಿಸಿದ್ದನ್ನು ಅವರು ವಿಶೇಷವಾಗಿ ನೆನೆದಿದ್ದಾರೆ. ಪ್ರಧಾನಿಯವರು ರಶ್ಮಿಕಾ ಅವರ ಪೋಷಕರಿಗೆ ಬರೆದ ಪತ್ರ ತಮ್ಮ ಜೀವನದ ಅಮೂಲ್ಯ ಆಸ್ತಿ ಎಂದು ಅವರು ತಿಳಿಸಿದ್ದಾರೆ. ಹಾಗೆಯೇ, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಗಣೇಶನ ವಿಗ್ರಹವು ತಮ್ಮ ಮನೆಯಲ್ಲಿ ವಿಶೇಷ ಸ್ಥಾನ ಪಡೆದಿದೆ ಎಂದು ರಶ್ಮಿಕಾ ಧನ್ಯವಾದ ಅರ್ಪಿಸಿದ್ದಾರೆ.

ADVERTISEMENT
ADVERTISEMENT
ShareSendShareTweetShare
admin

admin

Please login to join discussion

ತಾಜಾ ಸುದ್ದಿ

Your paragraph text (94)

ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ ಆಟ: ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ!

by ದಿಶಾ ಕೆ. ಎಸ್.
October 16, 2026 - 6:57 pm
0

Your paragraph text (92)

ಭಾರತ-ವೆಸ್ಟ್ ಇಂಡೀಸ್ ಟಿ20 ಪಂದ್ಯ: ಅಭಿಮಾನಿಗಳಿಗೆ ಗುಡ್‌ನ್ಯೂಸ್, ನಮ್ಮ ಮೆಟ್ರೋ ಸೇವೆ ವಿಸ್ತರಣೆ

by ದಿಶಾ ಕೆ. ಎಸ್.
October 16, 2026 - 6:04 pm
0

Your paragraph text (90)

ತಪಸ್ವಿನಿ ಪೂಣಚ್ಚ ನಾಯಕಿಯಾಗಿ ನಟಿಸಿರುವ “MR ಜಾಕ್” ಚಿತ್ರ ಡಿ. 4 ರಂದು ತೆರೆಗೆ

by ದಿಶಾ ಕೆ. ಎಸ್.
October 16, 2026 - 5:15 pm
0

Your paragraph text (89)

ಬೆಂಗಳೂರು ಹೊರವಲಯದಲ್ಲಿ ಅಕ್ರಮ ಪಿಜಿಗಳ ಹಾವಳಿ: 35ಕ್ಕೂ ಹೆಚ್ಚು ಪಿಜಿಗಳಿಗೆ ಪಂಚಾಯಿತಿ ನೋಟಿಸ್!

by ದಿಶಾ ಕೆ. ಎಸ್.
October 16, 2026 - 4:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ₹111.68 (3)
    ಪಾಕಿಸ್ತಾನದಲ್ಲಿ ಶಾಲೆಯ ಮೇಲ್ಛಾವಣಿ ಕುಸಿದು 17 ಮಕ್ಕಳು ದುರ್ಮರಣ
    October 15, 2026 | 0
  • ಮುನ್ಸೂಚನೆ (23)
    ಪತಿಯನ್ನು ಕೊಂದು ಶವ ಡ್ರಂನಲ್ಲಿ ಮುಚ್ಚಿಟ್ಟ ಪತ್ನಿಗೆ ಗಲ್ಲು ಶಿಕ್ಷೆ: ಪ್ರಿಯಕರನಿಗೂ ಮರಣದಂಡನೆ
    October 14, 2026 | 0
  • ಮುನ್ಸೂಚನೆ (22)
    ರೈಲ್ವೆ ನೌಕರರಿಗೆ ನವರಾತ್ರಿ ಬಂಪರ್ ಗಿಫ್ಟ್: 78 ದಿನಗಳ ಬೋನಸ್ ಘೋಷಿಸಿದ ಕೇಂದ್ರ ಸರ್ಕಾರ
    October 14, 2026 | 0
  • ಮುನ್ಸೂಚನೆ (18)
    ಮೈಸೂರು ದಸರಾ: ಪ್ರಶಾಂತ ಆನೆಗೆ ಚಿನ್ನದ ಅಂಬಾರಿ ಹೊರುವ ಚಾನ್ಸ್‌!
    October 14, 2026 | 0
  • ಮುನ್ಸೂಚನೆ (20)
    ಅಂಜನಾದ್ರಿ ಬೆಟ್ಟದಲ್ಲಿ ಹೊಸ ವಿವಾದ: ಮುಜರಾಯಿ ಸಿಬ್ಬಂದಿಯನ್ನು ಹೊರಹಾಕಿ ಕಚೇರಿಗಳಿಗೆ ಬೀಗ
    October 14, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version