• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, February 25, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್

ಯಶಸ್ವಿನಿ ಎಂ by ಯಶಸ್ವಿನಿ ಎಂ
February 25, 2026 - 1:07 pm
in Flash News, ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
ಒಂದೇ ದಿನ ಎರಡು ಬಾರಿ ಹಸೆಮಣೆ ಏರಲಿದ್ದಾರೆ ರಶ್ಮಿಕಾ-ವಿಜಯ್

ಉದಯಪುರ: ಭಾರತೀಯ ಚಿತ್ರರಂಗದ ಮೋಸ್ಟ್ ರೋಮ್ಯಾಂಟಿಕ್ ಜೋಡಿ ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಅವರ ವಿವಾಹ ಮಹೋತ್ಸವವು ರಾಜಸ್ಥಾನದ ಉದಯಪುರದಲ್ಲಿ ಸಪ್ತಪದಿ ತುಳಿಯಲು ಸಜ್ಜಾಗಿದೆ. ಫೆಬ್ರವರಿ 26ರ ಗುರುವಾರ ಈ ಜೋಡಿ ದಾಂಪತ್ಯ ಜೀವನಕ್ಕೆ ಅಧಿಕೃತವಾಗಿ ಕಾಲಿಡಲಿದ್ದು, ಮದುವೆಯ ವಿಶೇಷತೆಗಳು ಈಗ ಎಲ್ಲರ ಗಮನ ಸೆಳೆಯುತ್ತಿವೆ.

ಎರಡು ಸಂಪ್ರದಾಯ, ಎರಡು ವಿವಾಹ

ವಿಜಯ್ ಮತ್ತು ರಶ್ಮಿಕಾ ಇಬ್ಬರೂ ಹಿಂದೂ ಧರ್ಮಕ್ಕೆ ಸೇರಿದವರಾಗಿದ್ದರೂ, ತಮ್ಮ ಕುಟುಂಬದ ಆಚರಣೆಗಳಿಗೆ ಗೌರವ ನೀಡುವ ಸಲುವಾಗಿ ಒಂದೇ ದಿನ ಎರಡು ವಿಭಿನ್ನ ಸಂಪ್ರದಾಯಗಳಲ್ಲಿ ಮದುವೆಯಾಗಲು ನಿರ್ಧರಿಸಿದ್ದಾರೆ. ಫೆಬ್ರವರಿ 26ರ ಬೆಳಿಗ್ಗೆ ವಿಜಯ್ ದೇವರಕೊಂಡ ಅವರ ಕುಟುಂಬದ ಪದ್ಧತಿಯಂತೆ ತೆಲುಗು ಬ್ರಾಹ್ಮಣ ಸಂಪ್ರದಾಯದಲ್ಲಿ ವಿವಾಹ ಕಾರ್ಯಗಳು ಜರುಗಲಿವೆ. ಬಳಿಕ ಸಂಜೆ ವೇಳೆಗೆ ರಶ್ಮಿಕಾ ಮಂದಣ್ಣ ಅವರ ಕೊಡಗು ಮೂಲದ ವಿಶಿಷ್ಟ ‘ಕೊಡವ’ ಸಂಪ್ರದಾಯದಂತೆ ಮದುವೆ ನಡೆಯಲಿದೆ. ರಶ್ಮಿಕಾ ಕೊಡವ ಶೈಲಿಯ ಸೀರೆಯಲ್ಲಿ ಮಿಂಚಲಿದ್ದು, ಕೊಡಗಿನ ಸಾಂಪ್ರದಾಯಿಕ ಆಚರಣೆಗಳು ಇಲ್ಲಿ ಗಮನ ಸೆಳೆಯಲಿವೆ.

RelatedPosts

ವಿರೋಶ್.. ಒಂದೇ ಮುಹೂರ್ತ.. ಎರಡು ಮದುವೆ ಹೇಗೆ..?

ರಜನಿ, ರಾಜ್‌‌ಕುಮಾರ್ ಹಾದಿ..ರಾಯರ ಮಠದಲ್ಲಿ ರಿಷಬ್

ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್

ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ

ADVERTISEMENT
ADVERTISEMENT

ಈಗಾಗಲೇ ಉದಯಪುರದಲ್ಲಿ ವಿವಾಹಪೂರ್ವ ಕಾರ್ಯಕ್ರಮಗಳು ಅದ್ಧೂರಿಯಾಗಿ ಆರಂಭವಾಗಿವೆ. ಇಡೀ ಕುಟುಂಬವು ಕ್ರಿಕೆಟ್ ಪಂದ್ಯವನ್ನು ಆಡುವ ಮೂಲಕ ಸಂಭ್ರಮಕ್ಕೆ ಚಾಲನೆ ನೀಡಿದೆ. ಇಂದು (ಫೆಬ್ರವರಿ 25) ಬುಧವಾರ ಮೆಹಂದಿ ಮತ್ತು ಸಂಗೀತ ಸಮಾರಂಭಗಳು ನಡೆಯಲಿದ್ದು, ಬಾಲಿವುಡ್ ಮತ್ತು ಸೌತ್ ಶೈಲಿಯ ಹಾಡುಗಳಿಗೆ ಈ ಜೋಡಿ ಹೆಜ್ಜೆ ಹಾಕಲಿದೆ.

ಮದುವೆಗೆ ಕೇವಲ 100 ಜನ ಆಪ್ತರಿಗೆ ಮಾತ್ರ ಆಹ್ವಾನ ನೀಡಲಾಗಿದೆ. ಸ್ಯಾಂಡಲ್‌ವುಡ್ ನಟಿ ಆಶಿಕಾ ರಂಗನಾಥ್, ನಿರ್ದೇಶಕರಾದ ಸಂದೀಪ್ ರೆಡ್ಡಿ ವಂಗಾ, ತರುಣ್ ಭಾಸ್ಕರ್, ರಾಹುಲ್ ರವೀಂದ್ರನ್ ಮತ್ತು ಸ್ಟೈಲಿಸ್ಟ್ ಶ್ರಾವ್ಯ ವರ್ಮಾ ಸೇರಿದಂತೆ ಹಲವು ಗಣ್ಯರು ಈಗಾಗಲೇ ಸ್ಥಳಕ್ಕೆ ತಲುಪಿದ್ದಾರೆ. ತೆಲುಗು ರಾಜ್ಯಗಳ ಕೆಲವು ಪ್ರಮುಖ ರಾಜಕಾರಣಿಗಳು ಕೂಡ ಭಾಗವಹಿಸುವ ನಿರೀಕ್ಷೆಯಿದೆ. ಗಣ್ಯರ ಭದ್ರತೆಯ ದೃಷ್ಟಿಯಿಂದ ಉದಯಪುರ ವಿಮಾನ ನಿಲ್ದಾಣ ಮತ್ತು ಹೋಟೆಲ್ ಆವರಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಹೈದರಾಬಾದ್‌ನಲ್ಲಿ ಭರ್ಜರಿ ಆರತಕ್ಷತೆ

ಉದಯಪುರದಲ್ಲಿ ಖಾಸಗಿಯಾಗಿ ಮದುವೆ ಮುಗಿಸಿದ ನಂತರ, ಈ ಜೋಡಿ ಚಿತ್ರರಂಗದ ಎಲ್ಲರಿಗಾಗಿ ಮಾರ್ಚ್ 4, 2026 ರಂದು ಹೈದರಾಬಾದ್‌ನ ತಾಜ್ ಕೃಷ್ಣಾ ಹೋಟೆಲ್‌ನಲ್ಲಿ ಅದ್ಧೂರಿ ಆರತಕ್ಷತೆಯನ್ನು ಹಮ್ಮಿಕೊಂಡಿದ್ದಾರೆ. ಅಲ್ಲಿ ಟಾಲಿವುಡ್‌ನ ಮತ್ತು ಸ್ಯಾಂಡಲ್‌ವುಡ್‌ನ ಸೆಲೆಬ್ರಿಟಿಗಳು ಭಾಗವಹಿಸುವ ಸಾಧ್ಯತೆ ಇದೆ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 25T135722.295

ವಿರೋಶ್.. ಒಂದೇ ಮುಹೂರ್ತ.. ಎರಡು ಮದುವೆ ಹೇಗೆ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 25, 2026 - 2:09 pm
0

BeFunky collage 2026 02 25T135813.848

ರಜನಿ, ರಾಜ್‌‌ಕುಮಾರ್ ಹಾದಿ..ರಾಯರ ಮಠದಲ್ಲಿ ರಿಷಬ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
February 25, 2026 - 2:02 pm
0

ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್

ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್

by ಯಶಸ್ವಿನಿ ಎಂ
February 25, 2026 - 1:46 pm
0

ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..! ಪರಾರಿಯಾದ ಯುವಕ..!

ಬಿಹಾರ ರಾಜ್ಯದ ಬಕ್ಸಾರ್‌‌‌‌ನಲ್ಲಿ ಆಘಾತಕಾರಿ ಘಟನೆ: ಮದುವೆ ಮಂಟಪದಲ್ಲೇ ವಧುವಿಗೆ ಗುಂಡೇಟು..!

by ಶ್ರೀದೇವಿ ಬಿ. ವೈ
February 25, 2026 - 1:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 25T135722.295
    ವಿರೋಶ್.. ಒಂದೇ ಮುಹೂರ್ತ.. ಎರಡು ಮದುವೆ ಹೇಗೆ..?
    February 25, 2026 | 0
  • ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್
    ದೇಶಾದ್ಯಂತ ಮತದಾನ ಕಡ್ಡಾಯ ಆಗಬೇಕು: ಸುಪ್ರೀಂ ಕೋರ್ಟ್
    February 25, 2026 | 0
  • ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ
    ಗ್ರಾಹಕರಿಗೆ ಭರ್ಜರಿ ಗುಡ್ ನ್ಯೂಸ್: ಅಡುಗೆ ಎಣ್ಣೆ ಬೆಲೆ ಭಾರಿ ಇಳಿಕೆ
    February 25, 2026 | 0
  • Untitled design 2026 02 25T122923.960
    ಮದುವೆಗೂ ಮುನ್ನ ರಶ್ಮಿಕಾಗೆ ವಿಶೇಷ ಗಿಫ್ಟ್‌ ಕೊಟ್ಟ ವಿಜಯ್ ದೇವರಕೊಂಡ ತಾಯಿ
    February 25, 2026 | 0
  • Untitled design 2026 02 25T121933.210
    ಸಿಕ್ಕಿಂನಲ್ಲಿ ಭಾರಿ ಹಿಮಪಾತ: 2,700ಕ್ಕೂ ಹೆಚ್ಚು ಪ್ರವಾಸಿಗರ ರಕ್ಷಣೆ
    February 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version