• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಫೆಬ್ರವರಿ 26ರಂದು ನಟ ವಿಜಯ್ ದೇವರಕೊಂಡ-ರಶ್ಮಿಕಾ ಮಂದಣ್ಣ ಮದುವೆ!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 30, 2025 - 11:19 am
in ಸಿನಿಮಾ
0 0
0
Untitled design 2025 12 30T110941.215

RelatedPosts

ಅಬುದಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್

ರಶ್ಮಿಕಾ-ವಿಜಯ್ ಮೈ ಮೇಲೆ 3 kg ಗೋಲ್ಡ್..10 ತಿಂಗಳ ಕರಕುಶಲ..!

ಡಬಲ್ ಜಡೆಯಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಪ್ಯಾರಡೈಸ್ ಕಿಕ್

‘ರಣಬಾಲಿ’ಯಲ್ಲಿ ರಶ್ಮಿಕಾ-ವಿಜಯ್ ರೋಮ್ಯಾನ್ಸ್: ತೆರೆಮೇಲೆ ಸತಿ-ಪತಿಯಾದ ನವ ಜೋಡಿ

ADVERTISEMENT
ADVERTISEMENT

ದಕ್ಷಿಣ ಭಾರತದ ಸಿನಿರಂಗದಲ್ಲಿ ಬಹಳ ದಿನಗಳಿಂದ ಕೇಳಿಬರುತ್ತಿದ್ದ ಒಂದು ದೊಡ್ಡ ಗಾಸಿಪ್ ಇದೀಗ ಬ್ರೇಕಿಂಗ್ ನ್ಯೂಸ್ ಆಗಿ ಹೊರಬಿದ್ದಿದೆ. ಸ್ಟಾರ್ ನಟ ವಿಜಯ್ ದೇವರಕೊಂಡ ಮತ್ತು ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಅವರ ಮದುವೆಗೆ ಮುಹೂರ್ತ ಫಿಕ್ಸ್ ಆಗಿದೆ ಎಂಬ ಸುದ್ದಿ ಹರಿದಾಡುತ್ತಿದೆ.

2026ರ ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ವಿಜಯ್–ರಶ್ಮಿಕಾ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ ಎಂದು ಹೇಳಲಾಗುತ್ತಿದೆ. ರಾಜಸ್ಥಾನದ ಐತಿಹಾಸಿಕ ಅರಮನೆಯಲ್ಲಿ ಡೆಸ್ಟಿನೇಷನ್ ವೆಡ್ಡಿಂಗ್ ಶೈಲಿಯಲ್ಲಿ ಈ ಮದುವೆ ನಡೆಯಲಿದೆ ಎಂಬ ಮಾಹಿತಿ ವೈರಲ್ ಆಗಿದೆ.

ಸದ್ದಿಲ್ಲದ ನಿಶ್ಚಿತಾರ್ಥ!

ಇತ್ತೀಚೆಗೆ ಈ ಜೋಡಿ ಬಹಳ ರಹಸ್ಯವಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಕೂಡ ಚಿತ್ರರಂಗದಲ್ಲಿ ಹರಿದಾಡುತ್ತಿದೆ. ಅಕ್ಟೋಬರ್ 3ರಂದು ಈ ನಿಶ್ಚಿತಾರ್ಥ ನಡೆದಿದ್ದು, ಕುಟುಂಬದ ಕೆಲವೇ ಸದಸ್ಯರು ಮಾತ್ರ ಭಾಗವಹಿಸಿದ್ದರು ಎನ್ನಲಾಗಿದೆ. ಈ ಬಗ್ಗೆ ವಿಜಯ್ ದೇವರಕೊಂಡ ಅಥವಾ ರಶ್ಮಿಕಾ ಮಂದಣ್ಣ ಇಬ್ಬರೂ ಸಹ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ಫೋಟೋ ಅಥವಾ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

ನಿಶ್ಚಿತಾರ್ಥದ ನಂತರವೂ ಇಬ್ಬರೂ ತಮ್ಮ ತಮ್ಮ ಸಿನಿಮಾಗಳ ಶೂಟಿಂಗ್ ಮತ್ತು ಪ್ರೊಫೆಷನಲ್ ಕಮಿಟ್‌ಮೆಂಟ್‌ಗಳಲ್ಲಿ ನಿರತರಾಗಿದ್ದಾರೆ. ಆದರೂ, ಅವರ ಮದುವೆ ಕುರಿತು ಹಲವು ದಿನಾಂಕಗಳು ಈ ಹಿಂದೆ ಹರಿದಾಡುತ್ತಿದ್ದವು. ಇದೀಗ, ಫೆಬ್ರವರಿ 26 ಎಂಬ ದಿನಾಂಕ ಫಿಕ್ಸ್ ಆಗಿದೆ ಎಂಬ ಸುದ್ದಿ ಅಭಿಮಾನಿಗಳಿಗೆ ಸಂತಸ ತಂದಿದೆ.

ಉದಯಪುರದಲ್ಲಿ ರಾಯಲ್ ವೆಡ್ಡಿಂಗ್?

ವಿಜಯ್–ರಶ್ಮಿಕಾ ಮದುವೆ ಉದಯಪುರದ ಅರಮನೆ ಅಥವಾ ಲಕ್ಸುರಿ ಪ್ಯಾಲೇಸ್ ಹೋಟೆಲ್‌ನಲ್ಲಿ ನಡೆಯುವ ಸಾಧ್ಯತೆ ಇದೆ. ನಿಶ್ಚಿತಾರ್ಥದಂತೆಯೇ, ಮದುವೆಯೂ ಕೂಡ ಅತಿ ಕಡಿಮೆ ಜನರ ಉಪಸ್ಥಿತಿಯಲ್ಲಿ, ಸದ್ದಿಲ್ಲದೆ ಹಾಗೂ ಖಾಸಗಿಯಾಗಿ ನಡೆಯಲಿದೆ ಎಂದು ತಿಳಿದುಬಂದಿದೆ.

ಕುಟುಂಬದ ಸದಸ್ಯರು, ಆಪ್ತ ಸ್ನೇಹಿತರು ಮತ್ತು ಕೆಲವೇ ಚಿತ್ರರಂಗದ ಗಣ್ಯರು ಮಾತ್ರ ಈ ವಿವಾಹಕ್ಕೆ ಆಹ್ವಾನಿತರಾಗಲಿದ್ದಾರೆ ಎನ್ನಲಾಗಿದೆ. ಮದುವೆ ಬಗ್ಗೆ ಅಧಿಕೃತ ಘೋಷಣೆ ಶೀಘ್ರದಲ್ಲೇ ಬರಲಿದೆ ಎಂಬ ನಿರೀಕ್ಷೆ ಇದೆ.

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಮೊದಲ ಬಾರಿಗೆ ‘ಗೀತ ಗೋವಿಂದಂ’ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಈ ಚಿತ್ರ ಭರ್ಜರಿ ಯಶಸ್ಸು ಕಂಡು, ಇಬ್ಬರ ಜೋಡಿಗೂ ಅಪಾರ ಜನಪ್ರಿಯತೆ ತಂದಿತ್ತು. ಆ ನಂತರ ‘ಡಿಯರ್ ಕಾಮ್ರೇಡ್’ ಸಿನಿಮಾದಲ್ಲಿಯೂ ಈ ಜೋಡಿ ಮತ್ತೆ ಒಂದಾಗಿದ್ದು, ಅವರ ಆನ್-ಸ್ಕ್ರೀನ್ ಕೆಮಿಸ್ಟ್ರಿಗೆ ಅಭಿಮಾನಿಗಳು ಫಿದಾ ಆಗಿದ್ದರು.

ಈ ಸಿನಿಮಾಗಳ ನಂತರದಿಂದಲೇ ಇವರಿಬ್ಬರ ನಡುವೆ ಪ್ರೀತಿ ಇದೆ ಎಂಬ ಸುದ್ದಿಗಳು ಹರಿದಾಡುತ್ತಲೇ ಇದ್ದವು. ಆದರೆ, ಇಬ್ಬರೂ ಯಾವಾಗಲೂ ಈ ವಿಷಯದಲ್ಲಿ ಮೌನ ವಹಿಸಿದ್ದರು. ಈಗ ಮದುವೆ ಸುದ್ದಿ ಹೊರಬಿದ್ದಿರುವುದು, ಆ ಗಾಸಿಪ್‌ಗಳಿಗೆ ಹೊಸ ತಿರುವು ನೀಡಿದೆ.

ವಿಜಯ್ ದೇವರಕೊಂಡ ಮತ್ತು ರಶ್ಮಿಕಾ ಮಂದಣ್ಣ ಇಬ್ಬರೂ ದಕ್ಷಿಣ ಭಾರತದಷ್ಟೇ ಅಲ್ಲ, ಬಾಲಿವುಡ್‌ನಲ್ಲೂ ತಮ್ಮದೇ ಆದ ಸ್ಥಾನ ಪಡೆದಿದ್ದಾರೆ. ಹೀಗಾಗಿ, ಇವರ ಮದುವೆ ಸುದ್ದಿ ದೇಶಾದ್ಯಂತ ಭಾರೀ ಕುತೂಹಲ ಮೂಡಿಸಿದೆ. ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ಈಗಾಗಲೇ ಶುಭಾಶಯಗಳ ಸುರಿಮಳೆಗೈಯುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage 2026 02 28T233907.381

ಕುವೈತ್ ಏರ್‌ಪೋರ್ಟ್‌ ಮೇಲೆ ಇರಾನ್ ದಾಳಿ: ಬುರ್ಜ್ ಖಲೀಫಾ ಕೂಡ ಟಾರ್ಗೆಟ್..!

by ಶ್ರೀದೇವಿ ಬಿ. ವೈ
February 28, 2026 - 11:39 pm
0

ಬೆಳಗಾವಿಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಬೆಳಗಾವಿಯ ಪಿಯುಸಿ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾ*ವು

by ಶ್ರೀದೇವಿ ಬಿ. ವೈ
February 28, 2026 - 11:21 pm
0

PAK vs SL

ಟಿ20 ವಿಶ್ವಕಪ್ 2026: ಪಾಕಿಸ್ತಾನ ಸೆಮಿಫೈನಲ್ ಓಟದ ಕನಸು ಭಗ್ನ, ಕಿವೀಸ್​ಗೆ ಫೈನಲ್‌ ಟಿಕೆಟ್

by ಶ್ರೀದೇವಿ ಬಿ. ವೈ
February 28, 2026 - 10:51 pm
0

ಡ್ರೋನ್ ಪ್ರತಾಪ್

ಅಬುದಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್

by ಶ್ರೀದೇವಿ ಬಿ. ವೈ
February 28, 2026 - 10:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಡ್ರೋನ್ ಪ್ರತಾಪ್
    ಅಬುದಾಬಿ ಏರ್‌ಪೋರ್ಟ್‌ನಲ್ಲಿ ಸಿಲುಕಿಕೊಂಡ ಡ್ರೋನ್ ಪ್ರತಾಪ್
    February 28, 2026 | 0
  • Untitled design 2026 02 28T181843.344
    ರಶ್ಮಿಕಾ-ವಿಜಯ್ ಮೈ ಮೇಲೆ 3 kg ಗೋಲ್ಡ್..10 ತಿಂಗಳ ಕರಕುಶಲ..!
    February 28, 2026 | 0
  • Untitled design 2026 02 28T171935.151
    ಡಬಲ್ ಜಡೆಯಲ್ಲಿ ನ್ಯಾಚುರಲ್ ಸ್ಟಾರ್ ನಾನಿ ಪ್ಯಾರಡೈಸ್ ಕಿಕ್
    February 28, 2026 | 0
  • Untitled design 2026 02 28T165647.122
    ‘ರಣಬಾಲಿ’ಯಲ್ಲಿ ರಶ್ಮಿಕಾ-ವಿಜಯ್ ರೋಮ್ಯಾನ್ಸ್: ತೆರೆಮೇಲೆ ಸತಿ-ಪತಿಯಾದ ನವ ಜೋಡಿ
    February 28, 2026 | 0
  • ಮೃತ ವ್ಯಕ್ತಿ (8)
    777 ಚಾರ್ಲಿ ಡೈರೆಕ್ಟರ್ ಕಿರಣ್ ರಾಜ್ ಜೊತೆ ಧ್ರುವ ನೆಕ್ಸ್ಟ್ ಪ್ರಾಜೆಕ್ಟ್ ಫಿಕ್ಸ್
    February 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version