• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಜಯ್ ದೇವರಕೊಂಡ ನಟನೆಯ ‘SVC 59’ ಹೊಸ ಚಿತ್ರದ ಟೈಟಲ್ ಗ್ಲಿಂಪ್ಸ್ ಬಿಡುಗಡೆಗೆ ಮುಹೂರ್ತ ಫಿಕ್ಸ್!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
December 19, 2025 - 11:40 pm
in ಸಿನಿಮಾ
0 0
0
Untitled design 2025 12 19T233848.008

ಹೈದರಾಬಾದ್: ಸತತ ಯಶಸ್ವಿ ಚಿತ್ರಗಳನ್ನು ನೀಡುತ್ತಿರುವ ಪ್ರತಿಷ್ಠಿತ ಸಂಸ್ಥೆ ‘ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್’ ಬ್ಯಾನರ್ ಅಡಿಯಲ್ಲಿ, ಸ್ಟಾರ್ ಹಿರೋ ವಿಜಯ್ ದೇವರಕೊಂಡ ನಟನೆಯ ಹೊಸ ಚಿತ್ರ ‘SVC 59’ ಅನೌನ್ಸ್ ಆಗಿದೆ. ನಿರ್ಮಾಪಕರಾದ ದಿಲ್ ರಾಜು ಮತ್ತು ಶಿರೀಶ್ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಿಸುತ್ತಿದ್ದಾರೆ. ಇದೀಗ ಇದೇ ಚಿತ್ರದ ಟೈಟಲ್ ಗ್ಲಿಂಪ್ಸ್ ಬಿಡುಗಡೆಗೆ ದಿನಾಂಕ ನಿಗದಿಯಾಗಿದೆ. ಇದೇ ಡಿಸೆಂಬರ್ 22 ರಂದು ಸಂಜೆ 07:29 ಕ್ಕೆ ರಿಲೀಸ್‌ ಆಗಲಿದೆ.

‘ರಾಜ ವಾರು ರಾಣಿ ಗಾರು’ ಚಿತ್ರದ ಮೂಲಕ ಗಮನ ಸೆಳೆದಿದ್ದ ಪ್ರತಿಭಾವಂತ ನಿರ್ದೇಶಕ ರವಿ ಕಿರಣ್ ಕೋಲಾ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಇತ್ತೀಚೆಗಷ್ಟೇ ಬಿಡುಗಡೆಯಾದ ಪ್ರೋಮೋ ಮೂಲಕ ಚಿತ್ರದ ನಾಯಕನ ವ್ಯಕ್ತಿತ್ವದ ಬಗ್ಗೆ ನಿರ್ದೇಶಕರು ಕುತೂಹಲಕಾರಿ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

RelatedPosts

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು

ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!

ADVERTISEMENT
ADVERTISEMENT

ಪಾತ್ರದ ಬಗ್ಗೆ ಹೇಳಿದ ನಿರ್ದೇಶಕರು..
ಚಿತ್ರದ ಬಗ್ಗೆ ಮಾಹಿತಿ ನೀಡುವ ನಿರ್ದೇಶಕ ರವಿ ಕಿರಣ್‌ ಕೋಲಾ, “ಒಬ್ಬ ವ್ಯಕ್ತಿಯ ಬಗ್ಗೆ ಕಥೆ ಹೇಳಲು ನಾನು ಬಹಳ ದಿನಗಳಿಂದ ಕಾಯುತ್ತಿದ್ದೆ. ಆ ಪಾತ್ರ ನನ್ನ ನೆನಪಿನಲ್ಲೇ ಇತ್ತು. ಅವನು ನನಗೆ ಬಹಳ ವೈಯಕ್ತಿಕ, ಅವನನ್ನು ನೋಡುತ್ತಲೇ ನಾನು ಬೆಳೆದಿದ್ದೇನೆ. ಅವನು ಪರಿಪೂರ್ಣನಲ್ಲ, ಆದರೆ ವಾಸ್ತವಕ್ಕೆ ಹತ್ತಿರವಾಗಿದ್ದಾನೆ. ದೋಷಗಳುಳ್ಳವನು, ಕೋಪಿಷ್ಟ ಮತ್ತು ಘಾಸಿಗೊಳಗಾದವನು. ಅವನನ್ನು ದ್ವೇಷಿಸುವುದಕ್ಕಿಂತ ಹೆಚ್ಚಾಗಿ ನಾನು ಪ್ರೀತಿಸಿದ್ದೇನೆ. ಈ ಕಥೆಯನ್ನು ಹೇಳಲೇಬೇಕಿತ್ತು, ಶೀಘ್ರದಲ್ಲೇ ನೀವು ಅವನನ್ನು ಭೇಟಿಯಾಗಲಿದ್ದೀರಿ,” ಎಂದು ಪಾತ್ರದ ತೀವ್ರತೆಯನ್ನು ವಿವರಿಸಿದ್ದಾರೆ.

ಹಳ್ಳಿ ಬ್ಯಾಕ್‌ಡ್ರಾಪ್‌ನಲ್ಲಿ ಮಾಸ್ ಆಕ್ಷನ್ ಡ್ರಾಮಾ ಶೈಲಿಯಲ್ಲಿ ಈ ಸಿನಿಮಾ ಸಿದ್ಧಗೊಳಲಿದ್ದು, ಈ ಚಿತ್ರವನ್ನು ಪ್ಯಾನ್ ಇಂಡಿಯಾ ನಿರ್ಮಾಪಕರು ತೆರೆಗೆ ತರಲಿದ್ದಾರೆ. ನಾಯಕನಾಗಿ ವಿಜಯ್ ದೇವರಕೊಂಡ ನಟಿಸಲಿದ್ದಾರೆ. ಅವರ ಜೊತೆಗೆ ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ಕೀರ್ತಿ ಸುರೇಶ್ ಮುಖ್ಯ ಭೂಮಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸದ್ಯ ‘SVC 59’ ಚಿತ್ರದ ಕಿರು ಪ್ರೋಮೋ ಝಲಕ್‌ ಹೊರಬಿದ್ದಿದ್ದು, ಅಂತ್ಯದಲ್ಲಿ ರಕ್ತ ಮೆತ್ತಿದ ವಿಜಯ್ ದೇವರಕೊಂಡ ಅವರ ಕೈ ಮಾತ್ರ ಕಾಣಿಸಿಕೊಂಡಿದ್ದು, ಪ್ರೇಕ್ಷಕರಲ್ಲಿ ಭಾರೀ ಕುತೂಹಲ ಮೂಡಿಸಿದೆ. ಶೀಘ್ರದಲ್ಲೇ ಚಿತ್ರದ ಚಿತ್ರೀಕರಣ ಆರಂಭವಾಗಲಿದೆ. ಶ್ರೀ ವೆಂಕಟೇಶ್ವರ ಕ್ರಿಯೇಷನ್ಸ್ ಬ್ಯಾನರ್‌ನಲ್ಲಿ ಈ ಸಿನಿಮಾ ನಿರ್ಮಾಣವಾಗಲಿದ್ದು, ದಿಲ್ ರಾಜು, ಶಿರೀಶ್ ಈ ಚಿತ್ರದ ನಿರ್ಮಾಪಕರು. ಕಥೆ ಮತ್ತು ನಿರ್ದೇಶನ ರವಿ ಕಿರಣ್ ಕೋಲಾ ಅವರದ್ದು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ವ (2)

ರಾಜ್ಯದ ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ!

by ದಿಶಾ ಕೆ. ಎಸ್.
July 21, 2026 - 6:22 am
0

ಸ್ವ (1)

ಇಂದಿನ ರಾಶಿ ಭವಿಷ್ಯ ವೃಷಭ ರಾಶಿ

by ದಿಶಾ ಕೆ. ಎಸ್.
July 21, 2026 - 6:15 am
0

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T202104.657
    ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!
    July 20, 2026 | 0
  • Untitled design 2026 07 20T193056.216
    ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್
    July 20, 2026 | 0
  • Untitled design 2026 07 20T184321.880
    ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು
    July 20, 2026 | 0
  • Untitled design 2026 07 20T172326.605
    ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)
    ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version