• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, March 8, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಳಪತಿ ವಿಜಯ್ ದಾಂಪತ್ಯ ಅಂತ್ಯ?: “ನನಗೆ ಮನೆ ಬೇಕು” ಎಂದು ಕೋರ್ಟ್‌ ಮೊರೆ ಹೋದ ಪತ್ನಿ ಸಂಗೀತಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 7, 2026 - 6:11 pm
in ಸಿನಿಮಾ
0 0
0
Untitled design 2026 03 07T175946.759

RelatedPosts

ಮಹಿಳೆಯರಿಗೆ ತಿಂಗಳಿಗೆ ₹2500, ವಧುವಿಗೆ 8 ಗ್ರಾಂ ಚಿನ್ನ, ರೇಷ್ಮೆ ಸೀರೆ: ಟಿವಿಕೆ ಪಕ್ಷದಿಂದ ಪ್ರಣಾಳಿಕೆ ರಿಲೀಸ್!

ಮದುವೆ ಬಳಿಕ ಮಾವನಿಗೆ ಗೌರವ ಸಲ್ಲಿಸಿದ ನಟ ಅಲ್ಲು ಸಿರೀಶ್: ಪೋಸ್ಟ್ ವೈರಲ್

ಸೊಸೆ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಅತ್ತೆ ಪುಷ್ಪ

ಧನುಷ್‌‌ಗೆ ಜೈ ಅಂತಾರೆ.. ಸತೀಶ್-ವಿಜಯ್‌ಗೆ ಕಾಲೆಳೀತಾರೆ..!

ADVERTISEMENT
ADVERTISEMENT

ಕಾಲಿವುಡ್‌ನ ಖ್ಯಾತ ನಟ ದಳಪತಿ ವಿಜಯ್ ಅವರ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಈ ಕಲಹ ಈಗ ಹೊಸ ತಿರುವು ಪಡೆದುಕೊಂಡಿದೆ. ಸುಮಾರು 27 ವರ್ಷಗಳ ದಾಂಪತ್ಯ ಜೀವನದ ನಂತರ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿರುವ ಪತ್ನಿ ಸಂಗೀತಾ , ಇದೀಗ ತಮ್ಮ ವಾಸಿಸುವ ಹಕ್ಕಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದಾರೆ.

ತಾವು ವಾಸಿಸುತ್ತಿರುವ ವೈವಾಹಿಕ ಮನೆಯಿಂದ ಹೊರಹಾಕುವ ಸಾಧ್ಯತೆಯಿದೆ ಎಂಬ ಆತಂಕ ವ್ಯಕ್ತಪಡಿಸಿರುವ ಸಂಗೀತಾ, ಪ್ರಕರಣ ಅಂತಿಮವಾಗಿ ಇತ್ಯರ್ಥವಾಗುವವರೆಗೆ ಅದೇ ಮನೆಯಲ್ಲಿ ವಾಸಿಸಲು ಕಾನೂನು ರಕ್ಷಣೆ ನೀಡಬೇಕು ಎಂದು ನ್ಯಾಯಾಲಯದಲ್ಲಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿದ್ದಾರೆ.

ಕೋರ್ಟ್‌ಗೆ ಸಲ್ಲಿಸಿದ ಹೊಸ ಅರ್ಜಿಯಲ್ಲಿ ಏನಿದೆ?

ಸಂಗೀತಾ ಅವರು ಸಲ್ಲಿಸಿರುವ ಇತ್ತೀಚಿನ ಅರ್ಜಿಯಲ್ಲಿ, ತಾವು ಹಲವು ವರ್ಷಗಳಿಂದ ವಾಸಿಸುತ್ತಿರುವ ವೈವಾಹಿಕ ಮನೆಯಿಂದ ತಮ್ಮನ್ನು ಹೊರಹಾಕುವ ಅಥವಾ ವಸತಿ ನಿರಾಕರಿಸುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ. ಆದ್ದರಿಂದ, ಪ್ರಕರಣ ವಿಚಾರಣೆ ನಡೆಯುವ ಅವಧಿಯಲ್ಲಿ ತಮ್ಮ ವಾಸಿಸುವ ಹಕ್ಕನ್ನು ಕಾಯ್ದುಕೊಳ್ಳಲು ನ್ಯಾಯಾಲಯ ಮಧ್ಯಂತರ ಆದೇಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

27 ವರ್ಷಗಳ ದಾಂಪತ್ಯಕ್ಕೆ ಬಿರುಕು

ನಟ ವಿಜಯ್ ಮತ್ತು ಸಂಗೀತಾ ಅವರು 1999ರ ಆಗಸ್ಟ್‌ನಲ್ಲಿ ವಿವಾಹವಾಗಿದ್ದರು. ಈ ದಂಪತಿಗೆ ಜೇಸನ್ ಸಂಜಯ್ ಮತ್ತು ದಿವ್ಯಾ ಸಾಶಾ ಎಂಬ ಇಬ್ಬರು ಮಕ್ಕಳಿದ್ದಾರೆ. ಸಂತೋಷಕರ ದಾಂಪತ್ಯ ಜೀವನ ನಡೆಸಿದ ಈ ಜೋಡಿ ನಡುವೆ ಈಗ ಉಂಟಾದ ಕಲಹ ಅಭಿಮಾನಿಗಳಿಗೆ ಆಶ್ಚರ್ಯ ಉಂಟುಮಾಡಿದೆ.

ಪರಸ್ತ್ರೀ ಸಂಬಂಧದ ಗಂಭೀರ ಆರೋಪ

ಸಂಗೀತಾ ಅವರು ಸಲ್ಲಿಸಿರುವ ವಿಚ್ಛೇದನ ಅರ್ಜಿಯಲ್ಲಿ ವಿಜಯ್ ವಿರುದ್ಧ ಪರಸ್ತ್ರೀ ಸಂಬಂಧದ ಆರೋಪ ಮಾಡಿದ್ದಾರೆ. ವಿಜಯ್ ಅವರು ಸಹನಟಿಯೊಬ್ಬರ ಜೊತೆ ಸಂಬಂಧ ಹೊಂದಿದ್ದಾರೆ ಎಂದು ಅವರು ದೂರಿದ್ದಾರೆ.

ತಮಗೆ ಈ ವಿಚಾರ 2021ರಲ್ಲಿ ತಿಳಿಯಿತು ಎಂದು ಸಂಗೀತಾ ಹೇಳಿಕೊಂಡಿದ್ದಾರೆ. ಈ ವಿಷಯವನ್ನು ಪ್ರಶ್ನಿಸಿದಾಗ ವಿಜಯ್ ಆ ಸಂಬಂಧವನ್ನು ಕೊನೆಗೊಳಿಸುವುದಾಗಿ ಭರವಸೆ ನೀಡಿದ್ದರು ಎಂದು ಅವರು ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಆದರೆ ನಂತರವೂ ಆ ಸಂಬಂಧ ಮುಂದುವರಿದಿದ್ದು, ಅದರ ಪರಿಣಾಮವಾಗಿ ವಿಜಯ್ ತಮ್ಮನ್ನು ಸಾಮಾಜಿಕ ಹಾಗೂ ವೃತ್ತಿಪರ ಜೀವನದಿಂದ ದೂರ ಇಡಲಾರಂಭಿಸಿದರು ಎಂದು ಸಂಗೀತಾ ಆರೋಪಿಸಿದ್ದಾರೆ.

ಸಾರ್ವಜನಿಕವಾಗಿ ಮುಜುಗರ

ಇದಕ್ಕಿಂತಲೂ ಹೆಚ್ಚು ನೋವುಂಟುಮಾಡಿದ ಘಟನೆಗಳ ಬಗ್ಗೆ ಕೂಡ ಸಂಗೀತಾ ತಮ್ಮ ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ. ವಿಜಯ್ ಅವರು ಸದರಿ ನಟಿಯ ಜೊತೆ ವಿದೇಶ ಪ್ರವಾಸ ಕೈಗೊಂಡಿರುವುದು ಹಾಗೂ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿರುವುದು ತಮಗೆ ಮತ್ತು ತಮ್ಮ ಮಕ್ಕಳಿಗೆ ಮುಜುಗರ ಉಂಟುಮಾಡಿದೆ ಎಂದು ಹೇಳಿದ್ದಾರೆ.

ಈ ಘಟನೆಗಳು ತಮ್ಮ ಕುಟುಂಬದ ಗೌರವಕ್ಕೆ ಧಕ್ಕೆ ತಂದಿವೆ. ತೀವ್ರ ಮಾನಸಿಕ ಒತ್ತಡ ಹಾಗೂ ನೋವನ್ನುಂಟುಮಾಡಿವೆ ಎಂದು ಅವರು ನ್ಯಾಯಾಲಯಕ್ಕೆ ವಿವರಿಸಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 07T231613.211

ಭಾರತ vs ನ್ಯೂಜಿಲೆಂಡ್: ಟಿ20 ವಿಶ್ವಕಪ್ ಫೈನಲ್‌ಗೆ ವಿಶೇಷವಾಗಿ ಸಜ್ಜಾಗಿದೆ ಅಹಮದಾಬಾದ್ ಪಿಚ್

by ಶಾಲಿನಿ ಕೆ. ಡಿ
March 7, 2026 - 11:20 pm
0

Untitled design 2026 03 07T225553.718

ನೇಪಾಳದ ಮುಂದಿನ ಪ್ರಧಾನಿ ಆಗ್ತಾರಾ ಬೆಂಗಳೂರಿನಲ್ಲಿ ಓದಿದ ಯುವಕ ಬಲೇಂದ್ರ ಶಾ?

by ಶಾಲಿನಿ ಕೆ. ಡಿ
March 7, 2026 - 11:05 pm
0

Untitled design 2026 03 07T223952.296

T20 World Cup final: ಭಾರತ-ನ್ಯೂಜಿಲೆಂಡ್ ಮುಖಾಮುಖಿ; ಮಳೆ ಬಂದರೆ ಯಾರಿಗೆ ಟ್ರೋಫಿ? ICC ನಿಯಮವೇನು?

by ಶಾಲಿನಿ ಕೆ. ಡಿ
March 7, 2026 - 10:45 pm
0

Untitled design 2026 03 07T222412.426

ಆದಿವಾಸಿ ಸಮಾವೇಶಕ್ಕೆ ಅನುಮತಿ ವಿಳಂಬ: ಮಮತಾ ಬ್ಯಾನರ್ಜಿ ವಿರುದ್ಧ ರಾಷ್ಟ್ರಪತಿ ಮುರ್ಮು ಕಿಡಿ

by ಶಾಲಿನಿ ಕೆ. ಡಿ
March 7, 2026 - 10:30 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 07T212456.592
    ಮಹಿಳೆಯರಿಗೆ ತಿಂಗಳಿಗೆ ₹2500, ವಧುವಿಗೆ 8 ಗ್ರಾಂ ಚಿನ್ನ, ರೇಷ್ಮೆ ಸೀರೆ: ಟಿವಿಕೆ ಪಕ್ಷದಿಂದ ಪ್ರಣಾಳಿಕೆ ರಿಲೀಸ್!
    March 7, 2026 | 0
  • Untitled design 2026 03 07T195903.129
    ಮದುವೆ ಬಳಿಕ ಮಾವನಿಗೆ ಗೌರವ ಸಲ್ಲಿಸಿದ ನಟ ಅಲ್ಲು ಸಿರೀಶ್: ಪೋಸ್ಟ್ ವೈರಲ್
    March 7, 2026 | 0
  • Untitled design 2026 03 07T172525.700
    ಸೊಸೆ ರಾಧಿಕಾ ಪಂಡಿತ್ ಹುಟ್ಟುಹಬ್ಬಕ್ಕೆ ವಿಶ್ ಮಾಡಿದ ಅತ್ತೆ ಪುಷ್ಪ
    March 7, 2026 | 0
  • Untitled design (91)
    ಧನುಷ್‌‌ಗೆ ಜೈ ಅಂತಾರೆ.. ಸತೀಶ್-ವಿಜಯ್‌ಗೆ ಕಾಲೆಳೀತಾರೆ..!
    March 7, 2026 | 0
  • Untitled design 2026 03 07T170630.835
    ಸಿನಿಪ್ರಿಯರಿಗೆ ಸಿಹಿ ಸುದ್ದಿ: ಚಿತ್ರಮಂದಿರಗಳಲ್ಲಿ ಪಾರ್ಕಿಂಗ್ ಶುಲ್ಕ ವಸೂಲಿಗೆ ಹೈಕೋರ್ಟ್ ಬ್ರೇಕ್
    March 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version