• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, October 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದಳಪತಿಗೆ ನೀಲ್ ಆ್ಯಕ್ಷನ್ ಕಟ್..ಕಾಲಿವುಡ್‌ಗೆ ಮಾನ್‌ಸ್ಟರ್

ಎಲೆಕ್ಷನ್ ಬಳಿಕ ಹೈ ವೋಲ್ಟೇಜ್ ಸಿನಿಮಾಗಾಗಿ ವಿಜಯ್ ಬಣ್ಣ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 20, 2026 - 2:41 pm
in ಸಿನಿಮಾ
0 0
0
BeFunky collage (79)

ದಳಪತಿ ವಿಜಯ್ ಕಟ್ಟ ಕಡೆಯ ಸಿನಿಮಾ ಜನ ನಾಯಗನ್ ಆಗಲ್ಲ. ಯಾಕಂದ್ರೆ ಎಲೆಕ್ಷನ್ಸ್ ಬಳಿಕ ಮತ್ತೊಂದು ಮೆಗಾ ಪ್ರಾಜೆಕ್ಟ್‌‌ಗೆ ಕೈ ಜೋಡಿಸ್ತಿದ್ದಾರೆ ಟಿವಿಕೆ ಸಂಸ್ಥಾಪಕ. ಅದಕ್ಕೆ ಕಾರಣ ನಮ್ಮ ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಸಂಸ್ಥೆ. ದಳಪತಿ-ಮಾನ್‌ಸ್ಟರ್ ನೀಲ್ ಸಮಾಗಮದ ಹೈ ವೋಲ್ಟೇಜ್ ಸ್ಟೋರಿ ನಿಮಗಾಗಿ ಕಾಯ್ತಿದೆ ನೋಡಿ.

ತಮಿಳು ಸೂಪರ್ ಸ್ಟಾರ್ ವಿಜಯ್ 69ನೇ ಸಿನಿಮಾ ಜನನಾಯಗನ್ ರಿಲೀಸ್‌ಗೂ ಮೊದಲೇ ಪೈರಸಿ ಆಗುವ ಮೂಲಕ ಹೆಚ್‌‌ಡಿ ಪ್ರಿಂಟ್ ಲೀಕ್ ಆಗಿ ಬಿಟ್ಟಿದೆ. ಟಿವಿಕೆ ಪಕ್ಷ ಕಟ್ಟಿ, ಸಕ್ರಿಯ ರಾಜಕಾರಣದಲ್ಲಿ ತೊಡಗಿಸಿಕೊಂಡಿರೋ ದಳಪತಿ ವಿಜಯ್, ಸಿಎಂ ಆಗಿ ಜನ ಸೇವೆ ಮಾಡುವ ಕನಸು ಕಂಡಿದ್ದಾರೆ. ಇದೇ ವೇಳೆ ಸಿನಿಮಾಗೆ ಗುಡ್ ಬೈ ಹೇಳಿ, ರಾಜಕಾರಣದಲ್ಲಿ ಬ್ಯುಸಿ ಆಗಲಿದ್ದಾರೆ ಎನ್ನಲಾಗಿತ್ತು.

RelatedPosts

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

ಎಕ್ಸ್‌‌ಪೆರಿಮೆಂಟ್ಸ್ ಮಾಸ್ಟರ್ ಸಿಂಗೀತಂ ಶ್ರೀನಿವಾಸ ರಾವ್ ಇನ್ನು ನೆನಪು ಮಾತ್ರ

ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್ ಜೊತೆ ರಿಷಬ್ ಪ್ರಾಜೆಕ್ಟ್?

ADVERTISEMENT
ADVERTISEMENT

606968761 18073043741594143 4523564252125827626 n

ದಳಪತಿಗೆ ನೀಲ್ ಆ್ಯಕ್ಷನ್ ಕಟ್..ಕಾಲಿವುಡ್‌ಗೆ ಮಾನ್‌ಸ್ಟರ್

ಎಲೆಕ್ಷನ್ ಬಳಿಕ ಹೈ ವೋಲ್ಟೇಜ್ ಸಿನಿಮಾಗಾಗಿ ವಿಜಯ್ ಬಣ್ಣ

Screenshot 2026 04 20

ಅಲ್ಲಿಗೆ ಜನ ನಾಯಗನ್ ಸಿನಿಮಾ ವಿಜಯ್ ಬಣ್ಣ ಹಚ್ಚಿದ ಕಟ್ಟ ಕಡೆಯ ಸಿನಿಮಾ ಆಗಲಿದೆ ಅಂತ ಫ್ಯಾನ್ಸ್ ಜೊತೆ ಡೈರೆಕ್ಟರ್‌‌ಗು ಹಾಗೂ ಪ್ರೊಡ್ಯೂಸರ್‌‌ಗಳು ಕೂಡ ಫೀಲ್ ಆಗಿದ್ರು. ಆದ್ರೀಗ ವಿಜಯ್ ಗುಡ್ ನ್ಯೂಸ್ ನೀಡಿದ್ದಾರೆ. ತಮಿಳುನಾಡು ವಿಧಾನಸಭಾ ಎಲೆಕ್ಷನ್ಸ್ ಬಳಿಕ ಮತ್ತೊಂದು ಚಿತ್ರಕ್ಕೆ ಬಣ್ಣ ಹಚ್ಚುತ್ತಾರಂತೆ. ಅದೂ ನಮ್ಮ ಮಾನ್‌ಸ್ಟರ್ ಡೈರೆಕ್ಟರ್ ಪ್ರಶಾಂತ್ ನೀಲ್ ಜೊತೆ ಅನ್ನೋದು ಇಂಟರೆಸ್ಟಿಂಗ್.

Screenshot 2026 04 20

KVN‌ ಲಾಸ್ ತುಂಬಿಕೊಡೋಕೆ ದಳಪತಿ ಮಾಸ್ಟರ್‌‌ಪ್ಲ್ಯಾನ್..!

ರಿಲೀಸ್‌ಗೂ ಮೊದಲೇ ಜನ ನಾಯಗನ್ HD ಸಿನಿಮಾ ಪೈರಸಿ

87f5e529df4251ac9b1905bd06850474

ಕೆಜಿಎಫ್, ಸಲಾರ್ ಸಿನಿಮಾಗಳ ಖ್ಯಾತಿಯ ನೀಲ್‌‌ ಸದ್ಯ ಭಾರತದ ಸೆನ್ಸೇಷನಲ್ ಡೈರೆಕ್ಟರ್‌‌ಗಳಲ್ಲಿ ಒಬ್ಬರು. ಇದೀಗ ಜೂನಿಯರ್ ಎನ್‌‌ಟಿಆರ್ ಜೊತೆ ಡ್ರ್ಯಾಗನ್ ಅನ್ನೋ ಸಿನಿಮಾಗೆ ಆ್ಯಕ್ಷನ್ ಕಟ್ ಹೇಳ್ತಿದ್ದು, ಅದಾದ ಬಳಿಕ ಸಲಾರ್‌-2ಗೂ ಮುನ್ನ ವಿಜಯ್‌‌ಗೆ ನಿರ್ದೇಶನ ಮಾಡ್ತಾರೆ ಎನ್ನಲಾಗ್ತಿದೆ. ಕನ್ನಡದ ಪ್ರತಿಷ್ಠಿತ ಕೆವಿಎನ್ ನಿರ್ಮಾಣ ಸಂಸ್ಥೆಗೆ ಸಿಕ್ಕಾಪಟ್ಟೆ ಲಾಸ್ ಆಗಿದ್ದು, ಆ ಲಾಸ್‌ನ ತುಂಬಿಕೊಡೋ ಉದ್ದೇಶದಿಂದ ವಿಜಯ್ ಮತ್ತೆ ಡೇಟ್ಸ್ ನೀಡಿದ್ದಾರೆ ಅನ್ನೋದು ಟಾಕ್ ಆಫ್ ದಿ ಟೌನ್ ಆಗಿದೆ.

Screenshot 2026 04 20

300 ರಿಂದ 500 ಕೋಟಿ ದುಬಾರಿ ಬಜೆಟ್‌‌ನಲ್ಲಿ ಜನ ನಾಯಗನ್ ಚಿತ್ರ ತಯಾರಾಗಿದ್ದು, ತೆಲುಗಿನ ಭಗವಂತ್ ಕೇಸರಿ ರಿಮೇಕ್ ಅನ್ನೋದು ಒಂದು ಕಡೆ ಆದ್ರೆ, ಪೈರಸಿ ಕಾಪಿ ಸೋರಿಕೆ ಆಗಿರೋದು ಮತ್ತೊಂದು ವಿಘ್ನ. ಹೀಗಾಗಿ ಸಿನಿಮಾದ ಬ್ಯುಸಿನೆಸ್‌ಗೆ ಬಹುದೊಡ್ಡ ಹೊಡೆತ ಬೀಳಲಿದೆ. ಅದೇ ಕಾರಣಕ್ಕೆ ವಿಜಯ್, ನಿರ್ಮಾಣ ಸಂಸ್ಥೆ ಜೊತೆಗೂಡಿ ಮಾನ್‌‌ಸ್ಟರ್ ಡೈರೆಕ್ಟರ್ ನೀಲ್‌‌ರೊಂದಿಗೆ ಮಾಸ್ಟರ್‌‌ಪ್ಲ್ಯಾನ್ ಮಾಡ್ತಿದೆ. ನೀಲ್ ಕೂಡ ವಿಜಯ್‌ಗೆ ಫ್ಯಾನ್ ಆಗಿದ್ದು, ಇದು ಬಿಗ್ಗೆಸ್ಟ್ ವೆಂಚರ್ ಆಫ್ ದಿ ಡಿಕೆಡ್ ಆಗುವುದರಲ್ಲಿ ಅನುಮಾನವೇ ಇಲ್ಲ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸರ್ಕಾರ (15)

ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ

by ಶಾಲಿನಿ ಕೆ. ಡಿ
October 4, 2026 - 6:28 pm
0

ಸರ್ಕಾರ (14)

SIR: ಫಾರ್ಮ್-7 ದುರ್ಬಳಕೆ ಆರೋಪ; ಬಿಜೆಪಿ ಬೂತ್ ಏಜೆಂಟ್ ವಿರುದ್ಧ FIR

by ಶಾಲಿನಿ ಕೆ. ಡಿ
October 4, 2026 - 6:17 pm
0

ಸರ್ಕಾರ (13)

ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!

by ಶಾಲಿನಿ ಕೆ. ಡಿ
October 4, 2026 - 5:52 pm
0

ಸರ್ಕಾರ (12)

ಪಾಕಿಸ್ತಾನಿ ಏಜೆಂಟ್‌ಗೆ ರಹಸ್ಯ ಮಾಹಿತಿ ಸೋರಿಕೆ ಆರೋಪ; ನೌಕಾಪಡೆ ನಾವಿಕ ಬಂಧನ

by ಶಾಲಿನಿ ಕೆ. ಡಿ
October 4, 2026 - 5:44 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸರ್ಕಾರ (15)
    ಟೊರೊಂಟೊ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಕನ್ನಡದ “ಮಹಿಮಾ” ಚಿತ್ರ ಆಯ್ಕೆ
    October 4, 2026 | 0
  • ಸರ್ಕಾರ (13)
    ಧ್ರುವ ಸರ್ಜಾ ಬರ್ತ್‌ಡೇಗೆ ‘ಪೀಪಲ್ ಮೀಡಿಯಾ ಫ್ಯಾಕ್ಟರಿ’ ಬ್ಯಾನರ್‌ನಡಿ ಹೊಸ ಸಿನಿಮಾ ಘೋಷಣೆ!
    October 4, 2026 | 0
  • ಸರ್ಕಾರ (11)
    ಎಕ್ಸ್‌‌ಪೆರಿಮೆಂಟ್ಸ್ ಮಾಸ್ಟರ್ ಸಿಂಗೀತಂ ಶ್ರೀನಿವಾಸ ರಾವ್ ಇನ್ನು ನೆನಪು ಮಾತ್ರ
    October 4, 2026 | 0
  • ಸರ್ಕಾರ (6)
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್ ಜೊತೆ ರಿಷಬ್ ಪ್ರಾಜೆಕ್ಟ್?
    October 4, 2026 | 0
  • ಸರ್ಕಾರ (3)
    Jr. NTR-ಜಾಹ್ನವಿಯ ಅಸಹ್ಯ ಡೀಪ್ ಫೇಕ್ ವಿಡಿಯೋ..!
    October 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version