• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, December 1, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

2ನೇ ಮದ್ವೆ ಆಗಲ್ಲ..ವಿಜಯ್ ರಾಘವೇಂದ್ರ ಖಡಕ್ ಮಾತು

ಸ್ಪಂದನಾ ಜಾಗ ಯಾರೂ ತುಂಬಲಾಗಲ್ಲ..ರಾಘು ಕನ್ಫರ್ಮ್‌..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 13, 2025 - 5:40 pm
in ಸಿನಿಮಾ
0 0
0
Web (10)

ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ ಬಾಳಿಂದ ಸ್ಪಂದನಾ ದೂರವಾಗಿ ಎರಡು ವರ್ಷಗಳಾಗ್ತಿದೆ. ಇಂದಿಗೂ ವಿಜಯ್ ರಾಘವೇಂದ್ರ ಎರಡನೇ ಮದ್ವೆ ವಿಷಯ ಸಿಕ್ಕಾಪಟ್ಟೆ ಟಾಕ್‌‌ನಲ್ಲಿದೆ. ರಿಪ್ಪನ್ ಸ್ವಾಮಿ ಸಿನಿಮಾದ ರಿಲೀಸ್ ಪ್ರಮೋಷನ್ಸ್‌‌ನಲ್ಲಿರೋ ನಟ, ಆ ಎಲ್ಲಾ ಅಂತೆ ಕಂತೆಗಳಿಗೆ ನಮ್ಮ ಗ್ಯಾರಂಟಿ ನ್ಯೂಸ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.

106808782 2352935821682851 296466755105134517 nಪ್ರೀತಿಸಿ ಮದ್ವೆಯಾದ ಮಡದಿ ಸ್ಪಂದನಾರನ್ನ ಕಳೆದುಕೊಂಡ ಚಿನ್ನಾರಿ ಮುತ್ತ ವಿಜಯ್ ರಾಘವೇಂದ್ರ, ಅದ್ರಿಂದ ಹೊರಬರಲಾಗದೆ ಸಾಕಷ್ಟು ನೊಂದಿದ್ದಾರೆ. ಆದಾಗ್ಯೂ ಕೂಡ ಮಗ ಶೌರ್ಯನ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ತನ್ನ ನೋವನ್ನು ತನ್ನಲ್ಲೇ ಇಟ್ಕೊಂಡು, ಅವನಿಗೊಂದು ಭವಿಷ್ಯ ರೂಪಿಸೋ ನಿಟ್ಟಿನಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳನ್ನ ಮಾಡ್ತಾ ಬರ್ತಿದ್ದಾರೆ. 2023ರಲ್ಲಿ ಸ್ಪಂದನಾ ತೀರಿಕೊಂಡ ಬಳಿಕ ವಿಜಯ್ ರಾಘವೇಂದ್ರ ಮತ್ತೆ ಮರುಮದುವೆ ಆಗ್ತಾರೆ ಅಂತೆಲ್ಲಾ ಸುದ್ದಿಗಳು ಹಬ್ಬಿದ್ದವು.

RelatedPosts

ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!

ಜ. 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ

ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ ಸಿನಿಮಾ ಮುಹೂರ್ತ

‘ಅಪಾರ್ಥ ಮಾಡ್ಕೋಬೇಡಿ’ ಎಂದು ರಂಜಿಸಿದ್ದ ನಟ ಉಮೇಶ್ ಇನ್ನು ನೆನಪು ಮಾತ್ರ.!

ADVERTISEMENT
ADVERTISEMENT

485908611 3538115883164833 2602427193793951144 nಅದ್ರಲ್ಲೂ ನಟಿ ಮೇಘನಾ ರಾಜ್ ಜೊತೆ ವಿಜಯ್ ರಾಘವೇಂದ್ರ ಕಲ್ಯಾಣ ಎಂತೆಲ್ಲಾ ಸೋಶಿಯಲ್ ಮೀಡಿಯಾದಲ್ಲಿ ಪುಕಾರುಗಳು ಹಬ್ಬಿಸಲಾಗಿತ್ತು. ಆದ್ರೀಗ ಗ್ಯಾರಂಟಿ ನ್ಯೂಸ್ ಜೊತೆ ಈ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ ಚಿನ್ನಾರಿನ ಮುತ್ತ. ಎರಡನೇ ಮದ್ವೆ ಮಾತೇ ಇಲ್ಲ. ನನ್ನ ಬಾಳಲ್ಲಿ ಸ್ಪಂದನಾ ಜಾಗವನ್ನು ಯಾರೂ ತುಂಬಲಾರರು. ಅವಳ ನನೆಪುಗಳಲ್ಲೇ ನನ್ನ ಉಳಿದ ಜೀವನ ಅಂತೆಲ್ಲಾ ಎಲ್ಲಾ ಅಂತೆ ಕಂತೆಗಳಿಗೆ ಫುಲ್ ಸ್ಟಾಪ್ ಇಟ್ಟಿದ್ದಾರೆ.

502375609 10213655263491970 2717905772930171692 nಸ್ಟಾರ್‌ಗಳ ಫ್ಯಾನ್ಸ್ ವಾರ್ ಹಾಗೂ ದರ್ಶನ್ ಫ್ಯಾನ್ಸ್ ವರ್ಸಸ್ ರಮ್ಯಾ ಬಗ್ಗೆ ಕೂಡ ಮಾತನಾಡಿದ ವಿಜಯ್ ರಾಘವೇಂದ್ರ, ತಮ್ಮ ಮುಂದಿನ ಚಿತ್ರ ರಿಪ್ಪನ್ ಸ್ವಾಮಿ ಬಗ್ಗೆ ಒಂದಷ್ಟು ಮಾಹಿತಿ ಹಂಚಿಕೊಂಡಿದ್ದಾರೆ. ಈ ಚಿತ್ರದ ಬಗ್ಗೆ ಸ್ಪಂದನಾ ತುಂಬಾ ಮಾತಾಡ್ತಿದ್ರು. ಪ್ರತಿ ಹಂತದಲ್ಲೂ ಆಕೆಯನ್ನ ನೆನೆಸಿಕೊಳ್ತೀನಿ. ಅದನ್ನೇ ಶಕ್ತಿ ಆಗಿಸಿಕೊಳ್ತೀನಿ ಎಂದಿದ್ದಾರೆ.

52590292 1989446388031798 8713292069990301696 nಅಂದಹಾಗೆ ರಿಪ್ಪನ್ ಸ್ವಾಮಿ ಟೀಸರ್ ಸಖತ್ ಪ್ರಾಮಿಸಿಂಗ್ ಆಗಿದ್ದು, ಟೆಕ್ನಿಕಲಿ, ಮೇಕಿಂಗ್, ಕಥೆ, ಪಾತ್ರಗಳು ಹೀಗೆ ಎಲ್ಲಾ ವಿಚಾರಗಳಿಂದ ಗೆಲ್ಲೋ ಸೂಚನೆ ಕೊಟ್ಟಿದೆ ಸಿನಿಮಾ. ಮಲೆನಾಡಿನ ಸ್ನಾನಕೊಪ್ಪದಲ್ಲಿ ನಡೆಯೋ ಕಾಲ್ಪನಿಕ ಕಥೆ ಇದಾಗಿದ್ದು, ಹೆಂಡ್ತಿಯನ್ನ ಕರೆದುಕೊಂಡು ದಟ್ಟವಾದ ಕಾಡಿಗೆ ಬೇಟೆಗೆ ತೆರಳುವ ರಿಪ್ಪನ್ ಸ್ವಾಮಿಯ ಕಥಾನಕ ಹೊಂದಿದೆ. ಕಿಶೋರ್ ಮೂಡುಬಿದಿರೆ ನಿರ್ದೇಶನದ ಈ ಸಿನಿಮಾಗೆ ಸ್ಯಾಮುಯೆಲ್ ಸಂಗೀತವಿದ್ದು, ಅಶ್ವಿನಿ ಚಂದ್ರಶೇಖರ್ ನಾಯಕನಟಿಯಾಗಿ ಕಾಣಿಸಿಕೊಂಡಿದ್ದಾರೆ. ಮಗನಿಗಾಗಿ ಬದುಕ್ತಿರೋ ಚಿನ್ನಾರಿ ಮುತ್ತನ ಸಿನಿಯಾನದಲ್ಲಿ ಈ ಚಿತ್ರದ ಜೊತೆಗೆ ಎಲ್ಲಾ ಸಿನಿಮಾಗಳು ಗೆಲ್ಲುವಂತಾಗಲಿ ಅನ್ನೋದು ನಮ್ಮ ಆಶಯ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2025 11 30T070051.894

ಇಂದು ಈ ರಾಶಿಯವರಿಗೆ ಅದೃಷ್ಟದ ಹೊಳೆ, ಯಾರಿಗೆ ನಷ್ಟ? ಸಂಪೂರ್ಣ ವಿವರ ಇಲ್ಲಿದೆ

by ಶಾಲಿನಿ ಕೆ. ಡಿ
December 1, 2025 - 6:52 am
0

Untitled design 2025 11 30T230642.241

ತಿರುಪತಿಯಲ್ಲಿ ಕರ್ನಾಟಕದ ಭಕ್ತರಿಗೆ ಸೌಲಭ್ಯ: ಆಂಧ್ರ ಸರ್ಕಾರ ಅಭಯ

by ಶಾಲಿನಿ ಕೆ. ಡಿ
November 30, 2025 - 11:15 pm
0

Untitled design 2025 11 30T225642.159

BBK 12: ಬಿಗ್ ಬಾಸ್ ಮನೆಯಿಂದ ಜಾಹ್ನವಿ ಔಟ್; ಅಶ್ವಿನಿ ಗೌಡ ಗೆಳತಿ ಕಣ್ಣೀರು

by ಶಾಲಿನಿ ಕೆ. ಡಿ
November 30, 2025 - 10:57 pm
0

Untitled design 2025 11 30T223828.343

ಬೆಂಗಳೂರಿನಲ್ಲಿ ತರಕಾರಿ ಬೆಲೆ ಗಗನಕ್ಕೇರಿದೆ: ಯಾವುದರ ದರ ಎಷ್ಟಿದೆ?

by ಶಾಲಿನಿ ಕೆ. ಡಿ
November 30, 2025 - 10:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 11 30T215449.468
    ʻವಾರಣಾಸಿʼ ಟೈಟಲ್‌ ಬದಲಾವಣೆ; ಮಹೇಶ್ ಬಾಬು ಸಿನಿಮಾಗೆ ಹೊಸ ಹೆಸರು..!
    November 30, 2025 | 0
  • Untitled design 2025 11 30T200428.504
    ಜ. 2 ರಂದು ರೂಪ ಅಯ್ಯರ್ ನಿರ್ದೇಶನದ ‘ಆಜಾದ್ ಭಾರತ್’ ಚಿತ್ರ ದೇಶದಾದ್ಯಂತ ಬಿಡುಗಡೆ
    November 30, 2025 | 0
  • Untitled design 2025 11 30T191619.433
    ನಾಗಸಾಧುಗಳ ಸಮ್ಮುಖದಲ್ಲಿ ‘ಮಣಿಕಂಠ’ ಸಿನಿಮಾ ಮುಹೂರ್ತ
    November 30, 2025 | 0
  • Untitled design 2025 11 30T184257.823
    ‘ಅಪಾರ್ಥ ಮಾಡ್ಕೋಬೇಡಿ’ ಎಂದು ರಂಜಿಸಿದ್ದ ನಟ ಉಮೇಶ್ ಇನ್ನು ನೆನಪು ಮಾತ್ರ.!
    November 30, 2025 | 0
  • Untitled design 2025 11 30T171843.307
    ರಿಷಬ್ ಶೆಟ್ಟಿ ಮುಂದೆ ತುಳು ದೈವಗಳಿಗೆ ಅವಮಾನ: ದೈವನ ದೆವ್ವ ಎಂದ ಬಿಟೌನ್ ಸ್ಟಾರ್ ರಣ್​ವೀರ್
    November 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version