• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, June 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ಮದುವೆ ಬಳಿಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ಘೋಷಿಸಿದ ವಿಜಯ್ ದೇವರಕೊಂಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 2, 2026 - 8:17 pm
in Flash News, ಸಿನಿಮಾ
0 0
0
Untitled design 2026 03 02T201654.631

ತೆಲುಗು ಚಿತ್ರರಂಗದ ಮೆಚ್ಚುಗೆಯ ಜೋಡಿ ವಿಜಯ್ ದೇವರಕೊಂಡ ಹಾಗೂ ನಟಿ ರಶ್ಮಿಕಾ ಮಂದಣ್ಣ ಮದುವೆಯ ಸಂಭ್ರಮದ ನಡುವೆ ಮಹತ್ವದ ಘೋಷಣೆ ಮಾಡಿದ್ದಾರೆ. ಮದುವೆಯ ಬಳಿಕ ಮೊದಲ ಬಾರಿಗೆ ವಿಜಯ್ ತಮ್ಮ ಹುಟ್ಟೂರು ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯ ಬಲ್ಮೂರ್ ಮಂಡಲದ ತುಮ್ಮನ್‌ಪೇಟಿಗೆ ಭೇಟಿ ನೀಡಿದ್ದು, ಈ ವೇಳೆ ವಿಜಯ್ ಅವರು ತಮ್ಮ ದೇವರಕೊಂಡ ಫೌಂಡೇಷನ್ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವುದಾಗಿ ಅವರು ಘೋಷಿಸಿದರು.

ವಿಜಯ್ ದೇವರಕೊಂಡ ಹುಟ್ಟೂರಿನಲ್ಲಿ ಹೊಸದಾಗಿ ನಿರ್ಮಿಸಿದ ತೋಟದ ಮನೆಯಲ್ಲಿ ನವ ದಂಪತಿ ಸತ್ಯನಾರಾಯಣ ಪೂಜೆ ನೆರವೇರಿಸಿದರು. ತುಳಸಿ ಪೂಜೆ ಹಾಗೂ ಸತ್ಯನಾರಾಯಣ ವ್ರತದಲ್ಲಿ ಭಾಗಿಯಾದ ವಿಜಯ್-ರಶ್ಮಿಕಾ ಸಂಪ್ರದಾಯಬದ್ಧ ವೇಷಭೂಷಣದಲ್ಲಿ ಗಮನ ಸೆಳೆದರು. ಮದುವೆಯ ನಂತರ ಇದೇ ಮೊದಲ ಬಾರಿಗೆ ಹುಟ್ಟೂರಿಗೆ ಬಂದ ರಶ್ಮಿಕಾಗ ಅವರನ್ನು ಗ್ರಾಮಸ್ಥರು ಆತ್ಮೀಯ ಸ್ವಾಗತ ಕೋರಿದರು. ಕುಟುಂಬದವರು, ಬಂಧುಗಳು, ಊರಿನ ಹಿರಿಯರು ಹಾಗೂ ಅಭಿಮಾನಿಗಳು ಈ ಸಮಾರಂಭದಲ್ಲಿ ಪಾಲ್ಗೊಂಡು ದಂಪತಿಗಳಿಗೆ ಆಶೀರ್ವಾದ ನೀಡಿದರು.

RelatedPosts

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

ರಾಮ ಮಂದಿರ ₹200 ಕೋಟಿ ಹಗರಣದ ಬಳಿಕ ಮನುಸ್ಮೃತಿ ವೈರಲ್.! ದೇಣಿಗೆ ಕಳ್ಳರಿಗೆ ಏನು ಶಿಕ್ಷೆ?

ADVERTISEMENT
ADVERTISEMENT

ಕಾರ್ಯಕ್ರಮಕ್ಕೆ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ಹಾಜರಿದ್ದರು. ಧಾರ್ಮಿಕ ವಿಧಿವಿಧಾನಗಳ ಬಳಿಕ ಊರಿನ ಜನರಿಗೆ ಸಸ್ಯಾಹಾರ ಮತ್ತು ಮಾಂಸಾಹಾರ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಈ ಮೂಲಕ ದಂಪತಿ ಗ್ರಾಮಸ್ಥರೊಂದಿಗೆ ಸಂಭ್ರಮ ಹಂಚಿಕೊಂಡರು.

ಕಾರ್ಯಕ್ರಮದಲ್ಲಿ ಗ್ರಾಮಸ್ಥರನ್ನು ಉದ್ದೇಶಿಸಿ ಮಾತನಾಡಿದ ವಿಜಯ್ ದೇವರಕೊಂಡ, ತಮ್ಮ ಬಾಲ್ಯದ ನೆನಪುಗಳನ್ನು ಹಂಚಿಕೊಂಡರು. “ಈ ನೆಲ ನನಗೆ ಎಲ್ಲವನ್ನೂ ಕೊಟ್ಟಿದೆ. ನಾನು ಬೆಳೆದದ್ದು ಈ ಊರಿನಲ್ಲಿ. ನನ್ನ ಯಶಸ್ಸಿಗೆ ಈ ನೆಲದ ಆಶೀರ್ವಾದವೇ ಕಾರಣ,” ಎಂದು ಭಾವುಕರಾದರು. ಇದೇ ಸಂದರ್ಭದಲ್ಲಿ ಅವರು ಮಹತ್ವದ ಘೋಷಣೆ ಮಾಡಿದರು.

త‌న స్వ‌గ్రామ‌స్తుల‌తో @TheDeverakonda సంచ‌ల‌న వ్యాఖ్య‌లు

సొంతూరుతో ఎంతో ఎమోషనల్ బాండింగ్ ఉంది.

ఊరిలో ఇల్లు కట్టుకోవడం, పెళ్లి చేసుకోవడం ఒకేసారి జరగడం సంతోషంగా ఉంది

ఇకనుంచి గ్రామానికి రెగ్యులర్‌గా వస్తాం.. తమ్ముడు ఆనంద్ పెళ్లి గ్రామంలోని అందరి సమక్షంలో చేస్తాం

ఊరికి చేసేది… https://t.co/IhA0J3OcJi pic.twitter.com/GmpH14TNHq

— Telugu Feed (@Telugufeedsite) March 2, 2026

ವಿಜಯ್ ಸ್ಥಾಪಿಸಿರುವ ದೇವರಕೊಂಡ ಫೌಂಡೇಷನ್ ಮೂಲಕ ಅಚಂಪೇಟ್ ಸುತ್ತಮುತ್ತಲಿನ 40ಕ್ಕೂ ಹೆಚ್ಚು ಶಾಲೆಗಳ 9 ಮತ್ತು 10ನೇ ತರಗತಿಯ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸ್ಕಾಲರ್‌ಶಿಪ್ ನೀಡಲಾಗುವುದು ಎಂದು ಘೋಷಿಸಿದರು. ಪ್ರತಿ ಶಾಲೆಯಲ್ಲೂ ಫಸ್ಟ್ ರ್ಯಾಂಕ್ ಹಾಗೂ ಸೆಕೆಂಡ್ ರ್ಯಾಂಕ್ ಪಡೆಯುವ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ನೀಡಲಾಗುತ್ತದೆ ಎಂದು ಅವರು ತಿಳಿಸಿದರು.

“ಗ್ರಾಮೀಣ ಪ್ರದೇಶದ ಮಕ್ಕಳಿಗೆ ಪ್ರತಿಭೆ ಇದೆ, ಆದರೆ ಅವಕಾಶಗಳ ಕೊರತೆ ಇದೆ. ಅವರ ಕನಸುಗಳಿಗೆ ಬೆಂಬಲ ನೀಡುವುದು ನಮ್ಮ ಜವಾಬ್ದಾರಿ,” ಎಂದು ವಿಜಯ್ ಹೇಳಿದರು.

ರಶ್ಮಿಕಾ ಮಂದಣ್ಣ ಕೂಡ ಮಾತನಾಡಿ, ಶಿಕ್ಷಣವೇ ಬದುಕಿನ ದಿಕ್ಕು ತೋರಿಸುವ ದೀಪ ಎಂದು ಹೇಳಿದರು. “ನಾವು ಪಡೆದ ಪ್ರೀತಿ ಮತ್ತು ಆಶೀರ್ವಾದಕ್ಕೆ ಪ್ರತಿಯಾಗಿ ಸಮಾಜಕ್ಕೆ ಕೊಡುಗೆ ನೀಡುವುದು ನಮ್ಮ ಕರ್ತವ್ಯ,” ಎಂದು ಅವರು ಹೇಳಿದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 28T184215.998

ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ

by ಶಾಲಿನಿ ಕೆ. ಡಿ
June 28, 2026 - 6:43 pm
0

Untitled design 2026 06 28T182259.843

ಜಕ್ಕಣ್ಣನ ಗ್ಲೋಬಲ್ ಪ್ಲ್ಯಾನ್..200 ಭಾಷೆಗಳಲ್ಲಿ ವಾರಣಾಸಿ

by ಶಾಲಿನಿ ಕೆ. ಡಿ
June 28, 2026 - 6:23 pm
0

Untitled design 2026 06 28T180113.085

ಹಾರ್ಮುಜ್ ಜಲಸಂಧಿ ನಮ್ಮದೇ ಎಂದ ಇರಾನ್: ಅಮೆರಿಕಕ್ಕೆ ಎಚ್ಚರಿಕೆ

by ಶಾಲಿನಿ ಕೆ. ಡಿ
June 28, 2026 - 6:02 pm
0

Untitled design 2026 06 28T174620.894

ಪುತ್ರನ ವಿಯೋಗದಲ್ಲಿ ಕಣ್ಣೀರಿಟ್ಟ ಭಾ.ಮಾ. ಹರೀಶ್..!

by ಶಾಲಿನಿ ಕೆ. ಡಿ
June 28, 2026 - 5:46 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 28T184215.998
    ನನ್ನ ರಾಜಕೀಯ ಮುಗಿಯಿತು, ನೀವು ಎಚ್ಚರ ತಪ್ಪಿದರೆ ನಿಮ್ಮ ರಾಜಕೀಯದ ಮಾರಣಹೋಮ ನಿಶ್ಚಿತ: ಸಿದ್ದರಾಮಯ್ಯ
    June 28, 2026 | 0
  • Untitled design 2026 06 28T170608.219
    ರಾಮ ಮಂದಿರ ₹200 ಕೋಟಿ ಹಗರಣದ ಬಳಿಕ ಮನುಸ್ಮೃತಿ ವೈರಲ್.! ದೇಣಿಗೆ ಕಳ್ಳರಿಗೆ ಏನು ಶಿಕ್ಷೆ?
    June 28, 2026 | 0
  • Untitled design 2026 06 28T160801.308
    ಪ್ರಧಾನಿ ಮೋದಿಗೆ ಸೀಶೆಲ್ಸ್‌‌ನ ಅತ್ಯುನ್ನತ ಗೌರವ: ‘ಗಾರ್ಡಿಯನ್ ಆಫ್ ದಿ ಬ್ಲೂ ಹಾರಿಜಾನ್’ ಪ್ರಶಸ್ತಿ ಪ್ರದಾನ
    June 28, 2026 | 0
  • Untitled design 2026 06 28T154326.327
    ಪ್ರದೀಪ್ ಈಶ್ವರ್‌ಗೆ ಚಪ್ಪಲಿ ಎಸೆತ ಪ್ರಕರಣ: ನಾಲ್ವರ ಬಂಧನ
    June 28, 2026 | 0
  • Untitled design 2026 06 27T234440.366
    ಪೊಲೀಸ್ ಠಾಣೆಯಲ್ಲೇ ಕಾನ್ಸ್‌ಟೇಬಲ್‌ಗಳ ರೊಮ್ಯಾನ್ಸ್: ವಿಡಿಯೋ ವೈರಲ್
    June 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version