• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, October 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ದರ್ಶನ್ ಹೆಸರು ದುರ್ಬಳಕೆ ಮಾಡುವವರಿಗೆ ವಿಜಯಲಕ್ಷ್ಮಿ ಎಚ್ಚರಿಕೆ

ಕವಿತಾ by ಕವಿತಾ
October 20, 2026 - 7:43 pm
in ಸಿನಿಮಾ
0 0
0

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಂದೇಶ ಇದೀಗ ಗಮನ ಸೆಳೆದಿದೆ. ದರ್ಶನ್ ಅವರ ಹೆಸರನ್ನು ಸ್ವಹಿತಾಸಕ್ತಿಗಾಗಿ ಬಳಸಿಕೊಳ್ಳುವವರು ಹಾಗೂ ಅನಗತ್ಯ ವಿವಾದಗಳನ್ನು ಸೃಷ್ಟಿಸುವವರಿಗೆ ಅವರು ಪರೋಕ್ಷವಾಗಿ ಎಚ್ಚರಿಕೆ ನೀಡಿದ್ದಾರೆ. ಮತ್ತೊಂದೆಡೆ, ಚಾಮರಾಜನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ನಟ ಧನ್ವೀರ್ ಗೌಡ ಅವರು ದರ್ಶನ್ ಪರವಾಗಿ ಮಾತನಾಡಿದ್ದು, ಅವರ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಗೆ ಕಾರಣವಾಗಿವೆ.

ವಿಜಯಲಕ್ಷ್ಮಿ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ ಏನಿದೆ?

ವಿಜಯಲಕ್ಷ್ಮಿ ಅವರು ದರ್ಶನ್ ಜೊತೆಗಿನ ಹಳೆಯ ಫೋಟೋವನ್ನು ಇನ್‌ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಂಡು, ಅವರ ಹೆಸರನ್ನು ಬಳಸಿಕೊಳ್ಳುವವರಿಗೆ ಸಂದೇಶ ನೀಡಿದ್ದಾರೆ. ದರ್ಶನ್ ಅವರ ಹೆಸರನ್ನು ಮೆಚ್ಚುಗೆಗಾಗಲಿ ಅಥವಾ ಟೀಕೆಗಾಗಲಿ ಬಳಸುವಾಗ ಪ್ರಾಮಾಣಿಕತೆ ಮತ್ತು ಗೌರವ ಇರಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

RelatedPosts

ವಿಜಯ ದಶಮಿ ಗೆ ‘ಕೆಂಪಾಂಬುಧಿ’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ

ಎರಡನೇ ಮಗುವಿಗೆ ‘ದೇವಿ’ ಎಂದು ನಾಮಕರಣ ಮಾಡಿದ ದೀಪಿಕಾ-ರಣವೀರ್

ಐದು ಭಾಷೆಗಳಲ್ಲಿ ಅದ್ದೂರಿಯಾಗಿ ಮೂಡಿಬರಲಿದೆ ‘ಆದಿ ರುದ್ರ’

ಟೈಗರ್ ಶ್ರಾಫ್‌ ಮೇಲೆ ದಾಳಿ ಬೆನ್ನಲ್ಲೇ ಸಲ್ಮಾನ್ ಖಾನ್‌ಗೆ ಬಿಗಿ ಭದ್ರತೆ ಹೆಚ್ಚಳ!

ADVERTISEMENT
ADVERTISEMENT

ತಮ್ಮ ಪೋಸ್ಟ್‌ನಲ್ಲಿ, “ನಿಮ್ಮ ಡಿ ಬಾಸ್ ಹೆಸರು ಮೆಚ್ಚುಗೆಗಿರಲಿ, ಟೀಕೆಗಿರಲಿ, ಸ್ವಹಿತ ಸಾಧನೆಯ ಸಾಧನವಾಗದಂತೆ ನೋಡಿಕೊಳ್ಳುವುದು ಎಲ್ಲರ ಜವಾಬ್ದಾರಿ. ಅಭಿಪ್ರಾಯದಲ್ಲಿ ಪ್ರಾಮಾಣಿಕತೆ ಇರಲಿ, ಮಾತಿನಲ್ಲಿ ಗೌರವವಿರಲಿ. ಎಲ್ಲರಿಗೂ ವಿಜಯದಶಮಿಯ ಹಾರ್ದಿಕ ಶುಭಾಶಯಗಳು” ಎಂದು ಬರೆದಿದ್ದಾರೆ.

ಈ ಮೂಲಕ ದರ್ಶನ್ ಅವರ ಹೆಸರನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಳ್ಳಬಾರದು ಹಾಗೂ ಅಭಿಪ್ರಾಯ ವ್ಯಕ್ತಪಡಿಸುವಾಗ ಗೌರವ ಕಾಪಾಡಿಕೊಳ್ಳಬೇಕು ಎಂಬ ಸಂದೇಶವನ್ನು ವಿಜಯಲಕ್ಷ್ಮಿ ನೀಡಿದ್ದಾರೆ.

ಚಾಮರಾಜನಗರದಲ್ಲಿ ದರ್ಶನ್ ಪರ ಧನ್ವೀರ್ ಗೌಡ ಮಾತು

ಇನ್ನೊಂದೆಡೆ, ಚಾಮರಾಜನಗರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮದಲ್ಲಿ ದರ್ಶನ್ ಅಭಿಮಾನಿಗಳು ‘ಡಿ ಬಾಸ್’ ಎಂದು ಘೋಷಣೆಗಳನ್ನು ಕೂಗಿದ್ದಾರೆ. ಈ ವೇಳೆ ವೇದಿಕೆಯಲ್ಲಿದ್ದ ನಟ ಧನ್ವೀರ್ ಗೌಡ ಅವರು ದರ್ಶನ್ ಪರವಾಗಿ ಮಾತನಾಡಿದ್ದಾರೆ.

ದರ್ಶನ್ ಅವರ ವಿರೋಧಿಗಳಿಗೆ ತಿರುಗೇಟು ನೀಡುವ ರೀತಿಯಲ್ಲಿ ಮಾತನಾಡಿದ ಧನ್ವೀರ್ ಗೌಡ, “ಎಷ್ಟೇ ಕೂಗಿರಿ, ಏನೇ ಮಾಡ್ರಿ. ದರ್ಶನ್‌ಗೆ ಏನೂ ಮಾಡಕ್ಕಾಗಲ್ಲ. ಯಾವ ನಾಯಿ ನರಿಗಳು ಏನೇ ಕುತಂತ್ರ ಮಾಡಿದ್ರೂ ಏನೂ ಮಾಡಕ್ಕಾಗಲ್ಲ. ದರ್ಶನ್ ಆದಷ್ಟು ಬೇಗ ಹೊರಗೆ ಬರ್ತಾರೆ” ಎಂದು ಹೇಳಿದ್ದಾರೆ.

ಧನ್ವೀರ್ ಗೌಡ ಅವರ ಈ ಹೇಳಿಕೆಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, ದರ್ಶನ್ ಅಭಿಮಾನಿಗಳ ನಡುವೆ ಚರ್ಚೆಗೆ ಕಾರಣವಾಗಿವೆ.

ವಿಜಯಲಕ್ಷ್ಮಿ ಸಂದೇಶ, ಧನ್ವೀರ್ ಹೇಳಿಕೆ ಚರ್ಚೆ

ಒಂದೆಡೆ ವಿಜಯಲಕ್ಷ್ಮಿ ಅವರು ದರ್ಶನ್ ಹೆಸರಿನ ದುರ್ಬಳಕೆ ಮಾಡದಂತೆ ಮನವಿ ಮಾಡಿದ್ದರೆ, ಮತ್ತೊಂದೆಡೆ ಧನ್ವೀರ್ ಗೌಡ ಅವರು ಸಾರ್ವಜನಿಕ ವೇದಿಕೆಯಲ್ಲಿ ದರ್ಶನ್‌ಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಈ ಎರಡೂ ಬೆಳವಣಿಗೆಗಳು ದರ್ಶನ್ ಅಭಿಮಾನಿಗಳ ಗಮನ ಸೆಳೆದಿವೆ.

ಒಟ್ಟಿನಲ್ಲಿ, ದರ್ಶನ್ ಅವರ ಹೆಸರು ಹಾಗೂ ಅವರ ಕುರಿತ ಹೇಳಿಕೆಗಳು ಮತ್ತೊಮ್ಮೆ ಕನ್ನಡ ಚಿತ್ರರಂಗದ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿವೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಆತ್ಮಹತ್ಯೆ! (12)

ಪ್ರಿಯಕರನ ಕೊಲೆ ಆರೋಪ: ಇನ್‌ಫ್ಲುಯೆನ್ಸರ್ ಶ್ರದ್ಧಾ ಅರೆಸ್ಟ್!

by ಕವಿತಾ
October 20, 2026 - 10:15 pm
0

ಆತ್ಮಹತ್ಯೆ! (11)

ಏಷ್ಯನ್ ಪ್ಯಾರಾ ಗೇಮ್ಸ್‌ನಲ್ಲಿ ನಿಷಾದ್‌ ಕುಮಾರ್‌ ಐತಿಹಾಸಿಕ ಸಾಧನೆ!

by ಕವಿತಾ
October 20, 2026 - 9:29 pm
0

ಆತ್ಮಹತ್ಯೆ! (10)

ಆಯುಧ ಪೂಜೆ ಸಂಭ್ರಮಕ್ಕೆ ಆಘಾತ: ಕಾರಿನಡಿ ಸಿಲುಕಿ ಬಾಲಕ ಸಾ*ವು

by ಕವಿತಾ
October 20, 2026 - 9:07 pm
0

ಆತ್ಮಹತ್ಯೆ! (9)

ವಿಜಯ ದಶಮಿ ಗೆ ‘ಕೆಂಪಾಂಬುಧಿ’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ

by ಕವಿತಾ
October 20, 2026 - 7:57 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಆತ್ಮಹತ್ಯೆ! (9)
    ವಿಜಯ ದಶಮಿ ಗೆ ‘ಕೆಂಪಾಂಬುಧಿ’ ಚಿತ್ರದ ಹೊಸ ಪೋಸ್ಟರ್‌ ಬಿಡುಗಡೆ
    October 20, 2026 | 0
  • ಆತ್ಮಹತ್ಯೆ! (6)
    ಎರಡನೇ ಮಗುವಿಗೆ ‘ದೇವಿ’ ಎಂದು ನಾಮಕರಣ ಮಾಡಿದ ದೀಪಿಕಾ-ರಣವೀರ್
    October 20, 2026 | 0
  • ಆತ್ಮಹತ್ಯೆ! (5)
    ಐದು ಭಾಷೆಗಳಲ್ಲಿ ಅದ್ದೂರಿಯಾಗಿ ಮೂಡಿಬರಲಿದೆ ‘ಆದಿ ರುದ್ರ’
    October 20, 2026 | 0
  • ಆತ್ಮಹತ್ಯೆ! (2)
    ಟೈಗರ್ ಶ್ರಾಫ್‌ ಮೇಲೆ ದಾಳಿ ಬೆನ್ನಲ್ಲೇ ಸಲ್ಮಾನ್ ಖಾನ್‌ಗೆ ಬಿಗಿ ಭದ್ರತೆ ಹೆಚ್ಚಳ!
    October 20, 2026 | 0
  • Untitled design (29)
    ‘ಟಾಕ್ಸಿಕ್’ ಇಷ್ಟಪಟ್ಟವರಿಗೂ ಥ್ಯಾಂಕ್ಸ್, ಇಷ್ಟಪಡದವರಿಗೂ ಥ್ಯಾಂಕ್ಸ್: ಯಶ್
    October 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version