• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಟ ದರ್ಶನ್ ಪತ್ನಿಗೆ ಅಶ್ಲೀಲ ಮೆಸೇಜ್‌: ಮತ್ತೊಬ್ಬ ಆರೋಪಿ ಅರೆಸ್ಟ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 7, 2026 - 9:15 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 01 07T210340.916

ಬೆಂಗಳೂರು: ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮೀ ದರ್ಶನ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಮತ್ತೋರ್ವ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಪ್ರಕರಣದಲ್ಲಿ ಬಂಧಿತರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ಬೀಳಗಿ ಮೂಲದ ಧರಿಯಪ್ಪ ಎಂದು ಗುರುತಿಸಲಾಗಿದೆ. ಈತ ವಿಜಯಲಕ್ಷ್ಮೀ ದರ್ಶನ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಸಭ್ಯ ಪದಗಳನ್ನು ಬಳಸಿಕೊಂಡು ಕಾಮೆಂಟ್‌ಗಳನ್ನು ಮಾಡಿದ್ದಾನೆ ಎಂಬ ಆರೋಪದಡಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಈ ಮೊದಲು ಇದೇ ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದರು.

RelatedPosts

‘ಮದರ್ ಪ್ರಾಮಿಸ್’ಗೆ ಒಟಿಟಿ ಡೇಟ್ ಫಿಕ್ಸ್; ಯಾವಾಗ, ಎಲ್ಲಿ ಗೊತ್ತಾ?

ಪಟ್ಟಣಗೆರೆ ಶೆಡ್‌ನಲ್ಲಿ ಏನಾಯ್ತು? ಪ್ರದೋಶ್ ಹೇಳಿಕೆಯಿಂದ ಬಯಲಾಯ್ತು ಭೀಕರ ಸಂಗತಿಗಳು!

ಸೇತುಪತಿ-ದುನಿಯಾ ವಿಜಯ್ ಕಾಂಬೋ; ‘ಸ್ಲಂ ಡಾಗ್’ ಕಥೆ ರಿವೀಲ್!

ಅ. 2ಕ್ಕೆ ‘ಬೇಲ್’ ಗ್ರ್ಯಾಂಡ್ ರಿಲೀಸ್: ಪ್ರೀ-ರಿಲೀಸ್ ಇವೆಂಟ್‌ನಲ್ಲಿ ಸ್ಟೆಪ್ ಹಾಕಿದ ತಾರೆಯರು!

ADVERTISEMENT
ADVERTISEMENT

ನಟ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಬಿಡುಗಡೆಯಾದ ಬಳಿಕ ವಿಜಯಲಕ್ಷ್ಮೀ ದರ್ಶನ್ ಅವರು ಚಿತ್ರಮಂದಿರಗಳ ಬಳಿ ಅಭಿಮಾನಿಗಳಿಗೆ ಶಾಂತಿ ಹಾಗೂ ಶಿಸ್ತು ಕಾಪಾಡುವಂತೆ ಮನವಿ ಮಾಡಿದ್ದರು. ಈ ಸಂದೇಶದ ವೇಳೆ ಅವರು ಕೆಲ ವಿಚಾರಗಳ ಬಗ್ಗೆ ಪರೋಕ್ಷವಾಗಿ ಮಾತನಾಡಿದ್ದು, ಅದು ಸಾಕಷ್ಟು ಚರ್ಚೆಗೂ ವಿವಾದಕ್ಕೂ ಕಾರಣವಾಗಿತ್ತು. ಇದೇ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಕಿಡಿಗೇಡಿಗಳು ವಿಜಯಲಕ್ಷ್ಮೀ ವಿರುದ್ಧ ಅವಹೇಳನಕಾರಿ, ಅಸಭ್ಯ ಹಾಗೂ ಮಾನಹಾನಿಕರ ಕಾಮೆಂಟ್‌ಗಳನ್ನು ಮಾಡುವುದಕ್ಕೆ ಮುಂದಾದರು.

ಈ ರೀತಿಯ ಅಶ್ಲೀಲ ಕಾಮೆಂಟ್‌‌ಗಳು ಮಿತಿಮೀರಿದ ಹಿನ್ನೆಲೆಯಲ್ಲಿ ವಿಜಯಲಕ್ಷ್ಮೀ ದರ್ಶನ್ ಅವರು ಸೈಬರ್ ಕ್ರೈಂ ಪೊಲೀಸರ ಮೊರೆ ಹೋಗಿದ್ದರು. “ಫೇಸ್‌ಬುಕ್, ಇನ್‌ಸ್ಟಾಗ್ರಾಂ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನನ್ನ ಹಾಗೂ ನನ್ನ ಕುಟುಂಬದ ವಿರುದ್ಧ ಅಸಭ್ಯ ಪೋಸ್ಟ್‌ಗಳು ಮತ್ತು ಕಾಮೆಂಟ್‌ಗಳನ್ನು ಮಾಡುತ್ತಿದ್ದಾರೆ. ಇದರಿಂದ ನನ್ನ ಗೌರವಕ್ಕೆ ಧಕ್ಕೆ ಉಂಟಾಗಿದೆ. ಮಾನಸಿಕ ಕಿರುಕುಳ ಅನುಭವಿಸುತ್ತಿದ್ದೇನೆ” ಎಂದು ಅವರು ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದರು.

ವಿಜಯಲಕ್ಷ್ಮೀ ಅವರ ದೂರು ದಾಖಲಿಸಿಕೊಂಡ ಸಿಸಿಬಿ ಪೊಲೀಸರು ತಕ್ಷಣ ತನಿಖೆ ಆರಂಭಿಸಿದ್ದರು. ತನಿಖೆ ವೇಳೆ ಹುಬ್ಬಳ್ಳಿಯ ಪೆಟ್ರೋಲ್ ಬಂಕ್ ಮ್ಯಾನೇಜರ್ ನಾಗರಾಜ ಗುಳ್ಳಪ್ಪ ತಳವಾರ ಹಾಗೂ ಧಾರವಾಡ ಮೂಲದ ಆಡಿಟರ್ ಪ್ರಶಾಂತ್ ತಳವಾರ ಸೇರಿದಂತೆ ನಾಲ್ವರನ್ನು ಬಂಧಿಸಲಾಗಿತ್ತು. ಇದೀಗ ಐದನೇ ಆರೋಪಿಯಾಗಿ ಧರಿಯಪ್ಪನನ್ನು ಬಂಧಿಸಲಾಗಿದೆ.

ಸಿಸಿಬಿ ಮೂಲಗಳ ಪ್ರಕಾರ, ಆರೋಪಿಗಳು ನಕಲಿ ಹಾಗೂ ವೈಯಕ್ತಿಕ ಖಾತೆಗಳನ್ನು ಬಳಸಿಕೊಂಡು ಅಶ್ಲೀಲ ಕಾಮೆಂಟ್‌ಗಳನ್ನು ಪೋಸ್ಟ್ ಮಾಡುತ್ತಿದ್ದರು. ತಾಂತ್ರಿಕ ಸಾಕ್ಷ್ಯಾಧಾರಗಳು, ಐಪಿ ಅಡ್ರೆಸ್‌ಗಳು ಹಾಗೂ ಡಿಜಿಟಲ್ ಫಾರೆನ್ಸಿಕ್ ಮಾಹಿತಿ ಆಧರಿಸಿ ಆರೋಪಿಗಳನ್ನು ಪತ್ತೆಹಚ್ಚಲಾಗಿದೆ. ಬಂಧಿತರಿಂದ ಮೊಬೈಲ್ ಫೋನ್ ಹಾಗೂ ಇತರೆ ಡಿಜಿಟಲ್ ಸಾಧನಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವುಗಳನ್ನು ಪರಿಶೀಲಿಸಲಾಗುತ್ತಿದೆ.

ವಿಜಯಲಕ್ಷ್ಮೀ ದರ್ಶನ್ ಪ್ರಕರಣದಲ್ಲಿ ಮುಂದಿನ ದಿನಗಳಲ್ಲಿ ಇನ್ನೂ ಆರೋಪಿಗಳು ಪತ್ತೆಯಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (64)

ಚಾಮರಾಜನಗರಕ್ಕೆ ಇಂದು CM ಡಿಕೆ ಶಿವಕುಮಾರ್ ಭೇಟಿ: ಹಲವು ಕಾಮಗಾರಿಗಳಿಗೆ ಚಾಲನೆ

by ದಿಶಾ ಕೆ. ಎಸ್.
September 30, 2026 - 10:09 am
0

Your paragraph text (63)

ಏಷ್ಯನ್ ಗೇಮ್ಸ್‌ನಲ್ಲಿ ಭಾರತಕ್ಕೆ 7ನೇ ಚಿನ್ನ: ಚೀನಾಗೆ ಶಾಕ್ ಕೊಟ್ಟು ಚಿನ್ನ ಗೆದ್ದ ಭಾರತ

by ದಿಶಾ ಕೆ. ಎಸ್.
September 30, 2026 - 9:21 am
0

Your paragraph text (62)

ಬೆಂಗಳೂರಲ್ಲಿ ವರುಣನ ಆರ್ಭಟ; ಕೆ.ಆರ್. ಮಾರ್ಕೆಟ್‌ಗೆ ನುಗ್ಗಿದ ಮಳೆ ನೀರು

by ದಿಶಾ ಕೆ. ಎಸ್.
September 30, 2026 - 8:29 am
0

Your paragraph text (61)

ರೈತರಿಗೆ ಗುಡ್‌ನ್ಯೂಸ್; ಸೂರ್ಯಕಾಂತಿ, ಹೆಸರುಕಾಳು, ಸೋಯಾಬೀನ್ ಖರೀದಿಗೆ ಕೇಂದ್ರ ಅಸ್ತು

by ದಿಶಾ ಕೆ. ಎಸ್.
September 30, 2026 - 7:39 am
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text (70)
    ಹಾವೇರಿ ಜಿಲ್ಲಾಸ್ಪತ್ರೆ ಕ್ಯಾಂಟೀನ್‌ನ ಉಪಹಾರದಲ್ಲಿ ಹಲ್ಲಿ ಪತ್ತೆ.!
    September 27, 2026 | 0
  • Your paragraph text (65)
    ದಕ್ಷಿಣ ಆಫ್ರಿಕಾದ ಬಾರ್‌ನಲ್ಲಿ ಭೀಕರ ಗುಂಡಿನ ದಾಳಿ; 17 ಮಂದಿ ಬಲಿ, 15 ಜನರಿಗೆ ಗಾಯ
    September 27, 2026 | 0
  • Your paragraph text (64)
    ರೋಗಿಗಳ ಬಳಿ ಔಷಧ ಹೆಸರಲ್ಲಿ ಕೋಟ್ಯಂತರ ರೂ. ಸುಲಿಗೆ: 254 ಕಂಪನಿಗಳ ಅಕ್ರಮ ಬಯಲು
    September 27, 2026 | 0
  • Your paragraph text (60)
    ಮನೆಯೆದುರು ಮೂತ್ರ ವಿಸರ್ಜನೆ ಮಾಡಿ ಡೆಲಿವರಿ ಬಾಯ್‌‌ ಅಸಭ್ಯ ವರ್ತನೆ: ಸಿಸಿಟಿವಿಯಲ್ಲಿ ಕೃತ್ಯ ಸೆರೆ
    September 27, 2026 | 0
  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version