• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, June 9, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಶ್ಲೀಲ ಕಾಮೆಂಟ್ ಪ್ರಕರಣ: ನೋಟಿಸ್ ನೀಡಿ 17 ದಿನ ಕಳೆದರೂ ಕೋರ್ಟ್‌‌ಗೆ ಹಾಜರಾಗದ ವಿಜಯಲಕ್ಷ್ಮಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 6, 2026 - 12:27 pm
in ಸಿನಿಮಾ
0 0
0
BeFunky collage 2026 02 06T122300.029

ನಟ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಅವರಿಗೆ ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ಹಾಗೂ ಅವಹೇಳನಕಾರಿ ಕಾಮೆಂಟ್‌ಗಳನ್ನು ಹಾಕಿದ್ದ ಪ್ರಕರಣದ ತನಿಖೆಯಲ್ಲಿ ಹೊಸ ಬೆಳವಣಿಗೆ ಕಂಡುಬಂದಿದೆ. ಡಿಸೆಂಬರ್ 24, 2025ರಂದು ಸಿಸಿಬಿ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದ ವಿಜಯಲಕ್ಷ್ಮಿ ಅವರು, ತನಿಖೆಯ ಭಾಗವಾಗಿ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಲು ಇನ್ನೂ ಹಾಜರಾಗಿಲ್ಲ ಎಂದು ತಿಳಿದುಬಂದಿದೆ.

ಜನವರಿ 21, 2026ರಂದು ಸೈಬರ್ ಕ್ರೈಂ ಪೊಲೀಸರು ವಿಜಯಲಕ್ಷ್ಮಿ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. ಇದಾದ ನಂತರ 17 ದಿನಗಳು ಕಳೆದರೂ ಅವರು ಹಾಜರಾಗದೇ ಇರುವುದರಿಂದ ಪೊಲೀಸರು ಬೇಸರ ವ್ಯಕ್ತಪಡಿಸಿದ್ದಾರೆ. ಸಾಕಷ್ಟು ಬಾರಿ ಫೋನ್ ಮೂಲಕ ಸಂಪರ್ಕಿಸಿ ಮಾಹಿತಿ ನೀಡಿದ್ದರೂ, “ಇಂದು ನಾಳೆ” ಎಂದು ಮೀನಾಮೇಷ ಎಣಿಸುತ್ತಿರುವುದಾಗಿ ಮೂಲಗಳು ತಿಳಿಸಿವೆ.

RelatedPosts

‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ

ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!

ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  

ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು

ADVERTISEMENT
ADVERTISEMENT

ಪ್ರಕರಣದಲ್ಲಿ ವಿಜಯಲಕ್ಷ್ಮಿ ಅವರ ಹೇಳಿಕೆ ದಾಖಲಾದ ಬಳಿಕ ಪೊಲೀಸರು 60 ದಿನಗಳೊಳಗೆ ಚಾರ್ಜ್‌ಶೀಟ್ ಸಲ್ಲಿಸಲು ಸಿದ್ಧತೆ ನಡೆಸಬೇಕಾಗಿದೆ. ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಆರೋಪಿಗಳನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರಿದಿದೆ.

ಇದೇ ವೇಳೆ, ವಿಜಯಲಕ್ಷ್ಮಿ ಅವರು ಈ ಹಿಂದೆ ಪ್ರಕರಣದ ತನಿಖೆಯ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದರು. ಆರೋಪಿಗಳನ್ನು ಬಂಧಿಸಲು ತಡವಾದ ಬಗ್ಗೆ ಕಮಿಷನರ್‌ಗೆ ದೂರು ನೀಡಿದ್ದರು. ನಂತರ ಎಕ್ಸ್ ನಲ್ಲಿ ಅಸಮಾಧಾನ ಹೊರಹಾಕಿದ್ದರು.

ಮತ್ತೊಂದೆಡೆ, ತಮ್ಮ ಮನೆಯಲ್ಲಿ ಸುಮಾರು 3 ಲಕ್ಷ ರೂಪಾಯಿ ಹಣ ಕಳ್ಳತನವಾಗಿದೆ ಎಂದು ದೂರು ನೀಡಿದ್ದ ವಿಜಯಲಕ್ಷ್ಮಿ ಅವರು ಆ ಪ್ರಕರಣದಲ್ಲೂ ವಿಚಾರಣೆಗೆ ಹಾಜರಾಗದೇ ಇದ್ದರು. ಸಿ.ಕೆ. ಅಚ್ಚುಕಟ್ಟು ಪೊಲೀಸರು ಮೂರು ಬಾರಿ ನೋಟಿಸ್ ನೀಡಿದ್ದರೂ ಅವರು ಹಾಜರಾಗಿರಲಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ಸೈಬರ್ ಕ್ರೈಂ ಪೊಲೀಸರು ವಿಜಯಲಕ್ಷ್ಮಿ ಅವರನ್ನು ಶೀಘ್ರದಲ್ಲೇ ಹಾಜರಾಗುವಂತೆ ಮನವಿ ಮಾಡಿದ್ದಾರೆ. ಇಲ್ಲದಿದ್ದರೆ ಕಾನೂನು ಕ್ರಮಗಳನ್ನು ಕೈಗೊಳ್ಳಬಹುದು ಎಂಬ ಸೂಚನೆಯೂ ಇದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 06 09T113822.501

ಮತ್ತೆ ಶುರುವಾಯ್ತು ಯುದ್ಧ: ದೊಡ್ಡಣನ ಮಾತಿಗೂ ಕ್ಯಾರೆ ಎನ್ನದ ಇಸ್ರೇಲ್‌ಗೆ ಮತ್ತೆ ತಟ್ಟಲಿದೆಯೇ ಆರ್ಥಿಕ ಬಿಸಿ?

by Hemanth Kumar S
June 9, 2026 - 11:39 am
0

Untitled design 2026 06 09T112601.485

ಸೂರಜ್ ಹೆಗ್ಡೆ ನಿಧನ: ಅಂತಿಮ ನಮನ ಸಲ್ಲಿಸಿದ ರಾಹುಲ್ ಗಾಂಧಿ, ಸಿಎಂ ಡಿಕೆಶಿ

by ಶಾಲಿನಿ ಕೆ. ಡಿ
June 9, 2026 - 11:26 am
0

Untitled design 2026 06 09T111039.246

ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಅವಘಡ: ಮೃತ ಕಾರ್ಮಿಕರ ಕುಟುಂಬಕ್ಕೆ 25 ಲಕ್ಷ ಪರಿಹಾರ; ಹೆಚ್‌ಡಿಕೆ

by ಶಾಲಿನಿ ಕೆ. ಡಿ
June 9, 2026 - 11:11 am
0

Untitled design 2026 06 09T103513.687

ರಾಜ್ಯದಲ್ಲಿ ಮುಂದಿನ 3 ದಿನ ಭಾರೀ ಮಳೆ: 5 ಜಿಲ್ಲೆಗಳಿಗೆ ರೆಡ್ ಅಲರ್ಟ್

by ಶಾಲಿನಿ ಕೆ. ಡಿ
June 9, 2026 - 10:36 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 08T190553.462
    ‘ನೆಪೋಟಿಸಂ’ ಬಗ್ಗೆ ಕಿಚ್ಚ ಸುದೀಪ್ ಕಿಡಿ..ದೊಡ್ಮನೆ ಹೆಸ್ರು ಪ್ರಸ್ತಾಪ
    June 8, 2026 | 0
  • Untitled design 2026 06 08T185012.650
    ಬಾಸ್‌ ಸಿನಿಮಾಗೆ ಕೋರ್ಟ್ ಗ್ರೀನ್ ಸಿಗ್ನಲ್..ತಡೆಯಾಜ್ಞೆ ರದ್ದು..!
    June 8, 2026 | 0
  • Untitled design 2026 06 08T175637.838
    ಗೀತು ಮೋಹನ್ ದಾಸ್ ಬರ್ತ್ ಡೇಗೆ ಟಾಕ್ಸಿಕ್ ಗ್ಲಿಂಪ್ಸ್ ಗಿಫ್ಟ್..!  
    June 8, 2026 | 0
  • Untitled design 2026 06 07T175530.912
    ಮ್ಯಾಂಗೋ ಪಚ್ಚ ಬ್ಯಾನರ್‌‌ನಲ್ಲಿ ಕಿಚ್ಚ ಸುದೀಪ್-ದರ್ಶನ್ ಮಿಂಚು
    June 7, 2026 | 0
  • Untitled design 2026 06 07T171048.795
    ಮಂಜುಮ್ಮೆಲ್ ಬಾಯ್ಸ್ ಡೈರೆಕ್ಟರ್‌‌ನಿಂದ ‘ಬಾಲನ್’
    June 7, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version