• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ವಿಕ್ಕಿ’ ಚಿತ್ರದ ಟ್ರೈಲರ್ ಬಿಡುಗಡೆಗೊಳಿಸಿದ ನಟ ನವೀನ್‌ ಶಂಕರ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 15, 2025 - 11:15 am
in ಸಿನಿಮಾ
0 0
0
11 (99)

ಮಧ್ಯಮ ವರ್ಗದ ಯುವಕನ‌ ಕನಸು ನನಸುಗಳ ಸುತ್ತ ನಡೆಯುವ ಘಟನೆಗಳನ್ನು ಹಾಸ್ಯಮಯವಾಗಿ ನಿರೂಪಿಸಿರುವ ಚಿತ್ರ ವಿಕ್ಕಿ. ದೀಪಕ್ ಎಸ್. ಅವಂದಕರ್ ಕಥೆ, ಚಿತ್ರಕಥೆ, ಸಂಭಾಷಣೆ ಬರೆದು ಆಕ್ಷನ್ ಕಟ್ ಹೇಳಿರುವ ಈ ಚಿತ್ರವನ್ನು ಕೇಸರಿನಂದನ ಸಿನಿ ಕ್ರಿಯೇಶನ್ಸ್ ಅಡಿ ನವನೀತ ಲಕ್ಷ್ಮಿ ನಿರ್ಮಿಸಿದ್ದಾರೆ.

RelatedPosts

ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ

ನನ್ನ ಕೂದಲಲ್ಲಿ ಈಗಲೂ ಕೆಂಪು ಬಣ್ಣ ಉಳಿದಿದೆ ಎಂದ ರಶ್ಮಿಕಾ: ಫೋಟೋ ಹಂಚಿಕೊಂಡ ವಿರೋಶ್‌

ರೂಬಿಕ್ಸ್ ಕ್ಯೂಬ್‌ನಲ್ಲಿ ರಾಕ್‌‌ಲೈನ್ ಮೊಮ್ಮಗ ವರ್ಲ್ಡ್ ರೆಕಾರ್ಡ್

‘ಬಾಸ್‌’ ಚಿತ್ರತಂಡಕ್ಕೆ ದರ್ಶನ್ ಪತ್ನಿಯಿಂದ ಬಿಗ್ ಶಾಕ್

ADVERTISEMENT
ADVERTISEMENT

ಕೆ.ಆರ್.ಸುರೇಶ್ ಕಾರ್ಯಕಾರಿ ನಿರ್ಮಾಪಕರು. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ತರುಣ್ ಸುಧೀರ್ ಅವರ ತಾಯಿ ಮಾಲತಿ ಸುಧೀರ್ ಹಾಗೂ ನಟ ನವೀನ್ ಶಂಕರ್ ಈ ಚಿತ್ರದ ಟ್ರೈಲರ್ ನ್ನು ಬಿಡುಗಡೆಗೊಳಿಸಿದರು.

ದಾವಣಗೆರೆ ಮೂಲದವರಾದ ನಿರ್ದೇಶಕ ದೀಪಕ್ ಮಾತನಾಡುತ್ತ ನಿರ್ಮಾಪಕರ ಹಿಂದಿನ ಚಿತ್ರದಲ್ಲಿ ನಾನು ಅಸೋಸಿಯೇಟ್ ಆಗಿದ್ದೆ. ಈ ಚಿತ್ರದ ಮೂಲಕ ಮೊದಲಬಾರಿಗೆ ನಿರ್ದೇಶನದ ಅವಕಾಶ ನೀಡಿದ್ದಾರೆ. ವಿಕ್ಕಿ ಕಾಮಿಡಿ ಜಾನರ್ ಚಿತ್ರ, ಮಿಡಲ್ ಕ್ಲಾಸ್ ಹುಡುಗನೊಬ್ಬ ದೊಡ್ಡ ಕನಸು ಕಂಡು, ಅದನ್ನು ನನಸು ಮಾಡಿಕೊಳ್ಳಲು ಹೋದಾಗ ಏನೆಲ್ಲ ಆಗಬಹುದು ಎಂಬುದನ್ನು ಹಾಸ್ಯಮಿಶ್ರಿತವಾಗಿ ವಿಕ್ಕಿ ಚಿತ್ರದಲ್ಲಿ ಹೇಳೋ ಪ್ರಯತ್ನ ಮಾಡಿದ್ದೇವೆ.

ಬೆಂಗಳೂರು, ಚಿಕ್ಕಮಗಳೂರು ಸುತ್ತಮುತ್ತ 35 ದಿನಗಳ ಕಾಲ ಚಿತ್ರವನ್ನು ಚಿತ್ರೀಕರಿಸಿದ್ದೇವೆ. ನಮ್ಮ ಚಿತ್ರವೀಗ ಬಿಡುಗಡೆಗೆ ಸಿದ್ದವಾಗಿದ್ದು, ಸೆನ್ಸಾರ್ ಮಂಡಳಿಯಿಂದ ಯು/ಎ ಪ್ರಮಾಣಪತ್ರ ಪಡೆದಿದೆ, ಮೇ ೨ನೇ ವಾರ ವಿಕ್ಕಿ ಚಿತ್ರವನ್ನು ರಿಲೀಸ್ ಮಾಡುವ ಯೋಜನೆಯಿದೆ ಎಂದರು.

ಅತಿಥಿಯಾಗಿದ್ದ ಮಾಲತಿ ಸುಧೀರ್ ಮಾತನಾಡಿ ಈಗ ಮನರಂಜನೆ ನಮ್ಮ‌ ಮನೆಗಳಿಗೇ ಬಂದಿದೆ. ಜನರು ಥಿಯೇಟರಿಗೆ ಬಂದು ಸಿನಿಮಾ ನೋಡುವ ಹವ್ಯಾಸವನ್ನು ಬೆಳೆಸಿಕೊಳ್ಳಬೇಕು. ಟ್ರೈಲರ್ ನೀಡಿದಾಗ ಇದರಲ್ಲಿ ಏನೋ ವಿಶೇಷತೆ ಇದೆ ಅನ್ಸುತ್ತೆ. ಚಿತ್ರ ಜನರ ಮನ ಗೆಲ್ಲಲಿ ಎಂದರು.

ನಂತರ ನವೀನ್ ಶಂಕರ್ ಮಾತನಾಡುತ್ತ ನಾನಿಲ್ಲಿ ಬರಲು ರಾಜು ತಾಳಿಕೋಟೆ ಕಾರಣ. ಹ್ಯೂಮರಸ್ ಜತೆ ಸಸ್ಪೆನ್ಸ್ ಕಂಟೆಂಟ್ ಇರುವ ಟ್ರೈಲರ್ ಚೆನ್ನಾಗಿದೆ. ಇವರ ಕಾನ್ಸೆಪ್ಟ್ ಎಲ್ಲರಿಗೂ ರೀಚ್ ಆಗಲಿ. ಹೋರಾಟದ ಹಾದಿಯಲ್ಲಿ ಈ ಸಿನಿಮಾ ಮಾಡಿದ್ದಾರೆ. ಚಿತ್ರತಂಡಕ್ಕೆ ದೊಡ್ಡ ಯಶಸ್ಸು ಸಿಗಲಿ ಎಂದರು.

ನಿರ್ಮಾಪಕಿ ನವನೀತ ಲಕ್ಷ್ಮಿ ಮಾತನಾಡಿ ನಮ್ಮ ಕೇಸರಿನಂದನ ಸಿನಿ ಕ್ರಿಯೇಶನ್ಸ್ ಮೂಲಕ ಹಿಂದೆ ಚಿತ್ರಲಹರಿ ಎಂಬ ಸಿನಿಮಾ ಮಾಡಿದ್ದೆವು. ಇದು ನಮ್ಮ ಎರಡನೇ ಚಿತ್ರ. ಸಿನಿಮಾ ತುಂಬಾ ಚೆನ್ನಾಗಿ ಮೂಡಿ ಬಂದಿದೆ ಎಂದು ಹೇಳಿದರು.
ನಾಯಕ ಭರತ್ ತಾಳಿಕೋಟೆ ಮಾತನಾಡುತ್ತ ನಾಲ್ಕೈದು ಸಿನಿಮಾಗಳಲ್ಲಿ ಸಣ್ಣಪುಟ್ಟ ರೋಲ್ ಮಾಡಿದ್ದೆ. ಈ ಚಿತ್ರದ ಮೂಲಕ ಫಸ್ಟ್ ಟೈಮ್ ಹೀರೋ ಆಗಿದ್ದೇನೆ. ಮಧ್ಯಮ ಕುಟುಂಬದ ಹುಡುಗನ‌ ಪಾತ್ರ ನನ್ನದು ಎಂದು ಹೇಳಿದರು. ಸಂಗೀತ ನಿರ್ದೇಶಕ ಆರವ ರಿಶಿಕ್ ಮಾತನಾಡಿ ಹಿನ್ನೆಲೆ ಸಂಗೀತವೇ ಚಿತ್ರದ ಹೈಲೈಟ್. ಸಿನಿಮಾ ಕಾಮಿಡಿ ಜತೆಗೆ ಕುತೂಹಲಕರವಾಗಿದೆ ಎಂದರು.

ಮತ್ತೊಬ್ಬ ಅತಿಥಿ ಓಂಕಾರ್ ಪುರುಷೋತ್ತಮ್ ಮಾತನಾಡಿ ವಿಕ್ಕಿ ಎಂಬ ಹೆಸರಲ್ಲೇ ಲಕ್ ಇದೆ. ನಿರ್ದೇಶಕ ದೀಪಕ್ ನನ್ನ‌ ಜತೆ ೨೦ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿದ್ದಾರೆ. ಒಳ್ಳೇ ಪ್ರತಿಭೆಯಿದೆ. ಉತ್ತಮ ಸಿನಿಮಾ ಕೊಟ್ಟಾಗ ಖಂಡಿತ ಜನ ನೋಡ್ತಾರೆ ಎಂದರು‌.

ನಾಯಕಿ ವಿಂಧ್ಯ ಹೆಗಡೆ, ನಟ ವರುಣ್ ದೇವಯ್ಯ ಚಿತ್ರದ ಕುರಿತಂತೆ ಮಾತನಾಡಿದರು. ವಿಕ್ಕಿ ಚಿತ್ರವನ್ನು ರಮೇಶ್ ಬಾಬು ಅವರು ರಿಲೀಸ್ ಮಾಡುತ್ತಿದ್ದಾರೆ.

ನಿಮ್ಮ ನೆಚ್ಚಿನ ಗ್ಯಾರಂಟಿ ನ್ಯೂಸ್ ಈ ಕೆಳಕಂಡ ಕೇಬಲ್ & ಡಿಟಿಎಚ್ ನೆಟ್ ವರ್ಕ್ ಗಳಲ್ಲಿ ಲಭ್ಯ..
  • Tata Play-1665
  • U-Digital-ಮೈಸೂರು-160
  • Metro Cast Network-ಬೆಂಗಳೂರು-ಬೆಳಗಾವಿ-30-828
  • V4 digital network-623
  • Abhishek network-817
  • Malnad Digital network-45
  • JBM network-ರಾಮದುರ್ಗ-54
  • Channel net nine-ಧಾರವಾಡ-128
  • Basava cable network-ಚಳ್ಳಕೆರೆ-54
  • City channel network– ಚಳ್ಳಕೆರೆ-54
  • RST digital-ಕಾರ್ಕಳ-101
  • Vinayak cable-ಪಟ್ಟನಾಯಕನಹಳ್ಳಿ-54
  • Mubarak digital-ಸಂಡೂರು-54
  • SB cable-ಸವದತ್ತಿ-54
  • Bhosale network-ವಿಜಯಪುರ-54
  • Surya digital-ಜಗಳೂರು-54
  • Gayatri network-ಸಿಂಧನೂರು-54
  • Global vision-ದಾವಣಗೆರೆ-54
  • Janani cable-ಮಂಡ್ಯ-54
  • Hira cable-ಬೆಳಗಾವಿ-ಹುಬ್ಬಳ್ಳಿ-54
  • UDC network-ಹಾರೋಗೇರಿ-54
  • Moka cable-ಬಳ್ಳಾರಿ-100
  • CAN network-ಚಿಕ್ಕೋಡಿ-54
  • KK digital-ಗಂಗಾವತಿ-54
  • Victory network-ದಾವಣಗೆರೆ-54
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 17T091824.006

ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ

by ಶಾಲಿನಿ ಕೆ. ಡಿ
March 17, 2026 - 9:19 am
0

Untitled design 2026 03 17T083957.494

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗುಡುಗು-ಸಿಡಿಲು ಸಹಿತ ಮಳೆ ಮುನ್ಸೂಚನೆ

by ಶಾಲಿನಿ ಕೆ. ಡಿ
March 17, 2026 - 8:40 am
0

Untitled design 2026 03 17T081912.397

ಭಾರತಕ್ಕೆ ಮತ್ತೆರಡು ತೈಲ ಹಡಗು ಆಗಮನ: ಇಂದು ಮಂಗಳೂರಿಗೆ 26 ಸಾವಿರ ಟನ್ ಎಲ್‌ಪಿಜಿ ಅನ್ಲೋಡ್

by ಶಾಲಿನಿ ಕೆ. ಡಿ
March 17, 2026 - 8:23 am
0

Untitled design 2026 03 17T074414.728

ಕಾಬೂಲ್ ಆಸ್ಪತ್ರೆ ಮೇಲೆ ಪಾಕ್ ವೈಮಾನಿಕ ದಾಳಿ: 400 ಮಂದಿ ಸಾ*ವು

by ಶಾಲಿನಿ ಕೆ. ಡಿ
March 17, 2026 - 8:01 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 17T091824.006
    ಇಂದು ‘ಅಪ್ಪು’ ಹುಟ್ಟುಹಬ್ಬದ ನೆನಪು..! ‘ರಾಜಕುಮಾರ’ನಿಲ್ಲದೇ 5 ವರ್ಷ ಕಳೆದ ಚಂದನವನ
    March 17, 2026 | 0
  • Untitled design 2026 03 16T221457.931
    ನನ್ನ ಕೂದಲಲ್ಲಿ ಈಗಲೂ ಕೆಂಪು ಬಣ್ಣ ಉಳಿದಿದೆ ಎಂದ ರಶ್ಮಿಕಾ: ಫೋಟೋ ಹಂಚಿಕೊಂಡ ವಿರೋಶ್‌
    March 16, 2026 | 0
  • Untitled design 2026 03 16T180753.590
    ರೂಬಿಕ್ಸ್ ಕ್ಯೂಬ್‌ನಲ್ಲಿ ರಾಕ್‌‌ಲೈನ್ ಮೊಮ್ಮಗ ವರ್ಲ್ಡ್ ರೆಕಾರ್ಡ್
    March 16, 2026 | 0
  • Untitled design 2026 03 16T165314.986
    ‘ಬಾಸ್‌’ ಚಿತ್ರತಂಡಕ್ಕೆ ದರ್ಶನ್ ಪತ್ನಿಯಿಂದ ಬಿಗ್ ಶಾಕ್
    March 16, 2026 | 0
  • Untitled design 2026 03 16T153233.021
    ತಮಿಳುನಾಡು ಎಲೆಕ್ಷನ್ಸ್ ಅನೌನ್ಸ್..ವಿಜಯದತ್ತ ದಳಪತಿ
    March 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version