• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 17, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಾನ್ ಮಸಾಲಾ ಜಾಹೀರಾತು..ಮೂವರು ಸ್ಟಾರ್‌‌ಗಳಿಗೆ ಕಾನೂನು ಸಂಕಷ್ಟ

ವಿಮಲ್ ತಂದ ವಿಪತ್ತು.. ಶಾರೂಖ್, ಟೈಗರ್, ದೇವಗನ್‌ಗೆ ಕೋರ್ಟ್ ನಿಂದ ಆಪತ್ತು..!!

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 16, 2026 - 6:42 pm
in ಸಿನಿಮಾ
0 0
0
Your paragraph text 2026 09 16T184121.195

ವಿಮಲ್ ಪಾನ್ ಮಸಾಲಾ ಪರೋಕ್ಷ ಪ್ರಚಾರದ ಕಿರಿಕಿರಿ ಬಾಲಿವುಡ್‌ನ ಬಡೆ ಮಿಯಾ-ಚೋಟೆ ಮಿಯಾಗಳನ್ನು ಬಿಡುತ್ತಲೇ ಇಲ್ಲ. ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಕೊಟ್ಟಿದ್ದ ಶೋಕಾಸ್ ನೋಟಿಸ್ ರದ್ದು ಮಾಡಿಸಿ ಎಂದು ದೆಹಲಿ ಹೈಕೋರ್ಟ್ ಬಾಗಿಲು ತಟ್ಟಿದ್ದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್‌ಗೆ ಈಗ ಜಬರ್ದಸ್ತ್ ಶಾಕ್ ಸಿಕ್ಕಿದೆ. ಕೋರ್ಟ್ ಇವರ ಅರ್ಜಿಯನ್ನು ಡಿಸ್ಮಿಸ್ ಮಾಡಿದ್ದು, ಕಿಂಗ್ ಖಾನ್ ಪಡೆಗೆ ದೊಡ್ಡ ಹಿನ್ನಡೆಯಾಗಿದೆ. ಇದರ ಕಂಪ್ಲೀಟ್ ಡೀಟೇಲ್ಸ್ ಇಲ್ಲಿದೆ ನೋಡಿ…

  • ಪಾನ್ ಮಸಾಲಾ ಜಾಹೀರಾತು.. ಮೂವರು ಸ್ಟಾರ್ ಗಳಿಗೆ ಕಾನೂನು ಸಂಕಷ್ಟ
  • ವಿಮಲ್ ತಂದ ವಿಪತ್ತು.. ಶಾರೂಖ್, ಟೈಗರ್, ದೇವಗನ್‌ಗೆ ಕೋರ್ಟ್ ನಿಂದ ಆಪತ್ತು..!!
  • ವಿಮಲ್ ಕೇಸ್‌ನಲ್ಲಿ ಶಾರುಖ್ ಪಡೆಗೆ ರಿಲೀಫ್ ಸಿಗಲಿಲ್ಲ..!
  • ದೆಹಲಿ ಹೈಕೋರ್ಟ್‌ನಲ್ಲಿ ಅರ್ಜಿ ವಜಾ..ಬಾಂಬೆನಲ್ಲಿ ಕಾನೂನು ಸಮರ

ಬಾಲಿವುಡ್‌ನ ಸೂಪರ್ ಸ್ಟಾರ್‌ಗಳಾದ ಶಾರುಖ್ ಖಾನ್, ಅಜಯ್ ದೇವಗನ್ ಮತ್ತು ಟೈಗರ್ ಶ್ರಾಫ್ ಆಡ್ ಕೊಟ್ಟಿದ್ದ ‘ವಿಮಲ್ ಇಲೈಚಿ’ ಸರೆಗೇಟ್ ಅಡ್ವರ್ಟೈಸ್‌ಮೆಂಟ್ ವಿಚಾರ ಈಗ ದೊಡ್ಡ ವಿವಾದಕ್ಕೀಡಾಗಿದೆ. ಮಹಾರಾಷ್ಟ್ರ ಎಫ್‌ಡಿಎ ಜಾರಿ ಮಾಡಿದ್ದ ಶೋಕಾಸ್ ನೋಟಿಸ್ ವಿರುದ್ಧ ಈ ನಟರು ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದರು. ಆದರೆ ನ್ಯಾಯಮೂರ್ತಿ ಸ್ವರ್ಣ ಕಾಂತ ಶರ್ಮಾ ಅವರ ಏಕಸದಸ್ಯ ಪೀಠ, “ಈ ಕೇಸ್‌ನ ವಿಚಾರಣೆ ಮಾಡುವ ಅಧಿಕಾರ ನಮಗಿಲ್ಲ. ಏನೇ ಇದ್ದರೂ ಬಾಂಬೆ ಹೈಕೋರ್ಟ್‌ಗೆ ಹೋಗಿ” ಎಂದು ಅರ್ಜಿಯನ್ನು ವಜಾಗೊಳಿಸಿ ಸೂಪರ್ ಸ್ಟಾರ್‌ಗಳಿಗೆ ಚಾಟಿ ಬೀಸಿದೆ.

RelatedPosts

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ

ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ

ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ

ADVERTISEMENT
ADVERTISEMENT

ಜಾಹೀರಾತು ಕಂಪನಿ ಪಿಬಿ ಅಗ್ರೋ ದೆಹಲಿಯಲ್ಲೇ ನಟರಿಗೆ ಹಣ ಪಾವತಿಸಿದ್ದು, ಜಾಹೀರಾತಿನ ಪ್ಲಾನ್ ಮಾಡಿದ್ದು ಇಲ್ಲೇ ಎಂದು ಕೋರ್ಟ್‌ನಲ್ಲಿ ವಾದಿಸಿತ್ತು. ಆದರೆ “ಮಹಾರಾಷ್ಟ್ರ ಎಫ್‌ಡಿಎ ನೋಟಿಸ್ ನೀಡಿದ್ದು ನಟರಿಗೆ ಹೊರತು ನಿಮ್ಮ ಕಂಪನಿಗಲ್ಲ” ಎಂದು ಹೈಕೋರ್ಟ್ ಕಂಪನಿಯ ವಾದವನ್ನು ಧೂಳೀಪಟ ಮಾಡಿದೆ. ಪ್ರಮುಖ ಘಟನೆಗಳೇ ದೆಹಲಿಯಲ್ಲಿ ನಡೆದಿಲ್ಲ ಎಂದಮೇಲೆ ದೆಹಲಿ ಕೋರ್ಟ್‌ಗೆ ಬಂದು ಡ್ರಾಮಾ ಮಾಡಬೇಡಿ ಎಂದು ಜರಿದಿದೆ.

ಪಾನ್ ಮಸಾಲಾ ಪ್ರಚಾರ ಮಾಡಿ ಕೋಟಿ ಕೋಟಿ ಜೇಬಿಗಿಳಿಸಿಕೊಂಡಿದ್ದ ಬಾಲಿವುಡ್ ದಿಗ್ಗಜರಿಗೆ ಈಗ ಕಾನೂನಿನ ಸಂಕಷ್ಟ ಎದುರಾಗಿದೆ. ದೆಹಲಿ ಹೈಕೋರ್ಟ್‌ನಿಂದ ಯಾವುದೇ ರಿಲೀಫ್ ಸಿಗದ ಹಿನ್ನೆಲೆಯಲ್ಲಿ, ಶಾರುಖ್, ಅಜಯ್ ಹಾಗೂ ಟೈಗರ್ ಶ್ರಾಫ್ ತಂಡ ಈಗ ಮಹಾರಾಷ್ಟ್ರ ಸರ್ಕಾರದ ಕ್ರಮದ ವಿರುದ್ಧ ಹೋರಾಡಲು ಬಾಂಬೆ ಹೈಕೋರ್ಟ್‌ಗೆ ಓಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.ಜುಬಾ ಕೆಸರಿ’ ಅಂತ ಪರದೆಯ ಮೇಲೆ ಡೈಲಾಗ್ ಹೊಡೆಯೋದು ಈ ಸ್ಟಾರ್‌ಗಳಿಗೆ ಈಸಿ ಅನ್ನಿಸಿರಬಹುದು, ಆದರೆ ಈಗ ಮಹಾರಾಷ್ಟ್ರ ಎಫ್‌ಡಿಎ ನೋಟಿಸ್‌ಗೆ ಉತ್ತರ ಕೊಡೋಕೆ ಓಡಾಡೋದೇ ದೊಡ್ಡ ತಲೆನೋವಾಗಿದೆ. ಈ ಕೇಸ್ ಬಾಂಬೆ ಹೈಕೋರ್ಟ್‌ನಲ್ಲಿ ಯಾವ ತಿರುವು ಪಡೆದುಕೊಳ್ಳುತ್ತೆ ಕಾದು ನೋಡಬೇಕಿದೆ.

ಕೀರ್ತಿ ಪಾಟೀಲ್, ಫಿಲಂ ಬ್ಯೂರೋ, ಗ್ಯಾರಂಟಿ ನ್ಯೂಸ್

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text 2026 09 16T223059.562

ನಾಳೆ ಪ್ರಧಾನಿ ಮೋದಿ 76ನೇ ಹುಟ್ಟುಹಬ್ಬ: ಗುಜರಾತ್‌ನಲ್ಲಿ ಗೋದಾನ, ದೀಪೋತ್ಸವ!

by ಶಾಲಿನಿ ಕೆ. ಡಿ
September 16, 2026 - 10:31 pm
0

Your paragraph text 2026 09 16T221809.532

ಸಿಗರೇಟ್ ಬೆಲೆ ಭಾರಿ ಏರಿಕೆ: ಇಲ್ಲಿದೆ ಹೊಸ ದರ

by ಶಾಲಿನಿ ಕೆ. ಡಿ
September 16, 2026 - 10:19 pm
0

Your paragraph text 2026 09 16T220742.532

WPL 2027ಕ್ಕೆ ಮುಹೂರ್ತ ಫಿಕ್ಸ್; ಜನವರಿ 14ರಿಂದ ಮಹಿಳಾ ಕ್ರಿಕೆಟ್ ಕದನ

by ಶಾಲಿನಿ ಕೆ. ಡಿ
September 16, 2026 - 10:09 pm
0

Your paragraph text 2026 09 16T215340.645

ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ

by ಶಾಲಿನಿ ಕೆ. ಡಿ
September 16, 2026 - 9:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Your paragraph text 2026 09 16T215340.645
    ರಾಗಿಣಿ ದ್ವಿವೇದಿ-ಆರ್.ಕೆ ಚಂದನ್ ಅಭಿನಯದ “ಬಿಂಗೊ” ಚಿತ್ರ ಸೆಪ್ಟೆಂಬರ್ 25 ರಂದು ತೆರೆಗೆ
    September 16, 2026 | 0
  • Your paragraph text 2026 09 16T202850.831
    ಗುರುನಂದನ್ ಅಭಿನಯದ “MR ಜಾಕ್” ಚಿತ್ರದ ಮೊದಲ ಹಾಡು ಬಿಡುಗಡೆ
    September 16, 2026 | 0
  • Your paragraph text 2026 09 16T194559.743
    ನಟ ದರ್ಶನ್‌ಗೆ ಶಾಕ್: ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕಾರ
    September 16, 2026 | 0
  • Your paragraph text 2026 09 16T181158.020
    ಕನ್ನಡದ ಹಿರಿಯ ನಟ ಅನಂತ್ ನಾಗ್‌‌ಗೆ ದಾದಾ ಸಾಹೇಬ್‌ ಫಾಲ್ಕೆ ಪ್ರಶಸ್ತಿ
    September 16, 2026 | 0
  • Your paragraph text 2026 09 16T172549.893
    ಧುರಂಧರ್ ಬಳಿಕ ಮತ್ತೆ ಒಂದಾದ ರಣ್‌ವೀರ್-ಆದಿತ್ಯ ಧರ್ ಕಾಂಬೋ..!
    September 16, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version