• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, September 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ಒಂದು ಮಚ್ಚಿನ ಕಥೆ : ಫ್ಯಾನ್ಸ್‌‌ಗೆ ಕ್ಷಮೆ ಕೇಳಿದ ವಿನಯ್‌ಗೌಡ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 29, 2025 - 8:20 pm
in ಕಿರುತೆರೆ, ಸಿನಿಮಾ
0 0
0
111 (12)

ಮಚ್ಚು ಹಿಡಿದು ರೀಲ್ ಮಾಡಿದ ವಿಡಿಯೋ ವಿವಾದದಿಂದ ಜೈಲು ಸೇರಿದ್ದ ಬಿಗ್ ಬಾಸ್ ಖ್ಯಾತಿಯ ವಿನಯ್ ಗೌಡ ಮತ್ತು ರಜತ್ ಕಿಶನ್ ಅವರನ್ನು ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮೇಲೆ ಬಿಡುಗಡೆ ಮಾಡಿದೆ. ಯುಗಾದಿ ಹಬ್ಬದ ಮುನ್ನ ಪರಪ್ಪನ ಅಗ್ರಹಾರ ಜೈಲಿನಿಂದ ಈ ಇಬ್ಬರು ಬಿಡುಗಡೆಯಾಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಮಚ್ಚು ಹಿಡಿದು ರೀಲ್ಸ್ ಮಾಡಿ, ಅಪಾಯಕಾರಿ ಹೊಡೆತದ ದೃಶ್ಯ ತೋರಿಸಿದ್ದಕ್ಕಾಗಿ ಇವರ ಮೇಲೆ ಪ್ರಕರಣ ದಾಖಲಾಗಿತ್ತು.

ಜೈಲಿನಿಂದ ಬಿಡುಗಡೆಯಾದ ನಂತರ, ವಿನಯ್ ಗೌಡ ಮಾಧ್ಯಮಗಳ ಮುಂದೆ ಮಾತಾಡಿದ ವಿನಯ್‌ ಗೌಡ, ತಮ್ಮ ತಪ್ಪಿಗೆ ಪಶ್ಚಾತ್ತಾಪ ವ್ಯಕ್ತಪಡಿಸಿದ್ದಾರೆ. ” ಎಲ್ಲರೂ ಸೇರ್ಕೊಂಡು ಮಾತಾಡೋಣ. ಎಲ್ಲರಿಗೂ ಧನ್ಯವಾದಗಳು, ನೀವು ಮಾಡಿರುವ ಬೆಂಬಲ ಅಮೂಲ್ಯ,” ಎಂದು ಬಿಡುಗಡೆ ಬಳಿಕ ಮೊದಲ ಪ್ರತಿಕ್ರಿಯೆ ನೀಡಿದ್ದರು.

RelatedPosts

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

ರಣ್ಬೀರ್ ರಾಮಾಯಣ..ರಾಮನಾಮಕ್ಕೆ 5 ಕೋಟಿ ವೀವ್ಸ್..!

ಪವಿತ್ರಾ ಗೌಡ ಗೃಹ ಪ್ರವೇಶದಲ್ಲಿ ಡಿಬಾಸ್ ದರ್ಶನ್ ಮಿಂಚು!

ADVERTISEMENT
ADVERTISEMENT

ಇದೀಗ ತಮ್ಮ ಸೋಶಿಯಲ್ ಮೀಡಿಯಾ ಖಾತೆಯ ಮೂಲಕ, ವಿನಯ್ ಗೌಡ ವಿಶೇಷವಾಗಿ ತಮ್ಮ ಅಭಿಮಾನಿಗಳು, ಕುಟುಂಬ ಸದಸ್ಯರು ಮತ್ತು ಸಾರ್ವಜನಿಕರ ಎದುರು ಕ್ಷಮೆಯಾಚಿಸಿದ್ದಾರೆ. ತಮ್ಮ ವಿಡಿಯೋದಲ್ಲಿ ಮಾತನಾಡಿದ್ದು,  “ನಮಸ್ಕಾರ, ನಾನು ನಿಮ್ಮ ವಿನಯ್ ಗೌಡ. ಕಳೆದ ನಾಲ್ಕು ದಿನಗಳಿಂದ ಮಚ್ಚು ಹಿಡಿದು ರೀಲ್ಸ್‌ ಮಾಡಿದ ಕಾರಣದಿಂದ ಒಂದು ವಿವಾದ ನಡೆಯುತ್ತಿದೆ. ನಾನು ಇಲ್ಲಿ ಎಲ್ಲರಿಗೂ, ವಿಶೇಷವಾಗಿ ನನ್ನ ಕುಟುಂಬ, ಸ್ನೇಹಿತರು, ಮಾಧ್ಯಮ ಮಿತ್ರರು ಹಾಗೂ ಅಭಿಮಾನಿಗಳಿಗೆ ಕ್ಷಮೆ ಕೇಳುತ್ತಿದ್ದೇನೆ. ನನ್ನಿಂದ ಈ ತಪ್ಪು ಆಗಿದೆ.”

View this post on Instagram

 

A post shared by Vinay Gowda (@vinaygowdaactor)

ವಿನಯ್ ತಮ್ಮ ವಿಡಿಯೋದಲ್ಲಿ, ತಮ್ಮ ತಪ್ಪಿನಿಂದಾಗಿ ಕುಟುಂಬಕ್ಕೆ ಎದುರಾದ ತೊಂದರೆಯನ್ನು ಉಲ್ಲೇಖಿಸಿದ್ದಾರೆ. “ನನ್ನ ಹೆಂಡತಿ, ಮಗನಿಗೆ ಈ ಘಟನೆ ತೊಂದರೆ ತಂದಿದೆ. ನನ್ನ ಸ್ನೇಹಿತರು, ಪೋಷಕರು, ಅಭಿಮಾನಿಗಳು ನನ್ನ ನೆರವಿಗಾಗಿ ರಾತ್ರಿ ದಿನ ಕಾದಿದ್ದಾರೆ. ಅವರ ಬೆಂಬಲ ನನ್ನಿಗೆ ಬಹಳ ಸಹಾಯವಾಗಿದೆ. ನಾನು ಎಲ್ಲರ ಮುಂದೆ ನನ್ನ ತಪ್ಪನ್ನು ಒಪ್ಪಿಕೊಳ್ಳುತ್ತೇನೆ,” ಎಂದಿದ್ದಾರೆ.

ತಮ್ಮ ವಿಡಿಯೋದಲ್ಲಿ, ತನಿಖೆ ನಡೆಸಿದ ಪೊಲೀಸರ ಮೇಲೂ ಅವರು ನಿಷ್ಠೆಯಿಂದ ಮಾತು ಹೇಳಿದರು. “ಪೊಲೀಸರು ಕೂಡ ಕಾಮನ್ ಮ್ಯಾನ್ ಗೆ ಹೇಗೆ ತನಿಖೆ ನಡೆಸುತ್ತಾರೋ, ಹಾಗೆಯೇ ನಮಗೂ ವಿಚಾರಣೆ ಮಾಡಿದ್ದಾರೆ. ಅವರು ತಮ್ಮ ಕೆಲಸ ಪ್ರಾಮಾಣಿಕವಾಗಿ ಮಾಡಿದ್ದಾರೆ. ದಯವಿಟ್ಟು ಅವರ ವಿರುದ್ಧ ಯಾವುದೇ ಆರೋಪ ಮಾಡಬೇಡಿ,” ಎಂದು ವಿನಂತಿಸಿದ್ದಾರೆ.

ಇನ್ನು ಈ ಮೂಲಕ ವಿನಯ್ ಗೌಡ ತಮ್ಮ ಕ್ಷಮೆಯಾಚನೆಯ ಮೂಲಕ, ತಮ್ಮ ತಪ್ಪನ್ನು ಒಪ್ಪಿಕೊಂಡು, ಮುಂದೆ ಎಚ್ಚರಿಕೆಯಿಂದ ಇರುವುದಾಗಿ ಭರವಸೆ ನೀಡಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Your paragraph text (83)

ರೈತರ ಸಾಲ ಮನ್ನಾ ವಿಚಾರ: ಸಿಎಂ ಡಿಕೆಶಿ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

by ಶಾಲಿನಿ ಕೆ. ಡಿ
September 27, 2026 - 6:37 pm
0

Your paragraph text (82)

ಡಾ. ವಿಷ್ಣುವರ್ಧನ್ ಅಮೃತ ಮಹೋತ್ಸವ..ನಾನ್‌‌ಸ್ಟಾಪ್ ಕಾರ್ಯಕ್ರಮ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 6:23 pm
0

Your paragraph text (80)

ಗ್ರಾಹಕರಿಗೆ ಬಿಗ್ ಶಾಕ್..ಅ.1ರಿಂದ ಟಿವಿ, ಎಸಿ, ವಾಷಿಂಗ್ ಮೆಷಿನ್‌ಗಳ ಬೆಲೆ ಏರಿಕೆ

by ಶಾಲಿನಿ ಕೆ. ಡಿ
September 27, 2026 - 6:01 pm
0

Your paragraph text (77)

27 ಸೆಂಟರ್ಸ್‌‌..ಅಯೋಗ್ಯ ಗ್ರ್ಯಾಂಡ್ 50 ಡೇಸ್ ಸೆಲೆಬ್ರೇಷನ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 27, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 27T123440.440
    ‘ಕನ್ನಡದ ಶಿವಮಣಿ’ ಎಂದೇ ಖ್ಯಾತರಾಗಿದ್ದ ಡ್ರಮ್ಮರ್ ದೇವ್ ಇನ್ನಿಲ್ಲ
    September 27, 2026 | 0
  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version