• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಿಯಲ್ ಮಚ್ಚು.. ವಿನಯ್ ಗೌಡ ಕರಿಯರ್‌‌ಗೆ ಕುತ್ತು..! Guarantee Exclusive

ಆತಂಕದಲ್ಲಿ ಕಿಚ್ಚ, ದಚ್ಚು, ಉಪ್ಪಿ ಫಿಲ್ಮ್ ಡೈರೆಕ್ಟರ್ಸ್.. ಅತಂತ್ರದಲ್ಲಿ ವಿನಯ್ ಐದು ಸಿನಿಮಾಗಳು..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 25, 2025 - 6:01 pm
in ಸಿನಿಮಾ
0 0
0
Untitled design 2025 03 25t181403.460

ವಿನಯ್ ಗೌಡ.. ಬಿಗ್ ಬಾಸ್ ಸೀಸನ್-10ರಿಂದ ಲೈಮ್ ಲೈಟ್ ಗೆ ಬಂದ ಪ್ರತಿಭಾವಂತ ಕಲಾವಿದ. ಇದಕ್ಕೂ ಮುನ್ನ ಹರ ಹರ ಮಹಾದೇವ, ಶಿವ, ಜೂ ಹನುಮಾನ್, ರಾಕೆಟ್, ಬಯಸದೆ ಬಳಿ ಬಂದೆ ಅನ್ನೋ ಸಾಲು ಸಾಲು ಸೀರಿಯಲ್ ಗಳಲ್ಲಿ ನಟಿಸಿದ್ರು ವಿನಯ್ ಗೌಡ. ಕಿರುತೆರೆಗಷ್ಟೇ ಸೀಮಿತ ಆಗದ ವಿನಯ್, ಬೆಳ್ಳಿತೆರೆಯಲ್ಲೂ ಸದ್ದು ಮಾಡಿದ್ರು. ರಮೇಶ್ ಅರವಿಂದ್ ನಟನೆಯ ಶಿವಾಜಿ ಸುರತ್ಕಲ್, ಧ್ರುವ ಸರ್ಜಾ ನಟನೆಯ ಪೊಗರು, ಮಾರ್ಟಿನ್ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ರು. ಆದ್ರೆ ಅದ್ಯಾವುದರಿಂದಲೂ ಸಿಗದ ನೇಮು, ಫೇಮು, ಫ್ಯಾನ್ ಫಾಲೋಯಿಂಗ್ ಬಿಗ್ ಬಾಸ್ ಮನೆಗೆ ಹೋಗಿ ಬಂದ ಮೇಲೆ ಸಿಕ್ಕಿತ್ತು. ಅಲ್ಲಿ ಅವರು ಆಡಿದ ಅಟ, ಅವರ ಬೇಸ್ ವಾಯ್ಸ್, ಆನೆ ಡೈಲಾಗ್ ಹೀಗೆ ಎಲ್ಲವೂ ಆತನಿಗೆ ಆನೆ ವಿನಯ್ ಅಂತಲೇ ಹೆಸರು ತಂದುಕೊಡ್ತು.

RelatedPosts

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!

ADVERTISEMENT
ADVERTISEMENT

ಹಿರಿತೆರೆಯಲ್ಲಿ ದೊಡ್ಡ ದೊಡ್ಡ ನಿರ್ದೇಶಕರುಗಳು ಹಾಗೂ ಸ್ಟಾರ್ ಗಳೆಲ್ಲಾ ದೇಸಿ ಪ್ರತಿಭೆ ವಿನಯ್ ಗೌಡಗೆ ಅವಕಾಶ ಕೊಡೋಣ ಅಂತ ಈತನ ಕಡೆ ತಿರುಗಿ ನೋಡಿದ್ರು. ಒಂದಲ್ಲ ಎರಡಲ್ಲ ಬರೋಬ್ಬರಿ ಐದು ಸಿನಿಮಾಗಳಲ್ಲಿ ಖಳನಾಯಕನಾಗಿ ಒಳ್ಳೆಯ ಆಫರ್ ಗಳನ್ನೇ ಕೊಟ್ಟರು. ಈಗಾಗ್ಲೇ ಬಿಗ್ ಬಾಸ್ ಚಂದನ್ ಗೌಡ ನಟಿಸಿ, ನಿರ್ದೇಶೀಸುತ್ತಿರೋ ಫ್ಲರ್ಟ್ ಅನ್ನೋ ಚಿತ್ರದಲ್ಲಿ ವಿಲನ್ ಆಗಿ ಬಣ್ಣ ಹಚ್ಚಿದ್ದಾರೆ ವಿನಯ್ ಗೌಡ. ಆ ಸಿನಿಮಾ ಕೊನೆಯ ಹಂತ ತಲುಪಿದ್ದು, ಇನ್ನೊಂದೆರಡು ದಿನ ಶೂಟಿಂಗ್ ಆದ್ರೆ ಕುಂಬಳಕಾಯಿ ಒಡೆಯಲಿದೆ.

ಆ ದಿನಗಳು ಖ್ಯಾತಿಯ ಕೆ.ಎಂ.ಚೈತನ್ಯ ನಿರ್ದೇಶನದಲ್ಲಿ ತಯಾರಾಗ್ತಿರೋ ಬಲರಾಮನ ದಿನಗಳು ಸಿನಿಮಾದಲ್ಲಿ ವಿನೋದ್ ಪ್ರಭಾಕರ್ ಎದುರು ಖಡಕ್ ಖಳನಾಯಕ ಇದೇ ವಿನಯ್ ಗೌಡ. ಈ ಸಿನಿಮಾದ ಶೂಟಿಂಗ್ ಕೂಡ ಭರದಿಂದ ಸಾಗುತ್ತಿದ್ದು, ಇನ್ನೂ ಹೆಸರಿಡದ ಉಪೇಂದ್ರ ನಟಿಸಲಿರೋ ಸಿನಿಮಾಗೆ ವಿನಯ್ ಗೌಡನೇ ವಿಲನ್ ಎನ್ನಲಾಗ್ತಿದೆ. ಅಲ್ಲದೆ, ಬಾದ್ ಷಾ ಕಿಚ್ಚ ಸುದೀಪ್ ಮುಂದಿನ ಸಿನಿಮಾ ಬಿಲ್ಲ ರಂಗ ಭಾಷಗೂ ಈಗಾಗ್ಲೇ ಆನೆ ವಿನಯ್ ಖಳನಟ ಅನ್ನೋದು ಗೊತ್ತೇಯಿದೆ. ಸದ್ಯ ಚಿತ್ರೀಕರಣ ಆಗ್ತಿರೋ ದರ್ಶನ್ ನಟನೆಯ ಡೆವಿಲ್ ದಿ ಹೀರೋನಲ್ಲಿ ಒನ್ಸ್ ಅಗೈನ್ ವಿನಯ್ ಗೌಡ ಖಡಕ್ ಖಳನಟ. ಹೀಗೆಲ್ಲಾ ಆಫರ್ ಗಳ ಮೇಲೆ ಆಫರ್ಸ್ ಇರುವಾಗ ಲೈಫ್ ನಲ್ಲಿ ಹೇಗಿರಬಹುದಿತ್ತು ವಿನಯ್ ಗೌಡ ಅಲ್ಲವೇ..? ಏನು ಮಾಡೋದು ವಿಧಿಯ ಆಟ ಬಲ್ಲವಱರು..? ತನ್ನ ಲೈಫ್ ಗೆ ತಾನೇ ವಿಲನ್ ಆಗಿಬಿಟ್ರು ವಿನಯ್ ಗೌಡ.

ಹೌದು.. ಇತ್ತೀಚೆಗೆ ರಿಯಲ್ ಮಚ್ಚು ಹಿಡಿದು ರೀಲ್ಸ್ ಮಾಡೋಕೆ ಹೋಗಿ ಖಾಕಿ ಬಲೆಗೆ ತಗಲಾಕ್ಕೊಂಡಿರೋ ವಿನಯ್ ಗೌಡ, ಸದ್ಯ ಕಾನೂನಿನ ಸಂಕೋಲೆಯಲ್ಲಿ ಸಿಲುಕಿ, ಹಲ್ಲು ಕಿತ್ತ ಹಾವಿನಂತಾಗಿದ್ದಾರೆ. ಪುಂಡಾಟ ಮೆರೆದರೆ ಪೊಲೀಸರು ಮಟ್ಟ ಹಾಕದೆ ಬಿಡೋದುಂಟೇ..? ದರ್ಶನ್ ಅಂತಹ ಘಟಾನುಘಟಿಯನ್ನೇ ಬಿಟ್ಟಿಲ್ಲ ಖಾಕಿ & ಕಾನೂನು. ಇನ್ನು ವಿನಯ್ ಗೌಡ ಯಾವ ಲೆಕ್ಕಾ ಅಲ್ಲವೇ..? ಶಸ್ತ್ರಾಸ್ತ್ರ ಕಾಯ್ದೆಯಡಿ ಕಾನೂನು ಸಮರ ಎದುರಿಸುತ್ತಿದ್ದು, ರಿಯಲ್ ಮಚ್ಚು ಬಚ್ಚಿಟ್ಟು, ಫೈಬರ್ ಮಚ್ಚು ಕೊಟ್ಟು ಪೊಲೀಸರಿಗೇ ಚಳ್ಳೆಹಣ್ಣು ತಿನ್ನಿಸಲು ನೋಡಿದ್ದಾರೆ. ಸಾಕ್ಷ್ಯನಾಶ ಕೇಸ್ ದಾಖಲಿಸಿಕೊಂಡು, ಮತ್ತೆ ಅರೆಸ್ಟ್ ಮಾಡಿ, ಸ್ಥಳ ಮಹಜರು ಮಾಡಿ ಕೋರ್ಟ್ ಮುಂದೆ ಪ್ರೊಡ್ಯೂಸ್ ಮಾಡಿದೆ ಖಾಕಿ ಪಡೆ.

ಇಂಟರೆಸ್ಟಿಂಗ್ ವಿಷಯ ಏನಪ್ಪಾ ಅಂದ್ರೆ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ಅಂಡ್ ಗ್ಯಾಂಗ್ ಗೆ ಹೆಡೆಮುರಿ ಕಟ್ಟಿದ್ದು ಎಸಿಪಿ ಚಂದನ್. ಸದ್ಯ ದರ್ಶನ್ ಅಭಿಮಾನಿಗಳು ಅಂತ ಹೇಳಿಕೊಂಡು ದೊಡ್ಡ ಎಡವಟ್ ಮಾಡ್ಕೊಂಡಿರೋ ರಜತ್ ಹಾಗೂ ವಿನಯ್ ಗೌಡಗೂ ಅದೇ ಎಸಿಪಿ ಚಂದನ್ ಕುಮಾರ್ ಪಾಠ ಕಲಿಸೋಕೆ ಮುಂದಾಗಿದ್ದಾರೆ. ಇದು ನಿಜಕ್ಕೂ ಸ್ಟಾರ್ಸ್ ಅಂತ ಲಂಗು ಲಗಾಮು ಇಲ್ಲದೆ ಮೆರೆಯೋ ಪ್ರತಿಯೊಬ್ಬ ಕಲಾವಿದನಿಗೂ ಎಚ್ಚರಿಕೆ ಗಂಟೆಯಾಗಿದೆ. ಇದ್ರಿಂದ ಉಳಿದವರು ಎಚ್ಚೆತ್ತುಕೊಂಡ್ರೆ ಅದಕ್ಕಿಂತ ಖುಷಿ ಮತ್ತೊಂದಿಲ್ಲ.

– ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್
ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 06 30T232427.981

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:25 pm
0

Untitled design 2026 06 30T231252.781

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
June 30, 2026 - 11:13 pm
0

Untitled design 2026 06 30T225824.415

ನಾಳೆಯಿಂದ ಗೃಹ ಜ್ಯೋತಿ ಫಲಾನುಭವಿಗಳ ಪರಿಶೀಲನೆ ಆರಂಭ

by ಕವಿತಾ
June 30, 2026 - 10:59 pm
0

Untitled design 2026 06 30T224912.783

ಮೋದಿ ನೇತೃತ್ವದಲ್ಲಿ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆ

by ಕವಿತಾ
June 30, 2026 - 10:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 30T232427.981
    ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ
    June 30, 2026 | 0
  • Untitled design 2026 06 30T231252.781
    ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ
    June 30, 2026 | 0
  • Untitled design 2026 06 30T220133.760
    ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್
    June 30, 2026 | 0
  • Untitled design 2026 06 30T214931.789
    ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!
    June 30, 2026 | 0
  • Untitled design 2026 06 30T152448.911
    ‘ಸರ್ವಾಂತರ್ಯಾಮಿ’ ಟ್ರೇಲರ್ ರಿಲೀಸ್: ಜುಲೈ 17ಕ್ಕೆ ಸಿನಿಮಾ ಬಿಡುಗಡೆ
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version