• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, August 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಲೈಮ್ ಲೈಟ್‌ಗೆ ವಿನೀಶ್‌.. Jr. ದರ್ಶನ್ ಸ್ಟೇಜ್ ಪರ್ಫಾಮೆನ್ಸ್‌

ತಂದೆ ಜೊತೆ ನಟನೆ.. ಹೀರೋ ಆಗೋ ಹಿಂಟ್ ಕೊಟ್ರಾ ವಿನೀಶ್ ?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 23, 2025 - 3:50 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (57)

ತಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್‌‌ರಂತೆ ಅವ್ರ ಮಗ ವಿನೀಶ್ ಕೂಡ ಆರಡಿ ಕಟೌಟ್. ಅಷ್ಟೇ ಅಲ್ಲ, ನಟನೆ ಅನ್ನೋದು ಬ್ಲಡ್‌‌ನಲ್ಲೇ ಬಂದುಬಿಟ್ಟಿದೆ. ಈಗಾಗ್ಲೇ ಸಣ್ಣಪುಟ್ಟ ರೋಲ್‌ಗಳಲ್ಲಿ ತಂದೆ ದರ್ಶನ್ ಜೊತೆ ಕಾಣಿಸಿಕೊಳ್ತಿದ್ದ ವಿನೀಶ್, ಇದೀಗ ಹೀರೋ ಆಗಿ ಲಾಂಚ್ ಆಗೋ ಮುನ್ಸೂಚನೆ ನೀಡಿದ್ದಾರೆ. ಬಿಜಿಎಸ್ ಉತ್ಸವದಲ್ಲಿ ಮೈಂಡ್ ಬ್ಲೋಯಿಂಗ್ ಪರ್ಫಾಮೆನ್ಸ್ ನೀಡಿ, ಎಲ್ಲರ ಹುಬ್ಬೇರಿಸಿದ್ದಾರೆ ಜೂನಿಯರ್ ದರ್ಶನ್.

RelatedPosts

ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್

ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ

ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ

ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!

ADVERTISEMENT
ADVERTISEMENT

ವಿನೀಶ್ ದರ್ಶನ್.. ಥೇಟ್ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ರೀತಿ ಕಾಣೋ ಆರಡಿ ಕಟೌಟ್. ಇನ್ನೂ ಪಿಯು ಓದುತ್ತಿರೋ ವಿನೀಶ್, ಅಪ್ಪನಿಗಿಂತ ಉದ್ದ ಬೆಳೆದು ನಿಂತಿದ್ದಾರೆ. ಇನ್ನು ನಟನೆ ಅನ್ನೋದು ಅವ್ರ ಬ್ಲಡ್‌‌ನಲ್ಲೇ ಇರೋದ್ರಿಂದ, ಈಗಾಗ್ಲೇ ಐರಾವತ ಸೇರಿದಂತೆ ಒಂದಷ್ಟು ಸಿನಿಮಾಗಳಲ್ಲಿ ತಂದೆ ದಚ್ಚು ಜೊತೆ ವಿನೀಶ್ ಬಣ್ಣ ಹಚ್ಚಿದ್ದರು.

ಲೈಮ್ ಲೈಟ್‌ಗೆ ವಿನೀಶ್‌.. Jr. ದರ್ಶನ್ ಸ್ಟೇಜ್ ಪರ್ಫಾಮೆನ್ಸ್‌

BGS ಉತ್ಸವದಲ್ಲಿ ಡಿಬಾಸ್ ದರ್ಶನ್ ಮಗನ ಡ್ಯಾನ್ಸ್ ಹೈಲೈಟ್

ದರ್ಶನ್ ಎಲ್ಲೇ ಹೋದ್ರೂ ಬಂದ್ರೂ ಸಹ ವಿನೀಶ್‌‌ನ ಕೂಡ ಜೊತೆಯಲ್ಲೇ ಕರೆದೊಯ್ಯುತ್ತಿದ್ದರು. ಆದ್ರೀಗ ದರ್ಶನ್ ಕುಟುಂಬದ ಪರಿಸ್ಥಿತಿ ತುಂಬಾ ಬಿಗಡಾಯಿಸಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಜೈಲು ಪಾಲಾಗಿದ್ದಾರೆ. ಇನ್ನೂ ಪಿಯು ವ್ಯಾಸಂಗ ಮಾಡ್ತಿರೋ ಒಬ್ಬನೇ ಮುದ್ದಿನ ಮಗ ವಿನೀಶ್ ಅದ್ರಿಂದ ಸಾಕಷ್ಟು ಕುಗ್ಗಿದ್ದಾರೆ. ಹಾಗಂತ ಓದು, ಆಟ, ಪಾಠಕ್ಕೆ ಮೋಸ ಮಾಡ್ತಿಲ್ಲ. ಬಿಜಿಎಸ್ ಕೆಂಗೇರಿಯಲ್ಲಿ ಓದುತ್ತಿರೋ ವಿನೀಶ್, ಇತ್ತೀಚೆಗೆ ನಡೆದ ಬಿಜಿಎಸ್ ಉತ್ಸವ 2025ನಲ್ಲಿ ಸ್ಟೇಜ್ ಪರ್ಫಾಮೆನ್ಸ್ ನೀಡಿ, ಎಲ್ಲರ ಹುಬ್ಬೇರಿಸಿದ್ದಾರೆ.

ನೇಚರ್, ಪ್ರಾಣಿ, ಪಕ್ಷಿಗಳ ಕುರಿತು ಸಂದೇಶ ಸಾರುವಂತಹ ಹಾಡೊಂದಕ್ಕೆ ಪರ್ಫಾಮ್ ಮಾಡಿದ ವಿನೀಶ್‌‌‌‌ ವಿಡಿಯೋಗಳು ಸದ್ಯ ಎಲ್ಲೆಡೆ ವೈರಲ್ ಆಗ್ತಿವೆ. ಮಗನ ಪರ್ಫಾಮೆನ್ಸ್‌ನ ಕಣ್ತುಂಬಿಕೊಳ್ಳೋಕೆ ಸ್ವತಃ ವಿಜಯಲಕ್ಷ್ಮೀ ದರ್ಶನ್ ಅವರೇ ಬಂದು ನಿರ್ಮಲಾನಂದನಾಥ ಸ್ವಾಮೀಜಿ ಹಾಗೂ ಪ್ರಕಾಶನಾಥ ಸ್ವಾಮೀಜಿಗಳ ಪಕ್ಕ ಕೂತಿದ್ದರು. ಅವರಲ್ಲಿ ಒಂದು ಸಾರ್ಥಕ ಭಾವ ಎದ್ದು ಕಾಣ್ತಿತ್ತು. ತಂದೆ ಜೈಲಲ್ಲಿದ್ರೂ ಸಹ, ಮಗ ತೂಗುದೀಪ ಕುಟುಂಬದ ಹೆಸರು ಉಳಿಸೋ ಕಾರ್ಯ ಮಾಡ್ತಿದ್ದಾನೆ ಅನ್ನೋ ಪಾಸಿಟಿವ್ ಮಾತುಗಳು ಕೇಳಿಬರ್ತಿವೆ.

ತಂದೆ ಜೊತೆ ನಟನೆ.. ಹೀರೋ ಆಗೋ ಹಿಂಟ್ ಕೊಟ್ರಾ ವಿನೀಶ್ ?

ಮಗನ ಪರ್ಫಾಮೆನ್ಸ್‌ಗೆ ವಿಜಯಲಕ್ಷ್ಮೀ ದರ್ಶನ್ ಸಾರ್ಥಕ ಭಾವ

ತಂದೆಯಂತೆ ವಿನೀಶ್ ಕೂಡ ಪ್ರಾಣಿ, ಪಕ್ಷಿ ಪ್ರಿಯ. ಅಪ್ಪನ ಜೊತೆ ರೋಡ್ ಟ್ರಿಪ್ಸ್ ಕೂಡ ಹೋಗ್ತಿದ್ದ. ಕ್ಯಾಮೆರಾ ಹಿಡಿದು ಫೋಟೋಗ್ರಫಿ ಮಾಡ್ತಿದ್ದ. ಇದೀಗ ಒಳ್ಳೆಯ ಡ್ಯಾನ್ಸರ್ ಆಗಿ ಗುರ್ತಿಸಿಕೊಂಡಿದ್ದಾರೆ. ಈ ಮೂಲಕ ಸದ್ಯದಲ್ಲೇ ಹೀರೋ ಆಗಿ ಲಾಂಚ್ ಆಗುವ ಮುನ್ಸೂಚನೆ ನೀಡಿದ್ದಾರೆ ವಿನೀಶ್. ಅಂದಹಾಗೆ ಮಗನ ಈ ಸ್ಟೇಜ್ ಪರ್ಫಾಮೆನ್ಸ್ ನೋಡೋಕೆ ದರ್ಶನ್ ಇದ್ದಿದ್ರೆ ಇನ್ನೆಷ್ಟು ಚೆನ್ನಾಗಿರ್ತಿತ್ತು ಅಲ್ವಾ..?

ಒಟ್ಟಾರೆ ಅಮ್ಮ ವಿಜಯಲಕ್ಷ್ಮೀಗೆ ವಿನೀಶ್ ಒಂಥರಾ ಆನೆಬಲ. ಆಕೆಯ ಕಷ್ಟ ಸುಖಗಳಲ್ಲಿ ಜೊತೆಗೆ ನಿಂತು, ಎಲ್ಲವನ್ನ ನಿಭಾಯಿಸ್ತಿರೋ ವಿನೀಶ್ ನಿಜಕ್ಕೂ ಗ್ರೇಟ್. ದರ್ಶನ್ ಆದಷ್ಟು ಬೇಗ ಹೊರಬರಲಿ. ಮತ್ತೆ ಬಾಕ್ಸ್ ಆಫೀಸ್ ಸುಲ್ತಾನನಾಗಿ ಮಿಂಚಲಿ ಅಂತ ಕಾಯ್ತಿರೋ ಅವ್ರ ಕುಟುಂಬ, ಅಸಂಖ್ಯಾತ ಅಭಿಮಾನಿ ಬಳಗ ಹಾಗೂ ಚಿತ್ರರಂಗದ ಕನಸು ನನಸಾಗಲಿ ಅನ್ನೋದು ನಮ್ಮ ಆಶಯ.

 

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಮಾಡಿಸಿಕೊಳ್ಳುವ (1)

ಗ್ಯಾಸ್ಟ್ರಿಕ್‌, ಅಜೀರ್ಣ ಕಾಡುತ್ತಿದೆಯೇ? ಈ ಆಹಾರಗಳನ್ನು ತಪ್ಪದೇ ಸೇವಿಸಿ!

by ಶಾಲಿನಿ ಕೆ. ಡಿ
August 10, 2026 - 7:34 am
0

ಮಾಡಿಸಿಕೊಳ್ಳುವ

ದಿನ ಭವಿಷ್ಯ: ಈ ರಾಶಿಯವರಿಗೆ ಆಮಿಷವೊಡ್ಡಿ ಕೆಲಸ ಮಾಡಿಸಿಕೊಳ್ಳುವ ಸಾಧ್ಯತೆ!, ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ಬೇಡ

by ಶಾಲಿನಿ ಕೆ. ಡಿ
August 10, 2026 - 6:38 am
0

ವೋಟ್ (14)

ಆ.12ರಂದು ಒಂದೇ ದಿನ 2 ಸೂರ್ಯಾಸ್ತ! : ಈ ಪುಟ್ಟ ಹಳ್ಳಿಯಲ್ಲಿ ನಡೆಯಲಿದೆ ಅಪರೂಪದ ವಿಸ್ಮಯ

by ಶಾಲಿನಿ ಕೆ. ಡಿ
August 9, 2026 - 11:18 pm
0

ವೋಟ್ (13)

ಟ್ರಂಪ್‌ ಶಾಂತಿ ಯೋಜನೆಗೆ ಒಪ್ಪದ ನೆತನ್ಯಾಹು!: ಇಬ್ಬರ ಮಧ್ಯೆ ಮತ್ತೆ ಭಿನ್ನಮತ

by ಶಾಲಿನಿ ಕೆ. ಡಿ
August 9, 2026 - 11:06 pm
0

ಸಂಬಂಧಿಸಿದ ಪೋಸ್ಟ್‌ಗಳು

  • ವೋಟ್ (6)
    ಐಸಿಯು ಬೆಡ್‌ನಲ್ಲೇ ಹಾಡು ಹಾಡಿದ ಸೋನು ನಿಗಮ್..!: ವಿಡಿಯೋ ವೈರಲ್
    August 9, 2026 | 0
  • ವೋಟ್ (3)
    ಸೆಲ್ಫಿ ನೆಪದಲ್ಲಿ ನಟಿ ನಿಕಿತಾ ರಾವಲ್‌‌ಗೆ ಲಿಪ್ ಲಾಕ್ ಮಾಡಿದ ಅಭಿಮಾನಿ
    August 9, 2026 | 0
  • Untitled design 2026 08 09T163701.949
    ಟಾಕ್ಸಿಕ್ ನಂಗೆ ಸ್ಪೆಷಲ್..ಯಶ್‌ಗಾಗಿ ಬಂದೆ- ನಯನತಾರಾ
    August 9, 2026 | 0
  • Untitled design 2026 08 09T154003.888
    ಡಾರ್ಕ್ ಗ್ಯಾಂಗ್‌ಸ್ಟರ್ ವರ್ಲ್ಡ್‌‌ಗೆ ಯಶ್ ರಾ ‘ಕಿಂಗ್’..!
    August 9, 2026 | 0
  • ಕೈಗೊಳ್ಳಲಿರುವ (83)
    ‘ಟಾಕ್ಸಿಕ್’ ಟ್ರೇಲರ್ ರಿಲೀಸ್: ಯಶ್‌ ಆ್ಯಕ್ಷನ್‌ಗೆ ಫಿದಾ ಆದ ಅಭಿಮಾನಿಗಳು
    August 8, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version