• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 14, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಉದಯಪುರದಲ್ಲಿ ‘ವಿರೋಶ್’ ವಿವಾಹ ಮಹೋತ್ಸವ: ಅತಿಥಿಗಳಿಗೆ ಜಪಾನೀಸ್ ಖಾದ್ಯದ ಔತಣ

admin by admin
February 24, 2026 - 7:56 pm
in ಸಿನಿಮಾ, ಸೌತ್ ಸಿನಿಮಾಸ್, ಸ್ಯಾಂಡಲ್ ವುಡ್
0 0
0
Untitled design 2026 02 24T195219.082

ದಕ್ಷಿಣ ಭಾರತದ ಸಿನಿಪ್ರೇಮಿಗಳ ಬಹುದಿನಗಳ ಕುತೂಹಲಕ್ಕೆ ಕೊನೆಗೂ ತೆರೆಬಿದ್ದಿದೆ. ‘ಗೀತ ಗೋವಿಂದಂ’ ಜೋಡಿ ರಶ್ಮಿಕಾ ಮಂದಣ್ಣ ಮತ್ತು ವಿಜಯ್ ದೇವರಕೊಂಡ ಅವರ ಪ್ರೇಮಕಥೆ ಈಗ ಮದುವೆಯ ಪವಿತ್ರ ಬಂಧಕ್ಕೆ ಕಾಲಿಡುತ್ತಿದೆ. ರಾಜಸ್ಥಾನದ ಸಾಂಸ್ಕೃತಿಕ ನಗರಿ ಉದಯಪುರದ ಐಷಾರಾಮಿ ಹೋಟೆಲ್‌ನಲ್ಲಿ ಈ ಅದ್ಧೂರಿ ವಿವಾಹಕ್ಕೆ ಕ್ಷಣಗಣನೆ ಶುರುವಾಗಿದೆ.

ಮೂರು ಹಂತದ ಬಿಗಿ ಭದ್ರತೆ

ಈ ಜೋಡಿಯ ಮದುವೆಯು ಅತ್ಯಂತ ಗೌಪ್ಯವಾಗಿ ನಡೆಯುತ್ತಿದ್ದು, ಭದ್ರತೆಯ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಂಡಿಲ್ಲ. ಸ್ಥಳೀಯ ಪೊಲೀಸರು, ಹೈದರಾಬಾದ್‌ನ ವಿಶೇಷ ಸೆಕ್ಯೂರಿಟಿ ಟೀಮ್ ಹಾಗೂ ಅಂತಾರಾಷ್ಟ್ರೀಯ ಭದ್ರತಾ ಏಜೆನ್ಸಿಯನ್ನೊಳಗೊಂಡ ಮೂರು ಹಂತದ ಭದ್ರತೆಯನ್ನು ವಿವಾಹ ಸ್ಥಳದಲ್ಲಿ ನಿಯೋಜಿಸಲಾಗಿದೆ. ಅರಾವಳಿ ಬೆಟ್ಟಗಳ ನಡುವೆ ಇರುವ ಈ ಖಾಸಗಿ ಹೋಟೆಲ್ ಈಗ ಕೋಟೆಯಂತಾಗಿದ್ದು, ಅತಿಥಿಗಳ ಫೋನ್ ಬಳಕೆಯ ಮೇಲೆ ಕಟ್ಟುನಿಟ್ಟಿನ ನಿಷೇಧ ಹೇರಲಾಗಿದೆ.

RelatedPosts

ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?

‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?

ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್

ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!

ADVERTISEMENT
ADVERTISEMENT
ಮದುವೆ ಕಾರ್ಯಕ್ರಮಗಳ ವೇಳಾಪಟ್ಟಿ

ವಿಜಯ್‌ ದೇವರಕೊಂಡ ಮತ್ತು ರಶ್ಮಿಕಾ ವಿವಾಹದ ಸಂಭ್ರಮ ಇಂದಿನಿಂದಲೇ (ಫೆಬ್ರವರಿ 24) ಆರಂಭವಾಗಿದೆ: ಇಂದು ಮೆಹಂದಿ ಸಮಾರಂಭದೊಂದಿಗೆ ಮದುವೆ ಶಾಸ್ತ್ರಗಳಿಗೆ ಚಾಲನೆ ಸಿಕ್ಕಿದ್ದು, ಫೆಬ್ರವರಿ 25 (ಬುಧವಾರ), ಅದ್ದೂರಿ ಸಂಗೀತ ಸಂಜೆ (Sangeet Ceremony) ನಡೆಯಲಿದ್ದು, ಕುಟುಂಬಸ್ಥರು ಮತ್ತು ಆಪ್ತ ಗೆಳೆಯರು ಹೆಜ್ಜೆ ಹಾಕಲಿದ್ದಾರೆ. ಕಡೆಗೆ ಫೆಬ್ರವರಿ 26 (ಗುರುವಾರ) ದಂದು, ರಶ್ಮಿಕಾ ಮತ್ತು ವಿಜಯ್ ವಿವಾಹ ಮಹೋತ್ಸವ ಜರುಗಲಿದೆ.

ಕೇವಲ 100 ಮಂದಿಗೆ ಆಹ್ವಾನ: ವಿಶೇಷ ಖಾದ್ಯಗಳ ಮೆನು

ಆಡಂಬರಕ್ಕಿಂತ ಹೆಚ್ಚು ಆಪ್ತತೆಗೆ ಒತ್ತು ನೀಡಿರುವ ಈ ಜೋಡಿ, ಕೇವಲ 100 ಮಂದಿ ಆಪ್ತ ಅತಿಥಿಗಳನ್ನು ಮಾತ್ರ ಮದುವೆಗೆ ಆಹ್ವಾನಿಸಿದೆ. ಬಂದಿರುವ ಅತಿಥಿಗಳಿಗೆ ವಿಶೇಷ ಅನುಭವ ನೀಡಲು ಆಹಾರದ ಮೆನುವಿನಲ್ಲಿ ವೈವಿಧ್ಯಮಯ ಜಪಾನೀಸ್ ಖಾದ್ಯಗಳನ್ನು (Japanese Cuisine) ಸೇರಿಸಲಾಗಿದೆ. ರಶ್ಮಿಕಾ ಅವರ ಜಪಾನ್ ಪ್ರವಾಸದ ಮೇಲಿನ ಪ್ರೀತಿಯೇ ಈ ವಿಶೇಷ ಮೆನುವಿಗೆ ಕಾರಣ ಎನ್ನಲಾಗುತ್ತಿದೆ.

ಹೈದರಾಬಾದ್‌ನಲ್ಲಿ ಅದ್ದೂರಿ ಆರತಕ್ಷತೆ

ಮದುವೆಯು ಆಪ್ತರ ಸಮ್ಮುಖದಲ್ಲಿ ಉದಯಪುರದಲ್ಲಿ ನಡೆದರೂ, ಚಿತ್ರರಂಗದ ಮಿತ್ರರಿಗಾಗಿ ಮತ್ತು ಗಣ್ಯರಿಗಾಗಿ ಮಾರ್ಚ್ 4ರಂದು ಹೈದರಾಬಾದ್‌ನಲ್ಲಿ ಬೃಹತ್ ಆರತಕ್ಷತೆ (Reception) ಏರ್ಪಡಿಸಲಾಗಿದೆ. ಅಲ್ಲಿ ಟಾಲಿವುಡ್, ಸ್ಯಾಂಡಲ್‌ವುಡ್ ಸೇರಿದಂತೆ ಭಾರತೀಯ ಚಿತ್ರರಂಗದ ತಾರೆಗಳು ಭಾಗವಹಿಸಲಿದ್ದಾರೆ.

ಸದ್ಯ ಎರಡೂ ಕುಟುಂಬಗಳು ಉದಯಪುರದಲ್ಲಿ ಬೀಡುಬಿಟ್ಟಿದ್ದು, ಕೊಡಗಿನ ಬೆಡಗಿ ರಶ್ಮಿಕಾ ಮತ್ತು ಹೈದರಾಬಾದ್ ಹೈದ ವಿಜಯ್ ಮದುವೆಯ ಫೋಟೋಗಳಿಗಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Malli karjun

ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 14, 2026 - 3:24 pm
0

Untitled design 2026 04 14T145512.168

‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 14, 2026 - 2:54 pm
0

Untitled design 2026 04 14T142954.745

ನಾಳೆ RCB vs LSG ಮುಖಾಮುಖಿ: ರಸ್ತೆ ಮಾರ್ಗ ಬದಲಾವಣೆ, ಪಾರ್ಕಿಂಗ್ ಸ್ಥಳಗಳ ಸಂಪೂರ್ಣ ಪಟ್ಟಿ ಇಲ್ಲಿದೆ

by ಶಾಲಿನಿ ಕೆ. ಡಿ
April 14, 2026 - 2:33 pm
0

Untitled design 2026 04 14T141047.242

ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
April 14, 2026 - 2:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Malli karjun
    ಮರಳಿ ಬಂದ ದರ್ಶನ್‌ ಮ್ಯಾನೇಜರ್ ಮಲ್ಲಿ..ಇಷ್ಟು ದಿನ ಇದ್ದಿದ್ದೆಲ್ಲಿ..?
    April 14, 2026 | 0
  • Untitled design 2026 04 14T145512.168
    ‘KD’ಗೂ ಸೆನ್ಸಾರ್ ಸಂಕಷ್ಟ..KVN ಸಂಸ್ಥೆ ಟಾರ್ಗೆಟ್ ಏಕೆ..?
    April 14, 2026 | 0
  • Untitled design 2026 04 14T141047.242
    ಲಾಸ್ ವೇಗಾಸ್‌‌‌ ಸಿನಿಮಾಕಾನ್‌‌ನಲ್ಲಿ ನಮ್ಮ ಕನ್ನಡಿಗ ಯಶ್
    April 14, 2026 | 0
  • BeFunky collage (57)
    ರಮ್ಯಾ ಕೇಸ್‌ಗೆ ಟ್ವಿಸ್ಟ್..ಪರಾರಿಯಾದವರಿಗೆ ಕಂಟಕ ಫಿಕ್ಸ್..!
    April 13, 2026 | 0
  • BeFunky collage (62)
    ಆಶಾ ಭೋಸ್ಲೆ ಅಂತ್ಯಕ್ರಿಯೆ: ಸರ್ಕಾರಿ ಗೌರವದೊಂದಿಗೆ ಮುಂಬೈಯಲ್ಲಿ ಅಂತಿಮ ನಮನ
    April 13, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version