• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 5, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 5, 2026 - 10:10 pm
in ಸಿನಿಮಾ
0 0
0
ಚಕಮಕಿ (15)

ಆರ್ ಆರ್ ಫಿಲಂಸ್ ಲಾಂಛನದಲ್ಲಿ ರುಹಿನಾ ರೆಹಮಾನ್ ಅವರು ನಿರ್ಮಿಸುತ್ತಿರುವ, ಚಂದ್ರಶೇಖರ್ ಬಂಡಿಯಪ್ಪ ಅವರ ನಿರ್ದೇಶನದಲ್ಲಿ ಶಾನ್ ಹಾಗೂ ಸಾನ್ಯ ಅಯ್ಯರ್ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ವಿಷ್ಣುವಲ್ಲಭ” ಚಿತ್ರದ ಮುಹೂರ್ತ ಸಮಾರಂಭ ಶ್ರೀಕೃಷ್ಣ ಜನ್ಮಾಷ್ಟಮಿ ಶುಭದಿನದಂದು ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಸಚಿವರಾದ ಜಮೀರ್ ಅಹಮದ್ ಖಾನ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಿರ್ಮಾಪಕ ಹಾಗೂ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಉಪಾಧ್ಯಕ್ಷರಾದ ಕೆ.‌ಮಂಜು ಕ್ಯಾಮೆರಾ ಚಾಲನೆ ಮಾಡಿದರು. ಹಿರಿಯ ನಿರ್ಮಾಪಕ ರೆಹಮಾನ್ ಮುಂತಾದವರು ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು.

ವಿಷ್ಣುವರ್ಧನ್ ಅಭಿನಯದ “ಯಜಮಾನ”, ಸುದೀಪ್ ಅಭಿನಯದ “ಹುಚ್ಚ” ಸೇರಿದಂತೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ರೆಹಮಾನ್ ಅವರ ಪುತ್ರಿ ರುಹಿನಾ ರೆಹಮಾನ್. ಈ ಹಿಂದೆ ಗಣೇಶ್ ಅಭಿನಯದ “ಮದುವೆಮನೆ” ಚಿತ್ರವನ್ನು ನಿರ್ಮಿಸಿದ್ದ ರುಹಿನಾ ರೆಹಮಾನ್ ಅವರು ನಿರ್ಮಿಸುತ್ತಿರುವ ಎರಡನೇ ಚಿತ್ರವಿದು. ಇದೊಂದು ಪ್ರೇಮಕಥಾನಕವಾಗಿದ್ದು, ರುಹಿನಾ ಅವರೆ ಕಥೆ ಬರೆದಿದ್ದಾರೆ.

RelatedPosts

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್

‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್

ADVERTISEMENT
ADVERTISEMENT

ಕ್ರಿಯೇಟಿವ್ ಹೆಡ್ ಅಗಿಯೂ ಕಾರ್ಯ ನಿರ್ವಹಿಸುತ್ತಿದ್ದಾರೆ. “ರಥಾವರ” ಚಿತ್ರದ ನಿರ್ದೇಶಕ ಚಂದ್ರಶೇಖರ್ ಬಂಡಿಯಪ್ಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಕೆ.ಎಸ್ ಚಂದ್ರಶೇಖರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ರವಿವರ್ಮ ಸಾಹಸ ನಿರ್ದೇಶನ ಹಾಗೂ ಶ್ರೀಧರ್ ವಿ ಸಂಭ್ರಮ್ ಸಂಗೀತ ನಿರ್ದೇಶನವಿರುವ “ವಿಷ್ಣುವಲ್ಲಭ” ಚಿತ್ರಕ್ಕೆ ರಾಜಶೇಖರ್ ಸಂಭಾಷಣೆ ಬರೆದಿದ್ದಾರೆ.

ಶಾನ್ ಈ ಚಿತ್ರದ ನಾಯಕನಾಗಿ ಅಭಿನಯಿಸುತ್ತಿದ್ದು, ಇದು ಅವರಿಗೆ ಮೊದಲ ಚಿತ್ರ. ನಟನೆಗೆ ಬೇಕಾದ ಪೂರ್ವ ತಯಾರಿ ಮಾಡಿಕೊಂಡಿದ್ದಾರೆ. “ಪುಟ್ಟಗೌರಿ ಮದುವೆ” ಖ್ಯಾತಿಯ ಸಾನ್ಯ ಅಯ್ಯರ್ ಈ ಚಿತ್ರದ ನಾಯಕಿ. “ಕೆ.ಜಿ.ಎಫ್” ಅವಿನಾಶ್, ಸಂಪತ್, ಸಂಗೀತ, ಸ್ವಾತಿ, ಯಶ್ ಶೆಟ್ಟಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ಮುಂದಿನವಾರದಿಂದ ಬೆಂಗಳೂರಿನಲ್ಲಿ ಮೊದಲ ಹಂತದ ಚಿತ್ರೀಕರಣ ನಡೆಯಲಿದೆ. ಆನಂತರ ಶ್ರೀಲಂಕಾ ಮುಂತಾದ ಕಡೆ ಚಿತ್ರೀಕರಣವಾಗಲಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಚಕಮಕಿ (15)

ಶಾನ್-ಸಾನ್ಯ ಅಯ್ಯರ್ ಅಭಿನಯದ “ವಿಷ್ಣುವಲ್ಲಭ” ಚಿತ್ರ ಅರಂಭ

by ಶಾಲಿನಿ ಕೆ. ಡಿ
September 5, 2026 - 10:10 pm
0

ಚಕಮಕಿ (14)

ನೇಪಾಳ ಪ್ರವಾಹ: ಅವಶೇಷಗಳಡಿ 11 ದಿನಗಳ ಬಳಿಕ ಜೀವಂತವಾಗಿ ಸಿಕ್ಕ ಇಬ್ಬರ ರಕ್ಷಣೆ

by ಶಾಲಿನಿ ಕೆ. ಡಿ
September 5, 2026 - 9:39 pm
0

ಚಕಮಕಿ (13)

“ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್

by ಶಾಲಿನಿ ಕೆ. ಡಿ
September 5, 2026 - 9:16 pm
0

ಚಕಮಕಿ (12)

ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ

by ಶಾಲಿನಿ ಕೆ. ಡಿ
September 5, 2026 - 9:01 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಚಕಮಕಿ (13)
    “ಲವ್ ಟುವರ್ಡ್ಸ್ ಫ್ಯಾಮಿಲಿ” ಹಾಡು ಬಿಡುಗಡೆ ಮಾಡಿದ ಮನೋರಂಜನ್ ರವಿಚಂದ್ರನ್
    September 5, 2026 | 0
  • ಚಕಮಕಿ (12)
    ಒಂದ್ಕಡೆ ಕಾನೂನು ಹೋರಾಟ..ಮತ್ತೊಂದ್ಕಡೆ ಟೆಂಪಲ್ ರನ್: ದೇವರ ಮೊರೆ ಹೋದ ವಿಜಯಲಕ್ಷ್ಮಿ
    September 5, 2026 | 0
  • ಚಕಮಕಿ (11)
    ವೈಫ್, ಮಗ & ಲೈಫ್..ನೋವ ನುಂಗಿ ಕುಣಿದ ನಟ ವಿಜಯ್
    September 5, 2026 | 0
  • ಚಕಮಕಿ (10)
    ‘ನನ್ನ ಹಾಟ್ ವಿಡಿಯೋಗಳೇ ಸಾಮಾಜಿಕ ಸೇವೆ’: ಪೂನಂ ಪಾಂಡೆ ಹೊಸ ಹೇಳಿಕೆ ವೈರಲ್
    September 5, 2026 | 0
  • ಚಕಮಕಿ (7)
    ಇದು ಡಬಲ್ ಇಂಜಿನ್, ಫಾರೆಸ್ಟ್ ಡೈರೆಕ್ಟರ್‌‌ ಲವ್ ಫ್ಯಾಮಿಲಿ
    September 5, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version