• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, June 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಡಾ.ವಿಷ್ಣುವರ್ಧನ್ 75 ನೇ ಹುಟ್ಟು ಹಬ್ಬ: ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಬ್ರೇಕ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
September 18, 2025 - 12:03 pm
in ಸಿನಿಮಾ
0 0
0
Untitled design 2025 09 18t115032.031

RelatedPosts

“ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ

ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!

ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ

ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್

ADVERTISEMENT
ADVERTISEMENT

ಬೆಂಗಳೂರು: ಸಾಹಸ ಸಿಂಹ, ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ವಿಷ್ಣುವರ್ಧನ್ ಅವರ 75ನೇ ಜನ್ಮದಿನದ ಸಂಭ್ರಮ ಇಂದು ರಾಜ್ಯದಾದ್ಯಂತ ಆಚರಿಸಲು ನಿರ್ಧರಿಸಲಾಗಿದೆ. ವಿಷ್ಣುದಾದಾ ಎಂದೇ ಪ್ರಸಿದ್ಧರಾದ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ವಿಶೇಷವಾಗಿ ಸ್ಮರಿಸುತ್ತಿದ್ದಾರೆ. ಆದರೆ, ಈ ಬಾರಿ ಸಂಭ್ರಮಕ್ಕೆ ಸ್ವಲ್ಪ ಬ್ರೇಕ್ ಬಿದ್ದಿದೆ.

ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿ ಆಚರಣೆಗೆ ಕೋರ್ಟ್ ಅನುಮತಿ ನೀಡದ ಹಿನ್ನೆಲೆಯಲ್ಲಿ ಅಭಿಮಾನಿಗಳು ಬೇಸರ ವ್ಯಕ್ತಪಡಿಸಿದ್ದಾರೆ. ಇದರ ಹೊರತಾಗಿ, ವಿಷ್ಣು ಸೇವಾ ಸಮಿತಿ ಮತ್ತು ವಿಷ್ಣು ಸೇನಾ ಸಮಿತಿಯ ನೇತೃತ್ವದಲ್ಲಿ ಹಲವು ಕಡೆಗಳಲ್ಲಿ ಸಂಭ್ರಮಾಚರಣೆ ನಡೆಸಲು ನಿರ್ಧರಿಸಲಾಗಿದೆ.

ಅಭಿಮಾನ್ ಸ್ಟುಡಿಯೋದಲ್ಲಿ ಸಂಭ್ರಮಾಚರಣೆಗೆ ಬ್ರೇಕ್ ಬಿದ್ದಿದೆ. ಈ ಸ್ಟುಡಿಯೋದಲ್ಲಿ ವಿಷ್ಣುವರ್ಧನ್ ಅವರ ಸ್ಮಾರಕವಿದ್ದು, ಅಭಿಮಾನಿಗಳು ಹುಟ್ಟುಹಬ್ಬವನ್ನು ಅಲ್ಲಿ ಸೆಲೆಬ್ರೇಟ್ ಮಾಡಲು ಕಾಯುತ್ತಿದ್ದರು. ಆದರೆ, ಕೋರ್ಟ್ ಅನುಮತಿ ನೀಡದ ಕಾರಣ ಅವಕಾಶ ಸಿಗಲಿಲ್ಲ. ವಿಷ್ಣುವರ್ಧನ್ ಪುಣ್ಯಭೂಮಿ ಟ್ರಸ್ಟ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿತ್ತು, ಆದರೆ ವಿಚಾರಣೆಯನ್ನು ನವೆಂಬರ್ 4ಕ್ಕೆ ಮುಂದೂಡಲಾಗಿದೆ. ಇದರಿಂದ ಅಭಿಮಾನಿಗಳು ಬೇಸರಗೊಂಡಿದ್ದಾರೆ. “ಅಭಿಮಾನ್ ಸ್ಟುಡಿಯೋದಲ್ಲಿ ನೋ ಎಂಟ್ರಿ. ಪುಣ್ಯಭೂಮಿಯಲ್ಲಿ ಅವಕಾಶ ನೀಡದಿದ್ದುದು ನೋವುಂಟುಮಾಡಿದೆ,” ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಸ್ಟುಡಿಯೋದಲ್ಲಿ ಪೊಲೀಸ್ ಬಿಗಿ ಭದ್ರತೆಯಿದ್ದು, 20ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.

ಇತ್ತೀಚೆಗೆ ನಟಿ ಭಾರತಿ ವಿಷ್ಣುವರ್ಧನ್ ಮತ್ತು ಅವರ ಅಳಿಯ ನಟ ಅನಿರುದ್ಧ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದರು. ಅಭಿಮಾನ್ ಸ್ಟುಡಿಯೋದಲ್ಲಿ 10 ಗುಂಟೆ ಜಾಗವನ್ನು ವಿಷ್ಣುವರ್ಧನ್ ಸ್ಮಾರಕಕ್ಕಾಗಿ ಮೀಸಲಿಡುವಂತೆ ಮನವಿ ಮಾಡಿದ್ದರು. ಆದರೆ, ಮೈಸೂರಿನಲ್ಲಿ ಸ್ಮಾರಕ ನಿರ್ಮಾಣದ ಹಿನ್ನೆಲೆಯಲ್ಲಿ ಅಭಿಮಾನ್ ಸ್ಟುಡಿಯೋದ ಸಮಾಧಿಯನ್ನು ತೆರವುಗೊಳಿಸಲಾಗಿತ್ತು. ಬೆಂಗಳೂರಿನ ಕೆಂಗೇರಿ ರಿಂಗ್ ರೋಡ್‌ನಲ್ಲಿರುವ ಸಮಾಧಿಯನ್ನು ನೆಲಸಮಗೊಳಿಸಲಾಗಿತ್ತು. ಇದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿತ್ತು. ಅಭಿಮಾನಿಗಳು ಪ್ರತಿಭಟನೆ ನಡೆಸಿ, ಸಮಾಧಿಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಿದ್ದರು.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

BeFunky collage (17)

ಹೈಕಮಾಂಡ್ ಹೊರೆಯಿಳಿಸಿದ ಸಿದ್ದು ನಡೆ..!

by ಶ್ರೀದೇವಿ ಬಿ. ವೈ
May 31, 2026 - 7:21 pm
0

BeFunky collage (16)

RCB vs GT, IPL 2026 Final : ಟಾಸ್ ಗೆದ್ದ ಆರ್‌ಸಿಬಿ ಬೌಲಿಂಗ್ ಆಯ್ಕೆ

by ಶ್ರೀದೇವಿ ಬಿ. ವೈ
May 31, 2026 - 7:16 pm
0

BeFunky collage (15)

IPL 2026 ಸಮಾರೋಪ ಸಮಾರಂಭಕ್ಕೆ BCCI ಭರ್ಜರಿ ಸಿದ್ಧತೆ

by ಶ್ರೀದೇವಿ ಬಿ. ವೈ
May 31, 2026 - 6:32 pm
0

BeFunky collage (14)

ಜೂ.1 ರಿಂದ ಆ.31ರವರೆಗೆ ದಾಂಡೇಲಿ-ಕಾರವಾರದಲ್ಲಿ ನೋ ಎಂಟ್ರಿ..!

by ಶ್ರೀದೇವಿ ಬಿ. ವೈ
May 31, 2026 - 5:32 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 30T232140.875
    “ಚಾರ್ಜ್‌ಶೀಟ್ 03-08” ಚಿತ್ರಕ್ಕೆ ಸೆನ್ಸಾರ್ ಮಂಡಳಿಯಿಂದ ಮೆಚ್ಚುಗೆ
    May 30, 2026 | 0
  • Untitled design 2026 05 30T213838.833
    ಶಾಹಿದ್ ಟಚ್‌ಗೆ ರಶ್ಮಿಕಾ ಶಾಕ್…ಫ್ಯಾನ್ಸ್ ಕನ್ಫ್ಯೂಸ್..!
    May 30, 2026 | 0
  • Untitled design 2026 05 30T195823.107
    ಸಮಂತಾಗೆ ಮೋಸ ಮಾಡಿದ್ರಾ ನಾಗಚೈತನ್ಯ?ಮುಗಿದು ಹೋದ ಕಥೆಗೆ ಮರುಜೀವ
    May 30, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • Untitled design 2026 05 30T181044.059
    ಜೋಗಯ್ಯ ಡೈಲಾಗ್‌‌ಗೆ ರಾಮ್ ಚರಣ್ ಕೈ ಮುಗಿದಿದ್ದು ಯಾಕೆ..?
    May 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version