• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, May 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ: ಸಾಹಸಿಂಹ ಜೊತೆಗಿನ ದಿನಗಳನ್ನು ಮೆಲಕು ಹಾಕಿದ ರಮೇಶ್ ಅರವಿಂದ್!

admin by admin
September 12, 2025 - 12:01 am
in Flash News, ಸಿನಿಮಾ
0 0
0
Your paragraph text (17)

ಬೆಂಗಳೂರು: ಕನ್ನಡ ಚಿತ್ರರಂಗದ ದಿಗ್ಗಜ ನಟ ಡಾ. ವಿಷ್ಣುವರ್ಧನ್‌ಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆಯಾದ ಸುದ್ದಿ ಕೇಳಿ, ನಟ ರಮೇಶ್ ಅರವಿಂದ್ ಸಂತೋಷ ವ್ಯಕ್ತಪಡಿಸಿದ್ದಾರೆ. ವಿಷ್ಣುವರ್ಧನ್ ಅವರ ಜೊತೆಗಿನ ಕ್ಷಣಗಳನ್ನು ಮೆಲಕು ಹಾಕಿರುವ ರಮೇಶ್, ಅವರ ಸರಳತೆ, ಕಲಾವಿದರಿಗೆ ಕೊಡುವ ಗೌರವ ಮತ್ತು ಕನ್ನಡ ಉಚ್ಚಾರಣೆಯ ಶೈಲಿಯ ಬಗ್ಗೆ ಭಾವುಕವಾಗಿ ಮಾತನಾಡಿದ್ದಾರೆ.

ವಿಷ್ಣುವರ್ಧನ್‌ರೊಂದಿಗಿನ ನೆನಪುಗಳು:

ರಮೇಶ್ ಅರವಿಂದ್, ವಿಷ್ಣುವರ್ಧನ್ ಜೊತೆಗೆ ಕೆಲಸ ಮಾಡಿದ ದಿನಗಳನ್ನು ನೆನಪಿಸಿಕೊಂಡು, “ವಿಷ್ಣುವರ್ಧನ್ ಅವರು ಪರದೆಯ ಮೇಲೆ ‘ಮೇಷ್ಟ್ರೇ’ ಎಂದು ಕೂಗುವ ರೀತಿಯೇ ಒಂದು ವಿಶಿಷ್ಟ ಶೈಲಿಯಾಗಿತ್ತು. ಅವರ ಚಿತ್ರಗಳು ಎಲ್ಲರಿಗೂ ಅದ್ಭುತ ಅನುಭವ ನೀಡಿದವು. ಅವರ ಜೊತೆಗೆ ಕಾಫಿ ಕುಡಿಯುತ್ತ ಮಾತನಾಡುವಾಗಲೇ ಒಂದು ದೊಡ್ಡ ಪಾಠ ಕಲಿತೆವು,” ಎಂದು ತಿಳಿಸಿದ್ದಾರೆ.

RelatedPosts

ಒಟಿಟಿ ಗೆ ಭರ್ಜರಿ ಡೀಲ್: ಧ್ರುವ ಸರ್ಜಾ ಅಭಿನಯ ‘ಕೆಡಿ’ ಸಿನಿಮಾ 26 ಕೋಟಿಗೆ ಮಾರಾಟ

49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!

ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?

He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ

ADVERTISEMENT
ADVERTISEMENT

ವಿಷ್ಣುವರ್ಧನ್ ಅವರ ಸರಳತೆಯ ಬಗ್ಗೆ ಮಾತನಾಡಿದ ರಮೇಶ್, “ಅವರು ತಮ್ಮ ಪತ್ನಿ ಭಾರತಿ ಅವರಿಗೆ ಕೊಡುತ್ತಿದ್ದ ಗೌರವವನ್ನು ನಾವು ಕಲಿತೆವು. ಕಲಾವಿದರಿಗೆ ತೋರುತ್ತಿದ್ದ ಗೌರವ, ಒಡನಾಟದ ಸರಳತೆಯಿಂದ ಎಂದಿಗೂ ಕಹಿಯಾದ ಒಂದು ಕ್ಷಣವೂ ಇರಲಿಲ್ಲ,” ಎಂದು ಭಾವುಕರಾದರು.

ಕನ್ನಡಿಗರ ಹೃದಯದಲ್ಲಿ ವಿಷ್ಣುವರ್ಧನ್

ವಿಷ್ಣುವರ್ಧನ್ ಅವರ ಕನ್ನಡ ಉಚ್ಚಾರಣೆಯ ಶೈಲಿಯು ಕನ್ನಡಿಗರಿಗೆ ಎಂದಿಗೂ ಇಷ್ಟವಾಗಿತ್ತು. ಅವರ ಸ್ಟೈಲ್, ಡೈಲಾಗ್ ಡೆಲಿವರಿ ಮತ್ತು ಸರಳ ಸ್ವಭಾವವು ಅವರನ್ನು ಕನ್ನಡ ಚಿತ್ರರಂಗದ ಶಾಶ್ವತ ರತ್ನವನ್ನಾಗಿಸಿತು. ರಮೇಶ್ ಅರವಿಂದ್, “ವಿಷ್ಣುವರ್ಧನ್ ಸರ್‌ಗೆ ಕರ್ನಾಟಕ ರತ್ನ ಸಿಕ್ಕಿರುವುದು ನಿಜಕ್ಕೂ ಸಂತೋಷದ ಸಂಗತಿ. ಇದೇ ರೀತಿ ಡಾ. ರಾಜ್‌ಕುಮಾರ್ ಮತ್ತು ಸರೋಜದೇವಿ ಅವರಿಗೂ ಈ ಗೌರವ ಸಿಕ್ಕಿರುವುದು ಕನ್ನಡಿಗರಿಗೆ ಹೆಮ್ಮೆಯ ಕ್ಷಣ,” ಎಂದು ಹೇಳಿದ್ದಾರೆ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

459

ಡಿಕೆ ಸಂಪುಟದಲ್ಲಿ ಯಾರಿಗೆಲ್ಲಾ ಮಂತ್ರಿ ಭಾಗ್ಯ..? ಇಲ್ಲಿದೆ ಸಂಭಾವ್ಯ ಸಚಿವರ ಫುಲ್‌ ಲಿಸ್ಟ್‌..!

by ಪವಿತ್ರಾ ಗಣಪತಿ
May 29, 2026 - 7:09 pm
0

4569

ಡಿಕೆ ಸರ್ಕಾರದಲ್ಲಿ ಡಿಸಿಎಂ ಆಗಲಿದ್ದಾರೆ ಈ 4 ಮಹಾ ನಾಯಕರು..!

by ಪವಿತ್ರಾ ಗಣಪತಿ
May 29, 2026 - 6:00 pm
0

4569

ಡಿಜಿಟಲ್ ಆರ್ಥಿಕತೆಯಲ್ಲಿ ವಿಶ್ವದಲ್ಲೇ 5ನೇ ಸ್ಥಾನಕ್ಕೆ ಜಿಗಿದ ಭಾರತ: AI ಬಳಕೆಯಲ್ಲಿ ಜರ್ಮನಿ, ಫ್ರಾನ್ಸ್‌ನ್ನೂ ಹಿಂದಿಕ್ಕಿ ದಾಖಲೆ!

by ಪವಿತ್ರಾ ಗಣಪತಿ
May 29, 2026 - 5:28 pm
0

789

ಸಿದ್ದರಾಮಯ್ಯ ಎಕ್ಸಿಟ್ ಬೆನ್ನಲ್ಲೇ ಕಾಫಿ ಡೇ ಷೇರು ಭರ್ಜರಿ ಏರಿಕೆ! ಡಿ.ಕೆ.ಶಿ ಎಂಟ್ರಿಗೆ ಶೇ.20 ಹೈಕ್

by ಪವಿತ್ರಾ ಗಣಪತಿ
May 29, 2026 - 5:03 pm
0

ಸಂಬಂಧಿಸಿದ ಪೋಸ್ಟ್‌ಗಳು

  • BeFunky collage 2026 05 28T183302.344
    ಡಿಕೆ ಶಿವಕುಮಾರ್ ಕ್ಯಾಬಿನೆಟ್‌ನಲ್ಲಿ ಯಾರಿಗೆ ಚಾನ್ಸ್? ಸಿದ್ದರಾಮಯ್ಯ ಟೀಮ್‌ನಲ್ಲಿ ಯಾರೆಲ್ಲ ಇದ್ದಾರೆ?
    May 28, 2026 | 0
  • BeFunky collage 2026 05 28T162652.291
    He will be the Chief Minister ಸುದ್ದಿಗೋಷ್ಠಿಯಲ್ಲಿ ಸಿದ್ದರಾಮಯ್ಯ ಘೋಷಣೆ
    May 28, 2026 | 0
  • BeFunky collage 2026 05 28T160600.891
    “ಕೊನೆಯ ಉಸಿರಿರುವವರೆಗೂ ಕೋಮುವಾದದ ವಿರುದ್ಧ ಹೋರಾಟ!” ಸಿದ್ದರಾಮಯ್ಯ
    May 28, 2026 | 0
  • BeFunky collage 2026 05 28T151959.274
    ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಗೃಹ ಕಚೇರಿ ಕೃಷ್ಣಾದಲ್ಲಿ ಸಿದ್ದರಾಮಯ್ಯ ಸುದ್ದಿಗೋಷ್ಠಿ
    May 28, 2026 | 0
  • Untitled design 2026 05 28T150118.883
    ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version