• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಅಮೆಜಾನ್‌ ಪ್ರೈಂನಲ್ಲಿ ಸದ್ದು ಮಾಡುತ್ತಿದೆ ಗೋಪಿಚಂದ್‌ ನಟನೆಯ ಆಕ್ಷನ್‌ ಎಂಟರ್ಟೇನರ್ ‘ವಿಶ್ವಂ’ ಸಿನಿಮಾ

ಅಮೆಜಾನ್‌ ಪ್ರೈಂನಲ್ಲಿ ಸದ್ದು ಮಾಡುತ್ತಿದೆ 'ವಿಶ್ವಂ' ಸಿನಿಮಾ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
February 15, 2025 - 5:29 pm
in ಸಿನಿಮಾ
0 0
0
Vishwam Movie

ಗೋಪಿಚಂದ್ ಮತ್ತು ಕಾವ್ಯಾ ಥಾಪರ್ ನಟಿಸಿರುವ ತೆಲುಗಿನ ಆಕ್ಷನ್- ರೊಮ್ಯಾಂಟಿಕ್ ಚಿತ್ರ “ವಿಶ್ವಂ” ಅಮೆಜಾನ್ ಪ್ರೈಮ್ ಪ್ಲಾಟ್‌ಫಾರ್ಮ್‌ನಲ್ಲಿ ನೋಡುಗರ ಮೆಚ್ಚುಗೆ ಪಡೆಯುತ್ತಿದೆ. ಡೈನಾಮಿಕ್ ಡೈರೆಕ್ಟರ್ ಶ್ರೀನು ವೈಟ್ಲ ನಿರ್ದೇಶಿಸಿದ, ಆಕ್ಷನ್ ಮತ್ತು ಕಾಮಿಡಿ ಎಂಟರ್ಟ್ರೇನರ್‌ ಸಿನಿಮಾವನ್ನು ಪೀಪಲ್ ಮೀಡಿಯಾ ಫ್ಯಾಕ್ಟರಿ ಮತ್ತು ಚಿತ್ರಾಲಯಂ ಸ್ಟುಡಿಯೋಸ್ ಜಂಟಿಯಾಗಿ ನಿರ್ಮಿಸಿವೆ.

RelatedPosts

ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!

ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್

ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು

ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!

ADVERTISEMENT
ADVERTISEMENT

ಟಿಜಿ ವಿಶ್ವ ಪ್ರಸಾದ್ ಮತ್ತು ವೇಣು ದೊಣೆಪುಡಿ ನಿರ್ಮಿಸಿದ ಈ ಚಿತ್ರವು ಶ್ರೀನು ವೈಟ್ಲ ಅವರ ಸ್ಟ್ರಾಂಗ್‌ ಕಂಬ್ಯಾಕ್‌ ಎಂದೇ ಹೇಳಲಾಗುತ್ತಿದೆ. ಸದ್ಯ ಪ್ರೈಂ ಒಟಿಟಿಯಲ್ಲಿ ವೀಕ್ಷಕರಿಂದ ಹೆಚ್ಚೆಚ್ಚು ವೀಕ್ಷಣೆ ಪಡೆದ ಈ ಸಿನಿಮಾ, ಬೇರೆ ಸಿನಿಮಾಗಳಿಗೂ ಪೈಪೋಟಿ ನೀಡುತ್ತಿದೆ. “ವಿಶ್ವಂ” ಆರ್ಮಿ ಹಿನ್ನೆಲೆಯಲ್ಲಿ ಮೂಡಿಬಂದ ಸಿನಿಮಾ. ಆಕ್ಷನ್- ಪ್ಯಾಕ್ಡ್ ಚಿತ್ರದಲ್ಲಿ ಗೋಪಿಚಂದ್ ಅಷ್ಟೇ ರಗಡ್‌ ಆಗಿಯೇ ಕಂಡಿದ್ದಾರೆ.

ಮಗುವಿಗೆ ಜನ್ಮ ನೀಡಲು ತಾಯಿಯೊಬ್ಬಳು ತನ್ನ ಪ್ರಾಣವನ್ನು ತ್ಯಾಗ ಮಾಡುವ ಸುತ್ತ ಸುತ್ತುತ್ತದೆ. ಮಗುವನ್ನು ಕೊಲ್ಲಲು ಪ್ರಯತ್ನಿಸುತ್ತಿರುವ ಭಯೋತ್ಪಾದಕರಿಂದ ನಾಯಕ ಹೇಗೆ ಆ ತಾಯಿಯನ್ನು ರಕ್ಷಿಸುತ್ತಾನೆ ಎಂಬುದೇ ಈ ಚಿತ್ರದ ಕಥೆ. ಚಿತ್ರದಲ್ಲಿ ಹಿರಿಯ ನಟರಾದ ನರೇಶ್, ಪೃಥ್ವಿ, ವೆನ್ನೆಲಾ ಕಿಶೋರ್ ಮತ್ತು ಗಣೇಶ್ ಸಹ ನಟಿಸಿದ್ದಾರೆ. ಒಟ್ಟಾರೆ ಫ್ಯಾಮಿಲಿ ಕೂತು ನೋಡಬಹುದಾದ ಸಿನಿಮಾ ಇದಾಗಿದ್ದು, ಚಿತ್ರದ ಹಾಡುಗಳೂ ಸಹ ಯೂಟ್ಯೂಬ್‌ನಲ್ಲಿ ಮೆಚ್ಚುಗೆ ಪಡೆದಿವೆ.

2024ರ ಅಕ್ಟೋಬರ್‌ 11ರಂದು ಬಿಡುಗಡೆ ಆದ ವಿಶ್ವಂ ಸಿನಿಮಾವನ್ನು ಶ್ರೀನು ವೈಟ್ಲಾ ನಿರ್ದೇಶನ ಮಾಡಿದ್ದಾರೆ. ಕಡಿಮೆ ಸಮಯದಲ್ಲಿ ಹೆಚ್ಚು ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿ ಹೆಸರುವಾಸಿಯಾದ ಪೀಪಲ್ ಮೀಡಿಯಾ ಫ್ಯಾಕ್ಟರಿ, ವಿಶ್ವಂ ಚಿತ್ರವನ್ನು ನಿರ್ಮಾಣ ಮಾಡಿ, ಮತ್ತೊಂದು ಜಯವನ್ನು ತನ್ನ ಬತ್ತಳಿಕೆಗೆ ದಾಖಲಿಸಿಕೊಂಡಿದೆ.

ಇದೀಗ “ವಿಶ್ವಂ” ಸಿನಿಮಾ ಅಮೆಜಾನ್ ಪ್ರೈಮ್‌ನಲ್ಲಿ ವೀಕ್ಷಕರನ್ನು ರಂಜಿಸುತ್ತಿದೆ. ಇತರ ದೊಡ್ಡ ಚಲನಚಿತ್ರಗಳೊಂದಿಗೆ ಸ್ಪರ್ಧಿಸುತ್ತಿದೆ. ಚಿತ್ರಕ್ಕೆ ಚೇತನ್‌ ಭಾರದ್ವಾಜ್‌ ಮತ್ತು ಬೀಮ್ಸ್‌ ಸಂಗೀತ ನೀಡಿದ್ದು, ಕೆವಿ ಗುಹಾನ್‌ ಛಾಯಾಗ್ರಹಣವಿದೆ. ಒಟ್ಟಾರೆ ಈ ವಾರಾಂತ್ಯದ ಕುಟುಂಬ ವೀಕ್ಷಣೆಗೆ, “ವಿಶ್ವಂ” ಅತ್ಯುತ್ತಮ ಆಯ್ಕೆಯಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಕಬ್ಬಿಣದ

ಕ್ಷುಲ್ಲಕ ಕಾರಣಕ್ಕೆ ತಂದೆಯನ್ನೇ ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದ ಮಗ

by ಶಾಲಿನಿ ಕೆ. ಡಿ
July 20, 2026 - 11:10 pm
0

Untitled design 2026 07 20T224251.302

ಉಕ್ರೇನ್‌ನಲ್ಲಿ ಹಡಗಿನ ಮೇಲೆ ಭೀಕರ ದಾಳಿ: ನಾಲ್ವರು ಭಾರತೀಯರು ಸಾವು

by ಶಾಲಿನಿ ಕೆ. ಡಿ
July 20, 2026 - 10:43 pm
0

Untitled design 2026 07 20T212924.700

ಸೆಪ್ಟೆಂಬರ್‌ನಿಂದ 6 ಭಾಷೆಗಳಲ್ಲಿ ಏಕಕಾಲಕ್ಕೆ ಬಿಗ್ ಬಾಸ್ ಆರಂಭ

by ಶಾಲಿನಿ ಕೆ. ಡಿ
July 20, 2026 - 9:29 pm
0

Untitled design 2026 07 20T210702.712

ಪುರಿ ಜಗನ್ನಾಥ ಮಹಾಪ್ರಸಾದ ಆನ್‌ಲೈನ್‌ನಲ್ಲಿ ಸಿಗುತ್ತಾ? ಭಕ್ತರಿಗೆ ಇಲ್ಲಿದೆ ಸಂಪೂರ್ಣ ಮಾಹಿತಿ

by ಶಾಲಿನಿ ಕೆ. ಡಿ
July 20, 2026 - 9:08 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 20T202104.657
    ಸುದೀಪ್ ಸ್ಟೈಲ್‌ಗೆ ತಕ್ಕನಾದ ಸ್ಪೋರ್ಟ್ಸ್‌‌ EV ಕಾರ್..!
    July 20, 2026 | 0
  • Untitled design 2026 07 20T193056.216
    ಹಾರರ್ ಜಾನರ್‌ಗೆ ಕೈ ಹಾಕಿದ ಮಾಸ್ ಮಾನ್‌ಸ್ಟರ್ ಪ್ರಶಾಂತ್ ನೀಲ್
    July 20, 2026 | 0
  • Untitled design 2026 07 20T184321.880
    ಅಶ್ಲೀಲ ಕಾಮೆಂಟ್‌ಗೆ ಬೇಸತ್ತು ನಟಿ ಐಶ್ವರ್ಯಾ ಸಿಂಧೋಗಿ ದೂರು
    July 20, 2026 | 0
  • Untitled design 2026 07 20T172326.605
    ಹುಡ್ಗೀರ್ ಡೇಂಜರಸ್..ಸತೀಶ್ ಜೊತೆ ಶಿವು, ಗಿರಿ ಸ್ಟೆಪ್..!
    July 20, 2026 | 0
  • CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (16)
    ಓಟಿಟಿ ಲೋಕದಲ್ಲಿ ‘ಧುರಂಧರ್’ ಅಬ್ಬರ: ನೆಟ್‌ಫ್ಲಿಕ್ಸ್‌ನಲ್ಲಿ ಇತಿಹಾಸ ಸೃಷ್ಟಿಸಿದ ಸಿನಿಮಾ
    July 20, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version