• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 26, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ವೃತ್ತʼ ಒಂದು ಭಾವಪೂರ್ಣ ರೈಡ್‌

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
July 26, 2025 - 8:20 pm
in ಸಿನಿಮಾ
0 0
0
Web 2025 07 26t201728.326

ವೃತ್ತ ಅಂದರೆ ನಮಗೆ ಮೊದಲು ನೆನಪಾಗುವುದು ಸರ್ಕಲ್.‌ ಆದರೆ ವೃತ್ಯ ಒಂದು ಭಾವಪೂರ್ಣ ಪಯಣ ಎನ್ನುತ್ತಾರೆ ನಿರ್ದೇಶಕ ಲಿಖಿಲ್‌ ಕುಮಾರ್.‌ ಅಷ್ಟಕ್ಕೂ ಲಿಖಿಲ್‌ ವೃತ್ತದ ಬಗ್ಗೆ ಮಾತನಾಡೋದಿಕ್ಕೆ ಕಾರಣ ಅವರು ತಮ್ಮ ಹೊಸ ಕನಸು ಮಿಸ್ಟ್ರೀ ಥ್ರಿಲ್ಲರ್‌ ಚಿತ್ರಕ್ಕೆ ವೃತ್ತ ಎಂದು ಶೀರ್ಷಿಕೆ ಇಟ್ಟದ್ದಾರೆ. ಆಗಸ್ಟ್‌ 1ರಂದು ರಿಲೀಸ್‌ ಆಗಲಿರುವ ಈ ಚಿತ್ರ ಒಂದು ರಾತ್ರಿ ನಡೆಯುವ ಘಟನಾವಳಿಗಳನ್ನು ಒಳಗೊಂಡಿದೆ. ಇದು ಭಾವಪೂರ್ಣ ರೈಡ್‌ ಎನ್ನಬಹುದು. ಈ ಚಿತ್ರದ ಮೂಲಕ ನಿರ್ದೇಶಕ ಲಿಖಿತ್‌ ಕುಮಾರ್‌ ಡೈರೆಕ್ಟರ್‌ ಕುರ್ಚಿ ಅಲಂಕರಿಸಿದ್ದಾರೆ. ಈಗಾಗಲೇ ವೃತ್ತ ಸಿನಿಮಾದ ಚಿತ್ರೀಕರಣ ಹಾಗೂ ಪೋಸ್ಟ್‌ ಪ್ರೊಡಕ್ಷನ್ ಪೂರ್ಣಗೊಂಡಿದೆ. ಆಗಸ್ಟ್‌ 1ಕ್ಕೆ ಚಿತ್ರವನ್ನು ಚಿತ್ರತಂಡ ಬೆಳ್ಳಿತೆರೆ ಅಖಾಡಕ್ಕೆ ಇಳಿಸಲು ಸಜ್ಜಾಗಿದೆ.

ಸಿದ್ದಾರ್ಥ್‌ ಎಂಬ ಪಾತ್ರದ ಸುತ್ತ ನಡೆಯುವ ಕಥೆ ಇದರಲ್ಲಿದ್ದು, ಸಿದ್ದಾರ್ಥ್‌ ಗೆ ಆತನ ಮಸ್ಥಿತಿಯೇ ಶತ್ರು. ಒಂದು ರಾತ್ರಿ, ಒಂದು ಕರೆ ಹಾಗೂ ನಾಯಕ ದಾರಿಯಲ್ಲಿ ತೆಗೆದುಕೊಳ್ಳಬಹುದಾದ ರಾಂಗ್‌ ಟರ್ನ್‌ನಿಂದ ಏನೆಲ್ಲಾ ಸಂಭವಿಸಲಿದೆ ಎಂಬುವುದು ಚಿತ್ರದ ತಿರುಳು. ಯುವನಟ ಮೊಹಿಯುದ್ದೀನ್‌ ಅವರು ನಾಯಕ ಸಿದ್ದಾರ್ಥ್‌ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಜಯಣ್ಣ ಫಿಲ್ಮಸ್‌ ಚಿತ್ರದ ವಿತರಣೆ ಜವಾಬ್ದಾರಿ ಹೊತ್ತುಕೊಂಡಿದ್ದಾರೆ.

RelatedPosts

ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!

ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್”(BRAT) ಚಿತ್ರದ ” ನಾನೇ ನೀನಂತೆ ” ಹಾಡಿಗೆ ಮೆಚ್ಚುಗೆಯ ಸುರಿಮಳೆ

ದಚ್ಚುನ ಕೆಣಕಿದ್ರೆ ರೌಡಿಗಳು ಎಂಟ್ರಿ..ಏನ್ ಬಾಸ್ ಇದೆಲ್ಲಾ..?

ಅಬ್ಬ್ಬಬ್ಬಾ 7 ಸಾವಿರ ಸ್ಕ್ರೀನ್ಸ್‌‌ನಲ್ಲಿ ಕೂಲಿ..ತಡೆಯೋರಿಲ್ಲ ಅಬ್ಬರ

ADVERTISEMENT
ADVERTISEMENT

Whatsapp image 2025 07 26 at 6.53.55 pmಒಂದು ಚಾಲೆಂಜಿಂಗ್‌ ಕಥೆ ಇಟ್ಟುಕೊಂಡು ಕಥೆ ಮಾಡಬೇಕೆಂಬ ಆಸೆ ಇತ್ತು. ಎಡಿಟರ್‌ ಆಗಿ ಚಿತ್ರರಂಗಕ್ಕೆ ಅಡಿಯಿಟ್ಟ ನಾನು ನಂತರ ಒಂದೆರಡು ಕಿರುಚಿತ್ರಗಳನ್ನೂ ಸಹ ನಿರ್ದೇಶಿಸಿದೆ. ಈಗಾಗಲೇ ಚಿತ್ರದ ಮೋಷನ್ ಪೋಸ್ಟರ್ ಹಾಗೂ ಅದು ಯಾವ ಮಾಯೆಯೋ ಎಂಬ ಹಾಡಿನ ಲಿರಿಕಲ್ ವೀಡಿಯೋ ರೋ ಬಿಡುಗಡೆಂ ಬಿಡುಗಡೆಯಾಗಿದ್ದು, ಆ ಹಾಡು ಅತಿ ಹೆಚ್ಚು ವೀಕ್ಷಣೆಯಾಗುವ ಮೂಲಕ ವೈರಲ್ ಆಗಿದೆ. ನಮ್ಮ ಚಿತ್ರವನ್ನು ವೀಕ್ಷಿಸಿದ ನಟ ನೀನಾಸಂ ಸತೀಶ್ ಅವರು ಚಿತ್ರದ ಕಂಟೆಂಟ್ ಮೆಚ್ಚಿ ತಮ್ಮ ಬ್ಯಾನರ್ ಮೂಲಕ ಪ್ರೆಸೆಂಟ್ ಮಾಡುತ್ತಿದ್ದಾರೆ. ವೃತ್ತ ಚಿತ್ರವು ಸಿಂಕ್ ಸಿನಿಮಾ ಅವರ ಅದ್ಭುತವಾದ ಸೌಂಡ್ ಡಿಸೈನ್ ನೋಡುಗರ ಕಿವಿಗೆ ಅಪ್ಪಳಿಸುತ್ತದೆ ಎಂದು ನಿರ್ದೇಶಕ ಲಿಖಿತ್ ಕುಮಾರ್ ಹೇಳಿದರು.

ಚಿತ್ರದ ಕಥೆಯು ವಿವಿಧ ಶೈಲಿಗಳಲ್ಲಿ ತೆರೆದುಕೊಳ್ಳುತ್ತದೆ. ನಾಯಕ ಸಿದ್ದಾರ್ಥ ಚಿತ್ರದ ಪ್ರತಿ ಪಾತ್ರವೂ ಸಹ ವಿಶಿಷ್ಟವಾದ ದೃಷ್ಟಿಕೋನವನ್ನು ತೆರೆದಿಡುತ್ತದೆ ಅಲ್ಲದೆ ಸಾಕಷ್ಟು ನಿಗೂಢತೆಯನ್ನು ಹೊಂದಿರುವ ಮಿಸ್ಟ್ರಿ ಡ್ರಿಲ್ಲರ್ ಜಾನರ್ ಚಿತ್ರ ಇದಾಗಿದ್ದರೂ, ಅದರ ನಿರೂಪಣಾ ಶೈಲಿಯೇ ವಿಶಿಷ್ಟವಾಗಿದೆ ಎನ್ನುವುದು ಲಿಖಿತ್ ಕುಮಾರ್ ಅಭಿಪ್ರಾಯ.

Whatsapp image 2025 07 26 at 6.53.55 pm (1)ಲಕ್ಷಯ್ ಆರ್ಟ್ಸ್ ಬ್ಯಾನರ್ ಅಡಿ ಟಿ. ಶಿವಕುಮಾರ್ ಅವರು ಈ ಚಿತ್ರವನ್ನು ನಿರ್ಮಿಸಿದ್ದಾರೆ, ಯೋಗೇಶ್‌ಗೌಡ ಅವರ ಕಥೆ, ಶಂಕರ ರಾಮನ್ ಅವರ ಸಂಭಾಷಣೆ ಚಿತ್ರಕ್ಕಿದ್ದು, ಲಿಖಿತ್‌ ಕುಮಾರ್ ಅವರೇ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಮಹಿರ್ ಜತೆ ಹರಿಣಿ ಸುಂದರ ರಾಜನ್ ಪ್ರಮುಖ ಪಾತ್ರಗಳಲ್ಲಿದ್ದಾರೆ. ಚಿತ್ರ ಕಥೆಗೆ ತಿರುವು ನೀಡುವ ಮತ್ತೊಂದು ಪ್ರಮುಖ ಪಾತ್ರ ಚಿತ್ರದಲ್ಲಿದ್ದು ಸದ್ಯ ಅದನ್ನು ನಿರ್ದೇಶಕರು ಗುಟ್ಟಾಗಿಯೇ ಇಟ್ಟಿದ್ದಾರೆ. ಈ ತಿಂಗಳ ಕೊನೆಯವಾರ ಚಿತ್ರದ ಟೈಲ‌ರ್ ಬಿಡುಗಡೆ ಮಾಡುವ ಯೋಜನೆ ನಿರ್ದೇಶಕರದ್ದು, ಈ ಚಿತ್ರದಲ್ಲಿ ಒಂದೇ ಒಂದು ಹಾಡಿದ್ದು ಆಂಟನಿ ಎಂಜಿ, ಹಾಗೂ ಹರಿ ಕೃಷಾಂತ್ ಸಂಗೀತ ಸಂಯೋಜನೆ ಮಾಡಿದ್ದಾರೆ. ಗೌತಮ್ ಕೃಷ್ಣ ಅವರ ಸಿನಿಮಾಟೋಗ್ರಫಿ ಹಾಗೂ ಸುರೇಶ್ ಆರ್ಮುಗಂ ಅವರ ಸಂಕಲನ ಈ ಚಿತ್ರಕ್ಕಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Web 2025 07 26t232655.996

ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತರ ಕುಟುಂಬಕ್ಕೆ 25 ಲಕ್ಷ ರಿಲೀಸ್

by ಶ್ರೀದೇವಿ ಬಿ. ವೈ
July 26, 2025 - 11:29 pm
0

Web 2025 07 26t231016.107

ಡ್ರ್ಯಾಗನ್ ಫ್ರೂಟ್: ಈ ಆರೋಗ್ಯ ಸಮಸ್ಯೆಗಳಿಗೆ ಆಗಾಗ ಸೇವಿಸಿ, ಆರೋಗ್ಯವನ್ನು ಕಾಪಾಡಿಕೊಳ್ಳಿ!

by ಶ್ರೀದೇವಿ ಬಿ. ವೈ
July 26, 2025 - 11:13 pm
0

Web 2025 07 26t223324.116

MG MOTORS: ಭಾರತದ ಮೊದಲ EV ರೋಡ್‌ಸ್ಟರ್ ಕಾರು, ಎಲ್ಲರಿಗೂ ಕೈಗೆಟುಕುವುದೇ?

by ಶ್ರೀದೇವಿ ಬಿ. ವೈ
July 26, 2025 - 10:54 pm
0

Web 2025 07 26t222410.595

ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!

by ಶ್ರೀದೇವಿ ಬಿ. ವೈ
July 26, 2025 - 10:24 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web 2025 07 26t222410.595
    ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!
    July 26, 2025 | 0
  • Web 2025 07 26t200345.658
    ಡಾರ್ಲಿಂಗ್ ಕೃಷ್ಣ ಅಭಿನಯದ “ಬ್ರ್ಯಾಟ್”(BRAT) ಚಿತ್ರದ ” ನಾನೇ ನೀನಂತೆ ” ಹಾಡಿಗೆ ಮೆಚ್ಚುಗೆಯ ಸುರಿಮಳೆ
    July 26, 2025 | 0
  • Web 2025 07 26t171851.045
    ದಚ್ಚುನ ಕೆಣಕಿದ್ರೆ ರೌಡಿಗಳು ಎಂಟ್ರಿ..ಏನ್ ಬಾಸ್ ಇದೆಲ್ಲಾ..?
    July 26, 2025 | 0
  • Web 2025 07 26t164149.045
    ಅಬ್ಬ್ಬಬ್ಬಾ 7 ಸಾವಿರ ಸ್ಕ್ರೀನ್ಸ್‌‌ನಲ್ಲಿ ಕೂಲಿ..ತಡೆಯೋರಿಲ್ಲ ಅಬ್ಬರ
    July 26, 2025 | 0
  • Web 2025 07 26t161706.001
    ಮನಿಷಾಗೆ ನೀನೇ ನನ್ನಂತೆ ಎಂದ ಬ್ರ್ಯಾಟ್ ಡಾರ್ಲಿಂಗ್ ಕೃಷ್ಣ
    July 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version