• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, September 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಕಿರುತೆರೆ

ವೀಕೆಂಡ್ ವಿತ್ ರಮೇಶ್ ಹೊಸ ಸೀಸನ್‌ಗೆ ಸಜ್ಜು: ರಿಷಬ್ ಶೆಟ್ಟಿ ಮೊದಲ ಅತಿಥಿ..?

admin by admin
October 20, 2025 - 10:33 pm
in ಕಿರುತೆರೆ, ಸಿನಿಮಾ, ಸ್ಯಾಂಡಲ್ ವುಡ್
0 0
0
Koodi (1)

ಜೀ ಕನ್ನಡ ವಾಹಿನಿ ತನ್ನ ಜನಪ್ರಿಯ ಕಾರ್ಯಕ್ರಮ ವೀಕೆಂಡ್ ವಿತ್ ರಮೇಶ್‌ನ ಹೊಸ ಸೀಸನ್ ಪ್ರೇಕ್ಷಕರಿಗೆ ಸಿದ್ಧವಾಗುತ್ತಿದೆ ಎಂಬ ಸಿಹಿಸುದ್ದಿ ನೀಡಿದೆ. ನಟ ರಮೇಶ್ ಅರವಿಂದ್ ನಡೆಸಿಕೊಡುವ ಈ ಕಾರ್ಯಕ್ರಮದ 6ನೇ ಸೀಸನ್ ಶೀಘ್ರದಲ್ಲೇ ಪ್ರಸಾರವಾಗಲಿದೆ ಎಂದು ನಿರೀಕ್ಷಿಸಲಾಗಿದೆ.

ಈ ಕಾರ್ಯಕ್ರಮದ ಹಿಂದಿನ 5 ಸೀಸನ್‌ಗಳು ಯಶಸ್ವಿಯಾಗಿ ಜನರ ಮನ ತಲುಪಿದ್ದು, ಪ್ರೇಕ್ಷಕರು ಹೊಸ ಸೀಸನ್‌ಗಾಗಿ ಕಾಯುತ್ತಿದ್ದಾರೆ. ಈ ಬಗ್ಗೆ ಇತ್ತೀಚಿಗೆ ನಡೆದ ಜೀ ಕುಟುಂಬ ಅವಾರ್ಡ್ಸ್ ಗ್ರ್ಯಾಂಡ್ ವೇದಿಕೆಯಲ್ಲಿ ಚರ್ಚೆಯಾಗಿದೆ. ಕಾರ್ಯಕ್ರದಲ್ಲಿ ರಿಷಬ್‌ ಶೆಟ್ಟಿ ಸಹ ಭಾಗವಹಿಸಿದ್ದು ವಿಶೇಷವಾಗಿತ್ತು. 

RelatedPosts

ಬಾದ್‌ಶಾ-ಇಶಾ ರಿಖಿ ದಾಂಪತ್ಯಕ್ಕೆ ಅಂತ್ಯ; ವಿಚ್ಛೇದನ ಘೋಷಿಸಿದ ರ‍್ಯಾಪರ್!

ಮೊದಲ ಸೋಮವಾರವೇ ‘ಟಾಕ್ಸಿಕ್’ಗೆ ಶಾಕ್; ಗಳಿಕೆ ಕುಸಿತ!

ಕಿರುಚಿತ್ರ ‘MAGICC’ ಈಗ ‘ರಿಷಬ್ ಶೆಟ್ಟಿ ಫಿಲ್ಮ್ಸ್’ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ವೀಕ್ಷಣೆಗೆ ಲಭ್ಯ

‘ಟಾಸ್’ ಟೀಸರ್‌ಗೆ ಭರ್ಜರಿ ರೆಸ್ಪಾನ್ಸ್; ಹೊಸ ಮಾಸ್ ಅವತಾರದಲ್ಲಿ ಅರ್ಜುನ್ ದೇವ್

ADVERTISEMENT
ADVERTISEMENT

ಈ ಸಂದರ್ಭದಲ್ಲಿ ರಮೇಶ್ ಅರವಿಂದ್, ರಿಷಬ್ ಶೆಟ್ಟಿ ಅವರನ್ನು ‘ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮದ ಚೇರ್‌ನಲ್ಲಿ ಕೂರಿಸಿ, ಇತ್ತೀಚಿಗೆ ಬಿಡುಗಡೆಯಾದ ಕಾಂತಾರ-1 ಚಿತ್ರದ ಯಶಸ್ಸಿನ ಬಗ್ಗೆ ಮಾತನಾಡಿರುವ ವಿಡೆಯೋ ಎಲ್ಲೆಡೆ ವೈರಲ್‌ ಆಗಿದೆ. ಹೀಗಾಗಿ ಪ್ರೇಕ್ಷಕರು ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮದ ಹೊಸ ಸೀಸನ್‌ಗೆ ಕಾತುರದಿಂದ ಕಾಯುತ್ತಿದ್ದಾರೆ.  

ಸಾಮಾಜಿಕ ಮಾಧ್ಯಮದಲ್ಲಿ ಈ ವಿಡಿಯೋವನ್ನು ನೋಡಿದ ಪ್ರೇಕ್ಷಕರು ವೀಕೆಂಡ್ ವಿತ್ ರಮೇಶ್ ಶೋ ಹೊಸ ಸೀಸನ್ ಅರಂಭವಾಗತ್ತೆಯೇ ? ಎಂದು ಕುತೂಹಲ ವ್ಯಕ್ತಪಡಿಸಿದ್ದಾರೆ. ಅನೇಕರು ರಿಷಬ್ ಶೆಟ್ಟಿ ಅವರು ‘ಕಾಂತಾರ ಚಾಪ್ಟರ್-1’ ಚಿತ್ರದ ಯಶಸ್ಸಿನ ನಡುವೆ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದ ಮೊದಲ ಅತಿಥಿಯಾಗಲೇ ಬೇಕು ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ವೀಕೆಂಡ್ ವಿತ್ ರಮೇಶ್’ ಕಾರ್ಯಕ್ರಮವು ಉತ್ತಮ ರೇಟಿಂಗ್ ಹಾಗೂ ಯಾವುದೇ ವಯಸ್ಸಿನ ಮಿತಿ ಇಲ್ಲದೇ ಪ್ರತಿಯೊಬ್ಬರು ನೋಡಬಹುದಾದ ಕಾರ್ಯಕ್ರಮವಾಗಿದೆ. ಈ ಕಾರ್ಯಕ್ರಮದಲ್ಲಿ ರಮೇಶ್ ಅರವಿಂದ್, ವಿವಿಧ ಕ್ಷೇತ್ರಗಳ ಸಾಧಕರೊಂದಿಗೆ ಆತ್ಮೀಯ ಸಂವಾದ ನಡೆಸುವುದು ವಿಶೇಷ. ರಮೇಶ್ ಅರವಿಂದ್ ಅವರ ನಿರೂಪಣಾ ಶೈಲಿ ಮತ್ತು ಅತಿಥಿಗಳೊಂದಿಗೆ ಮಾತನಾಡುವ ರೀತಿ ಪ್ರೇಕ್ಷಕರ ಮನ ಮುಟ್ಟಿದೆ.

ಜೀ ಕನ್ನಡ ವಾಹಿನಿಯ ವೇದಿಕೆಯಲ್ಲಿ ಈ ದೃಶ್ಯವನ್ನು ತೋರಿಸಿದ್ದರಿಂದ, ರಮೇಶ್ ಅರವಿಂದ್ ಮತ್ತೆ ತಮ್ಮ ಅದ್ಭುತ ನಿರೂಪಣೆಯೊಂದಿಗೆ ಸಾಧಕರ ಸಾಧನೆಯನ್ನು ಅನಾವರಣಗೊಳಿಸಲು ಬರುತ್ತಿದ್ದಾರೆಯೇ ಎಂಬ ಬಗ್ಗೆ ಎಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಕಾರ್ಯಕ್ರಮದ ಹೊಸ ಸೀಸನ್ ಶೀಘ್ರದಲ್ಲೇ ಪ್ರಸಾರವಾಗುವುದರೊಂದಿಗೆ, ಕನ್ನಡ ಮನರಂಜನಾ ವಲಯದಲ್ಲಿ ಹೊಸ ಚೈತನ್ಯ ಬಂದಿರುವುದು ಖಚಿತ.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design (15)

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ ಮೆಟ್ಟಿಲೇರಿದ ದರ್ಶನ್!

by ಕವಿತಾ
September 1, 2026 - 11:35 am
0

ChatGPT Image Sep 1, 2026, 11 23 20 AM

ಗ್ರೀನ್ ಕಾರ್ಡ್ ಕನಸು ಭಗ್ನ? ಭಾರತೀಯರಿಗೆ 179 ವರ್ಷಗಳ ಕಾಯುವಿಕೆ!

by ಶಾಲಿನಿ ಕೆ. ಡಿ
September 1, 2026 - 11:35 am
0

Image 260d07b7

ಹಬ್ಬದ ಪ್ರಯಾಣಕ್ಕೆ ರೈಲ್ವೆಯಿಂದ ಸಿಹಿಸುದ್ದಿ: 4 ಸ್ಪೆಷಲ್ ರೈಲುಗಳು ನವೆಂಬರ್‌ವರೆಗೆ ಸಂಚಾರ

by ದಿಶಾ ಕೆ. ಎಸ್.
September 1, 2026 - 11:33 am
0

ChatGPT Image Sep 1, 2026, 11 19 36 AM

ಬಾದ್‌ಶಾ-ಇಶಾ ರಿಖಿ ದಾಂಪತ್ಯಕ್ಕೆ ಅಂತ್ಯ; ವಿಚ್ಛೇದನ ಘೋಷಿಸಿದ ರ‍್ಯಾಪರ್!

by ದಿಶಾ ಕೆ. ಎಸ್.
September 1, 2026 - 11:27 am
0

ಸಂಬಂಧಿಸಿದ ಪೋಸ್ಟ್‌ಗಳು

  • ಪಶ್ಚಾತ್ತಾಪ (1)
    ‘Z’ ಮತ್ತು Google Search’s ನಿಂದ ಹೊಸ ಹೆಜ್ಜೆ; Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ!
    August 31, 2026 | 0
  • ChatGPT Image Aug 29, 2026, 11 18 00 AM
    ನಂದಗೋಕುಲ’ಕ್ಕೆ ಕೇಶವ ಗುಡ್‌ಬೈ; ಯಶ್ವಂತ್ ಕುಮಾರ್ ಸೀರಿಯಲ್ ತೊರೆದಿದ್ದೇಕೆ?
    August 29, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design (22)
    ಜುಲೈ 11 ಮತ್ತು 12ರಂದು ರಾತ್ರಿ 9ಕ್ಕೆ ಜೀ ಕನ್ನಡದಲ್ಲಿ ‘ಜೋಡಿ ನಂ.1’ ಗ್ರ್ಯಾಂಡ್ ಫಿನಾಲೆ
    July 10, 2026 | 0
  • 12
    ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್
    June 26, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version