• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, April 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ವಿಸ್ಪರ್ಸ್ ಆಫ್ ದಿ ರಿವರ್: ಪ್ರಕೃತಿಯೊಂದಿಗೆ ಮಾತನಾಡುವ ಸಿನಿಮಾ

ವಿಸ್ಪರ್ಸ್ ಆಫ್ ದಿ ರಿವರ್: ಸ್ಯಾಂಡಲ್‌ವುಡ್‌ನಲ್ಲೊಂದು ಸಾಮಾಜಿಕ ಕಳಕಳಿಯ ಸಿನಿಮಾ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
February 24, 2026 - 2:02 pm
in ಸಿನಿಮಾ
0 0
0
BeFunky collage 2026 02 24T135941.873

ವಿಸ್ಪರ್ಸ್ ಆಫ್ ದಿ ರಿವರ್, ಇದೊಂದು ಅಪರೂಪದ ಸಾಮಾಜಿಕ ಚಿತ್ರ. ಸ್ಯಾಂಡಲ್‌ವುಡ್‌ನಲ್ಲಿ ತರಹೇವಾರಿ ಸಿನಿಮಾಗಳು ಬರ್ತಿವೆ. ಲವ್, ಕ್ರೈಮ್, ಸಸ್ಪನ್ಸ್, ಹಾರರ್ ಹೀಗೆ ಅನೇಕ ಜಾನ್ರ ಸಿನಿಮಾಗಳು ರಿಲೀಸ್ ಆಗುತ್ತಿವೆ. ಈ ಎಲ್ಲಾ ಸಿನಿಮಾಗಳ ಮಧ್ಯೆ ಇದೀಗ ವಿಭಿನ್ನ ಮತ್ತು ಸಾಮಾಜಿಕ ಕಳಕಳಿ ಹೊಂದಿರುವ ವಿಸ್ಪರ್ಸ್ ಆಫ್ ದಿ ರಿವರ್ ಸಿನಿಮಾ ಪ್ರೇಕ್ಷಕರ ಗಮನ ಸೆಳೆಯುತ್ತಿದೆ.

ಕೆ. ಪ್ರಭಾಕರನ್ ನಿರ್ದೇಶನದಲ್ಲಿ ಮೂಡಿಬಂದಿರುವ ಸಿನಿಮಾ. ಮಂಜುನಾಥ್ ಪೈ ಈ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ನಟನೆ ಜೊತೆಗೆ ಮಂಜುನಾಥ್ ಪೈ ಚಿತ್ರಕಥೆಯನ್ನು ಬರೆದಿದ್ದಾರೆ. ಈ ಚಿತ್ರವನ್ನು ಸ್ನೇಹಿತರಾದ ರಾಧಾಕೃಷ್ಣ ಪೈ, ವಿವೇಕ್ ವಿನ್ಸೆಂಟ್, ಶ್ರೀರಾಮ್ ಸಿ ಸೇರಿ Meena’s Studio ಬ್ಯಾನರ್ ಅಡಿಯಲ್ಲಿ ನಿರ್ಮಿಲಾಗಿದೆ.

RelatedPosts

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

ADVERTISEMENT
ADVERTISEMENT

WhatsApp Image 2026 02 24 at 12.01.30 PM

ಈ ಸಿನಿಮಾವನ್ನು ರೈತರ ಬದುಕಿನೊಂದಿಗೆ ನೇರವಾಗಿ ಸಂಬಂಧ ಹೊಂದಿರುವ ವೃತ್ತಿಪರರು, ಸಿನಿಮಾ ತಂತ್ರಜ್ಞರು ಮತ್ತು ನಾಟಕ ಕಲಾವಿದರೆಲ್ಲರು ಒಟ್ಟಿಗೆ ಸೇರಿ ರೂಪಿಸಿದ್ದಾರೆ. ನದಿಗಳೊಂದಿಗೆ ನಮ್ಮ ಸಂಬಂಧವನ್ನು ಮರುಪರಿಶೀಲಿಸುವ ಪ್ರಯತ್ನವನ್ನು ಈ ಸಿನಿಮಾದಲ್ಲಿ ಮಾಡಲಾಗಿದೆ. ನದಿಗಳನ್ನು ಉಳಿಸುವ ಬಗ್ಗೆ ಭಾವನಾತ್ಮಕವಾಗಿ ಈ ಸಿನಿಮಾವನ್ನು ಕಟ್ಟಿಕೊಡಲಾಗಿದೆ. ಇತ್ತೀಚೆಗೆ ಬಿಡುಗಡೆಯಾಗಿರುವ ಟೀಸರ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಯೋಜಿಸಿದ್ದ ಪ್ರಿಮಿಯರ್ ಶೋಗಳಲ್ಲಿ ಸಿನಿ ಗಣ್ಯರು ಹಾಗೂ ಪ್ರೇಕ್ಷಕರಿಂದ ಸಿನಿಮಾಗೆ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಈ ಸಿನಿಮಾ ಬಗ್ಗೆ ಹೇಳುವುದಾರೆ ಕೃಷಿಗೆ ಸಂಬಂಧಿತ ವ್ಯವಹಾರವನ್ನು ವಿಸ್ತರಿಸುವ ಕನಸನ್ನು ಹೊಂದಿರುವ ಮಗ ಕೆಲಸ ಬಿಟ್ಟು ಊರಿಗೆ ಮರಳುತ್ತಾನೆ. ಆದರೆ ತಂದೆ-ಮಗನ ನಡುವಿನ ವಿಭಿನ್ನ ದೃಷ್ಟಿಕೋನಗಳು ಸಂಘರ್ಷಕ್ಕೆ ಕಾರಣವಾಗುತ್ತವೆ. ಬಳಿಕ ಮಗ ಮಣ್ಣು, ನದಿ ಮತ್ತು ಮೂಲ ಮೌಲ್ಯಗಳೊಂದಿಗೆ ಬಾಂಧವ್ಯ ಬೆಳಸಿಕೊಳ್ಳುತ್ತಾನೆ. ಗ್ರಾಮೀಣ ಬದುಕು, ಕೃಷಿಕರ ದಿನನಿತ್ಯದ ಆಚರಣೆಗಳು, ಜನಪದ ಕಥೆ, ಯಕ್ಷಗಾನ ಮತ್ತು ಹಳ್ಳಿಯ ಸಮೂಹ ಜೀವನ ಸೇರಿದಂತೆ ಸಹಜವಾಗಿ ಈ ಸಿನಿಮಾ ಒಳಗೊಂಡಿದೆ.

WhatsApp Image 2026 02 24 at 12.01.31 PM

ಇನ್ನೂ ಸಿನಿಮಾಗೆ ರೋಹಿತ್ ಪೂಜಾರಿ ಸಂಗೀತ ನೀಡಿದ್ದು, ಕೆ. ಸತ್ಯರಾಜ್ ಛಾಯಾಗ್ರಹಣ ಮಾಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಶಬಾನಾ, ಕಾಂತಾರ ಖ್ಯಾತಿಯ ಪ್ರಭಾಕರ್ ಕುಂದರ್ ಹಾಗೂ ದಿವಂಗತ ಪ್ರಭಾಕರ್ ಕಲ್ಯಾಣಿ ಅಭಿನಯಿಸಿದ್ದಾರೆ. Whispers of the River ಕನ್ನಡ ಸಿನೆಮಾದಲ್ಲಿ ಹೊಸ ಅಲೆಯನ್ನು ಸೂಚಿಸುವ ಚಿತ್ರವಾಗಿದ್ದು, ಶೀಘ್ರದಲ್ಲೇ OTT ವೇದಿಕೆಯಲ್ಲಿ ಬಿಡುಗಡೆಯಾಗಲಿದೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

WhatsApp Image 2026 04 27 at 1.49.23 PM

ರೋಟರಿ ಕ್ಲಬ್ ಆಫ್ ಹುಬ್ಬಳ್ಳಿ ಎಲೈಟ್‍ನ ಸಾಮಾಜಿಕ ಕಾರ್ಯಕ್ಕೆ ಡಾ.ವಿಎಸ್‍ವಿ ಪ್ರಸಾದ್‌‌ ಮೆಚ್ಚುಗೆ

by ಶಾಲಿನಿ ಕೆ. ಡಿ
April 27, 2026 - 2:03 pm
0

Untitled design 2026 04 27T133047.088

ಪ್ರಧಾನಿ ಮೋದಿಗೆ ಮದುವೆ ಆಹ್ವಾನ ನೀಡಿದ ಯುವಕನಿಗೆ ಸಿಕ್ತು ಸರ್ಪ್ರೈಸ್ ಗಿಫ್ಟ್.!

by ಶಾಲಿನಿ ಕೆ. ಡಿ
April 27, 2026 - 1:41 pm
0

Untitled design 2026 04 27T130100.572

ಅಮೆರಿಕ ಎದುರು 3 ಹಂತದ ಸಂಧಾನ ಪ್ರಸ್ತಾಪ ಇರಿಸಿದ ಇರಾನ್

by ಶಾಲಿನಿ ಕೆ. ಡಿ
April 27, 2026 - 1:01 pm
0

Untitled design 2026 04 27T122936.025

ಇರಾನ್-ಅಮೆರಿಕ ಯುದ್ಧದ ಎಫೆಕ್ಟ್: ಕಾಂಡೋಮ್ ಬೆಲೆ ಏರಿಕೆ ಸಾಧ್ಯತೆ

by ಶಾಲಿನಿ ಕೆ. ಡಿ
April 27, 2026 - 12:36 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T180638.538
    ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!
    April 26, 2026 | 0
  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T162830.482
    ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು
    April 26, 2026 | 0
  • Untitled design 2026 04 26T155746.606
    ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್
    April 26, 2026 | 0
  • Untitled design 2026 04 25T210625.919
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version