• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಪಾಕ್ ನಟ ಫವಾದ್ ಖಾನ್ ನಟಿಸಿದ ಸಿನಿಮಾ ಹಾಡು ಯೂಟ್ಯೂಬ್‌ನಿಂದ ಡಿಲೀಟ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 1:39 pm
in ಸಿನಿಮಾ
0 0
0
Untitled design 2025 04 25t133153.077

RelatedPosts

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್

‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ

ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ

ADVERTISEMENT
ADVERTISEMENT

ದೆಹಲಿ (ಏ.25): ಭಾರತ ಮತ್ತು ಪಾಕಿಸ್ತಾನ ನಡುವೆ ಸಂಭವಿಸುತ್ತಿರುವ ಗಡಿ ಸಂಘರ್ಷಗಳು, ಉಗ್ರ ದಾಳಿ ಘಟನೆಗಳು ದೇಶಾದದ್ಯಾಂತ ಸುದ್ದಿಯಾಗಿವೆ. ಈ ಹಿನ್ನೆಲೆಯಲ್ಲಿ, ಪಾಕಿಸ್ತಾನಕ್ಕೆ ಸೇರಿದ ನಟ-ನಟಿಯರಿಗೆ ಭಾರತದಲ್ಲಿ ಅವಕಾಶ ನೀಡುವುದು ಚರ್ಚೆಯ ವಿಷಯವಾಗಿದೆ. ಇತ್ತೀಚೆಗೆ ಇದೇ ವಿವಾದದಲ್ಲಿ ಸಿಲುಕಿರುವುದು ‘ಅಬಿರ್ ಗುಲಾಲ್’ ಎಂಬ ಹೊಸ ಹಿಂದಿ ಸಿನಿಮಾ. ಫಾವದ್ ಖಾನ್ ಮತ್ತು ವಾಣಿ ಕಪೂರ್ ಅಭಿನಯದ ಈ ಸಿನಿಮಾ ಬಿಡುಗಡೆಗೂ ಮುನ್ನವೇ ಸಂಕಷ್ಟ ಎದುರಿಸುತ್ತಿದೆ.

ಪೆಹಲ್ಗಾಮ್ ದಾಳಿ ನಂತರ ಎದುರಾದ ಪ್ರತಿರೋಧ

ಪೆಹಲ್ಗಾಮ್‌ನಲ್ಲಿ ನಡೆದ ಭಯಾನಕ ಉಗ್ರ ದಾಳಿಯಲ್ಲಿ 26ಕ್ಕೂ ಹೆಚ್ಚು ಮಂದಿ ಬಲಿಯಾದರು. ಈ ದಾಳಿಯ ಹಿಂದೆ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗಳ ಕೈವಾಡವಿರುವುದಾಗಿ ಭಾರತೀಯ ಅಧಿಕಾರಿಗಳು ಹೇಳಿದ್ರು. ಇದೇ ಸಂದರ್ಭದಲ್ಲಿ ಪಾಕಿಸ್ತಾನ ನಟ ಫಾವದ್ ಖಾನ್ ಅಭಿನಯಿಸಿರುವ ‘ಅಬಿರ್ ಗುಲಾಲ್’ ಸಿನಿಮಾದ ಹಾಡುಗಳು ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದವು. ಇದರಿಂದ ಸಾರ್ವಜನಿಕರ ಕೋಪ ಇನ್ನಷ್ಟು ತೀವ್ರಗೊಂಡಿದೆ.

ಸಿನಿಮಾ ವಿರುದ್ಧ ಆಕ್ರೋಶ ವ್ಯಕ್ತವಾಗಿದ್ದು, “ಪಾಕಿಸ್ತಾನದಿಂದ ಬಂದ ನಟನ ರೊಮ್ಯಾಂಟಿಕ್ ಹಾಡುಗಳನ್ನು ನಾವು ನೋಡಬೇಕು ಎಂಬುದು ನ್ಯಾಯವೇ? ಉಗ್ರರ ದಾಳಿಯಲ್ಲಿ ತಮ್ಮ ಆಪ್ತರನ್ನು ಕಳೆದುಕೊಂಡ ಕುಟುಂಬಗಳ ನೋವಿಗೆ ಸ್ಪಂದಿಸಬೇಕಾದ ಸಮಯದಲ್ಲಿಯೇ, ಇಂತಹ ಚಿತ್ರಗಳು ಬಿಡುಗಡೆ ಆಗುವುದು ಸೂಕ್ತವೇ?” ಎಂಬ ಪ್ರಶ್ನೆಗಳು ಸೋಶಿಯಲ್ ಮೀಡಿಯಾದಲ್ಲಿ ಕೇಳಿಬರುತ್ತಿವೆ.

ಯೂಟ್ಯೂಬ್‌ ನಿಂದ ಹಾಡುಗಳನ್ನು ಡಿಲೀಟ್

ಅಬಿರ್ ಗುಲಾಲ್ ಚಿತ್ರದ ‘ಖುದಾಯ ಇಷ್ಕ್’ ಮತ್ತು ‘ಅಂಗ್ರೆಜಿ ರಂಗ್ರಸಿಯಾ’ ಎಂಬ ಎರಡು ಹಾಡುಗಳು ಈ ತಿಂಗಳ ಆರಂಭದಲ್ಲಿ ಯೂಟ್ಯೂಬ್‌ನಲ್ಲಿ ಬಿಡುಗಡೆಯಾಗಿದ್ದವು. ಆದರೆ ಎಪ್ರಿಲ್ 25ರಂದು ಈ ಎರಡೂ ಹಾಡುಗಳನ್ನು ಚಿತ್ರತಂಡವು ಯೂಟ್ಯೂಬ್‌ನಿಂದ ತೆಗೆದು ಹಾಕಿದೆ. ಏಪ್ರಿಲ್ 23ರಂದು ಬಿಡುಗಡೆಯಾಗಬೇಕಿದ್ದ ‘ಟೈನ್ ಟೈನ್’ ಹಾಡೂ ದಾಳಿಯ ನಂತರ ಮುಂದೂಡಲಾಗಿದೆ.

ಈ ಎಲ್ಲಾ ಬೆಳವಣಿಗೆಯು ಸಿನಿಮಾಗೆ ಕಪ್ಪು ಬುತ್ತಿ ತಂದಿದ್ದು, ಹಲವಾರು ಸಿನಿಮಾ ಸಂಘಟನೆಗಳು ಮತ್ತು ನಿರ್ದೇಶಕರ ಸಂಘವು ‘ಅಬಿರ್ ಗುಲಾಲ್’ ಬಿಡುಗಡೆಗೆ ವಿರೋಧ ವ್ಯಕ್ತಪಡಿಸಿವೆ.

ಫಾವದ್ ಖಾನ್ ಪ್ರತಿಕ್ರಿಯೆ 

ಪೆಹಲ್ಗಾಮ್ ದಾಳಿಯನ್ನು ಖಂಡಿಸಿರುವ ಫಾವದ್ ಖಾನ್, ತನ್ನ ಸೋಶಿಯಲ್ ಮೀಡಿಯಾದಲ್ಲಿ ಸಂತಾಪ ಸೂಚಿಸಿದ್ದಾರೆ. ಆದರೆ ಹಿಂದಿನ ಕೆಲ ಸಂದರ್ಭಗಳಲ್ಲಿ ಭಾರತವನ್ನು ಬಿಟ್ಟುಕೊಂಡು ಪಾಕಿಸ್ತಾನವನ್ನು ಬೆಂಬಲಿಸಿದ್ದ ಅವರ ಹಳೆಯ ನಿಲುವು ಮತ್ತೆ ಚರ್ಚೆಗೆ ಬಂದಿದೆ. “ಈ ಬಾರಿ ಸಿನಿಮಾ ಬಿಡುಗಡೆಯ ಅಗತ್ಯವಿದ್ದರಿಂದ ಅವರು ಕಣ್ಣೀರು ಸುರಿಸುತ್ತಿದ್ದಾರೆ” ಎಂಬ ಟೀಕೆಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 04T231024.386

ಟೀಂ ಇಂಡಿಯಾ-ಇಂಗ್ಲೆಂಡ್ ಪಂದ್ಯಕ್ಕೆ ಮಳೆ ಅಡ್ಡಿ? ಫೈನಲ್ ಟಿಕೆಟ್ ಯಾರಿಗೆ?

by ಶಾಲಿನಿ ಕೆ. ಡಿ
March 4, 2026 - 11:18 pm
0

Untitled design 2026 03 04T225638.418

ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ

by ಶಾಲಿನಿ ಕೆ. ಡಿ
March 4, 2026 - 11:00 pm
0

Untitled design 2026 03 04T223846.612

ಫಿನ್ ಅಲೆನ್ ಶತಕ ದಾಖಲೆ: ಸೌತ್ ಆಫ್ರಿಕಾ ಮಣಿಸಿ ಫೈನಲ್ ಸೇರಿದ ನ್ಯೂಜಿಲೆಂಡ್

by ಶಾಲಿನಿ ಕೆ. ಡಿ
March 4, 2026 - 10:46 pm
0

Untitled design 2026 03 04T221511.234

ಇರಾನ್ ಮೇಲೆ ಟ್ರಂಪ್ ಯುದ್ಧ ಸಾರಿದ್ದೇ ಅಕ್ರಮ..! ಯುದ್ಧ ನಿಲ್ಲಿಸುವ ನಿರ್ಣಯ ಕೈಗೊಳ್ಳುತ್ತಾ ಅಮೆರಿಕ ಸಂಸತ್..?

by ಶಾಲಿನಿ ಕೆ. ಡಿ
March 4, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 04T225638.418
    ರಶ್ಮಿಕಾ-ವಿಜಯ್ ಅದ್ಧೂರಿ ರಿಸೆಪ್ಷನ್: ಕರ್ನಾಟಕದ ಡಿಸಿಎಂ ಡಿಕೆಶಿ ಸೇರಿ ಸ್ಟಾರ್‌‌ ನಟ, ನಟಿಯರು ಭಾಗಿ
    March 4, 2026 | 0
  • Untitled design 2026 03 04T212411.415
    ಹೈದರಾಬಾದ್‌‌ನಲ್ಲಿ ವಿರೋಷ್ ರಿಸೆಪ್ಶನ್: ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚಿದ ರಶ್ಮಿಕಾ-ವಿಜಯ್
    March 4, 2026 | 0
  • Untitled design 2026 03 04T211035.839
    ‘ತೆಲುಗು ರಾಜ್ಯಕ್ಕೆ ಹೊಸ ಸೊಸೆ ಬಂದಿದ್ದಾಳೆ, ಚೆನ್ನಾಗಿ ನೋಡಿಕೊಳ್ಳಿ’: ವಿಜಯ್ ದೇವರಕೊಂಡ
    March 4, 2026 | 0
  • Untitled design 2026 03 04T200454.514
    ಡಾರ್ಲಿಂಗ್ ಕೃಷ್ಣ ನಿರ್ದೇಶನ ಲವ್ ಮಾಕ್ಟೇಲ್ 3 ಮಾರ್ಚ್ 19ಕ್ಕೆ ಬಿಡುಗಡೆ
    March 4, 2026 | 0
  • Untitled design 2026 03 04T172023.717
    ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರದ ಪೋಸ್ಟರ್ ಬಿಡುಗಡೆ
    March 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version