• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, April 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ತುಂಡುಡುಗೆ ಧರಿಸಲ್ಲ ಎಂದ ನಟಿ ಸಾಯಿ ಪಲ್ಲವಿ: ಈ ನಿರ್ಧಾರದ ಹಿಂದೆ ಇದೆ ಒಂದು ನೋವಿನ ಕಥೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 28, 2026 - 5:09 pm
in Flash News, ಸಿನಿಮಾ
0 0
0
Untitled design 2026 01 28T165357.549

RelatedPosts

200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್

ಪೆಟ್ರೋಲ್ ಬಾಂಬ್ ಸ್ಫೋಟಿಸಿ ರೀಲ್ಸ್: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ ಮತ್ತೊಂದು ವಿವಾದ

ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ‘ಕಾಮನ್ ಮ್ಯಾನ್’ ಆದ ಗೌರಿಶಂಕರ್

ಹಣ ವಿಥ್‌ಡ್ರಾ ಮಾಡಲು ಸಹೋದರಿ ಹೆಣವನ್ನೇ ಬ್ಯಾಂಕ್‌ಗೆ ಹೊತ್ತುತಂದ ಸಹೋದರ.!

ADVERTISEMENT
ADVERTISEMENT

ಕೇರಳ ಮೂಲದ ಖ್ಯಾತ ನಟಿ ಸಾಯಿ ಪಲ್ಲವಿ ಇಂದು ದಕ್ಷಿಣ ಭಾರತದ ಚಿತ್ರರಂಗದಲ್ಲಿ ಮಾತ್ರವಲ್ಲದೆ, ಬಾಲಿವುಡ್‌ವರೆಗೂ ತನ್ನದೇ ಆದ ವಿಶಿಷ್ಟ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಮಾಲಿವುಡ್‌ನಲ್ಲಿ ಮಲರ್, ಟಾಲಿವುಡ್‌ನಲ್ಲಿ ಭಾನುಮತಿ, ಕಾಲಿವುಡ್‌ನಲ್ಲಿ ಆನಂದಿ, ಸ್ಯಾಂಡಲ್‌ವುಡ್‌ನಲ್ಲಿ ಗಾರ್ಗಿ, ಬಾಲಿವುಡ್‌ನಲ್ಲಿ ಸೀತಾ ಈ ಎಲ್ಲ ಪಾತ್ರಗಳಲ್ಲಿ ಸಾಯಿ ಪಲ್ಲವಿಯ ಅಭಿನಯಿಸಿದ್ದಾರೆ.

ಸಹಜ ಸೌಂದರ್ಯ, ಕಡಿಮೆ ಮೇಕಪ್ ಮತ್ತು ಸರಳ ವೇಷಭೂಷಣ ಇವುಗಳೇ ಸಾಯಿ ಪಲ್ಲವಿಯ ಗುರುತು. ಇಂದಿನ ಗ್ಲಾಮರಸ್ ಸಿನಿಮಾ ಜಗತ್ತಿನಲ್ಲಿ ಹೆಚ್ಚಿನ ನಟಿಯರು ಸ್ಟೈಲ್, ಫ್ಯಾಷನ್ ಮತ್ತು ತುಂಡು ಬಟ್ಟೆಗಳ ಮೂಲಕ ಗಮನ ಸೆಳೆಯುವಾಗ, ಸಾಯಿ ಪಲ್ಲವಿ ಮಾತ್ರ ಸಂಪೂರ್ಣ ವಿಭಿನ್ನ ದಾರಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಅವರು ಎಂದಿಗೂ ತಮ್ಮ ದೇಹವನ್ನು ಪ್ರದರ್ಶಿಸುವ ರೀತಿಯ ಉಡುಪುಗಳನ್ನು ಧರಿಸುವುದಿಲ್ಲ. ಇದರ ಹಿಂದೆ ಒಂದು ಭಾವನಾತ್ಮಕ ಕಾರಣವಿದೆ ಎಂದು ಸ್ವತಃ ನಟಿಯೇ ಬಹಿರಂಗಪಡಿಸಿದ್ದಾರೆ.

ಸಾಯಿ ಪಲ್ಲವಿ ತಮ್ಮ ಕಾಲೇಜು ದಿನಗಳಲ್ಲಿ ಸಂಭವಿಸಿದ ಒಂದು ಘಟನೆಯನ್ನು ನೆನಪಿಸಿಕೊಂಡು ಈ ನಿರ್ಧಾರಕ್ಕೆ ಬಂದಿರುವುದಾಗಿ ತಿಳಿಸಿದ್ದಾರೆ. ಕಾಲೇಜಿನಲ್ಲಿ ಓದುತ್ತಿದ್ದಾಗ ಅವರು ಒಂದು ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಆ ಸಮಯದಲ್ಲಿ ಅವರು ಸ್ಲಿಟ್ ಡ್ರೆಸ್ ಧರಿಸಿದ್ದರು. ಅವರ ನೃತ್ಯದ ವೀಡಿಯೋ ಇಂಟರ್ನೆಟ್‌ನಲ್ಲಿ ವೈರಲ್ ಆಯಿತು. ಮೊದಲಿಗೆ ಇದು ಖುಷಿ ತಂದರೂ, ನಂತರ ಬಂದ ಕಾಮೆಂಟ್‌ಗಳು ಅವರನ್ನು ತೀವ್ರವಾಗಿ ನೋಯಿಸಿದವು.

ಕೆಲವರು ಅವರ ಪ್ರತಿಭೆಯನ್ನು ಮೆಚ್ಚುವ ಬದಲು, ಅವರ ದೇಹದ ಭಾಗಗಳ ಬಗ್ಗೆ ಅಸಭ್ಯ ಹಾಗೂ ಅವಮಾನಕರ ರೀತಿಯಲ್ಲಿ ಪ್ರತಿಕ್ರಿಯಿಸಿದ್ದರು. ಈ ಕಾಮೆಂಟ್‌ಗಳು ಸಾಯಿ ಪಲ್ಲವಿಯನ್ನು ಒಳಗೊಳಗೆ ತುಂಬಾ ಕಾಡಿದವು. “ನನ್ನ ಶ್ರಮ, ನೃತ್ಯ ಮತ್ತು ಕಲೆಗೆ ಗೌರವ ನೀಡುವ ಬದಲು, ಕೆಲವರು ಕೇವಲ ದೇಹದ ಬಗ್ಗೆ ಮಾತನಾಡಿದ್ದು ನನಗೆ ತುಂಬಾ ನೋವು ತಂದಿತು. ಆ ದಿನದಿಂದ ನಾನು ಎಂದಿಗೂ ದೇಹ ಪ್ರದರ್ಶನಕ್ಕೆ ಆದ್ಯತೆ ನೀಡುವ ಬಟ್ಟೆಗಳನ್ನು ಧರಿಸಬಾರದೆಂದು ತೀರ್ಮಾನಿಸಿದೆ” ಎಂದು ಸಾಯಿ ಪಲ್ಲವಿ ಹೇಳಿಕೊಂಡಿದ್ದಾರೆ.

ಅಂದಿನಿಂದ ಅವರು ತಮ್ಮ ಉಡುಪಿನ ಆಯ್ಕೆಗಳಲ್ಲಿ ಹೆಚ್ಚಿನ ಜಾಗರೂಕತೆಯನ್ನು ವಹಿಸುತ್ತಿದ್ದಾರೆ. ಸಿನಿಮಾ ಪಾತ್ರಗಳ ಹೊರತು, ಸಾರ್ವಜನಿಕ ಕಾರ್ಯಕ್ರಮಗಳು, ಪ್ರಶಸ್ತಿ ಸಮಾರಂಭಗಳು ಅಥವಾ ಸಾಮಾನ್ಯವಾಗಿ ಹೊರಗೆ ಓಡಾಡುವಾಗಲೂ ಸಂಪೂರ್ಣವಾಗಿ ದೇಹ ಮುಚ್ಚುವ, ಸರಳ ಹಾಗೂ ಸಂಸ್ಕೃತಿಯ ಮೌಲ್ಯಗಳನ್ನು ಪ್ರತಿಬಿಂಬಿಸುವ ಉಡುಪುಗಳನ್ನು ಧರಿಸುತ್ತಿದ್ದಾರೆ.

ಇಂದಿನ ದಿನಗಳಲ್ಲಿ ಸಾಯಿ ಪಲ್ಲವಿಯನ್ನು ಅಭಿಮಾನಿಗಳು “ಸಹಜ ಸುಂದರಿ”, “ಕಡಿಮೆ ಮೇಕಪ್ ಚೆಲುವೆ” ಎಂದು ಪ್ರೀತಿಯಿಂದ ಕರೆಯುತ್ತಾರೆ. ಸಾಯಿ ಪಲ್ಲವಿಯ ಈ ನಿಲುವು ಅನೇಕ ಯುವತಿಯರಿಗೆ ಪ್ರೇರಣೆಯಾಗಿದೆ. ಸಮಾಜದಲ್ಲಿ ಮಹಿಳೆಯರನ್ನು ಅವರ ದೇಹದ ಆಧಾರದ ಮೇಲೆ ಅಳೆಯುವ ಮನೋಭಾವಕ್ಕೆ ವಿರುದ್ಧವಾಗಿ, “ಪ್ರತಿಭೆ, ವ್ಯಕ್ತಿತ್ವ ಮತ್ತು ಮೌಲ್ಯಗಳೇ ಮುಖ್ಯ” ಎಂಬ ಸ್ಪಷ್ಟ ಸಂದೇಶವನ್ನು ಅವರು ನೀಡುತ್ತಿದ್ದಾರೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 28T142331.067

200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್

by ಶಾಲಿನಿ ಕೆ. ಡಿ
April 28, 2026 - 2:29 pm
0

Untitled design 2026 04 28T141500.663

ಪೆಟ್ರೋಲ್ ಬಾಂಬ್ ಸ್ಫೋಟಿಸಿ ರೀಲ್ಸ್: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ ಮತ್ತೊಂದು ವಿವಾದ

by ಶಾಲಿನಿ ಕೆ. ಡಿ
April 28, 2026 - 2:17 pm
0

Untitled design 2026 04 28T134005.870

ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ‘ಕಾಮನ್ ಮ್ಯಾನ್’ ಆದ ಗೌರಿಶಂಕರ್

by ಶಾಲಿನಿ ಕೆ. ಡಿ
April 28, 2026 - 1:45 pm
0

Untitled design 2026 04 28T132605.489

ಹಣ ವಿಥ್‌ಡ್ರಾ ಮಾಡಲು ಸಹೋದರಿ ಹೆಣವನ್ನೇ ಬ್ಯಾಂಕ್‌ಗೆ ಹೊತ್ತುತಂದ ಸಹೋದರ.!

by ಶಾಲಿನಿ ಕೆ. ಡಿ
April 28, 2026 - 1:27 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 28T142331.067
    200ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸ್ಕಾಲರ್ಷಿಪ್ ವಿತರಿಸಿದ ಅನಿಲ್ ಶೆಟ್ಟಿ-ಮಾನುಷಿ ಚಿಲ್ಲರ್
    April 28, 2026 | 0
  • Untitled design 2026 04 28T141500.663
    ಪೆಟ್ರೋಲ್ ಬಾಂಬ್ ಸ್ಫೋಟಿಸಿ ರೀಲ್ಸ್: ಬಿಗ್‌ಬಾಸ್ ಮಾಜಿ ಸ್ಪರ್ಧಿ ರಜತ್‌ ಮತ್ತೊಂದು ವಿವಾದ
    April 28, 2026 | 0
  • Untitled design 2026 04 28T134005.870
    ಓಂ ಸಾಯಿಪ್ರಕಾಶ್ ನಿರ್ದೇಶನದಲ್ಲಿ ‘ಕಾಮನ್ ಮ್ಯಾನ್’ ಆದ ಗೌರಿಶಂಕರ್
    April 28, 2026 | 0
  • Untitled design 2026 04 28T132605.489
    ಹಣ ವಿಥ್‌ಡ್ರಾ ಮಾಡಲು ಸಹೋದರಿ ಹೆಣವನ್ನೇ ಬ್ಯಾಂಕ್‌ಗೆ ಹೊತ್ತುತಂದ ಸಹೋದರ.!
    April 28, 2026 | 0
  • Untitled design 2026 04 28T124630.355
    ಕಲ್ಮಾ ಪಠಿಸುವಂತೆ ಒತ್ತಾಯ..ಮಾತು ಕೇಳದಿದ್ದಕ್ಕೆ ಇಬ್ಬರಿಗೆ ಚಾಕು ಇರಿತ: ಆರೋಪಿ ಅರೆಸ್ಟ್
    April 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version