• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, March 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ನಾನು ಮಾತ್ರ ಕಾಶ್ಮೀರಕ್ಕೆ ಹೋಗಲ್ಲ’: ನಟ ಶಾರುಖ್‌ ಖಾನ್‌‌ ನಿರ್ಧಾರ…ಕಾರಣವೇನು?

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
April 25, 2025 - 3:36 pm
in ಸಿನಿಮಾ
0 0
0
11 2025 04 25t153622.436

RelatedPosts

ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್

ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ

ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ

ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!

ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭೀಕರ ಉಗ್ರ ದಾಳಿ ಘಟನೆ ದೇಶದದ್ಯಾಂತ ಆಕ್ರೋಶಕ್ಕೆ ಕಾರಣವಾಗಿದೆ. ಈ ದಾಳಿಯಲ್ಲಿ 26 ಮಂದಿ ಪ್ರವಾಸಿಗರು ಜೀವಕಳೆದುಕೊಂಡಿದ್ದು, ಈ ಪೈಕಿ ಕರ್ನಾಟಕದ ಮಂಜುನಾಥ್ ರಾವ್ ಮತ್ತು ಭರತ್ ಭೂಷಣ್ ಅವರೂ ಸೇರಿದ್ದಾರೆ. ದಾಳಿಯ ಬಳಿಕ ಮೃತಪಟ್ಟ ಕುಟುಂಬಗಳು ಹಾಗೂ ಜನತೆಗೆ ಸಾಂತ್ವನ ನೀಡಲು ಪ್ರಧಾನಿ ಸೇರಿದಂತೆ ಹಲವರು ಪ್ರತಿಕ್ರಿಯೆ ನೀಡಿದ್ದಾರೆ.

ಈ ಹೀನ ಕೃತ್ಯದ ನಡುವೆ ಬಾಲಿವುಡ್‌ನ ಬಾದ್ ಷಾ ಶಾರುಖ್ ಖಾನ್ ಅವರ ಹೇಳಿಕೆ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. “ನಾನು ಕಾಶ್ಮೀರಕ್ಕೆ ಮಾತ್ರ ಹೋಗಲ್ಲ” ಎಂಬ ಮಾತು ಮತ್ತೆ ಗಮನ ಸೆಳೆಯುತ್ತಿದೆ.

ಶಾರುಖ್ ಖಾನ್‌ ಅವರ ಕಾಶ್ಮೀರ ಕುರಿತು ಭಾವನಾತ್ಮಕ ಸಂಬಂಧ

2012ರಲ್ಲಿ ‘ಜಬ್ ತಕ್ ಹೈ ಜಾನ್’ ಚಿತ್ರ ಶೂಟಿಂಗ್ ವೇಳೆ ಶಾರುಖ್ ಖಾನ್ ಕಾಶ್ಮೀರಕ್ಕೆ ಭೇಟಿ ನೀಡಿದ್ರು. ನಂತರ 2023ರಲ್ಲಿ ‘ಡಂಕಿ’ ಚಿತ್ರದ ಕೆಲವು ದೃಶ್ಯಗಳ ಚಿತ್ರೀಕರಣಕ್ಕೂ ಅವರು ಕಾಶ್ಮೀರಕ್ಕೆ ತೆರಳಿದ್ದರು. ಆದರೆ ಇವೆರಡನ್ನು ಬಿಟ್ಟರೆ ಅವರು ತಮ್ಮ ವೈಯಕ್ತಿಕ ಜೀವನದಲ್ಲಿ ಒಂದು ಬಾರಿಯೂ ಕಾಶ್ಮೀರಕ್ಕೆ ಕುಟುಂಬದೊಂದಿಗೆ ಪ್ರವಾಸಕ್ಕೆ ಹೋಗಿಲ್ಲ.

ಈ ನಿರ್ಧಾರದ ಹಿಂದೆ ಭಾವನಾತ್ಮಕ ಕಾರಣವಿದೆ ಎಂದು ಹೇಳಿದ್ದಾರೆ. ‘ಕೌನ್ ಬನೇಗಾ ಕರೋಡ್‌ಪತಿ’ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರು ತಮ್ಮ ತಂದೆಗೆ ನೀಡಿದ ಭರವಸೆ ಬಗ್ಗೆ ವಿವರಿಸಿದ್ದಾರೆ.

“ನನ್ನ ತಂದೆಯ ತಾಯಿ ಕಾಶ್ಮೀರಿ. ‘ನಾನು ನಿನ್ನ ಜೊತೆ ಕಾಶ್ಮೀರವನ್ನು ತೋರಿಸುತ್ತೇನೆ. ನೀನು ನನ್ನಿಲ್ಲದೆ ಕಾಶ್ಮೀರಕ್ಕೆ ಹೋಗಬೇಡ’ ಎಂದು ನನ್ನ ತಂದೆ ಎಂದಿದ್ದರು. ಆದರೆ ನನ್ನ ತಂದೆ ಚಿಕ್ಕ ವಯಸ್ಸಿನಲ್ಲೇ ನಿಧನರಾದರು. ನಾನು ಇಡೀ ಜಗತ್ತನ್ನು ಸುತ್ತಿದ್ರು, ಆದರೆ ಕಾಶ್ಮೀರಕ್ಕೆ ಕೇವಲ ಕೆಲಸಕ್ಕಾಗಿ ಹೋಗಿದ್ದೇನೆ. ನನ್ನ ತಂದೆಯ ಮಾತನ್ನು ಪಾಲಿಸುವ ನಂಬಿಕೆಯಿಂದ ನಾನು ಇದುವರೆಗೆ ಮನಸ್ಸಿನಿಂದ ಕಾಶ್ಮೀರ ಪ್ರವಾಸ ಮಾಡಿಲ್ಲ.”

ಈ ಮಾತುಗಳು ಪುನಃ ವೈರಲ್ ಆಗುತ್ತಿರುವುದು, ಈಗ ನಡೆದ ಭೀಕರ ಉಗ್ರ ದಾಳಿಯ ಹಿನ್ನಲೆಯಲ್ಲಿ, ಶಾರುಖ್ ಖಾನ್ ಅವರ ಮಾತುಗಳು ವೈರಲ್‌ ಆಗ್ತಿದೆ. 

ಕಾಶ್ಮೀರವನ್ನು ಶಾಂತಿಯ ತೋಟವೆಂದು ಕರೆಯಲಾಗುತ್ತಿತ್ತು. ಆದರೆ ಇತ್ತೀಚಿನ ದಾಳಿಗಳು, ಪ್ರವಾಸೋದ್ಯಮದ ಮೇಲೆ ದೊಡ್ಡ ಹೊಡೆತ ನೀಡಿವೆ. ಪ್ರವಾಸಿಗರ ಸುರಕ್ಷತೆ ಬಗ್ಗೆ ಪ್ರಶ್ನೆಗಳು ಎದ್ದಿವೆ. ಇದರ ಜೊತೆಗೆ ಶಾರುಖ್ ಖಾನ್ ಅವರು ಜನಪ್ರಿಯ ನಟರು ತಮ್ಮ ಭಾವನಾತ್ಮಕ ಸಂಬಂಧವನ್ನು ಹಂಚಿಕೊಳ್ಳುವ ಮೂಲಕ ಕಾಶ್ಮೀರದ ಮೇಲಿನ ಎಲ್ಲರ ನಂಟು ಹಾಗೂ ಭರವಸೆ ಯನ್ನು ಪುನರುಜ್ಜೀವನಗೊಳಿಸುತ್ತಿದ್ದಾರೆ.

ADVERTISEMENT
ADVERTISEMENT
ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design (43)

ರಾಜ್ಯ ಹವಾಮಾನ ವರದಿ: ಮುಂದಿನ 5 ದಿನಗಳ ಕಾಲ ಒಣಹವೆ, ಕೆಲವು ಕಡೆ ಮಳೆಯ ಮುನ್ಸೂಚನೆ!

by ಯಶಸ್ವಿನಿ ಎಂ
March 4, 2026 - 7:35 am
0

Untitled design (42)

ಇರಾನ್‌ನ ನೂತನ ಸುಪ್ರೀಂ ಲೀಡರ್ ಆಗಿ ಮೊಜ್ತಬಾ ಖಮೇನಿ ಆಯ್ಕೆ

by ಯಶಸ್ವಿನಿ ಎಂ
March 4, 2026 - 7:19 am
0

Untitled design (41)

ಜನ್ಮಸಂಖ್ಯೆ ಭವಿಷ್ಯ: ನಿಮ್ಮ ಹುಟ್ಟಿದ ದಿನಾಂಕದ ಪ್ರಕಾರ ಇಂದಿನ ಫಲ ಹೇಗಿದೆ ?

by ಯಶಸ್ವಿನಿ ಎಂ
March 4, 2026 - 6:55 am
0

Untitled design (40)

ರಾಶಿ ಭವಿಷ್ಯ: ಈ ರಾಶಿಯವರಿಗೆ ಇಂದು ಆಸ್ತಿ ಯೋಗ, ಮತ್ತು ಈ ರಾಶಿಯವರಿಗೆ ಖರ್ಚಿನ ಆತಂಕ!

by ಯಶಸ್ವಿನಿ ಎಂ
March 4, 2026 - 6:43 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 03T210211.478
    ಪತಿ ವಿಕ್ಕಿ ಕೌಶಲ್ ಜೊತೆ ಹೋಳಿ ಆಚರಿಸಿದ ನಟಿ ಕತ್ರಿನಾ ಕೈಫ್
    March 3, 2026 | 0
  • Untitled design 2026 03 03T195058.061
    ಪಾಪರಾಜಿಗಳ ವಿರುದ್ಧ ಸ್ಯಾಂಡಲ್‌ವುಡ್ ತಾರೆಯರು ಗರಂ
    March 3, 2026 | 0
  • Untitled design 2026 03 03T184649.295
    ರಕ್ಷಿತ್, ರಶ್ಮಿಕಾ & ವಿಜಯ್..ಟ್ರಯಾಂಗಲ್ ಪ್ರೇಮ್ ಕಹಾನಿ
    March 3, 2026 | 0
  • Untitled design 2026 03 03T175156.952
    ರಾಗಿಣಿ ಹೊಕ್ಕಳು ರಹಸ್ಯ ರಿವೀಲ್..ಸುದೀಪ್ ಫ್ಯಾನ್ಸ್ ಗರಂ..!
    March 3, 2026 | 0
  • Untitled design 2026 03 03T170022.882
    ಕಿಚ್ಚ ಸುದೀಪ್- ದರ್ಶನ್ ಹುಡುಗರ ‘ಹಯಗ್ರೀವ’.. 3 ದಿನಕ್ಕೆ 3 ಕೋಟಿ..?!
    March 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version