• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, September 3, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

ನೂರಾರು ಕೋಟಿ ರೆಮ್ಯುನರೇಷನ್ ಕೈ ಬಿಟ್ರಾ ರಾಕಿಂಗ್ ಸ್ಟಾರ್?

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 12:33 pm
in ಸಿನಿಮಾ
0 0
0
WhatsApp Image 2026 09 03 at 7.17.24 AM

ರಾಮಾಯಣ ಸಿನಿಮಾಗೆ ಸಂಭಾವನೆ ತಗೊಳ್ಳದೇನೇ ಲಂಕೇಶ್ವರನ ಪಾತ್ರಕ್ಕೆ ಜೀವ ತುಂಬಿದ್ದಾರಂತೆ ರಾಕಿಂಗ್ ಸ್ಟಾರ್ ಯಶ್. ಅರೇ ನೂರಾರು ಕೋಟಿ ರೆಮ್ಯುನರೇಷನ್ ಪಡೆಯೋ ರಾಕಿಭಾಯ್ ಫ್ರೀ ಆಗಿ ಮಾಡಿದ್ದಾದ್ರೂ ಏಕೆ ಅನ್ನೋ ಕ್ಯೂರಿಯಾಸಿಟಿ ಎಲ್ಲರಲ್ಲೂ ಇದ್ದೇ ಇರುತ್ತೆ. ಅದಕ್ಕೆ ಹುಬ್ಬೇರಿಸೋ ಅಂತಹ ಉತ್ತರ ನಿಮಗಾಗಿ ಕಾಯ್ತಿದೆ.

ಸಂಭಾವನೆ ಪಡೆಯದೆ ರಾಮಾಯಣದಲ್ಲಿ ನಟಿಸಿದ್ಯಾಕೆ ಯಶ್?

RelatedPosts

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

ADVERTISEMENT
ADVERTISEMENT

ನೂರಾರು ಕೋಟಿ ರೆಮ್ಯುನರೇಷನ್ ಕೈ ಬಿಟ್ರಾ ರಾಕಿಂಗ್ ಸ್ಟಾರ್?

ಟಾಕ್ಸಿಕ್ ಬೆನ್ನಲ್ಲೇ ನಮ್ಮ ಹೆಮ್ಮೆಯ ಕನ್ನಡಿಗ ಯಶ್ ನಟನೆಯ ರಾಮಾಯಣ ಚಿತ್ರ ಸಖತ್ ಸಂಚಲನ ಮೂಡಿಸುತ್ತಿದೆ. ಅದಕ್ಕೆ ಕಾರಣ ರಾಕಿಂಗ್ ಸ್ಟಾರ್ ಯಶ್ ಒಂದು ರೂಪಾಯಿ ಕೂಡ ಸಂಭಾವನೆ ಪಡೆಯದೆ ಲಂಕೇಶ್ವರನ ಪಾತ್ರಕ್ಕೆ ಜೀವ ತುಂಬಿರುವುದು. ಅರೇ.. ರೆಮ್ಯುನರೇಷನ್ ಇಲ್ಲದೇನೇ ಅಭಿನಯಿಸಿದ್ರಾ ಯಶ್..? ಅಂತಹ ನಿರ್ಧಾರವಾದ್ರೂ ಯಾಕೆ ತಗೊಂಡ್ರು ಅನ್ನೋ ಕ್ಯೂರಿಯಾಸಿಟಿ ಎಲ್ಲರಿಗೂ ಇದ್ದೇ ಇರುತ್ತೆ.

ಹೌದು.. ನಾಲ್ಕು ಸಾವಿರ ಕೋಟಿ ರೂಪಾಯಿಗಳಲ್ಲಿ, ಎರಡೆರಡು ಭಾಗಗಳಲ್ಲಿ ತಯಾರಾಗ್ತಿರೋ ಮಹಾದೃಶ್ಯಕಾವ್ಯ ರಾಮಾಯಣ ಸಿನಿಮಾದಲ್ಲಿ ಕಲಾವಿದೆ ಸಂಭಾವನೆಗೆ ಅಂತಲೇ ಸಾವಿರಾರು ಕೋಟಿ ಖರ್ಚು ಮಾಡಿದ್ದಾರೆ ನಿರ್ಮಾಪಕ ನಮಿತ್ ಮಲ್ಹೋತ್ರಾ. ಆದ್ರೆ ಯಶ್‌ಗೆ ಮಾತ್ರ ಹಣ ನೀಡದೆ ಕೆಲಸ ಮಾಡಿಸಿಕೊಂಡ್ರಾ ಅನ್ನೋ ಪ್ರಶ್ನೆ ಸಹಜವಾಗಿಯೇ ಮೂಡಿದೆ. ಅಂದಹಾಗೆ ಯಶ್ ರಾಮಾಯಣ ಚಿತ್ರದ ನಟನಷ್ಟೇ ಅಲ್ಲ.. ಸಹ ನಿರ್ಮಾಪಕ ಕೂಡ ಹೌದು ಅನ್ನೋದನ್ನ ಮರೆಯೋ ಹಾಗಿಲ್ಲ.

ಸಂಭಾವನೆ ಬದಲಿಗೆ ಸೌತ್ ಇಂಡಿಯಾ ಡಿಸ್ಟ್ರಿಬ್ಯೂಷನ್ ರೈಟ್ಸ್

ಇದು ಮಾನ್‌‌ಸ್ಟರ್ ಯಶ್ ಬಾಕ್ಸ್ ಆಫೀಸ್ ಮಾಸ್ಟರ್‌‌ಪ್ಲ್ಯಾನ್

ಯಶ್ ಏನೇ ಮಾಡಿದ್ರೂ ಪ್ಲಾನ್ಡ್ ಆಗಿಯೇ ಮಾಡ್ತಾರೆ. ನಿತೇಶ್ ತಿವಾರಿ ನಿರ್ದೇಶನದ ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ ನಟನೆಯ ರಾಮಾಯಣ ಚಿತ್ರದಲ್ಲಿ ನಟಿಸೋಕೆ ಯಶ್ ಸಂಭಾವನೆ ಬದಲಿಗೆ ಬೇರೆಯದ್ದೇ ವ್ಯವಹಾರ ಕುದುರಿಸಿದ್ದಾರೆ ಎನ್ನಲಾಗ್ತಿದೆ. ಯೆಸ್.. ರೆಮ್ಯುನರೇಷನ್ ಬದಲಿಗೆ ರಾಮಾಯಣ ಸಿನಿಮಾದ ಕಂಪ್ಲೀಟ್ ಸೌತ್ ಇಂಡಿಯಾ ಡಿಸ್ಟ್ರಿಬ್ಯೂಷನ್‌‌ ಪಡೆಯಲಿದ್ದಾರಂತೆ. ಅದು ಕನ್ನಡದಿಂದ ಹಿಡಿದು, ತೆಲುಗು, ತಮಿಳು, ಮಲಯಾಳಂ ವರ್ಷನ್‌‌ಗಳ ರಾಮಾಯಣ ಕೂಡ ಅದರಲ್ಲಿ ಸೇರಿರಲಿದೆ ಅನ್ನೋದು ನ್ಯೂ ಟಾಕ್.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor 2026 07 31T143756.100

ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?

by ದಿಶಾ ಕೆ. ಎಸ್.
September 3, 2026 - 2:40 pm
0

Web Photo Editor 2026 07 31T143756.100

ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 3, 2026 - 1:32 pm
0

WhatsApp Image 2026 09 03 at 7.17.24 AM

ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ

by ದಿಶಾ ಕೆ. ಎಸ್.
September 3, 2026 - 1:17 pm
0

ChatGPT Image Sep 3, 2026, 11 32 03 AM

‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ

by ದಿಶಾ ಕೆ. ಎಸ್.
September 3, 2026 - 12:49 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web Photo Editor 2026 07 31T143756.100
    ವಿಚ್ಛೇದನದ ಬಳಿಕ ದುನಿಯಾ ವಿಜಯ್ ಹೇಳಿದ್ದೇನು?
    September 3, 2026 | 0
  • Web Photo Editor 2026 07 31T143756.100
    ದೇವರಕೊಂಡ ಮನೆ, ಮನದಲ್ಲಿ ಮಾರ್ದನಿಸಿದ ಕನ್ನಡಿಗನ ಕಂಠ
    September 3, 2026 | 0
  • WhatsApp Image 2026 09 03 at 7.17.24 AM
    ದುನಿಯಾ ವಿಜಯ್–ನಾಗರತ್ನಗೆ ವಿಚ್ಛೇದನ ಮಂಜೂರು ₹2 ಕೋಟಿ ಜೀವನಾಂಶ ನೀಡಲು ಕೋರ್ಟ್ ಸೂಚನೆ
    September 3, 2026 | 0
  • ChatGPT Image Sep 3, 2026, 11 32 03 AM
    ‘418’ ಸಿನಿಮಾಗೆ ಸೆನ್ಸಾರ್ ಶಾಕ್: ಜುಲೈ 31ಕ್ಕೆ ಬರಬೇಕಿದ್ದ ಸಿನಿಮಾ ಮುಂದೂಡಿಕೆ
    September 3, 2026 | 0
  • Shriram Nene Madhuri Dixit
    ಹೊಂಬಾಳೆ ಫಿಲ್ಮ್ಸ್ ‘ಹನುಮಾನ್ ಅಂಶ್’ ಚಿತ್ರದ ವಿದೇಶಿ ವಿತರಣೆಗೆ ಸಜ್ಜು ಸೆ.11ರಂದು ಜಾಗತಿಕ ಬಿಡುಗಡೆ
    September 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version