• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, August 30, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ಉಮಾಶ್ರೀ, ಕಲಾವಿದೆ ಬಿ ಜಯಶ್ರೀ ಸೇರಿದಂತೆ 16 ಸಾಧಕಿಯರಿಗೆ ‘ವಾವ್’ ಪ್ರಶಸ್ತಿ

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
June 5, 2025 - 10:45 am
in ಸಿನಿಮಾ
0 0
0
Untitled design 2025 06 05t104243.549

ನಟಿ ಹಾಗೂ ಮಾಜಿ ಸಚಿವೆ ಉಮಾಶ್ರೀ, ಖ್ಯಾತ ರಂಗಭೂಮಿ ಗಾಯಕಿ ಮತ್ತು ಮಾಜಿ ಸಂಸದೆ ಪದ್ಮಶ್ರೀ ಬಿ. ಜಯಶ್ರೀ ಹಾಗೂ ಕಲಬುರಗಿಯ ಕ್ಯಾನ್ಸರ್‌ ತಜ್ಞೆ ಡಾ. ವಿಜಯಲಕ್ಷ್ಮಿ ದೇಶಮಾನೆ ಅವರಿಗೆ ಬುಧವಾರ ಬೆಂಗಳೂರಿನ ಯಶವಂತಪುರದ ಖಾಸಗಿ ಹೋಟೆಲ್‌ನಲ್ಲಿ ಉಬುಂಟು ಮಹಿಳಾ ನಿಯೋಗವು ಆಯೋಜಿಸಿದ್ದ, ಅಂತಾರಾಷ್ಟ್ರೀಯ ಮಹಿಳಾ ದಿನದ ಹಿನ್ನೆಲೆ ʼವುಮೆನ್ ಆಫ್ ವರ್ತ್ʼ (ವಾವ್) 2025ರ 5ನೇ ಆವೃತ್ತಿಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಕಲೆ, ಸಂಸ್ಕೃತಿ, ಉದ್ಯಮ ಮತ್ತು ಸಾರ್ವಜನಿಕ ಸೇವೆಗಳಲ್ಲಿ ತೊಡಗಿಸಿಕೊಂಡು ಸಾಧನೆಗೈದ 16 ಮಹಿಳಾ ಸಾಧಕಿಯರಿಗೆ ʼವಾವ್‌ʼ ಪ್ರಶಸ್ತಿ ನೀಡಿ ಗೌರವಿಸಲಾಯಿತು.

RelatedPosts

“ಲ್ಯಾಂಡ್ ಲಾರ್ಡ್” ಫಸ್ಟ್ ಲುಕ್ ರಿಲೀಸ್: ರಿತನ್ಯಾ ವಿಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ

KVN ಖಜಾನೆ ಅಕ್ಷಯಪಾತ್ರೆ..! IT ರೇಡ್ ನಂತ್ರ ಆಗಿದ್ದೇನು..?

ಡೆವಿಲ್ ಕಾಸ್ಟ್ಯೂಮ್ ಬೆಲೆ ಗೊತ್ತಾ? ದುಬಾರಿ ಜಾಕೆಟ್ ದರ್ಶನ

ಬಾದ್‌ಷಾ ಕಿಚ್ಚ ಬರ್ತ್‌ಡೇಗೆ ಡಬಲ್ ಅಲ್ಲ ತ್ರಿಬಲ್ ಡೋಸ್

ADVERTISEMENT
ADVERTISEMENT

Whatsapp image 2025 06 05 at 10.13.59 am

ಕಾರ್ಯಕ್ರಮದಲ್ಲಿ ಕರ್ನಾಟಕ ಸರ್ಕಾರದ ಮಾಜಿ ಮುಖ್ಯ ಕಾರ್ಯದರ್ಶಿ ಮತ್ತು ಉಬುಂಟು ನಿಯೋಗದ ಸ್ಥಾಪಕರಾದ ಕೆ. ರತ್ನಪ್ರಭಾ ಮಾತನಾಡಿ, ʼಆತ್ಮದೊಂದಿಗೆ ಬೆಳವಣಿಗೆʼ ಎಂಬ ನಿಟ್ಟಿನಲ್ಲಿ ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸುವ ಮತ್ತು ಕರ್ನಾಟಕ ಜಾಗತಿಕ ಹೂಡಿಕೆದಾರರ ಸಭೆಗಳಂತಹ ವೇದಿಕೆಗಳಲ್ಲಿ ಅವರಿಗೆ ಅವಕಾಶಗಳನ್ನು ಸೃಷ್ಟಿಸಿದ ಕಾರ್ಯಗಳನ್ನು ನೆನಪಿಸಿಕೊಂಡರು. ʼಉಬುಂಟುʼ ಎಂದರೆ ನಾವಿದ್ದೇವೆ, ಒಟ್ಟಿಗೆ ಬೆಳೆಯುತ್ತೇವೆ ಎಂಬ ತತ್ವಶಾಸ್ತ್ರದೊಂದಿಗೆ ನಿಂತಿದ್ದೇವೆ ಎಂದರು.

 

ಇದೇ ವೇಳೆ ಡಿಜಿಟಲ್ ಕೌಶಲ್ಯ ಮತ್ತು ಸ್ಪರ್ಧಾತ್ಮಕತೆಯನ್ನು ಹೆಚ್ಚಿಸಲು 1,000 ಮಹಿಳಾ ಉದ್ಯಮಿಗಳಿಗೆ ನೂತನ ಡಿಜಿಟಲ್ ಮಾರ್ಕೆಟಿಂಗ್ ಕಾರ್ಯಕ್ರಮವನ್ನು ಕೂಡ ಕೆ. ರತ್ನಪ್ರಭಾ ಅವರು ಘೋಷಿಸಿದರು.

Whatsapp image 2025 06 05 at 10.14.00 am (2)

ಕಾರ್ಯಕ್ರಮದಲ್ಲಿ ಸೈಬರ್ ಸುರಕ್ಷತೆ, ಇ-ಕಾಮರ್ಸ್ ಮತ್ತು ವ್ಯವಹಾರ ಜಾಲಗಳ ಕುರಿತು
ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗಿತ್ತು. ಥಿಂಕ್ ಥ್ರೂ ಕನ್ಸಲ್ಟಿಂಗ್‌ನ ಜಾಗತಿಕ ವ್ಯವಸ್ಥಾಪಕ ಪಾಲುದಾರರು ಮತ್ತು ಅಸೋಸಿಯೇಷನ್ ಆಫ್‌ ಬಿಸಿನೆಸ್‌ ವುಮೆನ್‌ ಇನ್‌ ಕಾಮರ್ಸ್‌ ನ ಸಮಾಲೋಚಕ ಸಂಸ್ಥಾಪಕ ಮತ್ತು ಪ್ರಧಾನ ಕಾರ್ಯದರ್ಶಿಗಳಾದ ಪಾರುಲ್ ಸೋನಿ ಅವರು, ಮಹಿಳೆಯರು ನಡೆಸುವ ಉದ್ಯಮಗಳಿಗೆ ಅವಕಾಶಗಳನ್ನು ಸೃಷ್ಟಿಸುವಲ್ಲಿ ಇ-ಪ್ಲಾಟ್‌ಫಾರಂಗಳ ಪಾತ್ರವನ್ನು ಒತ್ತಿ ಹೇಳಿದರು. ವಾಲ್‌ಮಾರ್ಟ್ ಮತ್ತು ಫ್ಲಿಪ್‌ಕಾರ್ಟ್‌ ನಂತಹ ವೇದಿಕೆಗಳಲ್ಲಿ ಪಾಲುದಾರಿಕೆಯ ಮಹತ್ವವನ್ನು ತಿಳಿಸಿಕೊಟ್ಟರು. ಇ- ಕಾಮರ್ಸ್‌ ಪ್ಲಾಟ್‌ಫಾರಂ ಗಳಲ್ಲಿ ಮಹಿಳೆಯರನ್ನು ಸಬಲೀಕರಣಗೊಳಿಸುವ ಅವರ ಸಾಮರ್ಥ್ಯವನ್ನು ಬಲಗೊಳಿಸುವ ಕುರಿತಾಗಿ ಮಾಹಿತಿ ಹಂಚಿಕೊಂಡರು.

Whatsapp image 2025 06 05 at 10.14.01 am

ಕರ್ನಾಟಕದ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ಮಾಜಿ ಅಪರ ಮುಖ್ಯ ಕಾರ್ಯದರ್ಶಿ ಡಾ. ರಾಜ್ ಕುಮಾರ್ ಖತ್ರಿ ಮಾತನಾಡಿ, ಮಹಿಳಾ ಉದ್ಯಮಿಗಳಿಗೆ ಹಣಕಾಸು, ಮಾರುಕಟ್ಟೆ ಮತ್ತು ತಂತ್ರಜ್ಞಾನದಲ್ಲಿನ ಮಾಹಿತಿ ಕೊರತೆಯನ್ನು ನಿವಾರಿಸಿದ್ದಕ್ಕಾಗಿ ಉಬುಂಟುವಿನ ಕಾರ್ಯವನ್ನು ಶ್ಲಾಘಿಸಿದರು.

ಕರ್ನಾಟಕದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯ ನಿರ್ದೇಶಕರಾದ ನಿತೇಶ್ ಕೆ ಪಾಟೀಲ್ ಮಾತನಾಡಿ, ಮಹಿಳಾ ಉದ್ಯಮಿಗಳನ್ನು ಸಬಲೀಕರಣಗೊಳಿಸಲು ಅಭಿವೃದ್ಧಿಪಡಿಸಲಾಗುತ್ತಿರುವ ಡಿಜಿಟಲ್ ಮಾರ್ಕೆಟಿಂಗ್ ವೇದಿಕೆಗಳ ಕುರಿತು ವಿವರವಾದ ಮಾಹಿತಿಯನ್ನು ಹಂಚಿಕೊಂಡರು. ಇಂದಿನ ಸ್ಪರ್ಧಾತ್ಮಕ ಡಿಜಿಟಲ್ ಮಾರುಕಟ್ಟೆಯಲ್ಲಿ ಅಭಿವೃದ್ಧಿ ಹೊಂದಲು ಅಗತ್ಯವಿರುವ ಪರಿಕರಗಳು ಮತ್ತು ತೆಗೆದುಕೊಳ್ಳಬೇಕಾದ ಕ್ರಮಗಳನ್ನು ಮಹಿಳಾ ನೇತೃತ್ವದ ವ್ಯವಹಾರಗಳಿಗೆ ಒದಗಿಸುವ ಗುರಿಯನ್ನು ಹೊಂದಿರುವುದಾಗಿ ಹೇಳಿದರು.

Whatsapp image 2025 06 05 at 10.14.00 am

ಇದೇ ವೇಳೆ ಜಾಗತಿಕವಾಗಿ ಮಹಿಳಾ ಉದ್ಯಮಿಗಳನ್ನು ಬೆಂಬಲಿಸುತ್ತಿರುವ ಉಬುಂಟು ನಿಯೋಗವು 2030ರ ವೇಳೆಗೆ 195 ದೇಶಗಳಲ್ಲಿ ತನ್ನ ಅಸ್ತಿತ್ವವನ್ನು ಸ್ಥಾಪಿಸುವ ಮಹಾತ್ವಾಕಾಂಕ್ಷೆಯ ಗುರಿಯನ್ನು ಘೋಷಿಸಿತು. 1.95 ಮಿಲಿಯನ್‌ ಸದಸ್ಯರು ಮತ್ತು 44 ಮಹಿಳಾ ಅಧ್ಯಕ್ಷರನ್ನು 44 ದೇಶಗಳಲ್ಲಿ ಪ್ರತಿನಿಧಿಸುವ ಗುರಿಯನ್ನು ಹೊಂದಿರುವುದಾಗಿ ಘೋಷಿಸಿತು.

ಕಾರ್ಯಕ್ರಮದಲ್ಲಿ 100ಕ್ಕೂ ಹೆಚ್ಚು ಸ್ಟಾಲ್‌ಗಳು ಹಾಗೂ ಗೋವಾ, ಮಹಾರಾಷ್ಟ್ರ, ಮಧ್ಯಪ್ರದೇಶ, ಅಸ್ಸಾಂ ಮತ್ತು ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳನ್ನು ಪ್ರತಿನಿಧಿಸುವ ಸುಮಾರು 300 ಪ್ರತಿನಿಧಿಗಳು ಭಾಗವಹಿಸಿದ್ದರು.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 08 30t164620.633

ಧರ್ಮಸ್ಥಳ ಕೇಸ್: ಸ್ಥಳ ಮಹಜರ್‌ಗೆ ಚಿನ್ನಯ್ಯನನ್ನು ಬೆಂಗಳೂರಿಗೆ ಕರೆತಂದ SIT, ತನಿಖೆಗೆ ಟ್ವಿಸ್ಟ್!

by ಸಾಬಣ್ಣ ಎಚ್. ನಂದಿಹಳ್ಳಿ
August 30, 2025 - 4:48 pm
0

Untitled design 2025 08 30t160832.848

ಅಮೆರಿಕ ಟ್ಯಾರಿಫ್ ವಾರ್ : ಟ್ರಂಪ್ ನಿರ್ಧಾರ, ಅಮೆರಿಕಕ್ಕೆ ಮುಳುವಾಗ್ತಿದ್ಯಾ..?

by ಮಹೇಶ್ ಕುಮಾರ್ ಕೆ. ಎಲ್
August 30, 2025 - 4:18 pm
0

Untitled design 2025 08 30t161635.747

ಇನ್ಮುಂದೆ ನೋ ಹೆಲ್ಮೆಟ್-ನೋ ಪೆಟ್ರೋಲ್: ಸೆಪ್ಟೆಂಬರ್ 1 ರಿಂದಲೇ ಹೊಸ ರೂಲ್ಸ್ ಜಾರಿ

by ಸಾಬಣ್ಣ ಎಚ್. ನಂದಿಹಳ್ಳಿ
August 30, 2025 - 4:17 pm
0

Untitled design 2025 08 30t153518.279

ನಟ ದರ್ಶನ್ ಬಳ್ಳಾರಿ ಜೈಲು ಶಿಫ್ಟ್ ಅರ್ಜಿ ವಿಚಾರಣೆ ಮುಂದೂಡಿದ ಕೋರ್ಟ್‌!

by ಸಾಬಣ್ಣ ಎಚ್. ನಂದಿಹಳ್ಳಿ
August 30, 2025 - 3:35 pm
0

ಸಂಬಂಧಿಸಿದ ಪೋಸ್ಟ್‌ಗಳು

  • Web (18)
    “ಲ್ಯಾಂಡ್ ಲಾರ್ಡ್” ಫಸ್ಟ್ ಲುಕ್ ರಿಲೀಸ್: ರಿತನ್ಯಾ ವಿಜಯ್ ಅವರಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದ ಚಿತ್ರತಂಡ
    August 30, 2025 | 0
  • Web (17)
    KVN ಖಜಾನೆ ಅಕ್ಷಯಪಾತ್ರೆ..! IT ರೇಡ್ ನಂತ್ರ ಆಗಿದ್ದೇನು..?
    August 30, 2025 | 0
  • Web (16)
    ಡೆವಿಲ್ ಕಾಸ್ಟ್ಯೂಮ್ ಬೆಲೆ ಗೊತ್ತಾ? ದುಬಾರಿ ಜಾಕೆಟ್ ದರ್ಶನ
    August 30, 2025 | 0
  • Web (13)
    ಬಾದ್‌ಷಾ ಕಿಚ್ಚ ಬರ್ತ್‌ಡೇಗೆ ಡಬಲ್ ಅಲ್ಲ ತ್ರಿಬಲ್ ಡೋಸ್
    August 30, 2025 | 0
  • Web (9)
    ಯುವ ರಾಜಕುಮಾರ್ ಅವರಿಂದ ಅನಾವರಣವಾಯಿತು “ಅರಸಯ್ಯನ ಪ್ರೇಮ ಪ್ರಸಂಗ” ಚಿತ್ರದ ಟ್ರೇಲರ್
    August 30, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version