• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, April 26, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

’ರಾಂಗ್ ವರ್ಡ್ಸ್’ ವಿಡಿಯೋ ಹಾಡು ಬಿಡುಗಡೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 8, 2026 - 7:51 pm
in ಸಿನಿಮಾ
0 0
0
Untitled design 2026 01 08T194828.218

ಸರ್ಕಾರವು ಹೊರತರುತ್ತಿರುವ ಹೊಸ ಮಸೂದೆಯ ಕುರಿತು ಅರಿವು ಮೂಡಿಸುವ ’ರಾಂಗ್ ವರ್ಡ್ಸ್’ ವಿಡಿಯೋ ಆಲ್ಬಂ ಇತ್ತೀಚೆಗೆ ರೇಣುಕಾಂಬ ಸ್ಟುಡಿಯೋದಲ್ಲಿ ಅದ್ದೂರಿಯಾಗಿ ಬಿಡುಗಡೆಗೊಂಡಿತು. ರ‍್ಯಾಡಿಕಲ್ ಕಾನ್ಸೆಪ್ಟ್ ಸ್ಟುಡಿಯೋ ನಿರ್ಮಾಣದ ಜವಬ್ದಾರಿಯನ್ನು ಹೊತ್ತುಕೊಂಡಿದೆ. ಬೆಂಗಳೂರು ಮೂಲದ ಯುವ ಪ್ರತಿಭೆ ನಹೇಶ್ ಪೂಲ್ ವೃತ್ತಿಯಲ್ಲಿ ಆಟೋಮೊಬೈಲ್ ಇಂಜಿನಿಯರ್. ಪ್ರವೃತ್ತಿ ಫಿಲಂ ಮೇಕರ್. ಇದರಿಂದಲೇ ಸದರಿ ಗೀತೆಗೆ ಸಾಹಿತ್ಯ, ಸಂಗೀತ, ನಿರ್ದೇಶನ ಜತೆಗೆ ಐದು ನಿಮಿಷದ ಹಾಡಿನಲ್ಲಿ ಕಾಣಿಸಿಕೊಂಡಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ನಹೇಶ್ ಪೂಲ್, ಕಳೆದ ತಿಂಗಳು ’ದ್ವೇಷ ಭಾಷಣ ಮತ್ತು ದ್ವೇಷ ಅಪರಾಧ ಅಥವಾ ಸಮುದಾಯದ ವಿರುದ್ದ ಯಾವುದೇ ವ್ಯಕ್ತಿ ಮಾತನಾಡಿದರೆ ಅಪರಾಧ ಎಂದು ಐವತ್ತು ಸಾವಿರ ದಂಡ, ಏಳು ವರ್ಷ ಜೈಲು ಶಿಕ್ಷೆ ಎಂಬುದರ ಬಗ್ಗೆ ಮಸೂದೆ ಹೊರಡಿಸಿದೆ. ಆದರೆ ಇಲ್ಲಿಯವರೆಗೂ ರಾಜ್ಯಪಾಲರಿಂದ ಹಸಿರು ನಿಶಾನೆ ಸಿಕ್ಕಿಲ್ಲ. ಇಂತಹ ಮಸೂದೆ ಸಾರ್ವಜನಿಕರಿಗೆ ಮಾಹಿತಿ ತಿಳಿದಿರುವುದಿಲ್ಲ. ಅದಕ್ಕಾಗಿ ಹಾಡಿನ ಮೂಲಕ ಅರಿವು ಮೂಡಿಸುವ ಪ್ರಯತ್ನ ಮಾಡಿದ್ದೇನೆ. ’ನಾನು ತಪ್ಪಾದ ಪದಗಳನ್ನು ಬಳಸಲು ಸಾಧ್ಯವಿಲ್ಲ. ಅವುಗಳನ್ನು ಬಳಸಿದರೆ ನನ್ನನ್ನು ಬಂದಿಸುತ್ತಾರೆ. ನನಗೆ ಬೇರೆ ಯಾವುದೇ ಪದಗಳಿಲ್ಲ.

RelatedPosts

ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!

ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ

ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು

ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್

ADVERTISEMENT
ADVERTISEMENT

ಜತೆಗೆ ನಾವು ಜನರಿಗೆ ಮರಳಿ ಕೊಡುವಂತಹ ಒಂದು ಮಾದರಿ ರಸ್ತೆಯನ್ನು ನಿರ್ಮಿಸಲು ಪ್ರಯತ್ನಿಸುತ್ತಿದ್ದೇವೆ. ವಿಧಾನಸೌದ ಮೆಟ್ಟಲುಗಳ ಬಳಿಯಿಂದ ಪ್ರತಿಯೊಂದು ಹಂತವನ್ನು ನೇರ ಪ್ರಸಾರವಾಗಿ ತೋರಿಸಿ, ಪಾರದರ್ಶಕತೆಯೊಂದಿಗೆ ರಸ್ತೆಯನ್ನು ನಿರ್ಮಿಸುವುದು ನನ್ನ ಗುರಿಯಾಗಿದೆ. ಇದನ್ನು ನಿರ್ಮಿಸಲು ನನಗೆ ಸಹಾಯ ಮಾಡಿ ಎನ್ನುವಂತಹ ಅಂಶಗಳು ಇರಲಿದೆ. ವಿಧಾನಸೌದ ಮುಂಬಾಗ ಒಂದು ದಿನ ಚಿತ್ರೀಕರಣ ನಡೆಸಲಾಗಿದೆ ಎಂದು ಗಿಟಾರ್ ನುಡಿಸಿ ಮಾಧ್ಯಮ ಮಿತ್ರರನ್ನು ರಂಜಿಸಿದರು. ಕ್ರಿಯೇಟೀವ್ ಮುಖ್ಯಸ್ಥೆ ಅಕ್ಷರಸುರೇಶ್, ಛಾಯಾಗ್ರಹಣ-ಸಂಕಲನ ಸಾಗರ್ ಅವರದಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 04 26T190654.691

ರಷ್ಯಾ ಅಧ್ಯಕ್ಷ ಪುಟಿನ್‌ ಜೊತೆ ಸಂಧಾನಕ್ಕೆ ಸಿದ್ಧ: ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸಿ

by ಶಾಲಿನಿ ಕೆ. ಡಿ
April 26, 2026 - 9:10 pm
0

Untitled design 2026 04 26T185615.185

KL ರಾಹುಲ್ ಅಬ್ಬರದ ಬ್ಯಾಟಿಂಗ್‌ಗೆ ಆತಿಯಾ ಶೆಟ್ಟಿ ಫಿದಾ: ‘ಹುಚ್ಚುತನದ ಅದ್ಭುತ ಪ್ರದರ್ಶನ’ ಎಂದ ಪತ್ನಿ

by ಶಾಲಿನಿ ಕೆ. ಡಿ
April 26, 2026 - 8:10 pm
0

Untitled design 2026 04 26T184523.658

ಹಾರ್ಮುಜ್ ಜಲಸಂಧಿ ಬಂದ್: ರಸಗೊಬ್ಬರ ಕೊರತೆಯಿಂದ ಹಸಿವಿನ ಬಿಕ್ಕಟ್ಟು ವಿಶ್ವಸಂಸ್ಥೆ ಎಚ್ಚರಿಕೆ!

by ಶಾಲಿನಿ ಕೆ. ಡಿ
April 26, 2026 - 7:30 pm
0

Untitled design 2026 04 26T183139.220

IPL 2026: ಎಂಎಸ್‌ ಧೋನಿ, ಸುರೇಶ್ ರೈನಾ ದಾಖಲೆ ಮುರಿದ ಸಂಜು ಸ್ಯಾಮ್ಸನ್

by ಶಾಲಿನಿ ಕೆ. ಡಿ
April 26, 2026 - 6:38 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 04 26T180638.538
    ಆರ್ಕೆಸ್ಟ್ರಾ ಮಿಮಿಕ್ರಿ To ಮೆಗಾ ಸ್ಟಾರ್ ಗಣೇಶ್ ಸಕ್ಸಸ್ ಸ್ಟೋರಿ..!
    April 26, 2026 | 0
  • Untitled design 2026 04 26T174446.337
    ನೇಟಿವಿಟಿ ಅಧಿಪತಿ ಗಣೇಶ್, ಮಣ್ಣಿನ ಕಥೆಗಳಿಗೆ ಮೊದಲು ಮಣೆ
    April 26, 2026 | 0
  • Untitled design 2026 04 26T162830.482
    ನಟಿ ಆಶು ರೆಡ್ಡಿ ವಿರುದ್ಧ 9.35 ಕೋಟಿ ವಂಚನೆ ಆರೋಪ: ದೂರು ದಾಖಲು
    April 26, 2026 | 0
  • Untitled design 2026 04 26T155746.606
    ಡಾ.ರಾಜ್ ಕುಮಾರ್ ಸಮಾಧಿ ವಿವಾದ: “ಕ್ಷಮೆ ಕೇಳಿದ ಮಾತ್ರಕ್ಕೆ ನನ್ನ ಹೇಳಿಕೆ ಸುಳ್ಳಲ್ಲ”; ನಟ ಚೇತನ್
    April 26, 2026 | 0
  • Untitled design 2026 04 25T210625.919
    ಡಾ. ರಾಜ್‌ಕುಮಾರ್ ಸಮಾಧಿ ವಿವಾದ: ಬಹಿರಂಗವಾಗಿ ಕ್ಷಮೆಯಾಚಿಸಿದ ನಟ ಚೇತನ್
    April 25, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version