• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, March 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜೂನ್ ತಿಂಗಳಲ್ಲಿ ತೆರೆಗೆ ಬರಲಿದೆ ಡಿ.ಸತ್ಯಪ್ರಕಾಶ್ ನಿರ್ದೇಶನ ಹಾಗೂ ನಟನೆಯ ಬಹು ನಿರೀಕ್ಷಿತ “X&Y”

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
May 29, 2025 - 5:54 pm
in ಸಿನಿಮಾ
0 0
0
111 (5)

“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಜೂನ್ ತಿಂಗಳಲೇ ಚಿತ್ರವನ್ನು ತೆರೆಗೆ ತರುವ ಸಿದ್ದತೆಯನ್ನು ಚಿತ್ರತಂಡ ನಡೆಸಿದೆ.

ಈಗಾಗಲೇ ಪೋಸ್ಟರ್ ಸೇರಿದಂತೆ ಕೆಲವು ಕಂಟೆಂಟ್ ಗಳ ಮೂಲಕ ತೀವ್ರ ಕುತೂಹಲ ಮೂಡಿಸಿರುವ ಈ ಚಿತ್ರಕ್ಕೆ ನಿರ್ದೇಶಕ ಸತ್ಯಪ್ರಕಾಶ್ ಅವರೆ ಕಥೆ, ಚಿತ್ರಕಥೆ, ಸಂಭಾಷಣೆ ಬರೆದಿದ್ದಾರೆ. “X&Y”, ಡಿ.ಸತ್ಯಪ್ರಕಾಶ್ ನಿರ್ದೇಶನದ ನಾಲ್ಕನೇ ಚಿತ್ರ. ಈ ಮೊದಲು “ರಾಮಾ ರಾಮಾ ರೇ “, “ಒಂದಲ್ಲಾ ಎರಡಲ್ಲಾ” ಮತ್ತು “ಮ್ಯಾನ್ ಆಫ್ ದಿ ಮ್ಯಾಚ್ ” ಚಿತ್ರಗಳನ್ನು ಅವರು ನಿರ್ದೇಶಿಸಿದ್ದು, ಮೂರು ಚಿತ್ರಗಳು ಭಿನ್ನ ಕಥೆಯ ಮೂಲಕ ಪ್ರೇಕ್ಷಕರನ್ನು ಸೆಳೆಯುವಲ್ಲಿ ಯಶಸ್ವಿಯಾಗಿದೆ‌‌. ಬಿಡುಗಡೆಯ ಹಂತದಲ್ಲಿರುವ ಸತ್ಯಪ್ರಕಾಶ್ ನಿರ್ದೇಶನದ “X&Y” ಚಿತ್ರ ಕೂಡ ಭರ್ಜರಿ ಯಶಸ್ಸು ಕಾಣಲಿ ಹಾಗೂ ಪ್ರಶಸ್ತಿಗಳು ಲಭಿಸಲಿ ಎಂದು ಚಿತ್ರತಂಡದ ಹಾರೈಕೆ.

RelatedPosts

ಪಾಲಿಟಿಕ್ಸ್‌ಗೆ ಪಾದಾರ್ಪಣೆ.. NTR ಮೊಮ್ಮಗ Jr. ಹೇಳಿದ್ದೇನು ?

ಬಿಗ್ ಅಪ್ಡೇಟ್.. ಜೂ-4ಕ್ಕೆ ಟಾಕ್ಸಿಕ್.. ಜೂ.19ಕ್ಕೆ ಜನನಾಯಗನ್

‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!

ಲವ್ ಫೇಲ್ಯೂರ್, ಡಿಪ್ರೆಷನ್‌ಗೆ ಡೋಂಟ್ ಕೇರ್..! ‘ಡ್ರ್ಯಾಗನ್’ ರೀತಿ ರಕ್ಷಿತ್ ಶೆಟ್ಟಿ ಎಂಟ್ರಿ ?

ADVERTISEMENT
ADVERTISEMENT

ಲವಿತ್ ಛಾಯಾಗ್ರಹಣ, ಬಿ.ಎಸ್.ಕೆಂಪರಾಜು, ಕೌಶಿಕ್ ಹರ್ಷ ಸಂಗೀತ ನಿರ್ದೇಶನ ಹಾಗೂ ವರದರಾಜ್ ಕಾಮತ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರವನ್ನು ಸತ್ಯ ಪಿಕ್ಚರ್ಸ್ ನಿರ್ಮಿಸಿದೆ. ಬೃಂದಾ ಆಚಾರ್ಯ, ಡಿ.ಸತ್ಯಪ್ರಕಾಶ್, ಅಯಾನ, ಅಥರ್ವ ಪ್ರಕಾಶ್, ದೊಡ್ಡಣ್ಣ , ವೀಣಾ ಸುಂದರ್, ಸುಂದರ್ ವೀಣಾ, ಹರಿಣಿ, ಧರ್ಮಣ್ಣ ಕಡೂರ್, ತೇನಪ್ಪನ್ ಮುಂತಾದವರ “X&Y” ಚಿತ್ರದ ತಾರಾಬಳಗದಲ್ಲಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 03 09T232548.311

ಹಾಸಿಗೆ ಮೇಲೆ ಹೊರಳಾಡುವುದನ್ನು ನಿಲ್ಲಿಸಿ! ನೈಸರ್ಗಿಕವಾಗಿ ಗಾಢಗೆ ಜಾರಲು ಈ 4 ಆಹಾರ ಸೇವಿಸಿ

by ಯಶಸ್ವಿನಿ ಎಂ
March 9, 2026 - 11:31 pm
0

Untitled design 2026 03 09T225955.393

ತಾಮ್ರದ ಲೋಟದಲ್ಲಿ ನೀರು ಕುಡಿಯುತ್ತಿದ್ದೀರಾ? ಈ ತಪ್ಪು ಮಾಡಿದ್ರೆ ಅಪಾಯ ಗ್ಯಾರಂಟಿ..!

by ಯಶಸ್ವಿನಿ ಎಂ
March 9, 2026 - 11:05 pm
0

Untitled design 2026 03 09T223507.289

ಇನ್ಮುಂದೆ ಮನುಷ್ಯರು 150 ವರ್ಷ ಬದುಕುತ್ತಾರಾ ? ಸಂಶೋಧನೆಯಿಂದ ಬಯಲಾಯ್ತು ಅಚ್ಚರಿ ಸತ್ಯ..!

by ಯಶಸ್ವಿನಿ ಎಂ
March 9, 2026 - 10:37 pm
0

Untitled design 2026 03 09T221532.240

ಗ್ಯಾಸ್‌ ಸಿಲಿಂಡರ್‌ ಕೊರತೆ: ನಾಳೆಯಿಂದ ಹೋಟೆಲ್ಸ್‌ ತೆಗೆಯೋದು ಡೌಟ್‌..!!

by ಯಶಸ್ವಿನಿ ಎಂ
March 9, 2026 - 10:16 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 09T174557.286
    ಪಾಲಿಟಿಕ್ಸ್‌ಗೆ ಪಾದಾರ್ಪಣೆ.. NTR ಮೊಮ್ಮಗ Jr. ಹೇಳಿದ್ದೇನು ?
    March 9, 2026 | 0
  • Untitled design 2026 03 09T161849.560
    ಬಿಗ್ ಅಪ್ಡೇಟ್.. ಜೂ-4ಕ್ಕೆ ಟಾಕ್ಸಿಕ್.. ಜೂ.19ಕ್ಕೆ ಜನನಾಯಗನ್
    March 9, 2026 | 0
  • Untitled design 2026 03 09T155441.657
    ‘ಟಾಕ್ಸಿಕ್’ ಸಿನಿಮಾದ ಪೋಸ್ಟ್‌ಪೋನ್‌ಗೆ ಅಸಲಿ ಕಾರಣ ಬಹಿರಂಗ..!
    March 9, 2026 | 0
  • Untitled design 2026 03 09T154116.126
    ಲವ್ ಫೇಲ್ಯೂರ್, ಡಿಪ್ರೆಷನ್‌ಗೆ ಡೋಂಟ್ ಕೇರ್..! ‘ಡ್ರ್ಯಾಗನ್’ ರೀತಿ ರಕ್ಷಿತ್ ಶೆಟ್ಟಿ ಎಂಟ್ರಿ ?
    March 9, 2026 | 0
  • Untitled design 2026 03 09T152745.229
    ಅಪ್ಪು ಆಕಾಶ್ ಜೊತೆ ಡೆವಿಲ್ ರೀ- ರಿಲೀಸ್.. ಫ್ಯಾನ್ಸ್ ಖುಷ್
    March 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version