• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, August 20, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನವೆಂಬರ್ 7ರಂದು ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅಭಿನಯದ “ಯಜಮಾನ” ಚಿತ್ರ ರೀ-ರಿಲೀಸ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
November 4, 2025 - 2:43 pm
in ಸಿನಿಮಾ
0 0
0
Whatsapp image 2025 11 04 at 1.58.19 pm

ಸರಿಯಾಗಿ 25 ವರ್ಷಗಳ ಹಿಂದೆ 2000 ನೇ ಇಸವಿಯಲ್ಲಿ ತೆರೆಕಂಡ ಕರ್ನಾಟಕ ರತ್ನ ಡಾ. ವಿಷ್ಣುವರ್ಧನ್ ಅಭಿನಯದ, ಮೆಹರುನ್ನಿಸಾ ರೆಹಮಾನ್ ನಿರ್ಮಾಣದ ಹಾಗೂ ಆರ್ ಶೇಷಾದ್ರಿ – ರಾಧಾ ಭಾರತಿ ನಿರ್ದೇಶನದ “ಯಜಮಾನ” ಚಿತ್ರ ಇದೇ ನವೆಂಬರ್ 7 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಮರು ಬಿಡುಗಡೆಯಾಗುತ್ತಿದೆ. ಜನಮೆಚ್ಚಿದ ಈ ಚಿತ್ರ‌ ಆಧುನಿಕ ತಂತ್ರಜ್ಞಾನದಿಂಸ ಸಿಂಗಾರಗೊಂಡಿದೆ. ಮುನಿಸ್ವಾಮಿ ಎಸ್ ಡಿ ಈ ಚಿತ್ರವನ್ನು ಮರು ಬಿಡುಗಡೆ ಮಾಡುತ್ತಿದ್ದಾರೆ. ಚಿತ್ರದ ರಜತೋತ್ಸವವನ್ನು ಸಂಭ್ರಮಿಸಲು ಕಲಾವಿದರ ಸಂಘದಲ್ಲಿ ಅದ್ದೂರಿ ಸಮಾರಂಭ ಆಯೋಜಿಸಲಾಗಿತ್ತು. ಚಿತ್ರದ ನಿರ್ಮಾಪಕರು, ಕಲಾವಿದರು ಹಾಗೂ ತಂತ್ರಜ್ಞರು ಸಮಾರಂಭದಲ್ಲಿ ಭಾಗಿಯಾಗಿದ್ದರು. “ಯಜಮಾನ” ಚಿತ್ರದ ಕುರಿತು ನೆನಪಿನ ಬುತ್ತಿ ಬಿಚ್ಚಿಟ್ಟರು.

RelatedPosts

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ADVERTISEMENT
ADVERTISEMENT

ಚಿತ್ರದ ಕುರಿತು ಮಾತನಾಡಿದ ನಿರ್ಮಾಪಕ ರೆಹಮಾನ್, ಈ ಚಿತ್ರ ಆಗಲು ಪ್ರಮುಖ ಕಾರಣ ಗುರು ಸಮಾನರಾದ ವಿಷ್ಣುವರ್ಧನ್ ಹಾಗೂ ಕೆ.ವಿ.ನಾಗೇಶ್ ಕುಮಾರ್ ಅವರು. 130ಕ್ಕೂ ಹೆಚ್ಚು ಕಡೆ ಶತದಿನೋತ್ಸವ, 40ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಇಪ್ಪತ್ತೈದು ವಾರ ಹಾಗೂ 4 ಕಡೆಗಳಲ್ಲಿ 1 ವರ್ಷ ಈ ಸಿನಿಮಾ ಓಡಿದೆ. 25 ವರ್ಷಗಳ ಹಿಂದೆಯೇ 35 ಕೋಟಿ ಕಲೆಕ್ಷನ್ ಮಾಡಿ ದಾಖಲೆ ಬರೆದ ಚಿತ್ರವಿದು. ವಿಷ್ಣುವರ್ಧನ್, ಪ್ರೇಮ, ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ ಹೀಗೆ ಅನೇಕ ಕಲಾವಿದರ ಅದ್ದೂರಿ ತಾರಾಬಳಗವಿರುವ ಈ ಚಿತ್ರವನ್ನು ಈಗ ಮುನಿಸ್ವಾಮಿ ಅವರು ಮರು ಬಿಡುಗಡೆ ಮಾಡುತ್ತಿದ್ದಾರೆ. ಹಿಂದೆ ನೀವು ನೀಡಿದ ಗೆಲುವಿಗಿಂತ ದೊಡ್ದ ಗೆಲುವನ್ನು ಈಗ ನೀಡಿ ಎಂದರು‌.

“ಯಜಮಾನ” ಚಿತ್ರವನ್ನು ಡಿಐ ಬಳಸಿ 4k ಡಿಜೆಟಲ್ ಪ್ರೊಜೆಕ್ಷನ್ ಗೆ ತಯಾರು ಮಾಡಲಾಗಿದೆ. ಇಂದಿನ ಆಧುನಿಕ ತಂತ್ರಜ್ಞಾನಗಳನ್ನೊಳಗೊಂಡಿರುವ ಚಿತ್ರಮಂದಿರಗಳಲ್ಲಿ ವೀಕ್ಷಿಸಬಹುದು. ಇನ್ನು, ಮೋನೊ ಟ್ರ್ಯಾಕ್ ನಲ್ಲಿದ್ದ ಈ ಚಿತ್ರದ ಕಲಾವಿದರ ಧ್ವನಿಗಳನ್ನು ಸಹ 5.1 ಹಾಗೂ 7.1 ಡಿಜಿಟಲ್ ಸೌಂಡ್ ಗೆ ಬಹಳ ಕಷ್ಟಪಟ್ಟು ವರ್ಗಾಯಿಸಲಾಗಿದೆ. ಹಾಡುಗಳಿಗೂ ಸಹ ಇದೇ ರೀತಿ ನೂತನ ತಂತ್ರಜ್ಞಾನ ಅಳವಡಿಸಲಾಗಿದೆ. ನುರಿತ ತಂತ್ರಜ್ಞರನ್ನು ಕರೆಸಿ ಅವರಿಂದ ಈಗಿನ ಆಧುನಿಕ ರೀತಿಯಲ್ಲಿ ಸೌಂಡ್ ಎಫೆಕ್ಟ್ ಅಳವಡಿಸಲಾಗಿದೆ. ಇದಕ್ಕೆಲ್ಲಾ ಬಹಳ ಸಮಯ ಹಾಗೂ ಹಣ ಹಿಡಿಸಿದೆ. ಮುನಿಸ್ವಾಮಿ ಅವರು ಯಾವುದೇ ಕೊರತೆ ಬಾರದ ಹಾಗೆ ಎಲ್ಲಾ ಕೆಲಸಗಳನ್ನು ಮಾಡಿದ್ದಾರೆ ಎಂದು ಸಂಗೀತ ನಿರ್ದೇಶಕ ರಾಜೇಶ್ ರಾಮನಾಥ್ ತಿಳಿಸಿದರು.

ನಾನು ಡಾ. ವಿಷ್ಣುವರ್ಧನ್ ಅವರ ದೊಡ್ಡ ಅಭಿಮಾನಿ. ಅವರ ಮೇಲಿನ ಪ್ರೀತಿಯಿಂದ “ಯಜಮಾನ” ಚಿತ್ರವನ್ನು ಈಗಿನ ತಂತ್ರಜ್ಞಾನವನ್ನು ಅಳವಡಿಸಿ ಮರು ಬಿಡುಗಡೆ ಮಾಡುತ್ತಿದ್ದೇನೆ‌. ನವೆಂಬರ್ 7 ರಂದು 150 ಕ್ಕೂ ಹೆಚ್ಚು ಕಡೆ ಬಿಡುಗಡೆಯಾಗಲಿದೆ. ದಯವಿಟ್ಟು ಎಲ್ಲರೂ ಚಿತ್ರಮಂದಿರಗಳಲ್ಲೇ ಈ ಚಿತ್ರವನ್ನು ವೀಕ್ಷಿಸಿ ಎಂದರು ಮರು ಬಿಡುಗಡೆ ಮಾಡುತ್ತಿರುವ ಮುನಿಸ್ವಾಮಿ.

ಚಿತ್ರದಲ್ಲಿ ನಟಿಸಿರುವ ಶಶಿಕುಮಾರ್, ಅಭಿಜಿತ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ಸಂಭಾಷಣೆ ಬರೆದಿದ್ದ ರವಿಶ್ರೀವತ್ಸ ಮುಂತಾದವರು “ಯಜಮಾನ” ಚಿತ್ರದ ಅನುಭವಗಳನ್ನು ಹಂಚಿಕೊಂಡರು. ಕೆ.ವಿ.ನಾಗೇಶ್ ಕುಮಾರ್, ಕೆ.ಮಂಜು ಹಾಗೂ ಶ್ರೇಯಸ್ ಮಂಜು ಮುಖ್ಯ ಅತಿಥಿಗಳಾಗಿ ಆಗಮಿಸಿ ಶುಭ ಕೋರಿದರು .

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (18)

Instagram ಲೋಗೋ ಬದಲಾವಣೆ: ‘Instagzam’ ಎಂದು ಟ್ರೋಲ್ ಮಾಡಿದ ನೆಟ್ಟಿಗರು!

by ಶಾಲಿನಿ ಕೆ. ಡಿ
August 19, 2026 - 11:15 pm
0

ಸ್ಕ್ರೀನ್ಸ್ (17)

ಅ.1ರಿಂದ ದೆಹಲಿ-ಹುಬ್ಬಳ್ಳಿ, ದೆಹಲಿ-ಬೆಳಗಾವಿ ಮಧ್ಯೆ ಪ್ರತಿನಿತ್ಯ ವಿಮಾನ ಸಂಚಾರ

by ಶಾಲಿನಿ ಕೆ. ಡಿ
August 19, 2026 - 11:02 pm
0

ಸ್ಕ್ರೀನ್ಸ್ (16)

ಪ್ರಜ್ವಲ್ ರೇವಣ್ಣಗೆ ಜೈಲಿನಲ್ಲಿ ಮೊಬೈಲ್ ಕೊಟ್ಟ ಖದೀಮ ಅರೆಸ್ಟ್

by ಶಾಲಿನಿ ಕೆ. ಡಿ
August 19, 2026 - 10:46 pm
0

ಸ್ಕ್ರೀನ್ಸ್ (15)

ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ

by ಶಾಲಿನಿ ಕೆ. ಡಿ
August 19, 2026 - 10:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (15)
    ಶಿವರಾಜ್‌ಕುಮಾರ್ ಅಭಿನಯದ ‘ಕೂರ್ಮಾವತಾರ್’ ಸಿನಿಮಾ ಘೋಷಣೆ
    August 19, 2026 | 0
  • ಸ್ಕ್ರೀನ್ಸ್ (12)
    ಕಾರ್ತಿಕ್ ಶರ್ಮ ನಿರ್ದೇಶನದ ‘ಭಾವಾಂತರ’ ಸಿನಿಮಾ ಬಿಡುಗಡೆಗೆ ಸಜ್ಜು: ಗಮನ ಸೆಳೆದ ವಿಭಿನ್ನ ಪೋಸ್ಟರ್
    August 19, 2026 | 0
  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version