• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, July 24, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹರೀಶ್ ರಾಯ್ ನಿಧನ..ಮಿಡಿದ ಯಶ್-ಧ್ರುವ ಮಾಡಿದ್ದೇನು ಗೊತ್ತಾ?

ಕ್ರಿಕೆಟರ್ ಆಗುವ ರಾಯ್ ಮಗನಿಗೆ ಯಶ್, ಧ್ರುವ ಸಾಥ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 7, 2025 - 2:57 pm
in ಸಿನಿಮಾ
0 0
0
Untitled design 2025 11 07t145725.037

ಶೋಕಸಾಗರದಲ್ಲಿರೋ ಹರೀಶ್ ಕುಟುಂಬಕ್ಕೆ ಯಶ್, ಧ್ರುವ ಸರ್ಜಾ ಆಸರೆ ಆಗಿದ್ದಾರೆ. ಆರ್ಥಿಕ ನೆರವಿನ ಜೊತೆ ಮಾನಸಿಕ ಸ್ಥೈರ್ಯ ತುಂಬುವ ಕಾರ್ಯ ಮಾಡಿದ್ದಾರೆ. ಕೊಹ್ಲಿಯಂತೆ ದೊಡ್ಡ ಕ್ರಿಕೆಟರ್ ಆಗುವ ಕನಸು ಕಂಡಿರೋ ಹರೀಶ್ ಮಗನನ್ನ ಯಶ್ ಮುಡಿಗೆ ಹಾಕಿದ ರಾಯ್ ಪತ್ನಿ ಹೇಳಿದ್ದೇನು..? ಅಪ್ಪನ ಅಗಲಿಕೆಯ ನೋವಲ್ಲಿ ರಾಯ್ ಮಗನ ಶಪಥ ಏನಾಗಿತ್ತು..? ರಾಕಿಂಗ್ ಸ್ಟಾರ್ ಮಾಡಿದ್ದೇನು ಅಂತೀರಾ..? ಇಲ್ಲಿದೆ ನೋಡಿ.

  • ಹರೀಶ್ ರಾಯ್ ನಿಧನ.. ಮಿಡಿದ ಯಶ್-ಧ್ರುವ ಹೃದಯ
  • ಮನೆಯಲ್ಲಿ ಸೂತಕದ ಛಾಯೆ.. ಬಿಕ್ಕಿ ಬಿಕ್ಕಿ ಅತ್ತ ಮಕ್ಕಳು..!!
  • ಇಬ್ರು ಮಕ್ಕಳ ಕೈಗಳನ್ನ ಯಶ್ ಕೈಗಿಟ್ಟ ಹರೀಶ್ ರಾಯ್ ಪತ್ನಿ
  • ಶೂಟಿಂಗ್ ಬಿಟ್ಟು ದಿಢೀರ್ ಅಂತ ಓಡೋಡಿ ಬಂದ ಯಶ್

ಯೆಸ್.. ಜವರಾಯನ ದರ್ಪಕ್ಕೆ ಇನ್ನಿಲ್ಲವಾದ ಹರೀಶ್ ರಾಯ್‌ಗಾಗಿ ಇಡೀ ಚಿತ್ರರಂಗ ಕಂಬನಿ ಮಿಡಿಯುತ್ತೆ. ಚಿತ್ರರಂಗದ ಸಾಕಷ್ಟು ಮಂದಿ ಸ್ಟಾರ್‌ಗಳು, ತಂತ್ರಜ್ಞರು ಹಾಗೂ ಹರೀಶ್ ರಾಯ್ ಸಹ ಕಲಾವಿದರು ಬಂದು ಅಂತಿಮ ದರ್ಶನ ಪಡೆಯುತ್ತಾರೆ. ಕಿದ್ವಾಯಿ ಆಸ್ಪತ್ರೆಯಿಂದ ಪಾರ್ಥಿವ ಶರೀರವನ್ನ ಬೆಂಗಳೂರಿನಲ್ಲಿದ್ದ ಹರೀಶ್‌ ರಾಯ್‌ರ ಅಂಜನಾಪುರದ ನಿವಾಸಕ್ಕೆ ಕೊಂಡೊಯ್ಯಲಾಗುತ್ತೆ.

RelatedPosts

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ

ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್

ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!

ADVERTISEMENT
ADVERTISEMENT

ಚಿತ್ರರಂಗ ಒಬ್ಬ ಅದ್ಭುತ ಕಲಾವಿದನನ್ನ ಕಳೆದುಕೊಳ್ಳುತ್ತೆ. ಆದ್ರೆ ಹರೀಶ್ ರಾಯ್ ಕುಟುಂಬಕ್ಕೆ ಅವರೊಬ್ಬರೇ ಆಧಾರಸ್ತಂಭ ಆಗಿರ್ತಾರೆ. ಪತ್ನಿ ಹಾಗೂ ಇನ್ನೂ ಓದು ಮುಗಿಯದ ಒಬ್ಬರು ಗಂಡು ಮಕ್ಕಳ ಜವಾಬ್ದಾರಿ ಇವರ ಮೇಲೆಯೇ ಇತ್ತು. ಆದ್ರೆ ಯಾವಾಗ ಕ್ಯಾನ್ಸರ್‌ಗೆ ತುತ್ತಾದರೋ ಆಗ ಮನೆಯ ಜವಾಬ್ದಾರಿ ಜೊತೆ ತನ್ನ ಆಸ್ಪತ್ರೆ ಖರ್ಚು ವೆಚ್ಚುಗಳು ಮತ್ತಷ್ಟು ಭಾರವಾಗಿದ್ದವು. ಆದಾಗ್ಯೂ ಕೂಡ ಜೀವನ ಸಾಗಿಸ್ತಿದ್ದ ಹರೀಶ್ ರಾಯ್ ಕುಟುಂಬಕ್ಕೆ ಈಗ ಅಕ್ಷರಶಃ ಬರಸಿಡಿಲು ಬಡಿದಂತಾಗಿದೆ.

ಮನೆಯ ಯಜಮಾನನನ್ನು ಕಳೆದುಕೊಂಡ ಪತ್ನಿಗೆ ದಿಕ್ಕು ತೋಚದಂತಾಗಿದೆ. ಇತ್ತ ಅಪ್ಪನೇ ಪ್ರಪಂಚ ಅಂದುಕೊಂಡಿದ್ದ ಮಕ್ಕಳಿಗೆ ಮುಂದೇನು ಮಾಡಬೇಕು ಅನ್ನೋದ್ರ ಅರಿವಿಲ್ಲದಂತಾಗಿದೆ. ಹೀಗಿರುವಾಗ ಅವ್ರ ಕುಟುಂಬಕ್ಕೆ ಆಸರೆ ಆಗ್ತಿರೋದು ರಾಕಿಂಗ್ ಸ್ಟಾರ್ ಯಶ್ ಅಂದ್ರೆ ತಪ್ಪಾಗಲ್ಲ. ಹೌದು.. ಕೆಜಿಎಫ್ ಸಿನಿಮಾದಲ್ಲಿ ಮುಂಬೈ ಸೇರಿದ್ದ ರಾಕಿಗೆ ಆಸೆಯಾಗಿದ್ರು ಚಾಚಾ ಪಾತ್ರಧಾರಿ ಹರೀಶ್ ರಾಯ್. ಅಂದು ಅದು ಸಿನಿಮಾ ಆದ್ರೂ, ಇಂದು ಅಕ್ಷರಶಃ ಚಾಚಾ ಹರೀಶ್ ರಾಯ್ ಕುಟುಂಬದಲ್ಲಿ ಯಶ್ ಭರವಸೆಯ ಆಶಾಕಿರಣ ಮೂಡಿಸಿದ್ದಾರೆ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

ತಾಜಾ ಸುದ್ದಿ

1

ಇಂದಿನ ಚಿನ್ನದ ದರ: ಜುಲೈ 24ರ ನಗರವಾರು ಬೆಲೆಗಳು ಇಲ್ಲಿದೆ

by ದಿಶಾ ಕೆ. ಎಸ್.
July 24, 2026 - 7:57 am
0

1

ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್

by ದಿಶಾ ಕೆ. ಎಸ್.
July 24, 2026 - 7:42 am
0

1

ಕೇಂದ್ರದ ಭರವಸೆಗೆ ಮಣಿದ ಸೋನಮ್ ವಾಂಗ್ಚುಕ್: 26 ದಿನಗಳ ಉಪವಾಸ ಅಂತ್ಯ

by ದಿಶಾ ಕೆ. ಎಸ್.
July 24, 2026 - 7:14 am
0

1

ಇಂದು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

by ದಿಶಾ ಕೆ. ಎಸ್.
July 24, 2026 - 6:51 am
0

ಸಂಬಂಧಿಸಿದ ಪೋಸ್ಟ್‌ಗಳು

  • 1
    ಅಭಿಮಾನಿಗಳಿಗೆ ನಿರಾಸೆ: ಜುಲೈ 24ಕ್ಕೆ ಬರಬೇಕಿದ್ದ ‘ರಾಮಾಯಣ’ ಟ್ರೇಲರ್ ಪೋಸ್ಟ್‌ಪೋನ್
    July 24, 2026 | 0
  • ಟಿ (16)
    ‘ಮನೆಗೆ ವಾಪಸ್ ಹೋಗಿ’: ವಿದ್ಯಾರ್ಥಿಗಳಿಗೆ ಸಲ್ಮಾನ್ ಖಾನ್ ಮನವಿ
    July 23, 2026 | 0
  • ಟಿ (2)
    ವಿಜಯ್ ಕೊನೆಯ ಸಿನಿಮಾ ‘ಜನನಾಯಗನ್’ ನೋಡಲು ಬಂದ ತ್ರಿಶಾ; ವಿಡಿಯೋ ವೈರಲ್
    July 23, 2026 | 0
  • 1600 900 (18)
    ಜನನಾಯಗನ್ ಎಂಟ್ರಿಗೆ ಬಾಕ್ಸ್ ಆಫೀಸ್ ಬ್ಲಾಸ್ಟ್.. ನಿರೀಕ್ಷೆಗೂ ಮೀರಿದ ಕ್ರೇಜಿ ರೆಸ್ಪಾನ್ಸ್!
    July 23, 2026 | 0
  • 1600 900 (12)
    ಡ್ರ್ಯಾಗನ್ ಟೀಂ ಖಬರ್; 10 ದಿನಗಳ ಹೈ-ವೋಲ್ಟೇಜ್ ಆ್ಯಕ್ಷನ್ ಶೂಟ್!
    July 23, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version