• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, September 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಕಾಂತಾರಾ ಚಾಪ್ಟರ್-1ಕನ್ನಡ ಸಿನಿಮಾದ ಮೈಲಿಗಲ್ಲು: ರಾಕಿಂಗ್ ಸ್ಟಾರ್ ಯಶ್

admin by admin
October 3, 2025 - 4:07 pm
in ಸಿನಿಮಾ, ಸಿನಿಮಾ ವಿಮರ್ಶೆ, ಸ್ಯಾಂಡಲ್ ವುಡ್
0 0
0
Untitled design 2025 10 03t160650.885

RelatedPosts

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್

ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ

ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್

ADVERTISEMENT
ADVERTISEMENT

ಬೆಂಗಳೂರು, ಅಕ್ಟೋಬರ್ 03: ರಿಷಬ್ ಶೆಟ್ಟಿ ಅವರ ಅತ್ಯಂತ ನಿರೀಕ್ಷಿತ ಚಲನಚಿತ್ರ ‘ಕಾಂತಾರಾ ಚಾಪ್ಟರ್ 1’ ಅಕ್ಟೋಬರ್ 2ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಿ, ದೇಶಾದ್ಯಂತ ಚರ್ಚೆ ಮತ್ತು ಪ್ರಶಂಸೆಗೆ ಒಳಗಾಗಿದೆ. ಈ ಸಂದರ್ಭದಲ್ಲಿ, ಕನ್ನಡ ಚಿತ್ರರಂಗದ ಸೂಪರ್‌ಸ್ಟಾರ್ ಯಶ್ ಅವರು ಚಿತ್ರವನ್ನು ವೀಕ್ಷಿಸಿ ತಮ್ಮ ಹೃದಯಸ್ಪರ್ಶಿ ಪ್ರತಿಕ್ರಿಯೆಗಳನ್ನು ಹಂಚಿಕೊಂಡಿದ್ದಾರೆ. ಚಿತ್ರವನ್ನು ‘ಕನ್ನಡ ಮತ್ತು ಭಾರತೀಯ ಸಿನಿಮಾದ ಮೈಲಿಗಲ್ಲು’ ಎಂದು ಬಣ್ಣಿಸಿರುವ ಯಶ್ ಅವರು, ರಿಷಬ್ ಶೆಟ್ಟಿ ಅವರ ನಿರ್ದೇಶನ ಮತ್ತು ನಟನಾ ಕೌಶಲ್ಯವನ್ನು ಹಾಗೂ ಹೊಂಬಾಳೆ ಫಿಲ್ಮ್ಸ್‌ನ ಬೆಂಬಲವನ್ನು ಅಭಿನಂದಿಸಿದ್ದಾರೆ.

ಚಿತ್ರವನ್ನು ವೀಕ್ಷಿಸಿದ ಯಶ್, ಇದು ಕನ್ನಡ ಮತ್ತು ಭಾರತೀಯ ಸಿನಿಮಾದ ಬೆಂಚ್‌ಮಾರ್ಕ್ (ಮಾನದಂಡ) ಎಂದು ಹೇಳಿದ್ದಾರೆ. ರಿಷಬ್ ಶೆಟ್ಟಿ ಅವರ ದೃಢ ಸಂಕಲ್ಪ, ಭಕ್ತಿ, ಸಾಹಸ, ನಂಬಿಕೆ ಮತ್ತು ಶ್ರದ್ಧೆ ಇತ್ಯಾದಿ ಎಲ್ಲವೂ ಚಿತ್ರದ ಪ್ರತಿ ಫ್ರೇಮ್‌ನಲ್ಲಿ ಕಾಣಸಿಗುತ್ತದೆ ಎಂದು ಭಾವನಾತ್ಮಕವಾಗಿ ವ್ಯಕ್ತಪಡಿಸಿದ್ದಾರೆ. ಒಬ್ಬ ಬರಹಗಾರನಾಗಿ, ನಿರ್ದೇಶಕನಾಗಿ ಮತ್ತು ನಟನಾಗಿ ರಿಷಬ್ ಶೆಟ್ಟಿ ಅವರ ದೃಷ್ಟಿಕೋನ ಮತ್ತು ಆಲೋಚನೆಗಳನ್ನು ತೆರೆಯ ಮೇಲೆ ನೋಡುವಾಗ ಪ್ರೇಕ್ಷಕರು ತಲ್ಲೀನರಾಗುತ್ತಿದ್ದಾರೆ ಎಂದು ಯಶ್ ತಮ್ಮ ಅನುಭವವನ್ನು ಹಂಚಿಕೊಂಡಿದ್ದಾರೆ

Kantara Chapter 1: The New Benchmark for Kannada and Indian Cinema. @shetty_rishab , your conviction, resilience, and sheer devotion are evident in every frame. As the writer, director, and actor, your vision translates into a truly immersive experience on screen.

Heartfelt…

— Yash (@TheNameIsYash) October 3, 2025

 

ಯಶ್ ಅವರು ಚಿತ್ರದ ಇತರ ತಂತ್ರಜ್ಞರು ಮತ್ತು ನಟರ ಕೆಲಸವನ್ನು ಸಹ ಹೆಚ್ಚಾಗಿ ಮೆಚ್ಚಿಕೊಂಡಿದ್ದಾರೆ. ರುಕ್ಮಿಣಿ ವಸಂತ್ ಮತ್ತು ಗುಲ್ಶನ್ ದೇವಯ್ಯ ಅವರ ಅಭಿನಯ, ಅಜನೀಶ್ ಲೋಕನಾಥ್ ಅವರ ಸಂಗೀತ ಮತ್ತು ಅರವಿಂದ್ ಕಶ್ಯಪ್ ಅವರ ಅದ್ಭುತ ಕ್ಯಾಮೆರಾ ಕೆಲಸವನ್ನು ಪ್ರಶಂಸಿಸಿದ್ದಾರೆ. ಇದರ ಜೊತೆಗೆ, ಜಯರಾಮ್, ಪ್ರಮೋದ್ ಶೆಟ್ಟಿ, ಪ್ರಕಾಶ್ ತುಮಿನಾಡ್ ಸೇರಿದಂತೆ ಇಡೀ ತಂಡದ ಸದಸ್ಯರ ಪ್ರದರ್ಶನ ಉತ್ತಮವಾಗಿ ಮೂಡಿಬಂದಿದೆ ಎಂದು ಭಾವನೆ ವ್ಯಕ್ತಪಡಿಸಿದ್ದಾರೆ. ಅಗಲಿದೆ ಕಲಾವಿದ ರಾಕೇಶ್ ಪೂಜಾರಿ ಅವರ ಅದ್ಭುತ ಪ್ರದರ್ಶನಕ್ಕೆ ಸಲಾಂ ಹೇಳಿರುವ ಯಶ್, ಈ ಸಂದರ್ಭದಲ್ಲಿ ಅವರಿಗೆ ಗೌರವ ನಮನವನ್ನೂ ಸಲ್ಲಿಸಿದ್ದಾರೆ.

ದೊಡ್ಡ ಸಿನಿಮಾಗಳನ್ನು ತೆರೆಮೇಲೆ ತರಲು ಹೊಂಬಾಳೆ ಫಿಲ್ಮ್ಸ್ ನೀಡುತ್ತಿರುವ ಪ್ರೋತ್ಸಾಹ ಮತ್ತು ಬೆಂಬಲ ನಿಜಕ್ಕೂ ಕನ್ನಡ ಸಿನಿಮಾಗೆ ಹೊಸ ಮುನ್ನಡೆ ಬರೆದಿದೆ ಎಂದು ಯಶ್ ಅಭಿಪ್ರಾಯ ಪಡೆದಿದ್ದಾರೆ. ಹೊಂಬಾಳೆಯ ಸಹಕಾರ ಮತ್ತು ಬೆಂಬಲದಿಂದ ಕನ್ನಡ ಸಿನಿಮಾ ಹೊಸ ಮೈಲಿಗಲ್ಲು ನಿರ್ಮಿಸುತ್ತಿದೆ ಎಂದು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ .

ShareSendShareTweetShare
admin

admin

Please login to join discussion

ತಾಜಾ ಸುದ್ದಿ

Untitled design 2026 09 19T164611.393

ಸ್ಪೇಸ್‌ನಲ್ಲಿಯೂ ಯುದ್ಧಕ್ಕೆ ಸಿದ್ಧವಾದ ಅಮೆರಿಕಾ: ಜಗತ್ತಿಗೆ ಶುರುವಾಗುತ್ತಾ ಕಂಟಕ!

by Hemanth Kumar S
September 19, 2026 - 4:47 pm
0

Untitled design 2026 09 19T162214.553

ಇರಾನ್‌ನಲ್ಲಿ ಹಿಜಾಬ್‌ ಧರಿಸದೇ ಮ್ಯಾರಥಾನ್‌ನಲ್ಲಿ ಭಾಗವಹಿಸಿದ ಮಹಿಳೆಯರು!

by ಶಾಲಿನಿ ಕೆ. ಡಿ
September 19, 2026 - 4:29 pm
0

Untitled design 2026 09 19T160342.421

ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 19, 2026 - 4:04 pm
0

Untitled design 2026 09 19T153658.306

ಡಿ.ಕೆ ಶಿವಕುಮಾರ್ ಮನಸ್ಸು ಮಾಡಿದ್ರೆ ಸ್ವಂತ ಹಣದಲ್ಲೇ ರೈತರ ಸಾಲ ಮನ್ನಾ ಮಾಡಬಹುದು: ಹೆಚ್‌ಡಿಕೆ

by ಶಾಲಿನಿ ಕೆ. ಡಿ
September 19, 2026 - 3:37 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 19T160342.421
    ತಲಾ ಅಜಿತ್ ಡೇರ್ ಡೆವಿಲ್‌‌ನಲ್ಲಿ ಬಾದ್‌ಷಾ ಸುದೀಪ್..?
    September 19, 2026 | 0
  • ಪಟ್ಟೆ ತಲೆ ಹೆಬ್ಬಾತು ಪ್ರಕರಣ (34)
    ಡಿಬಾಸ್‌‌ ದಚ್ಚುಗೆ ರಿಲೀಫ್ : ವಿಚಾರಣೆ ವೇಳೆ ಕೋರ್ಟ್‌ಗೆ ಖುದ್ದು ಹಾಜರಾಗಲು ಹೈಕೋರ್ಟ್‌ ಗ್ರೀನ್‌ ಸಿಗ್ನಲ್
    September 19, 2026 | 0
  • WhatsApp Image 2026 09 17 at 8.18.27 AM
    ಲಲಿತ್ ಮೋದಿ ಜೀವನಕಥೆ ಬೆಳ್ಳಿತೆರೆಗೆ: ಬಿಗ್ ಬಜೆಟ್ ಬಯೋಪಿಕ್‌ಗೆ ಸಿದ್ಧತೆ
    September 19, 2026 | 0
  • ಹ್ಮೋ (46)
    ಕತ್ರಿನಾ ಕೈಫ್‌ ದೇಹದ ಬಗ್ಗೆ ಟ್ರೋಲ್: ಬೆಂಬಲಕ್ಕೆ ನಿಂತ ಹೃತಿಕ್ ರೋಷನ್
    September 19, 2026 | 0
  • Your paragraph text 2026 09 18T221135.496
    ಕತ್ರೀನಾ ಕೈಫ್ ಬಾಡಿ ಶೇಮಿಂಗ್‌ ಮಾಡಿದವರಿಗೆ ರಮ್ಯಾ ಕ್ಲಾಸ್!
    September 18, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version