• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, June 27, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ ಬಾಲಿವುಡ್

ಫರಾನ್ ಅಖ್ತರ್‌‌ಗೆ ಯಶ್ ಬಲ.. ‘ಬಹದ್ದೂರ್‌’ ರಾಕಿಂಗ್..!

3000 ಚೀನೀ ತುಕಡಿಯನ್ನ ಎದುರಿಸಿದ 120 ಯೋಧರ ಕಥೆ

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
November 6, 2025 - 6:57 pm
in ಬಾಲಿವುಡ್, ಸಿನಿಮಾ
0 0
0
Untitled design 2025 11 06t185424.622

ರಿಷಬ್ ಶೆಟ್ಟಿಯ ಕಾಂತಾರ-1 ಚಿತ್ರ ನೋಡಿ ಕೊಂಡಾಡಿದ್ದ ರಾಕಿಂಗ್ ಸ್ಟಾರ್ ಯಶ್, ಇದೀಗ ಬಾಲಿವುಡ್ ಸಿನಿಮಾವೊಂದರ ಟ್ರೈಲರ್ ಲಾಂಚ್ ಮಾಡಿದ್ದಾರೆ. ಯೆಸ್.. ಮೇಜರ್ ಶೈತಾನ್ ಸಿಂಗ್ ಭಾಟಿ & ಟೀಂ ಮಾಡಿದ ಇಂಡೋ-ಚೈನಾ ವಾರ್ ಕುರಿತ ಈ ಸಿನಿಮಾಗೆ ರಾಕಿಭಾಯ್ ಸಾಥ್ ಸಿಕ್ಕಿರೋದು ಇಂಟ್ರೆಸ್ಟಿಂಗ್.

RelatedPosts

ವಂಚನೆ ಕೇಸ್: ಸುಪ್ರೀಂ ಕೋರ್ಟ್‌ನಿಂದ ಅರ್ಜಿ ಹಿಂಪಡೆದ ಜಾಕ್ವೆಲಿನ್ ಫರ್ನಾಂಡಿಸ್

ಸಲ್ಮಾನ್ ಖಾನ್ ಹೊಸ ಅಸ್ತ್ರ..‘ಕರ್ಣ’ನಾಗ್ತಾರಾ ಭಾಯಿ‌ಜಾನ್?

ಜಕ್ಕಣ್ಣನ ಪರ್ಫೆಕ್ಷನ್‌ಗೆ ಪೃಥ್ವಿರಾಜ್ ಶಾಕ್!

ನರ್ತಕಿ ಥಿಯೇಟರ್‌ನಲ್ಲಿ ‘ಬಲರಾಮನ ದಿನಗಳು’ ಮಾಸ್ ಹಬ್ಬ

ADVERTISEMENT
ADVERTISEMENT

ಫರಾನ್ ಅಖ್ತರ್‌‌ಗೆ ಯಶ್ ಬಲ.. ‘ಬಹದ್ದೂರ್‌’ ರಾಕಿಂಗ್..!

ರೆಝಾಂಗ್ ಲಾ ಕದನ.. ಗಾಯಗೊಂಡು ಹೋರಾಡಿದ ವೀರ

ಇದು ನಮ್ಮ ಹೆಮ್ಮೆಯ ಕನ್ನಡಿಗ ರಾಕಿಂಗ್ ಸ್ಟಾರ್ ಯಶ್ ಇಂದು ಲಾಂಚ್ ಮಾಡಿದ 120 ಬಹದ್ದೂರ್ ಅನ್ನೋ ಬಾಲಿವುಡ್ ಸಿನಿಮಾದ ಟ್ರೈಲರ್ ಝಲಕ್. ನೈಜ ಘಟನೆ ಆಧಾರಿತ ಪೇಟ್ರಿಯಾಟಿಕ್ ಮೂವಿ ಇದಾಗಿದ್ದು, ಇತಿಹಾಸದ ಪುಟಗಳಲ್ಲಿ ರಾರಾಜಿಸಿದಂತಹ ವೀರ ಯೋಧ ಹಾಗೂ ಆತನ ಸಹಚರರ ಕುರಿತ ಕಥೆಯಾಗಿದೆ. ಹಾಗಾಗಿಯೇ ಯಶ್ ಇದನ್ನ ಲಾಂಚ್ ಮಾಡಿ, ದೇಶಪ್ರೇಮದ ಕಿಚ್ಚ ಹೊತ್ತಿಸೋ ಅಂತಹ ಪೋಸ್ಟ್ ಮಾಡಿದ್ದಾರೆ. ಇತ್ತೀಚೆಗೆ ಕಾಂತಾರ-1 ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಯಶ್, ಇದೇ ಮೊದಲ ಬಾರಿ ಬಾಲಿವುಡ್ ಸ್ಟಾರ್ ಮೂವಿಯ ಟ್ರೈಲರ್ ಬಿಡುಗಡೆ ಮಾಡಿ ಅಚ್ಚರಿ ಮೂಡಿಸಿದ್ದಾರೆ.

ಅಂದಹಾಗೆ 120 ಬಹದ್ದೂರ್ ಸಿನಿಮಾ, 1962ರಲ್ಲಿ ಇಂಡೋ-ಚೈನಾ ಯೋಧರ ನಡುವೆ ಲಡಾಖ್‌ನ ರೆಝಾಂಗ್ ಲಾದಲ್ಲಿ ನಡೆದ ಕದನದ ಕುರಿತಾದ ನೈಜ ಘಟನೆ ಆಧರಿಸಿ ತಯಾರಾಗಿದೆ. ಸಮುದ್ರ ಮಟ್ಟದಿಂದ ಸುಮಾರು 18 ಸಾವಿರ ಅಡಿ ಎತ್ತರದ ರೆಝಾಂಗ್ ಲಾದಲ್ಲಿ 3 ಸಾವಿರ ಮಂದಿ ಪ್ರಬಲ ಚೀನೀ ತುಕಡಿಯನ್ನ ಎದುರಿಸಿದಂತಹ 120 ಮಂದಿ ಭಾರತದ ಯೋಧರ ಕುರಿತ ಕಥೆ ಇದು. ಇಲ್ಲಿ ಮೇಜರ್ ಶೈತಾನ್ ಸಿಂಗ್ ಭಾಟಿ, ಗಾಯಗೊಂಡರೂ ಸಹ ಹಿಂದಿರುಗದೆ, ಕೊನೆಯ ಉಸಿರು ಇರುವವರೆಗೂ ಹಿಂದೆ ನೋಡುವ ಮಾತೇ ಇಲ್ಲ ಅಂತ ಶತ್ರುಗಳನ್ನ ಹಿಮ್ಮೆಟ್ಟಿದ್ದರು. ಆ ಶೈತಾನ್ ಸಿಂಗ್ ಭಾಟಿಯಾಗಿ ಫರಾನ್ ಅಖ್ತರ್ ನಟಿಸಿದ್ದು, ಟ್ರೈಲರ್ ನೋಡುಗರ ರಕ್ತ ಕುದಿಯುವಂತೆ ಮಾಡ್ತಿದೆ.

ಲಡಾಖ್‌‌ನ 18 ಸಾವಿರ ಅಡಿ ಎತ್ತರ.. ಇಂಡೋ-ಚೈನಾ ವಾರ್

3000 ಚೀನೀ ತುಕಡಿಯನ್ನ ಎದುರಿಸಿದ 120 ಯೋಧರ ಕಥೆ

ಶೈತಾನ್ ಸಿಂಗ್ ಸೇರಿದಂತೆ ಸುಮಾರಿ 8 ಮಂದಿ ಪರಮವೀರ ಚಕ್ರ, ಮತ್ತಷ್ಟು ಮಂದಿ ಯೋಧರು ಗ್ಯಾಲಂಟರಿ ಅವಾರ್ಡ್‌, ಒಂದು ಸೇವಾ ಮೆಡಲ್ ಹಾಗೂ 4 ಸೇನಾ ಮೆಡಲ್ ಪಡೆಯುತ್ತಾರೆ. 37ನೇ ವಯಸ್ಸಿಗೆ ದೇಶಕ್ಕಾಗಿ ಮಡಿದ ರಾಜಸ್ತಾನದ ಜೋಧ್‌ಪುರದ ವೀರ ಯೋಧನ ಕುರಿತ 120 ಬಹದ್ದೂರ್ ಸಿನಿಮಾ, ಇದೇ ನವೆಂಬರ್ 21ಕ್ಕೆ ತೆರೆಗೆ ಬರ್ತಿದೆ. ರಾಶಿ ಖನ್ನಾ ಕೂಡ ನಟಿಸಿರೋ ಈ ಚಿತ್ರಕ್ಕೆ ರಜನೀಶ್ ಘಾಯ್ ಆ್ಯಕ್ಷನ್ ಕಟ್ ಹೇಳಿದ್ದಾರೆ.

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Web Photo Editor (68)

ರಾಜ್ಯದಲ್ಲಿ ಬಸ್ ಟಿಕೆಟ್ ದರ ಏರಿಕೆ? ಸುಳಿವು ನೀಡಿದ ಸಚಿವ ಬೈರತಿ ಸುರೇಶ್

by ದಿಶಾ ಕೆ. ಎಸ್.
June 27, 2026 - 12:42 pm
0

Web Photo Editor (68)

ಇಂದಿನಿಂದ ಎರಡು ದಿನಗಳ ಸೆಶೆಲ್ಸ್‌ ಪ್ರವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿ

by ದಿಶಾ ಕೆ. ಎಸ್.
June 27, 2026 - 11:52 am
0

Web Photo Editor (65)

ವಿಧಾನಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ: ರಾಜ್ಯಾಧ್ಯಕ್ಷ ವಿಜಯೇಂದ್ರಗೆ ತನಿಖಾ ಸಮಿತಿ ವರದಿ ಸಲ್ಲಿಕೆ

by ದಿಶಾ ಕೆ. ಎಸ್.
June 27, 2026 - 11:13 am
0

Web Photo Editor (67)

ಹಾದಿಬೀದಿಯಲ್ಲಿ ಚರ್ಚೆ ಏಕೆ? ಹೆಚ್‌ಡಿಕೆ ವಿಧಾನಸೌಧಕ್ಕೆ ಬರಲಿ: ಯತೀಂದ್ರ ಸಿದ್ದರಾಮಯ್ಯ

by ದಿಶಾ ಕೆ. ಎಸ್.
June 27, 2026 - 10:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 06 21T140407.848
    ಗೌರಿ ಜೊತೆ ಆಮಿರ್ ಖಾನ್ 3ನೇ ಮದುವೆ: ಮನೆಯಲ್ಲೇ ನಡೆಯಲಿದೆ ರಿಜಿಸ್ಟರ್ ಮ್ಯಾರೇಜ್
    June 21, 2026 | 0
  • Untitled design (68)
    ರಾಷ್ಟ್ರಪತಿ ಮುರ್ಮು ಜೀವನ ಪಯಣಕ್ಕೆ ಡಾಕ್ಯುಮೆಂಟರಿ ರೂಪ
    June 20, 2026 | 0
  • Untitled design 2026 06 12T174712.765
    ಆಲಿಯಾ ಭಟ್ ಆಲ್ಫಾ 100% ಕಾಪಿ..ಇದು ಫ್ರೆಂಚ್ ಕ್ಲಾಸಿಕ್ ಚಿತ್ರ
    June 12, 2026 | 0
  • Untitled design 2026 05 30T185424.093
    ಹಸು ನಮ್ಮ ತಾಯಿ, ಬೀಫ್ ಮುಟ್ಟಲ್ಲ..ಸಲ್ಮಾನ್ ಖಾನ್‌ಗೆ ಹಿಂದೂ ಕನೆಕ್ಷನ್
    May 30, 2026 | 0
  • BeFunky collage 2026 05 28T214624.180
    49ರ ಹರೆಯದಲ್ಲೂ 20ರಂತೆ ಕಂಗೊಳಿಸುವ ಮಲ್ಲಿಕಾ ಶೆರಾವತ್: ಫಿಟ್‌ನೆಸ್ ರಹಸ್ಯ ಬಹಿರಂಗ!
    May 28, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version