• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, July 27, 2025
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಮನದ ಕಡಲು’ ಟ್ರೈಲರ್ ಲಾಂಚ್​​ನಲ್ಲಿ ರಾಕಿಂಗ್ ಸ್ಟಾರ್ ಯಶ್!

ಶ್ರೀದೇವಿ ಬಿ. ವೈ by ಶ್ರೀದೇವಿ ಬಿ. ವೈ
March 24, 2025 - 9:30 am
in ಸಿನಿಮಾ
0 0
0
Film (41)

‘ಮನದ ಕಡಲು’ ಸಿನಿಮಾ ನಿರ್ದೇಶನ ಮಾಡಿದ್ದು ಯೋಗರಾಜ್ ಭಟ್ ಮತ್ತು ಈ ಕೃಷ್ಣಪ್ಪ ನಿರ್ಮಾಣದ ಮಾಡಿರುವ ಚಿತ್ರದ ಟ್ರೈಲರ್ ಲಾಂಚ್‌ ಕಾರ್ಯಕ್ರಮಕ್ಕೆ ನಟ ಯಶ್‌ ಮುಖ್ಯ ಅತಿಥಿಯಾಗಿ ಬಂದಿದ್ದರು. ಯಾವ ಸಿನಿಮಾ ಕಾರ್ಯಕ್ರಮಗಳಲ್ಲಿಯೂ ಕಾಣಿಸಿಕೊಳ್ಳದ ನಟ ಯಶ್ ಇಂದು ‘ಮನದ ಕಡಲು’ ಸಿನಿಮಾ ಕಾರ್ಯಕ್ರಮಕ್ಕೆ ಬಂದಿರುವುದು ಬಲು ವಿಶೇಷ.

ವೀಕೆಂಡ್ ನೈಟ್​ ಲುಲು ಮಾಲ್ ಆವರಣದ ಝಗಮಗಿಸುವ ವೇದಿಕೆಯಲ್ಲಿ ರಾಕಿಂಗ್​​ ಸ್ಟಾರ್ ನಟ ಯಶ್ ಮಿಂಚು ಹರಿಸಿದ್ದಾರೆ. ಮನದ ಕಡಲು ಚಿತ್ರದ ಟ್ರೈಲರ್ ಲಾಂಚ್ ಇವೆಂಟ್​​ನಲ್ಲಿ ಭಾಗಿಯಾದ ರಾಕಿಂಗ್ ಸ್ಟಾರ್ ನೋಡಲು ಅಪಾರ ಅಭಿಮಾನಿಗಳು ಸೇರಿದ್ದರು.

RelatedPosts

ರಾಕ್ಷಸರ ‘ಕಿಂಗ್‌‌ಡಮ್‌’ಗೆ ವಿಜಯ್ ದೇವರಕೊಂಡ ರಾಜ

ಆಗಸ್ಟ್ 22 ರಂದು ಅಜನೀಶ್ ಲೋಕನಾಥ್ ನಿರ್ಮಾಣದ “ಜಸ್ಟ್ ಮ್ಯಾರೀಡ್” ಚಿತ್ರ ಬಿಡುಗಡೆ

ರೇಣುಕಾಸ್ವಾಮಿ ಪ್ರಕರಣ: ನಟ ದರ್ಶನ್ ಫ್ಯಾನ್ಸ್‌ಗೆ ರಮ್ಯಾ ಖಡಕ್‌ ವಾರ್ನಿಂಗ್

ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!

ADVERTISEMENT
ADVERTISEMENT

486157301 664803669823534 952142614483241775 n

ರಾಕಿಂಗ್ ಸ್ಟಾರ್ ಯಶ್ ಅವರು ಹಿಟ್ ಚಿತ್ರಗಳನ್ನು ನೀಡಿದ್ದಾರೆ. ‘ಕೆಜಿಎಫ್ 2’ ಬಳಿಕ ಅವರು ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ. ಇಷ್ಟು ಎತ್ತರಕ್ಕೆ ಬೆಳೆದರೂ ಅವರು ಮೊದಲು ಅವಕಾಶ ಕೊಟ್ಟ ನಿರ್ಮಾಪಕರನ್ನು ಎಂದಿಗೂ ಮರೆತಿಲ್ಲ. ‘ಮನದ ಕಡಲು’ ಸಿನಿಮಾ ಟ್ರೇಲರ್ ಲಾಂಚ್ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬಂದಿದ್ದ ಯಶ್ ಅವರು ಸಿನಿಮಾ ನಿರ್ಮಾಪಕರ ಬಗ್ಗೆ ಮಾತನಾಡಿದ್ದಾರೆ. ನನಗೆ ಮೊದಲು ಅವಕಾಶ ನೀಡಿದ್ದಕ್ಕೆ ಧನ್ಯವಾದ ಎಂದಿದ್ದಾರೆ.

ಹಿಟ್ ಸಿನಿಮಾ ಕೊಟ್ಟ ಜೋಡಿ ಜೊತೆ ಯಶ್​​ಗೆ ಒಳ್ಳೆಯ ಒಡನಾಟ ಇದೆ. ಯಶ್ ಅವರು ವೇದಿಕೆ ಮೇಲೆ ಈ ಬಗ್ಗೆ ಮಾತನಾಡಿದ್ದಾರೆ. ‘ಮೊಗ್ಗಿನ ಮನಸು’ ಸಿನಿಮಾಗೂ ಮೊದಲು ಯಶ್ ಅವರು ಧಾರಾವಾಹಿಗಳಲ್ಲಿ ನಟಿಸುತ್ತಿದ್ದರು. ಆಗ ಅವರಿಗೆ ಸಿನಿಮಾ ಮಾಡಬೇಕು ಎನ್ನುವ ಆಸೆ ಇತ್ತು. ಎಲ್ಲರೂ ಆಫರ್​ನೇನೋ ನೀಡುತ್ತಿದ್ದರು. ಆದರೆ, ಕಥೆ ಕೇಳಿದರೆ ‘ಅವಕಾಶ ಕೊಡುತ್ತಿರುವುದೇ ಹೆಚ್ಚು, ಕಥೆ ಬೇರೆ ಹೇಳಬೇಕಂತೆ.

481048920 613865618090303 51335640190882658 n

‘ಮೊಗ್ಗಿನ ಮನಸು’ ಸಿನಿಮಾದಲ್ಲಿ ರಾಧಿಕಾ ಪಂಡಿತ್ ನಟಿಸಿದ್ದು ಯಶ್​ಗೆ ಗೊತ್ತೇ ಇತ್ತು. ಆ ಸಮಯದಲ್ಲಿ ಅವರಿಗೆ ಯಶ್ ಆಲ್​ ದಿ ಬೆಸ್ಟ್ ಹೇಳಿದ್ದರು. ‘ರಾಧಿಕಾ ಒಂದು ವಾರ ಶೂಟ್ ಮಾತ್ರ ಇದೆ ಎಂದಿದ್ದರು. ಆದರೆ, ಇಲ್ಲಿನೋಡಿದ್ರೆ ನಿಮ್ಮ ಜೊತೆ ಮಾತನಾಡಬೇಕು ಎನ್ನುತ್ತಿದ್ದಾರೆ. ಯಾರೋ ಸುಮ್ಮನೆ ಆಟ ಆಡಿಸುತ್ತಿದ್ದಾರೆ ಎಂದು ಸುಮ್ಮನಾದೆ. ಆ ಬಳಿಕ ಮತ್ತೆ ಕರೆ ಬಂತು. ನಾನು ಹೋದೆ. ಹೀರೋಗೆ ಕಾಲು ಪೆಟ್ಟಾಗಿದ್ದರಿಂದ ಆ ಆಫರ್ ನಂಗೆ ಸಿಕ್ಕಿತು. ನಿರ್ದೇಶಕ ಶಶಾಂಕ್ ಕಥೆ ಹೇಳಿದರು, ಹಾಡುಗಳನ್ನು ಕೇಳಿಸಿದರು. ನಿರ್ಮಾಪಕ ಕೃಷ್ಣಪ್ಪ ನೀವು ಧಾರಾವಾಹಿಗಳಲ್ಲಿ ನಟಿಸೋ ಹುಡುಗ ಅಲ್ವ? ಒಳ್ಳೆದಾಗಲಿ ಎಂದು ಹಾರೈಸಿದರು.

ಯಶ್ ಅವರು ಕನ್ನಡ ಚಿತ್ರರಂಗದ ಬಗ್ಗೆ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡಿದ್ದಾರೆ. ಕನ್ನಡ ಸಿನಿಮಾಗಳನ್ನು ನೋಡದೆ ಇರುವಿಕೆಗೆ ಕಾರಣಗಳನ್ನು ಚರ್ಚಿಸಿ, ಉತ್ತಮ ಸಿನಿಮಾ ನಿರ್ಮಾಣದ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಹೊಸಬರಿಗೆ ಅವಕಾಶ ನೀಡುವುದು ಮತ್ತು ಉದ್ಯಮದಲ್ಲಿ ಸ್ವಾಭಿಮಾನದಿಂದ ಕೆಲಸ ಮಾಡುವುದು ಮುಖ್ಯ ಎಂದು ಅವರು ತಿಳಿಸಿದ್ದಾರೆ.

ಯಶ್ ಅವರ ಅಭಿಮಾನಿಗಳಿಗೆ ವಿಶೇಷ ಪ್ರೀತಿ ಇದೆ. ಈ ಬಗ್ಗೆ ಅವರು ಮಾತನಾಡಿದ್ದು, ‘ನಮ್ಮ ಅಭಿಮಾನಿಗಳ ಋಣ ಹೇಗೆ ತೀರಿಸಬೇಕೋ ಗೊತ್ತಾಗುತ್ತಿಲ್ಲ. ನಿಮ್ಮ ಧ್ವನಿ ನನಗೆ ದೊಡ್ಡಸ್ತಿಕೆ ತಂದುಕೊಡಲ್ಲ, ಜವಾಬ್ದಾರಿ ತಂದು ಕೊಡುತ್ತದೆ’ ಎಂದಿದ್ದಾರೆ.

ShareSendShareTweetShare
ಶ್ರೀದೇವಿ ಬಿ. ವೈ

ಶ್ರೀದೇವಿ ಬಿ. ವೈ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು, ಆರೋಗ್ಯ, ವಿಜ್ಞಾನ, ತಂತ್ರಜ್ಞಾನ, ರಾಜ್ಯ ರಾಜಕೀಯ ಸೇರಿದಂತೆ ಹಲವು ವಿಷಯಗಳ ಕುರಿತಾಗಿ ವರದಿಗಳನ್ನು ಮಾಡುತ್ತಾರೆ. ಕನ್ನಡ ಕಥೆ, ಕವನ, ಕಾದಂಬರಿ ಸೇರಿದಂತೆ ವಿವಿಧ ಸಾಹಿತ್ಯ ಪ್ರಕಾರಗಳ ಅಧ್ಯಯನದ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2025 07 27t140658.406

HIV ಇದೆಯೆಂದು ತಮ್ಮನನ್ನೇ ಕೊಂದ ಅಕ್ಕ-ಭಾವ..!

by ಶಾಲಿನಿ ಕೆ. ಡಿ
July 27, 2025 - 2:15 pm
0

Untitled design 2025 07 27t132135.452

ರಾಕ್ಷಸರ ‘ಕಿಂಗ್‌‌ಡಮ್‌’ಗೆ ವಿಜಯ್ ದೇವರಕೊಂಡ ರಾಜ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 27, 2025 - 1:23 pm
0

Untitled design 2025 07 27t130245.132

ಪ್ರಿಯಕರ ಮೋಸ ಮಾಡಿದ್ದಕ್ಕೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಮಹಿಳೆ

by ಶಾಲಿನಿ ಕೆ. ಡಿ
July 27, 2025 - 1:13 pm
0

Untitled design 2025 07 27t123907.452

ಪೋಷಕರು ಮೊಬೈಲ್ ಬಳಸಬೇಡ ಎಂದಿದ್ದಕ್ಕೆ ಮನೆಬಿಟ್ಟು ಹೋಗಿದ್ದ ಅಕ್ಕ-ತಂಗಿ ಪುಣೆಯಲ್ಲಿ ಪತ್ತೆ

by ಶಾಲಿನಿ ಕೆ. ಡಿ
July 27, 2025 - 12:47 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2025 07 27t132135.452
    ರಾಕ್ಷಸರ ‘ಕಿಂಗ್‌‌ಡಮ್‌’ಗೆ ವಿಜಯ್ ದೇವರಕೊಂಡ ರಾಜ
    July 27, 2025 | 0
  • Untitled design 2025 07 27t105339.396
    ಆಗಸ್ಟ್ 22 ರಂದು ಅಜನೀಶ್ ಲೋಕನಾಥ್ ನಿರ್ಮಾಣದ “ಜಸ್ಟ್ ಮ್ಯಾರೀಡ್” ಚಿತ್ರ ಬಿಡುಗಡೆ
    July 27, 2025 | 0
  • Untitled design 2025 07 27t075758.963
    ರೇಣುಕಾಸ್ವಾಮಿ ಪ್ರಕರಣ: ನಟ ದರ್ಶನ್ ಫ್ಯಾನ್ಸ್‌ಗೆ ರಮ್ಯಾ ಖಡಕ್‌ ವಾರ್ನಿಂಗ್
    July 27, 2025 | 0
  • Web 2025 07 26t222410.595
    ಬಾತ್‌ರೂಮ್ ಬಿಟ್ಟು ಬೀದಿಗಿಳಿದ ನಿವೇದಿತಾ, ಬಿಗ್‌ಬಾಸ್ ಸ್ಪರ್ಧಿಗಳ ಜೊತೆ ಭರ್ಜರಿ ರೀಲ್ಸ್!
    July 26, 2025 | 0
  • Web 2025 07 26t201728.326
    ‘ವೃತ್ತʼ ಒಂದು ಭಾವಪೂರ್ಣ ರೈಡ್‌
    July 26, 2025 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
  • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version