• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, July 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಟ್ರೇಲರ್ ಬಿಡುಗಡೆ ಮಾಡಿ‌ “ಮನದ ಕಡಲಿ”ಗೆ ಮನತುಂಬಿ ಹಾರೈಸಿದ ರಾಕಿಂಗ್ ಸ್ಟಾರ್ ಯಶ್..!

ಈ ಕೃಷ್ಣಪ್ಪ ನಿರ್ಮಾಣದ, ಯೋಗರಾಜ್ ಭಟ್ ನಿರ್ದೇಶನದ ಈ ಚಿತ್ರ ಮಾರ್ಚ್ 28 ರಂದು ತೆರೆಗೆ

admin by admin
March 24, 2025 - 1:31 pm
in ಸಿನಿಮಾ
0 0
0
Film (45)

E.K. ಎಂಟರ್ ಟೈನರ್ಸ್ ಲಾಂಛನದಲ್ಲಿ ಈ.ಕೃಷ್ಣಪ್ಪ ಅವರು ನಿರ್ಮಿಸಿ, ಯೋಗರಾಜ್ ಭಟ್ ನಿರ್ದೇಶಿಸಿದ್ದ ಯಶಸ್ವಿ “ಮುಂಗಾರು ಮಳೆ” ಚಿತ್ರದ ನಂತರ ಇದೇ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಚಿತ್ರ “ಮನದ ಕಡಲು”.

Whatsapp image 2025 03 24 at 1.23.24 pm

RelatedPosts

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ

ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!

ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ

ADVERTISEMENT
ADVERTISEMENT

ಇತ್ತೀಚೆಗೆ ಬಹು ನಿರೀಕ್ಷಿತ ಈ ಚಿತ್ರದ ಟ್ರೇಲರ್ ಅನ್ನು ರಾಕಿಂಗ್ ಸ್ಟಾರ್ ಯಶ್ ಬಿಡುಗಡೆ ಮಾಡಿದರು. ಕಳೆದ ನಾಲ್ಕು ವರ್ಷಗಳಿಂದ ಯಶ್ ಅವರು ಯಾವುದೇ ಸಿನಿಮಾ ಸಮಾರಂಭಗಳಲ್ಲಿ ಪಾಲ್ಗೊಂಡಿರಲಿಲ್ಲ‌. ಬಹಳ ದಿನಗಳ ನಂತರ ಯಶ್ ಅವರು ಪಾಲ್ಗೊಂಡಿದ್ದ ಸಿನಿಮಾ ಸಮಾರಂಭವಿದು.

Film (45)

ಲುಲು ಮಾಲ್ ನ ಹೊರಂಗಣದಲ್ಲಿ ನಡೆದ “ಮನದ ಕಡಲು” ಟ್ರೇಲರ್ ಸಮಾರಂಭಕ್ಕೆ ಯಶ್ ಅವರು ಬರುವುದನ್ನು ತಿಳಿದ ಅಭಿಮಾನಿಗಳು ಮನೆಮಂದಿ ಸಹಿತ ಮಧ್ಯಾಹ್ನದಿಂದಲೇ ಮಾಲ್ ಬಳಿ‌ ಜಮಾಯಿಸಿದ್ದರು. ಕಣ್ಣು ಹಾಯಿಸಿದಷ್ಟು “ಜನರ ಕಡಲು” ಅಲ್ಲಿತ್ತು‌. ವರ್ಣರಂಜಿತ ಸಮಾರಂಭದಲ್ಲಿ ಟ್ರೇಲರ್ ಬಿಡುಗಡೆ ಮಾಡಿದ ಯಶ್, ನಂತರ ತಮ್ಮ ಅದ್ಭುತವಾದ ಮಾತುಗಳ ಮೂಲಕ ಚಿತ್ರತಂಡಕ್ಕೆ ಹಾರೈಸಿದರು. ಚಿತ್ರತಂಡದ ಸದಸ್ಯರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Whatsapp image 2025 03 24 at 1.23.22 pm

ನಾನು ಈ ಸಮಾರಂಭಕ್ಕೆ ಬರಲು ಮೊದಲ ಕಾರಣ‌ ನಿರ್ಮಾಪಕ ಈ ಕೃಷ್ಣಪ್ಪ ಅವರು ಎಂದು ಮಾತನಾಡಿದ ಯಶ್, ಕೃಷ್ಣಪ್ಪ ಅವರು ನನಗೆ “ಮೊಗ್ಗಿನ ಮನಸ್ಸು” ಚಿತ್ರದಲ್ಲಿ ನಟಿಸಲು ಅವಕಾಶ ನೀಡದೆ ಇದ್ದಿದ್ದರೆ ನಾನು ಇಂದು ನಾಯಕನಾಗುತ್ತಿರಲ್ಲಿಲ್ಲ. ನನ್ನ ಮೊದಲ ಚಿತ್ರದ ನಿರ್ಮಾಪಕರು ಅವರು. ನಿರ್ದೇಶಕ ಯೋಗರಾಜ್ ಭಟ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ಸಹ ನಿರ್ಮಾಪಕ ಗಂಗಾಧರ್ ಹೀಗೆ ಇಲ್ಲಿರುವ ಬಹುತೇಕರು ನನ್ನ ಬೆಳವಣಿಗೆಗೆ ಶ್ರಮ ಪಟ್ಟಿದ್ದಾರೆ. “ಮನದ ಕಡಲು” ಟ್ರೇಲರ್ ಚೆನ್ನಾಗಿದೆ. ಎಲ್ಲರೂ ಚಿತ್ರಮಂದಿರಕ್ಕೆ ಬಂದು ಸಿನಿಮಾ ನೋಡಿ. ಕನ್ನಡದಲ್ಲಿ ಹೊಸ ಪ್ರತಿಭೆಗಳು ಬರಬೇಕು. ನಾವು ಯಾರಿಗೂ ಕಡಿಮೆ ಇಲ್ಲದಂತೆ ಬೆಳೆಯಬೇಕು. ಒಳ್ಳೆಯ ಚಿತ್ರಗಳನ್ನು ಕನ್ನಡಿಗರು ಎಂದಿಗೂ ಕೈ ಬಿಡುವುದಿಲ್ಲ ಎಂದರು.

Whatsapp image 2025 03 24 at 1.23.22 pm (1)

ಕಳೆದ‌ ನಾಲ್ಕು ವರ್ಷಗಳಿಂದ ಯಾವುದೇ ಸಿನಿಮಾ ಸಮಾರಂಭಕ್ಕೆ ಹೋಗದ ಯಶ್ ಅವರು ನಮ್ಮ ಸಮಾರಂಭಕ್ಕೆ ಬಂದು ಚಿತ್ರದ ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದು ಬಹಳ ಖುಷಿಯಾಗಿದೆ. ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ಈ ಕೃಷ್ಣಪ್ಪ.

Whatsapp image 2025 03 24 at 1.23.23 pm (3)

ಯಶ್ ಅವರ ಸ್ವಾಗತಕ್ಕೆ ವಿಶೇಷ ವಿಡಿಯೋ ತುಣುಕು ಸಿದ್ದಪಡಿಸಿದ್ದ ನಿರ್ದೇಶಕ ಯೋಗರಾಜ್ ಭಟ್ ಅವರು ವೇದಿಕೆಯ ಮೇಲೂ ತಮ್ಮ ಪ್ರೀತಿ‌ ತುಂಬಿದ ಮಾತುಗಳಿಂದ ಯಶ್ ಅವರನ್ನು ಆತ್ಮೀಯವಾಗಿ‌ ಸ್ವಾಗತಿಸಿ, ಟ್ರೇಲರ್ ಬಿಡುಗಡೆ ಮಾಡಿಕೊಟ್ಟಿದ್ದಕ್ಕೆ ಧನ್ಯವಾದ ತಿಳಿಸಿದರು. “ಮನದ ಕಡಲು” ಈ ತಿಂಗಳ 28 ರಿಂದ “ಜನರ ಕಡಲಾ”ಗಲಿದೆ. ಎಲ್ಲರೂ ನಮ್ಮ ಚಿತ್ರ ನೋಡಿ. ಪ್ರೋತ್ಸಾಹ ನೀಡಿ ಅಂತಲೂ ಯೋಗರಾಜ್ ಭಟ್ ಹೇಳಿದರು.

Whatsapp image 2025 03 24 at 1.23.23 pm (2)

ನಾಯಕ ಸುಮುಖ, ನಾಯಕಿಯರಾದ ರಾಶಿಕಾ ಶೆಟ್ಟಿ, ಅಂಜಲಿ ಅನೀಶ್‌,‌ ಸಹ ನಿರ್ಮಾಪಕ ಜಿ.ಗಂಗಾಧರ್, ಕಾರ್ಯಕಾರಿ ನಿರ್ಮಾಪಕ ಪ್ರತಾಪ್, ಸಂಗೀತ ನಿರ್ದೇಶಕ ವಿ.ಹರಿಕೃಷ್ಣ, ನೃತ್ಯ ನಿರ್ದೇಶಕ ಮುರಳಿ ಮಾಸ್ಟರ್ ಹಾಗೂ ಛಾಯಾಗ್ರಾಹಕ ಸಂತೋಷ್ ರೈ ಪಾತಾಜೆ ಮುಂತಾದ ಚಿತ್ರತಂಡದ ಸದಸ್ಯರು “ಮನದ ಕಡಲಿ” ಬಗ್ಗೆ ಮಾತನಾಡಿ, ಯಶ್ ಅವರಿಗೆ ವಿಶೇಷ ಧನ್ಯವಾದ ಹೇಳಿದರು.

ShareSendShareTweetShare
admin

admin

Please login to join discussion

ತಾಜಾ ಸುದ್ದಿ

ಗೆ (4)

ಬೆಥೆಲ್ ಸ್ಫೋಟಕ ಬ್ಯಾಟಿಂಗ್‌ಗೆ ಶರಣಾದ ಭಾರತ: ಇಂಗ್ಲೆಂಡ್‌ಗೆ 4 ವಿಕೆಟ್ ಭರ್ಜರಿ ಜಯ

by ಶಾಲಿನಿ ಕೆ. ಡಿ
July 4, 2026 - 11:25 pm
0

Untitled design 2026 07 04T231157.626

ಮಹಾರಾಷ್ಟ್ರದಲ್ಲಿ ಭಾರೀ ಮಳೆ: ರಸ್ತೆಗಳು ಜಲಾವೃತ, ಜನಜೀವನ ಅಸ್ತವ್ಯಸ್ತ

by ಶಾಲಿನಿ ಕೆ. ಡಿ
July 4, 2026 - 11:12 pm
0

Untitled design 2026 07 04T225251.038

“ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ

by ಶಾಲಿನಿ ಕೆ. ಡಿ
July 4, 2026 - 10:53 pm
0

#guaranteenews #Russia #Ukraine #RussiaUkraineWar #Poland #NATO #WorldWar3 #Geopolitics #GlobalConflict #Military #OilPrices #EnergyCrisis #guaranteenewskannada

ನ್ಯಾಟೋ ಒಕ್ಕೂಟದ ಮೇಲೆ ಯುದ್ಧ ಘೋಷಣೆಗೆ ಮುಂದಾಗುತ್ತಿದೆಯೇ ರಷ್ಯಾ?

by Hemanth Kumar S
July 4, 2026 - 10:42 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 07 04T225251.038
    “ಲವ್ ಥಿಯರಿ” ಮೂಲಕ ನಿರ್ದೇಶಕ ಮನೋಜ್ ಪಿ ನಡಲುಮನೆ ನಾಯಕನಾಗಿ ಕನ್ನಡ ಚಿತ್ರರಂಗಕ್ಕೆ ಎಂಟ್ರಿ
    July 4, 2026 | 0
  • Untitled design 2026 07 04T211235.702
    ‘ಬ್ಯೂಟಿ’ ಚಿತ್ರದ ಟ್ರೈಲರ್ ರಿಲೀಸ್; ಜುಲೈ 10ರಂದು ಸಿನಿಮಾ ಬಿಡುಗಡೆ
    July 4, 2026 | 0
  • Untitled design 2026 07 04T201134.308
    ಒರಟ ಶ್ರೀ ನಿರ್ದೇಶನದ ಶಬರಿ ಚಿತ್ರದ ಟೀಸರ್ ಬಿಡುಗಡೆ!
    July 4, 2026 | 0
  • Untitled design 2026 07 04T192521.674
    ಬೆಳ್ಳಿತೆರೆ ಮೇಲೆ ಮತ್ತೆ ಶುರು ಶಿವಣ್ಣ-ಡಾಲಿ ಜುಗಲ್ಬಂದಿ
    July 4, 2026 | 0
  • Untitled design 2026 07 04T181340.279
    ವರ್ಲ್ಡ್ ಸಿನಿದುನಿಯಾದಲ್ಲಿ ಗಿಲ್ಲಿ ನಟಿ ರಕುಲ್ ಪ್ರೀತ್ ಆಲ್‌‌ ಟೈಂ ರೆಕಾರ್ಡ್
    July 4, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version