• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, September 2, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾಮಾಯಣ ಬಳಿಕ ಯಶ್ ಯಾರ ಜೊತೆ ಸಿನಿಮಾ? ಆದಿತ್ಯ ಧಾರ್ ಪೋಸ್ಟ್‌ನಿಂದ ಹೆಚ್ಚಿದ ಕುತೂಹಲ!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
September 2, 2026 - 1:52 pm
in ಸಿನಿಮಾ
0 0
0
ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (20)

ರಾಮಾಯಣ ಬಳಿಕ ನಮ್ಮ ರಾಕಿಂಗ್ ಸ್ಟಾರ್ ಯಶ್ ನೆಕ್ಸ್ಟ್ ವೆಂಚರ್ ಯಾವುದು..? ಯಾವ ಡೈರೆಕ್ಟರ್ ಜೊತೆ ಕೈ ಜೋಡಿಸ್ತಾರೆ ರಾಕಿಭಾಯ್ ಅನ್ನೋ ಚರ್ಚೆಗಳು ಬಹಳ ಜೋರಾಗಿ ನಡೆಯುತ್ತಿವೆ. ಅದಕ್ಕೆ ಉತ್ತರ ಕೂಡ ಸಿಕ್ಕಿದ್ದು, ಬಾಲಿವುಡ್‌ನ ಸೆನ್ಸೇಷನಲ್ ಡೈರೆಕ್ಟರ್ ಆದಿತ್ಯ ಧಾರ್ ಅನ್ನೋ ಮುನ್ಸೂಚನೆ ಸಿಕ್ಕಿದೆ. ಇವರಿಬ್ಬರೂ ಒಂದಾದ್ರೆ ಬಾಕ್ಸ್ ಆಫೀಸ್‌‌ಗೆ ಸುನಾಮಿ, ಸುಂಟರಗಾಳಿ ಒಟ್ಟೊಟ್ಟಿಗೆ ಬಂದಪ್ಪಳಿಸೋದ್ರಲ್ಲಿ ಯಾವುದೇ ಡೌಟ್ ಇಲ್ಲ.

ಯಶ್‌ಗೆ ಜೈ ಎಂದ ಧುರಂಧರ್ ಡೈರೆಕ್ಟರ್.. ನೆಕ್ಸ್ಟ್ ಪ್ರಾಜೆಕ್ಟ್..?!

RelatedPosts

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡಿ.ಕೆ ಶಿವಕುಮಾರ್

‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್..ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್

ಕೊಹ್ಲಿ-ಅನುಷ್ಕಾ ಬಗ್ಗೆ ಸ್ಫೋಟಕ ಹೇಳಿಕೆ; ಸೀಕ್ರೆಟ್ ಬಿಚ್ಚಿಟ್ಟ ಮಾಧುರಿ ದೀಕ್ಷಿತ್ ಪತಿ!

ಪವನ್ ಕಲ್ಯಾಣ್ ಆಸ್ತಿ ಎಷ್ಟು? ಐಷಾರಾಮಿ ಕಾರುಗಳ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!

ADVERTISEMENT
ADVERTISEMENT

ರಾಮಾಯಣ ನಂತ್ರ ನಮ್ಮ ಯಶ್‌ಗೆ ಆದಿತ್ಯ ಧಾರ್ ಡೈರೆಕ್ಷನ್

ರಾಕಿಭಾಯ್ ಆಯ್ಕೆ KGF-3ನಾ ಅಥ್ವಾ ಬಾಲಿವುಡ್ ಡೈರೆಕ್ಟರ್?

ಟಾಕ್ಸಿಕ್ ನೋಡಿ ಫಿದಾ ಆದ ಸೆನ್ಸೇಷನಲ್ ನಿರ್ದೇಶಕ ಪೋಸ್ಟ್

ಧುರಂಧರ್-2.. ಈ ವರ್ಷ 1800ಕ್ಕೂ ಅಧಿಕ ಕೋಟಿ ಗಳಿಸಿದ ಬಾಲಿವುಡ್ ಮೂವಿ. ಧುರಂಧರ್ ರಿಲೀಸ್ ದಿನವೇ ನಮ್ಮ ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಕೂಡ ತೆರೆಗೆ ಬರಬೇಕಿತ್ತು. ಆದ್ರೆ ಸಿನಿಮಾ ಇನ್ನೂ ಸಿದ್ಧವಾಗಿರದ ಹಿನ್ನೆಲೆ ರಿಲೀಸ್ ಪೋಸ್ಟ್‌ಪೋನ್ ಆಗಿತ್ತು. ಜನ ಎಲ್ಲಾ ಧುರಂಧರ್‌ಗೆ ಹೆದರಿ ರಿಲೀಸ್ ಮುಂದೂಡಿಕೆ ಮಾಡಿಕೊಂಡ್ರು ಅಂತೆಲ್ಲಾ ಮಾತಾಡಿದ್ರು. ಆದ್ರೆ ಯಶ್ ಅದಕ್ಕೆ ಆಪ್ ಕಿ ಅದಾಲತ್ ವೇದಿಕೆಯಲ್ಲಿ ತಕ್ಕ ಉತ್ತರ ನೀಡಿದ್ರು.

ಈಗ ಮ್ಯಾಟರ್ ಅದಲ್ಲ.. ಧುರಂಧರ್ ಸೀರೀಸ್ ಸಿನಿಮಾಗಳಿಂದ ಇಂಡಿಯಾದ ಸೆನ್ಸೇಷನಲ್ ಡೈರೆಕ್ಟರ್ ಅನ್ನೋ ಖ್ಯಾತಿ ಪಡೆದ ಬಾಲಿವುಡ್ ನಿರ್ದೇಶಕ ಆದಿತ್ಯ ಧಾರ್ ನಮ್ಮ ಯಶ್ ಕುರಿತು ಪೋಸ್ಟ್ ಹಾಕಿದ್ದಾರೆ. ಅದೀಗ ಸಿಕ್ಕಾಪಟ್ಟೆ ವೈರಲ್ ಆಗ್ತಿದ್ದು, ಎಲ್ಲರಲ್ಲೂ ಅಚ್ಚರಿ ಮೂಡಿಸಿದೆ. ಯಶ್ ಫೋಟೋ ಹಾಕಿ ಒಂದು ರೆಡ್ ಹಾರ್ಟ್ ಸಿಂಬಲ್ ಜೊತೆ ಬೈಸೆಪ್ ತೋರಿಸುವ ಎಮೋಜಿಯೊಂದಿಗೆ ಅದನ್ನ ರಾಕಿಂಗ್ ಸ್ಟಾರ್ ಯಶ್‌ ಹೆಸರು ಕೂಡ ಮೆನ್ಷನ್ ಮಾಡಿ ಇನ್ಸ್‌ಟಾ ಸ್ಟೋರಿ ಹಾಕಿದ್ದಾರೆ ಧುರಂಧರ್ ಡೈರೆಕ್ಟರ್.

ಇದರ ಅರ್ಥ ಅವರು ಟಾಕ್ಸಿಕ್ ಸಿನಿಮಾ ನೋಡಿ ಫುಲ್ ಫಿದಾ ಆಗಿದ್ದಾರೆ. ಅಷ್ಟೇ ಅಲ್ಲ.. ನಮ್ಮ ಹೆಮ್ಮೆಯ ಕನ್ನಡಿಗ ಯಶ್‌ ಸ್ವ್ಯಾಗ್, ಆ್ಯಕ್ಟಿಂಗ್‌ಗೆ ಕ್ಲೀನ್ ಬೋಲ್ಡ್ ಕೂಡ ಆಗಿದ್ದಾರೆ. ಅದೇ ಕಾರಣದಿಂದ ಯಶ್ ಅವ್ರ ಆ ಹಾನೆಸ್ಟ್ ಎಫರ್ಟ್ ಹಾಗೂ ಪ್ರಯತ್ನಕ್ಕೆ ಒಂದು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಅದೂ ಇಷ್ಟು ಓಪನ್ ಆಗಿ ಇನ್ಸ್‌ಟಾ ಮೂಲಕ ಅನ್ನೋದು ಇಂಟರೆಸ್ಟಿಂಗ್. ಇದು ಅಷ್ಟೇ ಅಲ್ಲ ಗುರು.. ಯಶ್ ನೆಕ್ಸ್ಟ್ ಸಿನಿಮಾಗೆ ಆದಿತ್ಯ ಧಾರ್ ಅವ್ರೇ ಆ್ಯಕ್ಷನ್ ಕಟ್ ಹೇಳ್ತಾರೆ ಅನ್ನೋ ಮಾತುಗಳು ಕೂಡ ಕೇಳಿಬರ್ತಿವೆ. ಹೌದು.. ರಾಮಾಯಣ ನಂತ್ರ ಯಶ್ ಕೆಜಿಎಫ್-3 ಅಥ್ವಾ ಆದಿತ್ಯ ಧಾರ್ ಚಿತ್ರ ಆರಿಸಿಕೊಳ್ಳಲಿದ್ದಾರೆ ಅನ್ನೋದು ಟಾಕ್. ಹಾಗೆ ಆದಲ್ಲಿ ಬಾಕ್ಸ್ ಆಫೀಸ್‌‌ಗೆ ಸುನಾಮಿ ಸುಂಟರಗಾಳಿ ಒಟ್ಟೊಟ್ಟಿಗೆ ಬಂದಪ್ಪಳಿಸುವುದರಲ್ಲಿ ಯಾವುದೇ ಸಂದೇಹ ಇಲ್ಲ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 09 02T210325.400

ಡಿಸೆಂಬರ್ ವೇಳೆಗೆ ಬಾಂಗ್ಲಾದೇಶಕ್ಕೆ ಮರಳುತ್ತೇನೆ: ಶೇಖ್ ಹಸೀನಾ ಘೋಷಣೆ

by ಶಾಲಿನಿ ಕೆ. ಡಿ
September 2, 2026 - 9:04 pm
0

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್ ಗೆ ಬಂಪರ್ ಆಫರ್ ರಿಯಾಯಿತಿ ದರದಲ್ಲಿ ಬೈಕ್, ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

ಸ್ವಿಗ್ಗಿ ಡೆಲಿವರಿ ಪಾರ್ಟ್ನರ್ಸ್‌ಗೆ ಬಂಪರ್ ಆಫರ್: ರಿಯಾಯಿತಿ ದರದಲ್ಲಿ ಬೈಕ್, ಸಾಲಕ್ಕಾಗಿ ಹೀರೋ ಜೊತೆ ಒಪ್ಪಂದ

by ಶಾಲಿನಿ ಕೆ. ಡಿ
September 2, 2026 - 8:33 pm
0

Untitled design 2026 09 02T200257.742

ರೈತರು, ಶಿಕ್ಷಕರ ವಿರುದ್ಧದ ಕೇಸ್ ವಾಪಸ್: ಸಿಎಂ ವಿಜಯ್ ಮಹತ್ವದ ಘೋಷಣೆ

by ಶಾಲಿನಿ ಕೆ. ಡಿ
September 2, 2026 - 8:10 pm
0

Untitled design 2026 09 02T193806.386

ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡಿ.ಕೆ ಶಿವಕುಮಾರ್

by ಶಾಲಿನಿ ಕೆ. ಡಿ
September 2, 2026 - 7:39 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 09 02T193806.386
    ಕಿಚ್ಚ ಸುದೀಪ್ ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ ಡಿ.ಕೆ ಶಿವಕುಮಾರ್
    September 2, 2026 | 0
  • ‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್.. ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್
    ‘ದಿ ವಿಲನ್’ ಕಾಂಬೋ ಈಸ್ ಬ್ಯಾಕ್..ಪ್ರೇಮ್ ಡೈರೆಕ್ಟ್ಸ್ ಕಿಚ್ಚ ಸುದೀಪ್
    September 2, 2026 | 0
  • Untitled design 2026 09 02T161754.975
    ಕೊಹ್ಲಿ-ಅನುಷ್ಕಾ ಬಗ್ಗೆ ಸ್ಫೋಟಕ ಹೇಳಿಕೆ; ಸೀಕ್ರೆಟ್ ಬಿಚ್ಚಿಟ್ಟ ಮಾಧುರಿ ದೀಕ್ಷಿತ್ ಪತಿ!
    September 2, 2026 | 0
  • Untitled design 2026 09 02T160049.460
    ಪವನ್ ಕಲ್ಯಾಣ್ ಆಸ್ತಿ ಎಷ್ಟು? ಐಷಾರಾಮಿ ಕಾರುಗಳ ಬೆಲೆ ಕೇಳಿದ್ರೆ ಶಾಕ್ ಆಗ್ತೀರಾ!
    September 2, 2026 | 0
  • ಸಪ್ತ ಹಾಡುಗಳ ಜೊತೆ ‘ಬೃಂದಾವಿಹಾರಿ’ಯ ದಸರಾ ಧಮಾಕ (17)
    ಸುದೀಪ್ ಹುಟ್ಟುಹಬ್ಬಕ್ಕೆ ಬಿಗ್ ಸರ್ಪ್ರೈಸ್: ‘ದೇವರಾಯ’ ಸಿನಿಮಾ ಘೋಷಣೆ
    September 2, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version