• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, March 13, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಇರಾನ್-ಇಸ್ರೇಲ್ ಕದನ..ದೀಪಾವಳಿಗಿಲ್ಲ ರಾಮಾಯಣ ಸಿನಿಮಾ

ರಾಕಿಭಾಯ್ ಯಶ್‌ಗೆ ಬ್ಯಾಕ್ ಟು ಬ್ಯಾಕ್ ಡಬಲ್ ಶಾಕ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 1:45 pm
in ಸಿನಿಮಾ
0 0
0
Untitled design 2026 03 13T134510.710

ರಾಕಿಂಗ್ ಸ್ಟಾರ್ ಯಶ್‌‌ಗೆ ಡಬಲ್ ಆಘಾತ. ಈಗಾಗ್ಲೇ ಟಾಕ್ಸಿಕ್ ರಿಲೀಸ್ ಪೋಸ್ಟ್‌ಪೋನ್ ಆಗಿದೆ. ಇದೀಗ ರಾಮಾಯಣ ಸಿನಿಮಾದ ಬಿಡುಗಡೆ ಕೂಡ ಅಂದುಕೊಂಡ ಡೇಟ್‌ಗೆ ಮಾಡೋಕೆ ಆಗ್ತಿಲ್ಲ ಅನ್ನೋದು ಕಾತರಿ ಆಗಿದೆ. ಇದು ಯಶ್‌ಗೆ ಡಬಲ್ ಶಾಕ್ ನೀಡಿದೆ. ಇಷ್ಟಕ್ಕೂ ಯಾವ ಡೇಟ್‌ಗೆ ಬರೋಕೆ ಸಜ್ಜಾಗಿತ್ತು ರಾಮಾಯಣ..? ಪೋಸ್ಟ್‌ಪೋನ್ ಹಿಂದಿನ ಅಸಲಿ ಕಾರಣ ಏನು ಅಂತೀರಾ..? ಇಲ್ಲಿದೆ ನೋಡಿ..

  • ಇರಾನ್-ಇಸ್ರೇಲ್ ಕದನ.. ದೀಪಾವಳಿಗಿಲ್ಲ ರಾಮಾಯಣ
  • ಈ ವರ್ಷ ರಿಲೀಸ್ ಇರಲ್ಲ.. ಪೋಸ್ಟ್‌ಪೋನ್ ಕನ್ಫರ್ಮ್..!
  • ರಾಕಿಭಾಯ್ ಯಶ್‌ಗೆ ಬ್ಯಾಕ್ ಟು ಬ್ಯಾಕ್ ಡಬಲ್ ಶಾಕ್
  • ರಿಲೀಸ್ ಜೊತೆ ಪ್ರಮೋಷನ್ಸ್ ಕೂಡ ಮುಂದೂಡಿದ ಟೀಂ.!

ರಾಮಾಯಣ.. ಭಾರತೀಯ ಚಿತ್ರರಂಗದ ಈ ಶತಮಾನದ ಬಿಗ್ಗೆಸ್ಟ್ ಎಪಿಕ್ ಸಾಗಾ. ಯೆಸ್.. ರಾಜಮೌಳಿಯ ಬಾಹುಬಲಿ, ತ್ರಿಬಲ್ ಆರ್ ಸಿನಿಮಾಗಳನ್ನ ಮೀರಿದ ರೇಂಜ್‌ಗೆ ಈ ಬಾರಿ ರಾಮಾಯಣವನ್ನ ಕಟ್ಟಿಕೊಡಲು ನಮ್ಮ ಹೆಮನ್ಮೆಯ ಕನ್ನಡಿಗ ರಾಕಿಂಗ್ ಸ್ಟಾರ್ ಯಶ್ ಪಣ ತೊಟ್ಟಿದ್ದಾರೆ. ರಾಮನಾಗಿ ರಣ್‌ಬೀರ್ ಕಪೂರ್, ಸೀತೆಯಾಗಿ ಸಾಯಿ ಪಲ್ಲವಿ ಲೀಡ್‌‌ನಲ್ಲಿದ್ದು, ಲಂಕೇಶ್ವರನ ಪಾತ್ರದಲ್ಲಿ ಖುದ್ದು ಯಶ್ ಅವರೇ ಬಣ್ಣ ಹಚ್ಚಿದ್ದಾರೆ.

RelatedPosts

ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?

ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್

ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ

ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್

ADVERTISEMENT
ADVERTISEMENT

ರಾಮಾಯಣ ಚಿತ್ರ ಒಂದಲ್ಲ ಎರಡೆರಡು ಭಾಗಗಳಲ್ಲಿ ತೆರೆಗೆ ಬರಲಿದ್ದು, ಇದೇ 2026ರ ದೀಪಾವಳಿ ಹಬ್ಬಕ್ಕೆ ಮೊದಲ ಭಾಗ, 2027ರ ದೀಪಾವಳಿಗೆ 2ನೇ ಭಾಗ ಬಿಡುಗಡೆ ಆಗಲಿದೆ ಅನ್ನೋದು ಮೊದಲೇ ಅನೌನ್ಸ್ ಆಗಿತ್ತು. ಆದ್ರೀಗ ಎಲ್ಲವೂ ಉಲ್ಟಾ ಪಲ್ಟಾ ಆಗಿವೆ. ದೀಪಾವಳಿ ಹಬ್ಬಕ್ಕೆ ರಾಮಾಯಣ ಬರೋದು ಬಹುತೇಕ ಡೌಟು. ಶ್ರೀರಾಮ ನವಮಿಗೆ ಚಿತ್ರದ ಟೀಸರ್‌ ಲಾಂಚ್ ಮಾಡೋ ಪ್ಲ್ಯಾನ್ ಕೂಡ ಕೈ ಬಿಟ್ಟಿದೆ ಚಿತ್ರತಂಡ.

ಯೆಸ್.. ಈ ಪೋಸ್ಟ್‌ಪೋನ್ ಸುದ್ದಿ ರಾಕಿಂಗ್ ಸ್ಟಾರ್ ಯಶ್‌ಗೆ ಭಾರೀ ಆಘಾತ ತಂದಿದೆ. ಇತ್ತೀಚೆಗೆ ಟಾಕ್ಸಿಕ್ ಸಿನಿಮಾದ ರಿಲೀಸ್ ಮುಂದೂಡಿದ್ದು ಗೊತ್ತೇ ಇದೆ. ಅದ್ರ ಬೆನ್ನಲ್ಲೀಗ ರಾಮಾಯಣ ಕೂಡ ಪೋಸ್ಟ್‌ಪೋನ್ ಆಗ್ತಿರೋದು ಬ್ಯಾಕ್ ಟು ಬ್ಯಾಕ್ ಹೊಡೆತ ಬಿದ್ದಂತಾಗಿದೆ. ಅಂದಹಾಗೆ ಇದಕ್ಕೆಲ್ಲಾ ಕಾರಣ ಇರಾನ್-ಇಸ್ರೇಲ್ ವಾರ್. ಹೌದು.. ಯುದ್ಧದ ಬಿಸಿ ಇಡೀ ವಿಶ್ವಕ್ಕೆ ವ್ಯಾಪಿಸಿದ್ದು, ನಮ್ಮ ಭಾರತೀಯ ಚಿತ್ರರಂಗದ ಮೇಲೆ ಅದು ಪ್ರತಿಕೂಲ ಪರಿಣಾಮ ಬೀರುತ್ತಿದೆ.

ಯಶ್ ಇಲ್ಲಿ ಬರೀ ನಟನೆಗಷ್ಟೇ ಸೀಮಿತ ಆಗಿಲ್ಲ. ನಮಿತ್ ಮಲ್ಹೋತ್ರಾ ಜೊತೆಗೂಡಿ ನಿರ್ಮಾಣಕ್ಕೂ ಕೈ ಹಾಕಿದ್ದಾರೆ. ರಾಮಾಯಣ ಸೆಟ್‌‌ಗಳಿಗೆ ಪ್ರಧಾನಿ ನರೇಂದ್ರ ಮೋದಿ ಕೂಡ ವಿಸಿಟ್ ಮಾಡಿರೋದು ವಿಶೇಷ. ಅಂದಹಾಗೆ ರಾಮಾಯಣ ಸಿನಿಮಾದ ಬಜೆಟ್ ಕೇಳಿದ್ರೆ ನೀವು ಬೆಚ್ಚಿ ಬೀಳ್ತೀರಾ. ಯಾಕಂದ್ರೆ ಭಾರತೀಯ ಚಿತ್ರರಂಗದ ದುಬಾರಿ ಸಿನಿಮಾ ಇದು. ಹಾಲಿವುಡ್ ಸಿನಿಮಾಗಳಿಗೆ ಸುರಿಯುವ ರೇಂಜ್‌ಗೆ ಈ ಮಾಸ್ಟರ್‌‌ಕ್ಲಾಸ್, ಮಾಸ್ಟರ್‌ಪೀಸ್‌ಗೆ ಹೂಡಿಕೆ ಮಾಡ್ತಿದ್ದಾರೆ ಪ್ರೊಡ್ಯೂಸರ್ಸ್. ಮೂಲಗಳ ಪ್ರಕಾರ ಎರಡೂ ಭಾಗಗಳ ಚಿತ್ರೀಕರಣಕ್ಕೆ ಬರೋಬ್ಬರಿ 4 ಸಾವಿರ ಕೋಟಿ ಬಜೆಟ್ ಮೀಸಲಿಟ್ಟಿದ್ದಾರಂತೆ.

ವಿಎಫ್‌‌ಎಕ್ಸ್, ಸ್ಪೆಷಲ್ ಎಫೆಕ್ಟ್ಸ್ ಜಾಸ್ತಿ ಇರಲಿದ್ದು, ಸಾಕಷ್ಟು ದೃಶ್ಯಗಳು ಗ್ರೀನ್‌ಮ್ಯಾಟ್‌‌ನಲ್ಲೇ ಚಿತ್ರಿತಗೊಳ್ತಿವೆ. ನೋಡುಗರಿಗೆ ಸಹಜ ಹಾಗೂ ಸ್ವಾಭಾವಿಕತೆಯ ಫೀಲ್ ತರಿಸಲು ನಿರ್ದೇಶಕ ನಿತೇಶ್ ತಿವಾರಿ ಸಾಕಷ್ಟು ಎಫರ್ಟ್ ಹಾಕ್ತಿದ್ದಾರಂತೆ. ಇಲ್ಲಿಯ ತನಕ ಭಾರತೀಯ ಚಿತ್ರರಂಗದ ಅತಿಹೆಚ್ಚು ಗಳಿಸಿದ ಸಿನಿಮಾ ಅಂದ್ರೆ ಅದು ದಂಗಲ್. 2024 ಕೋಟಿ ಗಳಿಕೆಯಿಂದ ಅಗ್ರಸ್ಥಾನದಲ್ಲಿರೋ ದಂಗಲ್ ದಾಖಲೆಗಳನ್ನ ಸರಿಗಟ್ಟಲು ಅದೇ ಡೈರೆಕ್ಟರ್ ಜೊತೆ ನಮ್ಮ ಮಾಸ್ಟರ್‌ಮೈಂಡ್ ಯಶ್ ಈ ಸಿನಿಮಾ ಮಾಡ್ತಿರೋದು ಮತ್ತೊಂದು ಹೈಲೈಟ್. ಸೋ.. ಲೇಟ್ ಆದ್ರೂ ಸಿನಿಮಾ ಮಾತ್ರ ಲೇಟೆಸ್ಟ್ ಆಗಿ ಬರೋದು ಮಾತ್ರ ಗ್ಯಾರಂಟಿ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 13T143807.833

ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 2:39 pm
0

Untitled design 2026 03 13T142418.335

“ಒಡಿಶಾ ಶಾಸಕರನ್ನು ನಾನು ಕರೆಸಿಲ್ಲ, ಅವರೇ ಬೆಂಗಳೂರಿಗೆ ಬಂದಿದ್ದಾರೆ”: ಡಿ.ಕೆ. ಶಿವಕುಮಾರ್

by ಶಾಲಿನಿ ಕೆ. ಡಿ
March 13, 2026 - 2:26 pm
0

Untitled design 2026 03 13T140537.407

ಶವದ ಮುಂದೆ ಮಕ್ಕಳಿಂದ ‘ರಾಷ್ಟ್ರಗೀತೆ’ ಹಾಡಿಸಿದ ಪ್ರಾಂಶುಪಾಲ: ಗ್ರಾಮಸ್ಥರ ಆಕ್ರೋಶ

by ಶಾಲಿನಿ ಕೆ. ಡಿ
March 13, 2026 - 2:07 pm
0

Untitled design 2026 03 13T134510.710

ಇರಾನ್-ಇಸ್ರೇಲ್ ಕದನ..ದೀಪಾವಳಿಗಿಲ್ಲ ರಾಮಾಯಣ ಸಿನಿಮಾ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 13, 2026 - 1:45 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 13T143807.833
    ದಳಪತಿ ವಿಜಯ್‌ಗೆ 120 ಕೋಟಿ ಹಿನ್ನಡೆ..OTT ಡೀಲ್ ಕ್ಯಾನ್ಸಲ್..?
    March 13, 2026 | 0
  • Untitled design 2026 03 12T193441.959
    ಸಹನೆಗೂ ಮಿತಿಯಿದೆ ಎಂದ ರಶ್ಮಿಕಾ ಮಂದಣ್ಣ: ತಾಯಿಯ ಆಡಿಯೋ ತಿರುಚಿದವರಿಗೆ 24 ಗಂಟೆಗಳ ಡೆಡ್‌ಲೈನ್
    March 12, 2026 | 0
  • Untitled design 2026 03 12T174637.676
    ಸಿನಿಮಾ ರಿಲೀಸ್‌ಗೂ ಮೊದ್ಲೇ ‘ಸೆಲೆಬ್ರಿಟಿ’ ಅಪ್ಪು-ಸುದೀಪ್ ಶಿಷ್ಯ
    March 12, 2026 | 0
  • Untitled design 2026 03 12T155908.984
    ಗೆದ್ದ ದಚ್ಚು ಭಂಟ ಧನ್ವೀರ್.. ಹಯಗ್ರೀವಗೆ ಸ್ಟಾರ್ಸ್ ಬಹುಪರಾಕ್
    March 12, 2026 | 0
  • Untitled design 2026 03 12T154517.391
    ರಜನಿಕಾಂತ್‌ ಮಿತ್ರ, ಪತ್ರಕರ್ತ ಕೆ.ಜೆ. ಕುಮಾರ್ ಇನ್ನಿಲ್ಲ: ಕನ್ನಡದಲ್ಲಿಯೇ ಕಂಬನಿ ಮಿಡಿದ ತಲೈವಾ
    March 12, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version