• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, July 1, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ

ನವೆಂಬರ್ 6ಕ್ಕೆ ರಾಮಾಯಣ ಮೊದಲ ಭಾಗ ದೀಪಾವಳಿ ಗಿಫ್ಟ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 2:41 pm
in ಸಿನಿಮಾ
0 0
0
ಗೆ (2)

ಒಂದ್ಕಡೆ ಟಾಕ್ಸಿಕ್.. ಮತ್ತೊಂದ್ಕಡೆ ರಾಮಾಯಣ.. ಯಶ್ ಕರಿಯರ್‌‌ ಮತ್ತಷ್ಟು ಮಗದಷ್ಟು ಉತ್ತುಂಗಕ್ಕೇರುತ್ತಲೇ ಇದೆ. ಯೆಸ್.. ಟಾಕ್ಸಿಕ್‌‌‌ ಬೆನ್ನಲ್ಲೇ ರಾಮಾಯಣ ಚಿತ್ರದ ಮೊದಲ ಭಾಗ ಕೂಡ ರಿಲೀಸ್ ಆಗಲಿದ್ದು, ಅದಕ್ಕೂ ಮುನ್ನ ನೋಡುಗರ ಕಣ್ಮನ ಸೆಳೆಯೋ ಅಂತಹ ಟ್ರೈಲರ್ ಬರ್ತಿದೆ. ರಾಮಾಯಣ ಟ್ರೈಲರ್‌ಗೆ ಮುಹೂರ್ತ ಫಿಕ್ಸ್ ಆಗಿದ್ದು, ಸಪ್ತ ಸಾಗರದಾಚೆ ಎಲ್ಲೋ ರಿಲೀಸ್ ಮಾಡ್ತಿರೋದಾದ್ರೂ ಏಕೆ ಅನ್ನೋ ಕೌತುಕತೆ ಹುಟ್ಟಿದೆ.

  • ಜುಲೈ 14ಕ್ಕೆ ರಾಮಾಯಣ ಟ್ರೈಲರ್.. ಲಾಸ್ ಏಂಜಲ್ಸ್‌‌‌ ವೇದಿಕೆ
  • ನವೆಂಬರ್ 6ಕ್ಕೆ ರಾಮಾಯಣ ಮೊದಲ ಭಾಗ ದೀಪಾವಳಿ ಗಿಫ್ಟ್
  • ಬ್ಯುಸಿನೆಸ್‌ಗೆ ಬಿಗ್ ಪ್ಲ್ಯಾನ್.. ಗ್ಲೋಬಲ್ ಆಡಿಯೆನ್ಸ್ ಟಾರ್ಗೆಟ್
  • ಸಿನಿಮಾಕಾನ್ ವೇದಿಕೆ.. ಯಶ್-ನಮಿತ್‌ಗೆ ಭರವಸೆ ಡಬಲ್..!!

ರಾಮಾಯಣ.. ನಮ್ಮ ಭಾರತದ ಮಹಾ ದೃಶ್ಯಕಾವ್ಯಗಳಲ್ಲೊಂದು. ಈಗಾಗ್ಲೇ ಸಾಕಷ್ಟು ಸೀರೀಸ್, ಸಿನಿಮಾಗಳು ಬಂದಿದ್ರೂ ಸಹ ಸದ್ಯ ದಂಗಲ್ ಡೈರೆಕ್ಟರ್ ನಿತೇಶ್ ತಿವಾರಿ ಹಾಗೂ ನಮ್ಮ ರಾಕಿಂಗ್ ಸ್ಟಾರ್ ಯಶ್ ಕಾಂಬೋನಲ್ಲಿ ಬರ್ತಿರೋ ರಾಮಾಯಣ ಮಾತ್ರ ಸಾಕಷ್ಟು ಕುತೂಹಲ ಹುಟ್ಟಿಹಾಕಿದೆ. ಯೆಸ್.. ನಮಿತ್ ಮಲ್ಹೋತ್ರಾ ನಿರ್ಮಾಣದ ಈ ಚಿತ್ರದಲ್ಲಿ ಯಶ್ ರಾವಣನಾಗಿ ಬಣ್ಣ ಹಚ್ಚೋದಲ್ಲದೆ, ಸಹ ನಿರ್ಮಾಣ ಕೂಡ ಮಾಡ್ತಿದ್ದಾರೆ.

RelatedPosts

ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ

ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ

ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ

ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್

ADVERTISEMENT
ADVERTISEMENT

ರಣ್‌ಬೀರ್ ಕಪೂರ್ ರಾಮನಾಗಿ, ಸಾಯಿ ಪಲ್ಲವಿ ಸೀತೆಯಾಗಿ ನಟಿಸ್ತಿದ್ರೆ ಲಂಕೇಶ್ವರನಾಗಿ ನಮ್ಮ ಯಶ್ ಮಿಂಚು ಹರಿಸಲಿದ್ದಾರೆ. ಭಾರತೀಯ ಚಿತ್ರರಂಗದ ಅಗ್ರಗಣ್ಯ ಕಲಾವಿದರುಗಳೆಲ್ಲಾ ಒಟ್ಟಿಗೆ ಒಂದೇ ಚಿತ್ರದಲ್ಲಿ ಕಾಣಸಿಗಲಿದ್ದು, ಟೀಸರ್ ಝಲಕ್‌ನಿಂದ ಸಿನಿಮಾ ಮೇಲಿನ ನಿರೀಕ್ಷೆ ದುಪ್ಪಟ್ಟಾಗಿದೆ. ಅದ್ರಲ್ಲೂ ಸಿನಿಮಾಕಾನ್ ವೇದಿಕೆಯಲ್ಲಿ ಯಶ್ ಹಾಗೂ ನಮಿತ್ ಮಲ್ಹೋತ್ರಾ ಡೈರೆಕ್ಟರ್ ಸಮೇತ ಕಾಣಿಸಿಕೊಂಡಿದ್ರು. ಅದಾದ ಬಳಿಕ ಗ್ಲೋಬಲ್ ಆಡಿಯೆನ್ಸ್‌ಗೆ ಸಿನಿಮಾನ ತಲುಪಿಸೋ ಅವರಲ್ಲಿನ ತವಕ ಮತ್ತಷ್ಟು ಹೆಚ್ಚಿದೆ.

ಅದೇ ಕಾರಣದಿಂದ ಇದೇ ನವೆಂಬರ್ 6ಕ್ಕೆ ತೆರೆಗೆ ಬರ್ತಿರೋ ರಾಮಾಯಣ ಚಿತ್ರದ ಮೊದಲ ಭಾಗದ ಟ್ರೈಲರ್ ಅಮೆರಿಕಾದ ಲಾಸ್ ಏಂಜಲ್ಸ್‌‌ನಲ್ಲಿ ರಿಲೀಸ್ ಮಾಡಲು ಸಜ್ಜಾಗಿದೆ ಚಿತ್ರತಂಡ. ಇದೇ ಜುಲೈ 14ರಂದು ರಾಮಾಯಣ ಚಿತ್ರದ ಟ್ರೈಲರ್ ಅಮೆರಿಕಾದಲ್ಲಿ ಬಿಡುಗಡೆ ಆಗಲಿದ್ದು, ವಿಶ್ವದ ಮೂಲೆ ಮೂಲೆಗೆ ಸಿನಿಮಾನ ತಲುಪಿಸುವುದು ಇದರ ಉದ್ದೇಶವಾಗಿದೆ. ಅಂದಹಾಗೆ 3500 ರಿಂದ 4 ಸಾವಿರ ಕೋಟಿ ಬಜೆಟ್‌‌ನಲ್ಲಿ ತಯಾರಾಗ್ತಿರೋ ಈ ಚಿತ್ರದ ಎರಡನೇ ಭಾಗ 2027ರ ದೀಪಾವಳಿಗೆ ರಿಲೀಸ್ ಆಗಲಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design

ಫುಟ್‌ಪಾತ್ ಒತ್ತುವರಿ ತೆರವು ಅನಿವಾರ್ಯ: ವ್ಯಾಪಾರಿಗಳಿಗೆ ಕೃಷ್ಣಭೈರೇಗೌಡ ಮನವಿ

by ಕವಿತಾ
July 1, 2026 - 4:11 pm
0

Untitled design 2026 07 01T152920.964

ಇಂದಿನಿಂದ ಮನ್ರೇಗಾ ಬದಲು VB-G RAM G ಜಾರಿ

by ಕವಿತಾ
July 1, 2026 - 3:32 pm
0

ಗೆ (3)

ರಾಜೀನಾಮೆ ನೀಡಲು ಟಿವಿಕೆಯ 15 ಶಾಸಕರಿಗೆ ಆಮಿಷ: ಸಿಎಂ ವಿಜಯ್ ಸರ್ಕಾರ ಉರುಳಿಸಲು ಸಂಚು

by ಶಾಲಿನಿ ಕೆ. ಡಿ
July 1, 2026 - 2:56 pm
0

ಗೆ (2)

ಜುಲೈ 14ಕ್ಕೆ ರಾಮಾಯಣ ಟ್ರೈಲರ್..ಲಾಸ್ ಏಂಜಲ್ಸ್‌‌‌ ವೇದಿಕೆ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 1, 2026 - 2:41 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಗೆ
    ಡಿಬಾಸ್ ದರ್ಶನ್‌ಗೆ ಮತ್ತಷ್ಟು ಸಂಕಷ್ಟ..ಸಾಕ್ಷಿ ಬೆದರಿಕೆ ಆರೋಪ
    July 1, 2026 | 0
  • Untitled design 2026 06 30T232427.981
    ಟಾಕ್ಸಿಕ್ ಲೇಡಿ ಗ್ಯಾಂಗ್ ಗೆ ರಾಕಿಂಗ್ ಸ್ಟಾರ್ ಮುಹೂರ್ತ
    June 30, 2026 | 0
  • Untitled design 2026 06 30T231252.781
    ಯಶಸ್ವಿ 2ನೇ ವಾರದತ್ತ ಮೋಡ ಕವಿದ ವಾತಾವರಣ ಚಿತ್ರ
    June 30, 2026 | 0
  • Untitled design 2026 06 30T220133.760
    ಸೆಲೆಬ್ರಿಟಿಗೂ ಸುರಕ್ಷತೆ ಇಲ್ಲವೇ? ದಿವ್ಯಾ ಸುರೇಶ್ ವಿಡಿಯೋ ವೈರಲ್
    June 30, 2026 | 0
  • Untitled design 2026 06 30T214931.789
    ಬಲರಾಮನ ದಿನಗಳು.. ಇದು ರೆಟ್ರೋ ಅಂಡರ್‌‌ವರ್ಲ್ಡ್ ಸಿನಿಮಾ!
    June 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version