• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, November 10, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ರಾವಣನ ಲುಕ್‌ನಲ್ಲಿ ಯಶ್, ಅಪ್ಪನಂತೆ ಪೋಸ್ ಕೊಟ್ಟ ಐರಾ-ಯಥರ್ವ್

ಕವಿತಾ by ಕವಿತಾ
November 10, 2026 - 12:37 pm
in ಸಿನಿಮಾ
0 0
0
WhatsApp Image 2026 11 10 at 12.36.34 PM

ರಾಕಿಂಗ್ ಸ್ಟಾರ್ ಯಶ್ ತಮ್ಮ ಇತ್ತೀಚಿನ ‘ರಾಮಾಯಣ’ ಚಿತ್ರದ ರಾವಣನ ಅವತಾರ ಹಾಗೂ ಲುಕ್‌ನಲ್ಲಿಯೇ ತಮ್ಮ ಮಕ್ಕಳ ಜೊತೆ ಫೋಟೋಗಳಿಗೆ ಪೋಸ್ ನೀಡಿ ಅಭಿಮಾನಿಗಳಿಗೆ ದೀಪಾವಳಿ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ನಿತೇಶ್ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿ ಲಂಕೇಶ್ವರ ರಾವಣನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಯಶ್, ಅದೇ ಖಡಕ್ ರಾವಣನ ಲುಕ್ ಹಾಗೂ ಎಕ್ಸ್‌ಪ್ರೆಶನ್‌ಗಳ ಮೂಲಕವೇ ಅಭಿಮಾನಿಗಳಿಗೆ ಹಬ್ಬದ ಶುಭಾಶಯ ತಿಳಿಸಿದ್ದಾರೆ.

RelatedPosts

ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು: 3ನೇ ಪತ್ನಿಯಿಂದಲೂ ದೂರವಾದ DCM

2027ರ ಜನವರಿಯಲ್ಲಿ ಸೂರಜ್ ಪ್ರೊಡಕ್ಷನ್ಸ್‌ನ ‘ಪ್ರೊಡಕ್ಷನ್ ನಂಬರ್ 9’ ಆರಂಭ!

ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ

ರಾಮಾಯಣಕ್ಕೆ ಧುರಂಧರ್-2, ಪುಷ್ಪ-2 ದಾಖಲೆ ಉಡೀಸ್

ADVERTISEMENT
ADVERTISEMENT

ತಂದೆಯ ರಾವಣನ ಲುಕ್‌ಗೆ ತಕ್ಕಂತೆ ಪುತ್ರ ಯಥರ್ವ್ ಹಾಗೂ ಪುತ್ರಿ ಐರಾ ಕೂಡ ಅಪ್ಪನ ತರಹವೇ ಆಕರ್ಷಕವಾಗಿ ರಾವಣನ ರಗಡ್ ಎಕ್ಸ್‌ಪ್ರೆಶನ್‌ಗಳನ್ನು ನೀಡಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ಯಶ್ ಅವರ ಪತ್ನಿ ರಾಧಿಕಾ ಪಂಡಿತ್, ಐರಾ ಹಾಗೂ ಯಥರ್ವ್ ಜೊತೆಗಿರುವ ಈ ವಿಶೇಷ ಫ್ಯಾಮಿಲಿ ಫೋಟೋಗಳನ್ನು ಯಶ್ ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಈ ಪೋಸ್ಟ್‌ನೊಂದಿಗೆ “ನಿಮ್ಮೆಲ್ಲರಿಗೂ ದೀಪಾವಳಿ ಹಬ್ಬದ ಹಾರ್ದಿಕ ಶುಭಾಶಯಗಳು. ನೀವು ತೋರುತ್ತಿರುವ ಪ್ರೀತಿಗೆ ಧನ್ಯವಾದಗಳು” ಎಂದು ರಾಕಿಭಾಯ್ ಅಭಿಮಾನಿಗಳಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ತೆರೆಯ ಮೇಲೆ ರಾವಣನಾಗಿ ಅಬ್ಬರಿಸುತ್ತಿರುವ ಯಶ್, ನಿಜ ಜೀವನದಲ್ಲಿ ಮಕ್ಕಳ ಜೊತೆ ಈ ರೀತಿ ಸಮಯ ಕಳೆಯುತ್ತಿರುವುದನ್ನು ನೋಡಿ ಅಭಿಮಾನಿಗಳು ಫುಲ್ ಫಿದಾ ಆಗಿದ್ದಾರೆ.

– ಶ್ರೀಶೈಲ್‌ ಪಾಟೀಲ್‌

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

WhatsApp Image 2026 11 10 at 12.36.34 PM

ರಾವಣನ ಲುಕ್‌ನಲ್ಲಿ ಯಶ್, ಅಪ್ಪನಂತೆ ಪೋಸ್ ಕೊಟ್ಟ ಐರಾ-ಯಥರ್ವ್

by ಕವಿತಾ
November 10, 2026 - 12:37 pm
0

Untitled design (8)

Gold Rate Today: ಚಿನ್ನದ ಬೆಲೆಯಲ್ಲಿ ದಿಢೀರ್ ಇಳಿಕೆ

by ಕವಿತಾ
November 10, 2026 - 12:37 pm
0

Untitled design (7)

ಮನೆಗೆ ನುಗ್ಗಿದ ಚಿರತೆ; 6 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

by ಕವಿತಾ
November 10, 2026 - 12:04 pm
0

Untitled design (5)

ದೀಪಾವಳಿ ಪಟಾಕಿ ಖರೀದಿಸಿ ಮನೆಗೆ ಮರಳುತ್ತಿದ್ದ ಸಹೋದರರು ಅಪಘಾತಕ್ಕೆ ಬ*ಲಿ!

by ಕವಿತಾ
November 10, 2026 - 11:53 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design (1)
    ಪವನ್ ಕಲ್ಯಾಣ್ ದಾಂಪತ್ಯದಲ್ಲಿ ಬಿರುಕು: 3ನೇ ಪತ್ನಿಯಿಂದಲೂ ದೂರವಾದ DCM
    November 10, 2026 | 0
  • Untitled design (29)
    2027ರ ಜನವರಿಯಲ್ಲಿ ಸೂರಜ್ ಪ್ರೊಡಕ್ಷನ್ಸ್‌ನ ‘ಪ್ರೊಡಕ್ಷನ್ ನಂಬರ್ 9’ ಆರಂಭ!
    November 10, 2026 | 0
  • Your paragraph text (30)
    ಡಿಬಾಸ್ ಕಟ್ಟಾಭಿಮಾನಿ ಚೇತನ್..ಟೀಂ ದೇವಿ ಭರ್ಜರಿ ದೀಪಾವಳಿ ಆಚರಣೆ
    November 9, 2026 | 0
  • Your paragraph text (25)
    ರಾಮಾಯಣಕ್ಕೆ ಧುರಂಧರ್-2, ಪುಷ್ಪ-2 ದಾಖಲೆ ಉಡೀಸ್
    November 9, 2026 | 0
  • Your paragraph text (19)
    ನಟನೆಗೆ ಗುಡ್‌ಬೈ..ರಣ್ಬೀರ್ ಶಾಕಿಂಗ್ ಸ್ಟೇಟ್ಮೆಂಟ್ ಸೆನ್ಸೇಷನ್..!
    November 9, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version