• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, July 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್ ಕೈಯಲ್ಲಿ ಅರ್ಧ ಕೋಟಿ ವಾಚ್!: ಬಿಟೌನ್ ಥಂಡಾ

48 ಲಕ್ಷ ರೋಲೆಕ್ಸ್ ವಾಚ್.. ದೇಶದಾದ್ಯಂತ ಕನ್ನಡಿಗನ ಗತ್ತು

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 20, 2026 - 12:29 pm
in ಸಿನಿಮಾ
0 0
0
CLIPBOARD DATA SPLITTER123,34,101,108,101,109,101,110,116,115,34,58,91,123,34,105,100,34,58,34,53,52,102,52,52,49,56,52,45,51,50,52,56,45,52,49,57,51,45,57,49,101,102,45,55,49,56,53,100,50,98,57,5 (13)

ರಾಕಿಂಗ್ ಸ್ಟಾರ್ ಯಶ್‌‌‌ ಸ್ವ್ಯಾಗ್‌ಗೆ ಫಿದಾ ಆಗದ ಬಾಲಿವುಡ್ ಸ್ಟಾರ್ ಇಲ್ಲ. ಆದ್ರೀಗ ರಾಮಾಯಣ ಚಿತ್ರದ ಡೆಲ್ಲಿ ಟ್ರೈಲರ್ ಲಾಂಚ್ ಇವೆಂಟ್‌‌ನಲ್ಲಿ ಯಶ್ ಧರಿಸಿದ್ದ ದುಬಾರಿ ವಾಚ್‌‌‌ಗೆ ಇಡೀ ಬಿಟೌನ್ ಥಂಡಾ ಹೊಡೆದಿದೆ.

ಯಶ್ ಕೈಯಲ್ಲಿ ಅರ್ಧ ಕೋಟಿ ವಾಚ್.. ಬಿಟೌನ್ ಥಂಡಾ

RelatedPosts

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ

‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!

ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್

ADVERTISEMENT
ADVERTISEMENT

ಡೆಲ್ಲಿ ರಾಮಾಯಣ ಇವೆಂಟ್‌‌ನಲ್ಲಿ ರಾಕಿಭಾಯ್ ರಾಕಿಂಗ್

48 ಲಕ್ಷ ರೋಲೆಕ್ಸ್ ವಾಚ್.. ದೇಶದಾದ್ಯಂತ ಕನ್ನಡಿಗನ ಗತ್ತು

ಸೆಲ್ಫ್ ಮೇಡ್ ಶಹಜಾದ ಬಂದ್ರೆ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ

ಒಂದು ಕಾಲದಲ್ಲಿ ಮೆಜೆಸ್ಟಿಕ್ ಬಸ್ ಸ್ಟ್ಯಾಂಡ್‌‌ನಲ್ಲೇ ಮಲಗಿ, ಪಕ್ಕದಲ್ಲಿರೋ ಕೆಂಪೇಗೌಡ ರಸ್ತೆಯ ಥಿಯೇಟರ್‌‌ಗಳ ಮುಂದೆ ಒಂದಲ್ಲ ಒಂದು ದಿನ ತನ್ನ ಕಟೌಟ್ ಬಿದ್ದೇ ಬೀಳುತ್ತೆ ಅನ್ನೋ ಕನಸು ಕಾಣಿದ್ರಂತೆ ಯಶ್. ಆದ್ರೀಗ ಅದೇ ರಾಕಿಂಗ್ ಸ್ಟಾರ್ ಯಶ್ ಪ್ಯಾನ್ ಇಂಡಿಯಾ ಕಟೌಟ್. ಇನ್‌ ಫ್ಯಾಕ್ಟ್ ನಮ್ಮ ಕನ್ನಡದ ಅಧಿಕೃತ ಪ್ಯಾನ್ ಇಂಡಿಯಾ ರಾಯಭಾರಿ. ಟಾಕ್ಸಿಕ್ ಹಾಗೂ ರಾಮಾಯಣ ಎರಡೆರಡು ವರ್ಲ್ಡ್ ಕ್ಲಾಸ್ ಚಿತ್ರಗಳಿಂದ ವಿಶ್ವ ಸಿನಿದುನಿಯಾನ ಬೆರಗು ಗೊಳಿಸೋದಕ್ಕೆ ಬರ್ತಿದ್ದಾರೆ.

ಇತ್ತೀಚೆಗೆ ಡೆಲ್ಲಿಯಲ್ಲಿ ಬಹುನಿರೀಕ್ಷಿತ ರಾಮಾಯಣ ಚಿತ್ರದ ಟ್ರೈಲರ್ ಲಾಂಚ್ ಇವೆಂಟ್ ನಡೆಯಿತು. ಅಲ್ಲಿ ಯಶ್ ಎಂಟ್ರಿ, ಕಾಸ್ಟ್ಯೂಮ್ ಹಾಗೂ ಅವರು ಧರಿಸಿದ್ದ ದುಬಾರಿ ವಾಚ್ ಸೆಂಟರ್ ಆಫ್ ಅಟ್ರ್ಯಾಕ್ಷನ್ ಆಯ್ತು. ಹೌದು.. ರಣ್‌ಬೀರ್ ಕಪೂರ್, ಸಾಯಿ ಪಲ್ಲವಿ, ಸನ್ನಿ ಡಿಯೋಲ್‌ಗೆ ಸಿಗದ ಆ ಅಭೂತಪೂರ್ವ ಭವ್ಯ ಸ್ವಾಗತ ಯಶ್ ಅವ್ರಿಗೆ ಸಿಕ್ಕಿದ್ದು ವಿಶೇಷ. ಬ್ಲ್ಯಾಕ್ & ಬ್ಲ್ಯಾಕ್‌‌ನಲ್ಲಿ ಮಿಂಚಿದ ಹೆಮ್ಮೆಯ ಕನ್ನಡಿಗನ ಸರ್‌ಪ್ರೈಸ್ ಎಂಟ್ರಿಗೆ ಶಿಳ್ಳೆ, ಚಪ್ಪಾಳೆಗಳ ಸುರಿಮಳೆ ಆಗಿದ್ದು ಇಂಟರೆಸ್ಟಿಂಗ್.

ವೇದಿಕೆಗೆ ಬಂದಂತಹ ಯಶ್ ಎಲ್ಲರಿಗೂ ನಮಸ್ಕಾರ ಅಂತ ಮೊದಲು ಮಾತೃಭಾಷೆ ಕನ್ನಡದಲ್ಲೇ ಮಾತು ಶುರು ಮಾಡಿದ್ದು ಮೆಚ್ಚುವ ವಿಷಯ. ನಂತ್ರ ಸಾವಿರಾರು ಮಂದಿ ನರೆದಿದ್ದ ಭಾರತ್ ಮಂಟಪದ ಅದೇ ವೇದಿಕೆಯಲ್ಲಿ ಯಶ್ ಕೈಗೆ ಹಾಕಿದ್ದ ರೋಲೆಕ್ಸ್ ಕಂಪನಿಯ ಕಾಸ್ಟ್ಲಿ ವಾಚ್ ಎಲ್ಲರ ಕಣ್ಣು ಕುಕ್ಕುವಂತಿತ್ತು. ಹೌದು.. ರೋಲೆಕ್ಸ್ ಡೈಟೋನಾ ಮಾಡೆಲ್‌ನ ಈ ವಾಚ್ ಬೆಲೆ ಬರೋಬ್ಬರಿ ಅರ್ಧ ಕೋಟಿ ಅಂದ್ರೆ ನೀವು ನಂಬಲೇಬೇಕು. 48 ಲಕ್ಷ ರೂಪಾಯಿ ಪ್ಲಸ್ ಜಿಎಸ್‌ಟಿ ಅಷ್ಟು ದುಬಾರಿ ಆಗಿರೋ ಇಂತಹ ವಾಚ್‌ನ ಅಲ್ಲಿದ್ದವಱರೂ ಧರಿಸಿರಲಿಲ್ಲ. ಕನ್ನಡಿಗನ ಸ್ವ್ಯಾಗ್ ಜೊತೆ ಆತನ ಡ್ರೆಸ್ಸಿಂಗ್ ಸೆನ್ಸ್ ಹಾಗೂ ಬೂಟು, ವಾಚ್ ನೋಡಿ ಇಡೀ ಬಾಲಿವುಡ್ ಬೆರಗಾಗಿದೆ.

ಸೆಲ್ಫ್ ಮೇಡ್ ಶಹಜಾದ ಯಶ್ ಏನೇ ಮಾಡಿದ್ರೂ ಡಿಫರೆಂಟ್. ಅದೇ ಕಾರಣಕ್ಕೆ ಇದೀಗ ಮಕ್ಕಳಿಂದ ಮುದುಕರ ತನಕ ಎಲ್ಲರಿಗೂ ಇಷ್ಟವಾಗುವಂಗತಹ ಮಾಹಾಕಾವ್ಯ ರಾಮಾಯಣ ಸಿನಿಮಾ ಹಾಗೂ ಯೂತ್‌ಫುಲ್ ಎಂಟರ್‌ಟೈನರ್ ಟಾಕ್ಸಿಕ್.. ಹೀಗೆ ಎರಡೆರಡು ಚಿತ್ರಗಳ ಮೂಲಕ ಮಸ್ತ್ ಮನರಂಜನೆ ಕೊಡೋಕೆ ಸಜ್ಜಾಗಿದ್ದಾರೆ. ಇನ್ಮೇಲೆ ರಾಕಿಭಾಯ್ ಚಿತ್ರಪ್ರೇಮಿಗಳಿಗೆ ಸರ್‌ಪ್ರೈಸ್ ಮೇಲೆ ಸರ್‌‌ಪ್ರೈಸ್ ಕೊಡ್ತಾನೇ ಇರ್ತಾರೆ ಅನ್ನೋದ್ರಲ್ಲಿ ಯಾವುದೇ ಡೌಟ್ ಇಲ್ಲ.

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

ಸ್ವ (24)

ನೀಟ್ ಪೇಪರ್ ಲೀಕ್‌ ಪ್ರಕರಣ: ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಖಚಿತ: ಪ್ರಧಾನಿ ಮೋದಿ

by ದಿಶಾ ಕೆ. ಎಸ್.
July 21, 2026 - 2:42 pm
0

ಸ್ವ (25)

ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 21, 2026 - 2:25 pm
0

ಸ್ವ (23)

ದೆಹಲಿ ಸಭೆಯತ್ತ ರಾಜ್ಯದ ಚಿತ್ತ: ಇಂದು ಪ್ರಕಟವಾಗುತ್ತಾ ಸಚಿವರ ಪಟ್ಟಿ?

by ದಿಶಾ ಕೆ. ಎಸ್.
July 21, 2026 - 1:47 pm
0

ಸ್ವ (22)

ಐಸಿಸ್‌ಗೆ ಹಣಕಾಸು ನೆರವು ಆರೋಪ: ಬೆಂಗಳೂರಿನಲ್ಲಿ ಇಡಿ ಭರ್ಜರಿ ಕಾರ್ಯಾಚರಣೆ

by ದಿಶಾ ಕೆ. ಎಸ್.
July 21, 2026 - 1:31 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ವ (25)
    ಫಸ್ಟ್ ಸಾಂಗ್ ಮೋಹಕ.. ಸೆಕೆಂಡ್ ಸಾಂಗ್ ಮನಮೋಹಕ..!
    July 21, 2026 | 0
  • ಸ್ವ (20)
    ದುನಿಯಾ ವಿಜಯ್ ಕಿರಿಮಗಳ ‘ಸಿಟಿಲೈಟ್ಸ್’ ದುನಿಯಾ
    July 21, 2026 | 0
  • ಸ್ವ (17)
    ‘ಟಾಕ್ಸಿಕ್’ನ ‘ಮನಮೋಹಕ’ ಹಾಡು ರಿಲೀಸ್: ಯಶ್-ತಾರಾ ರೊಮ್ಯಾನ್ಸ್‌ಗೆ ಫ್ಯಾನ್ಸ್ ಫಿದಾ!
    July 21, 2026 | 0
  • ಸ್ವ (14)
    ವರ್ಷ ಬೊಳ್ಳಮ್ಮ ಫಸ್ಟ್ ಲುಕ್ ಅನಾವರಣ: ‘ಮಹಾನ್’ ಚಿತ್ರದ ಮೇಲೆ ನಿರೀಕ್ಷೆ ಹೆಚ್ಚಿಸಿದ ಪೋಸ್ಟರ್
    July 21, 2026 | 0
  • ಸ್ವ (12)
    ಮಂಗಳೂರಿನಲ್ಲಿ ‘ಕರಾವಳಿ’ ಚಿತ್ರಕ್ಕೆ ಅದ್ಭುತ ಪ್ರತಿಕ್ರಿಯೆ: ಪ್ರೇಕ್ಷಕರ ಮನ ಗೆದ್ದ ಸಿನಿಮಾ
    July 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version