• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Wednesday, August 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಹನಿಸಿಂಗ್ ಕಾನ್ಸರ್ಟ್‌‌ನಲ್ಲಿ ರಾಕಿಂಗ್ ಸ್ಟಾರ್: ಕನ್ನಡದಲ್ಲೂ ಹಾಡಿ ಎಂದ ಯಶ್

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
March 23, 2025 - 1:29 pm
in ಸಿನಿಮಾ
0 0
0
Untitled design 2025 03 23t130153.524

ಬೆಂಗಳೂರಿನಲ್ಲಿ ನಡೆದ ಖ್ಯಾತ ರ್ಯಾಪರ್ ಮತ್ತು ಸಂಗೀತಗಾರ ಯೋ ಯೋ ಹನಿ ಸಿಂಗ್ ಅವರ ‘ಮಿಲಿಯನೇರ್ ಇಂಡಿಯಾ ಟೂರ್’ ಸಂಗೀತ ಕಚೇರಿಯಲ್ಲಿ ರಾಕಿಂಗ್‌ ಸ್ಟಾರ್‌ ಯಶ್ ಸರ್‌ಪ್ರೈಸ್‌ ವಿಸಿಟ್‌ ಕೊಟ್ಟರು. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಹನಿ ಸಿಂಗ್ ಅವರ ಕಾನ್ಸರ್ಟ್‌ಗಳು ನಡೆಯುತ್ತಿದ್ದು, ಬೆಂಗಳೂರು ಕಾನ್ಸರ್ಟ್‌ನಲ್ಲಿ ಯಶ್ ತಮ್ಮ ಆಗಮನದಿಂದ ಅಭಿಮಾನಿಗಳು ಖುಷಿಪಟ್ಟರು. 

ಲೈವ್ ಕಾನ್ಸರ್ಟ್ನಲ್ಲಿ ಶೋ ಸ್ಟಾಪರ್ ಎಂಟ್ರಿ ನೀಡಿದ ಯಶ್, ವೇದಿಕೆ ಮೇಲೆ ಕನ್ನಡದಲ್ಲಿಯೇ ಮಾತನಾಡಿ ಹನಿ ಸಿಂಗ್‌ಗೆ ಸ್ವಾಗತ ಕೋರಿದರು. “ಎಲ್ಲರಿಗೂ ನಮಸ್ಕಾರ! ಮೊದಲು ಇವರಿಗೆ ಸ್ವಾಗತ ಕೋರೋಣ, ನಿಮಗೆ ಬೆಂಗಳೂರಿಗೆ ಸ್ವಾಗತ!” ಎಂದು ಯಶ್ ಹನಿ ಸಿಂಗ್‌ಗೆ ಸ್ವಾಗತ ಕೋರಿದರು. ನಂತರ ಮಾತನಾಡಿದ ಯಶ್‌, “ನೀವು ಕನ್ನಡದಲ್ಲಿಯೂ ಹಾಡು ಹಾಡಬೇಕು” ಎಂದು ಒತ್ತಾಯಿಸಿದರು. ಹನಿಸಿಂಗ್ ಕೂಡಾ ಯಶ್ ಅವರ ಮಾತಿಗೆ ಸ್ಪಂದಿಸಿ, “ಮುಂದಿನ ದಿನಗಳಲ್ಲಿ ನಾನು ಕನ್ನಡದಲ್ಲಿಯೂ ಹಾಡು ಹಾಡುತ್ತೇನೆ” ಎಂದು ಹೇಳಿದರು. 

RelatedPosts

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್

ಗೋವಿಂದಾ-ಸುನೀತಾ ವಿಚ್ಛೇದನಕ್ಕೆ ಬ್ರೇಕ್: ಡಿವೋರ್ಸ್ ಅರ್ಜಿ ಹಿಂಪಡೆದ ನಟನ ಪತ್ನಿ!

ADVERTISEMENT
ADVERTISEMENT

View this post on Instagram

 

A post shared by Yo Yo Honey Singh (@yoyohoneysingh)

ನಟ ಯಶ್ ಹಾಗೂ ಕಿಯಾರಾ ಅಡ್ವಾಣಿ ನಟನೆಯ ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್ ಚಿತ್ರವು ಮಾರ್ಚ್ 19, 2026ರಂದು ಥಿಯೇಟರ್‌ಗಳಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರವು ರಣಬೀರ್ ಕಪೂರ್, ಆಲಿಯಾ ಭಟ್ ಹಾಗೂ ವಿಕ್ಕಿ ಕೌಶಲ್ ಮುಖ್ಯ ಪಾತ್ರಧಾರಿಗಳಾದ ಸಂಜಯ್ ಲೀಲಾ ಬನ್ಸಾಲಿ ನಿರ್ದೇಶನದ ಲವ್ & ವಾರ್ ಚಿತ್ರದೊಂದಿಗೆ ಬಾಕ್ಸ್ ಆಫೀಸ್‌ನಲ್ಲಿ ಕ್ಲ್ಯಾಶ್‌ ಆಗಿದೆ.

ವಿಶೇಷವೆಂದರೆ, ಯಶ್ ಹಾಗೂ ರಣಬೀರ್ ಕಪೂರ್ ಇರುವರು ಪೌರಾಣಿಕ ರಾಮಾಯಣ ಆಧಾರಿತ ಚಿತ್ರದಲ್ಲಿ ಒಂದೇ ಪರದೆಯಲ್ಲಿ ಕಾಣಿಸಿಕೊಂಡಿದ್ದು, ರಣಬೀರ್ ರಾಮನಾಗಿ ಮತ್ತು ಯಶ್ ರಾವಣನಾಗಿ ಪ್ರತ್ಯೇಕ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಹನಿ ಇವರು ತಮ್ಮ ಸಂಗೀತ ಪ್ರದರ್ಶನಗಳೊಂದಿಗೆ ಚಂಡೀಗಢ, ಜೈಪುರ ಹಾಗೂ ಕೋಲ್ಕತ್ತಾದಲ್ಲಿ ಮಿಂಚಲು ಸಜ್ಜಾಗಿದ್ದಾರೆ. ಮಾರ್ಚ್ 29 ರಂದು ಜೈಪುರದಲ್ಲಿ ಹಾಗೂ ಏಪ್ರಿಲ್ 5ರಂದು ಕೋಲ್ಕತ್ತಾದಲ್ಲಿ ಇವರ ಪ್ರವಾಸ ಮುಕ್ತಾಯವಾಗಲಿದೆ.

ಯಶ್, ರಣಬೀರ್, ಕಿಯಾರಾ, ಆಲಿಯಾ ಮತ್ತು ವಿಕ್ಕಿ ಕೌಶಲ್ ಮೊದಲಾದ ತಾರೆಯರ ಈ ಚಿತ್ರಗಳು ಬಾಕ್ಸ್ ಆಫೀಸ್‌ನಲ್ಲಿ ಯಾವ ಮಾದರಿಯ ಪ್ರತಿಕ್ರಿಯೆಯನ್ನು ಹೊಂದುತ್ತವೆ ಎಂಬುದರ ಬಗ್ಗೆ ಎಲ್ಲರೂ ಉತ್ಸುಕರಾಗಿದ್ದಾರೆ. ಟಾಕ್ಸಿಕ್ ಮತ್ತು ಲವ್ & ವಾರ್ ಚಿತ್ರಗಳ ನಡುವಿನ ಈ ಘರ್ಷಣೆಯು ಚಿತ್ರರಂಗದಲ್ಲಿ ಹೊಸ ದಾಖಲೆಗಳನ್ನು ಸೃಷ್ಟಿಸಬಹುದೇ ಎಂಬ ನಿರೀಕ್ಷೆಯೂ ಇದೆ.

 

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಸ್ಕ್ರೀನ್ಸ್ (3)

ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌

by ಶಾಲಿನಿ ಕೆ. ಡಿ
August 19, 2026 - 6:00 pm
0

ಸ್ಕ್ರೀನ್ಸ್ (2)

ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

by ಶಾಲಿನಿ ಕೆ. ಡಿ
August 19, 2026 - 5:48 pm
0

ಸ್ಕ್ರೀನ್ಸ್ (1)

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಕಾಯಿಲೆಗೆ ತಕ್ಕಂತೆ ಊಟ: ಆರೋಗ್ಯ ಇಲಾಖೆಯಿಂದ ಹೊಸ ಮೆನು

by ಶಾಲಿನಿ ಕೆ. ಡಿ
August 19, 2026 - 5:27 pm
0

Image f38ac95d

ಮತ್ತೆ ಒತ್ತುವರಿ ಮಾಡಿದ್ರೆ ಸಾಮಗ್ರಿ ಜಪ್ತಿ, ದುಪ್ಪಟ್ಟು ದಂಡ: ಕೃಷ್ಣ ಬೈರೇಗೌಡ ಖಡಕ್ ವಾರ್ನಿಂಗ್!

by ಶಾಲಿನಿ ಕೆ. ಡಿ
August 19, 2026 - 4:59 pm
0

ಸಂಬಂಧಿಸಿದ ಪೋಸ್ಟ್‌ಗಳು

  • ಸ್ಕ್ರೀನ್ಸ್ (3)
    ಮೊದಲ ಹಾಡಿನಲ್ಲೇ ಗಮನ ಸೆಳೆದ “ನೀ ನಂಗೆ ಅಲ್ಲವಾ” ಚಿತ್ರ ‌‌‌‌‌ ‌‌ ‌ ‌‌
    August 19, 2026 | 0
  • ಸ್ಕ್ರೀನ್ಸ್ (2)
    ಶೂಟಿಂಗ್ ವೇಳೆ ನಟ ಕಾರ್ತಿಕ್ ಆರ್ಯನ್‌ಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು
    August 19, 2026 | 0
  • ಸ್ಕ್ರೀನ್ಸ್
    ವಿಶ್ವದಾದ್ಯಂತ 12 ಸಾವಿರ ಸ್ಕ್ರೀನ್ಸ್‌‌..ಯಶ್ ಟಾಕ್ಸಿಕ್ ರಾಕಿಂಗ್
    August 19, 2026 | 0
  • Image 2b8631b6
    ಗೋವಿಂದಾ-ಸುನೀತಾ ವಿಚ್ಛೇದನಕ್ಕೆ ಬ್ರೇಕ್: ಡಿವೋರ್ಸ್ ಅರ್ಜಿ ಹಿಂಪಡೆದ ನಟನ ಪತ್ನಿ!
    August 19, 2026 | 0
  • ChatGPT Image Aug 19, 2026, 03 19 06 PM
    ವಿದೇಶದಲ್ಲಿ ಸಮಂತಾ-ರಾಜ್ ರೊಮ್ಯಾಂಟಿಕ್ ಕ್ಷಣ; ಫೋಟೋಗಳು ಭಾರಿ ವೈರಲ್
    August 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version