• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Friday, August 21, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!

ಕವಿತಾ by ಕವಿತಾ
August 21, 2026 - 8:12 pm
in ಸಿನಿಮಾ
0 0
0
Untitled design 2026 08 21T201154.013

ಬೆಂಗಳೂರು ಆ. 21: ‘ರಾಕಿಂಗ್ ಸ್ಟಾರ್’ ಯಶ್ ಹಾಗೂ ನಿರ್ದೇಶಕಿ ಗೀತು ಮೋಹನ್‌ದಾಸ್ ಕಾಂಬಿನೇಷನ್‌ನ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಚಿತ್ರದ ಹಿಂದಿ ಡಬ್ ಆವೃತ್ತಿಯ ಅಡ್ವಾನ್ಸ್ ಬುಕಿಂಗ್ ಆರಂಭವಾದ ಕೆಲವೇ ಗಂಟೆಗಳಲ್ಲಿ ಭರ್ಜರಿ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆ ಬರೆಯುವ ಸೂಚನೆ ನೀಡಿದೆ.

ಇಂದು ಶುಕ್ರವಾರ (ಆಗಸ್ಟ್ 21) ಬೆಳಗ್ಗೆ 8 ಗಂಟೆಗೆ ‘ಟಾಕ್ಸಿಕ್’ ಹಿಂದಿ ಆವೃತ್ತಿಯ ಅಡ್ವಾನ್ಸ್ ಬುಕಿಂಗ್ ಆರಂಭವಾಗಿತ್ತು. ಬುಕಿಂಗ್ ಆರಂಭವಾದ ಕೇವಲ 6 ಗಂಟೆಗಳಲ್ಲೇ ಪಿವಿಆರ್-ಐನಾಕ್ಸ್ ಮತ್ತು ಸಿನಿಪೊಲಿಸ್‌ನಂತಹ ಪ್ರಮುಖ ಮಲ್ಟಿಪ್ಲೆಕ್ಸ್‌ಗಳಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ಗಳು ಮಾರಾಟವಾಗಿವೆ ಎಂದು ವರದಿಯಾಗಿದೆ.

RelatedPosts

ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್

ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!

ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?

ಟಾಕ್ಸಿಕ್‌‌ಗೆ ಒಲಿದ ವರಮಹಾಲಕ್ಷ್ಮೀ: ದಾಖಲೆ ಮಟ್ಟದಲ್ಲಿ ಆನ್‌‌ಲೈನ್ ಬುಕ್ಕಿಂಗ್‌

ADVERTISEMENT
ADVERTISEMENT

ಮೊದಲ ದಿನವೇ 50 ಕೋಟಿ ರೂ. ಗುರಿ?

ಅಡ್ವಾನ್ಸ್ ಬುಕಿಂಗ್‌ಗೆ ಸಿಗುತ್ತಿರುವ ಭರ್ಜರಿ ಪ್ರತಿಕ್ರಿಯೆಯನ್ನು ಗಮನಿಸಿದರೆ, ‘ಟಾಕ್ಸಿಕ್’ ಹಿಂದಿ ಆವೃತ್ತಿಯೊಂದೇ ಮೊದಲ ದಿನ ರೂ. 45 ಕೋಟಿಯಿಂದ 55 ಕೋಟಿ ರೂ. ಗಳಿಸುವ ಸಾಧ್ಯತೆ ಇದೆ ಎಂಬ ಬಾಕ್ಸ್ ಆಫೀಸ್ ಅಂದಾಜುಗಳು ಕೇಳಿಬರುತ್ತಿವೆ.

ಬಿಗ್ ಬಜೆಟ್ ಸಿನಿಮಾಗಳಿಗೆ ಸಮಾನವಾಗಿ ಟಿಕೆಟ್ ದರ ನಿಗದಿಪಡಿಸಿದ್ದರೂ ಯಶ್ ಅಭಿಮಾನಿಗಳ ಉತ್ಸಾಹದಲ್ಲಿ ಯಾವುದೇ ಇಳಿಕೆಯಾಗಿಲ್ಲ. ಮಲ್ಟಿಪ್ಲೆಕ್ಸ್‌ಗಳ ಜೊತೆಗೆ ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಲ್ಲೂ ಹಲವು ಶೋಗಳು ವೇಗವಾಗಿ ಭರ್ತಿಯಾಗುತ್ತಿವೆ.

ದೊಡ್ಡ ಸಿನಿಮಾಗಳ ದಾಖಲೆಗಳಿಗೆ ಟಕ್ಕರ್

ಅಡ್ವಾನ್ಸ್ ಬುಕಿಂಗ್ ಆರಂಭವಾದ ಮೊದಲ 6 ಗಂಟೆಗಳ ಟಿಕೆಟ್ ಮಾರಾಟದ ವೇಗವನ್ನು ಗಮನಿಸಿದರೆ, ‘ಟಾಕ್ಸಿಕ್’ ಸಿನಿಮಾ ‘ಅನಿಮಲ್’, ‘ಧುರಂಧರ್’, ‘ಟೈಗರ್ 3’ ಹಾಗೂ ‘ಸ್ಪೈಡರ್‌ಮ್ಯಾನ್’ನಂತಹ ಸಿನಿಮಾಗಳ ಆರಂಭಿಕ ಬುಕಿಂಗ್ ದಾಖಲೆಗಳಿಗೆ ಟಕ್ಕರ್ ನೀಡುತ್ತಿದೆ.

2026ರಲ್ಲಿ ‘ಧುರಂಧರ್ 2’ ನಂತರ ಅತ್ಯಂತ ವೇಗವಾಗಿ ಅಡ್ವಾನ್ಸ್ ಬುಕಿಂಗ್ ನಡೆಯುತ್ತಿರುವ ಸಿನಿಮಾಗಳ ಪೈಕಿ ‘ಟಾಕ್ಸಿಕ್’ ಪ್ರಮುಖ ಸ್ಥಾನ ಪಡೆದಿದೆ. ವಿಶೇಷವೆಂದರೆ, ‘ಧುರಂಧರ್ 2’ ಸೀಕ್ವೆಲ್ ಆಗಿದ್ದರೆ, ‘ಟಾಕ್ಸಿಕ್’ ಕನ್ನಡದ ಸ್ಟ್ಯಾಂಡ್‌ಅಲೋ ಸಿನಿಮಾ.

ಬುಕ್‌ಮೈಶೋದಲ್ಲೂ ಭರ್ಜರಿ ಕ್ರೇಜ್

ಚಿತ್ರದ ಅಡ್ವಾನ್ಸ್ ಬುಕಿಂಗ್ ಆರಂಭಕ್ಕೂ ಮುನ್ನವೇ ಬುಕ್‌ಮೈಶೋನಲ್ಲಿ 12 ಲಕ್ಷಕ್ಕೂ ಅಧಿಕ ಮಂದಿ ‘ಟಾಕ್ಸಿಕ್’ ಸಿನಿಮಾ ಬಗ್ಗೆ ಆಸಕ್ತಿ ತೋರಿಸಿದ್ದರು ಎಂದು ವರದಿಯಾಗಿದೆ. ಇಂಗ್ಲಿಷ್ ವರ್ಷನ್ ಟ್ರೇಲರ್ ಬಿಡುಗಡೆಯಾದ ಬಳಿಕ ವಿದೇಶಗಳಲ್ಲೂ ಚಿತ್ರದ ಮೇಲಿನ ನಿರೀಕ್ಷೆ ಮತ್ತಷ್ಟು ಹೆಚ್ಚಾಗಿದೆ.

ಯಶ್ ಅವರ ಪ್ಯಾನ್ ಇಂಡಿಯಾ ಜನಪ್ರಿಯತೆ, ಗೀತು ಮೋಹನ್‌ದಾಸ್ ಅವರ ನಿರ್ದೇಶನ ಹಾಗೂ ಚಿತ್ರದ ಭರ್ಜರಿ ಪ್ರಚಾರದಿಂದಾಗಿ ‘ಟಾಕ್ಸಿಕ್’ ಬಾಕ್ಸ್ ಆಫೀಸ್‌ನಲ್ಲಿ ಯಾವ ಮಟ್ಟದ ದಾಖಲೆ ಬರೆಯಲಿದೆ ಎಂಬ ಕುತೂಹಲ ಈಗ ಹೆಚ್ಚಾಗಿದೆ.

ShareSendShareTweetShare
ಕವಿತಾ

ಕವಿತಾ

ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕವಿತಾ, ಡಿಜಿಟಲ್ ಮೀಡಿಯಾದಲ್ಲಿ 3 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ಗ್ಯಾರಂಟಿ ನ್ಯೂಸ್ ಡಿಜಿಟಲ್ ಡೆಸ್ಕ್ ನಲ್ಲಿ 2026ರಿಂದ ಕಾಪಿ ಎಡಿಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ರಿಯಾಲಿಟಿ ಶೋ, ಸಿನಿಮಾ & ಫ್ಯಾಷನ್ ರಂಗಗಳು ಇವರ ಆಸಕ್ತಿಯ ವಿಷಯಗಳು.. ಹಾಡು ಕೇಳುವುದು, ಪ್ರವಾಸ ಹೋಗುವುದು ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 21T215319.629

ಸಕ್ಕರೆ ಬೆಲೆ ಗಗನಕ್ಕೇರಿದ್ದೇಕೆ? ಎಥೆನಾಲ್ ಆರೋಪ ತಳ್ಳಿಹಾಕಿದ ಕೇಂದ್ರ

by ಕವಿತಾ
August 21, 2026 - 9:55 pm
0

Untitled design 2026 08 21T204151.028

ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 21, 2026 - 8:45 pm
0

Untitled design 2026 08 21T202504.551

KPSC ಹಗರಣ: ಶಿವಶಂಕರಪ್ಪ ಸಾಹುಕಾರ್ ಅಮಾನತಿಗೆ ಸರ್ಕಾರದ ಶಿಫಾರಸು

by ಕವಿತಾ
August 21, 2026 - 8:33 pm
0

Untitled design 2026 08 21T201154.013

‘ಟಾಕ್ಸಿಕ್’: ಹಿಂದಿ ಆವೃತ್ತಿಯಲ್ಲಿ 30 ಸಾವಿರಕ್ಕೂ ಹೆಚ್ಚು ಟಿಕೆಟ್‌ ಮಾರಾಟ!

by ಕವಿತಾ
August 21, 2026 - 8:12 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 08 21T204151.028
    ಒಂದು ಕಾಲದಲ್ಲಿ ನಟಿಯಾಗಿದ್ದ ಗೀತು ಮೋಹನ್‌ದಾಸ್ ಈಗ ಪ್ಯಾನ್ ಇಂಡಿಯಾ ಡೈರೆಕ್ಟರ್
    August 21, 2026 | 0
  • Untitled design (100)
    ಹಿರಿಯ ನಟಿ ಸಾಹುಕಾರ್ ಜಾನಕಿ ಇನ್ನಿಲ್ಲ!
    August 21, 2026 | 0
  • Untitled design (98)
    ಆ. 22, 23ರಂದು ‘ಸ ರಿ ಗ ಮ ಪ ಲಿಟಲ್ ಚಾಂಪ್ಸ್’ ಗ್ರ್ಯಾಂಡ್ ಫಿನಾಲೆ: ಯಾರ ಮುಡಿಗೆ ಚಾಂಪಿಯನ್ ಕಿರೀಟ?
    August 21, 2026 | 0
  • Untitled design 2026 08 21T135517.002
    ಟಾಕ್ಸಿಕ್‌‌ಗೆ ಒಲಿದ ವರಮಹಾಲಕ್ಷ್ಮೀ: ದಾಖಲೆ ಮಟ್ಟದಲ್ಲಿ ಆನ್‌‌ಲೈನ್ ಬುಕ್ಕಿಂಗ್‌
    August 21, 2026 | 0
  • Untitled design 2026 08 21T101734.040
    ಕ್ಷಣಾರ್ಧದಲ್ಲಿ ಟಿಕೆಟ್ ಸೋಲ್ಡ್ ಔಟ್: ‘ಟಾಕ್ಸಿಕ್’ ಮುಂಗಡ ಬುಕಿಂಗ್‌ಗೆ ಭರ್ಜರಿ ರೆಸ್ಪಾನ್ಸ್
    August 21, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version