• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, March 30, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್ ಮ್ಯಾಜಿಕ್.. ಟಾಕ್ಸಿಕ್ ಅಡ್ಡಾದಿಂದ ರಾಕಿಂಗ್ ಖಬರ್

ಅಮೆರಿಕಾಗೆ ತೆರಳಿ ಸ್ಟಂಟ್ಸ್ ಪ್ರಾಕ್ಟೀಸ್ ಮಾಡಿ ಬಂದಿದ್ದ ಯಶ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
August 25, 2025 - 6:00 pm
in ಸಿನಿಮಾ
0 0
0
Untitled design 2025 08 25t180005.973

ಗೌರಿ- ಗಣೇಶ ಹಬ್ಬದ ಪ್ರಯುಕ್ತ ಟಾಕ್ಸಿಕ್ ಸಿನಿಮಾದಿಂದ ರಾಕಿಂಗ್ ಖಬರ್ ಸಿಕ್ಕಿದೆ. ರಾಮಾಯಣ ಟೈಟಲ್ ಟೀಸರ್‌‌ನಿಂದ ಎಲ್ಲರ ಹುಬ್ಬೇರಿಸಿದ್ದ ರಾಕಿಂಗ್ ಸ್ಟಾರ್ ಯಶ್ ಇದೀಗ ಬಹುನಿರೀಕ್ಷಿತ ಟಾಕ್ಸಿಕ್ ಅಡ್ಡಾಗೆ ಮರಳಿದ್ದಾರೆ. ಹಾಲಿವುಡ್ ಲೆಜೆಂಡ್ ಜೆಜೆ ಪೆರ್ರಿ ಜೊತೆಗೂಡಿ ಬಿಗ್ ಸಿಗ್ನಲ್ ನೀಡಿದ್ದಾರೆ. ಅದೇನು ಅನ್ನೋದ್ರ ಎಕ್ಸ್‌‌ಕ್ಲೂಸಿವ್, ಇನ್‌‌ಸೈಡ್ ಸ್ಟೋರಿ ಇಲ್ಲಿದೆ.

  • ಯಶ್ ಮ್ಯಾಜಿಕ್.. ಟಾಕ್ಸಿಕ್ ಅಡ್ಡಾದಿಂದ ರಾಕಿಂಗ್ ಖಬರ್
  • ಹಾಲಿವುಡ್ ಮಾಸ್ಟರ್‌‌ಪೀಸ್ ಚಿತ್ರಗಳ ಟೆಕ್ನಿಷಿಯನ್ ಕೈಚಳಕ
  • ಅಮೆರಿಕಾಗೆ ತೆರಳಿ ಸ್ಟಂಟ್ಸ್ ಪ್ರಾಕ್ಟೀಸ್ ಮಾಡಿ ಬಂದಿದ್ದ ಯಶ್
  • 45ದಿನ ಟಾಕ್ಸಿಕ್ ಸ್ಟಂಟ್ಸ್.. ಹಾಲಿವುಡ್ ಲೆಜೆಂಡ್ ಪೆರ್ರಿ ರಾಕ್ಸ್

ಟಾಕ್ಸಿಕ್.. ಹೆಮ್ಮೆಯ ಕನ್ನಡಿಗ, ಯಂಗೆಸ್ಟ್ ಸೂಪರ್ ಸ್ಟಾರ್ ಯಶ್ ಕರಿಯರ್‌ನ ಮತ್ತೊಂದು ಬಹುನಿರೀಕ್ಷಿತ ಸಿನಿಮಾ. ಸಿಂಗಲ್ ಟೀಸರ್‌ನಿಂದ ಸಿಕ್ಕಾಪಟ್ಟೆ ಹೈಪ್ ಕ್ರಿಯೇಟ್ ಮಾಡಿರೋ ಟಾಕ್ಸಿಕ್, ಇದೀಗ ಮೇಕಿಂಗ್ ಹಂತದಲ್ಲೇ ಭಾರತೀಯ ಚಿತ್ರರಂಗ ಮಂದಿ ನೆಬ್ಬೆರಗಾಗುವಂತೆ ಮಾಡ್ತಿದೆ. ಅದಕ್ಕೆ ಕಾರಣ ಚಿತ್ರದ ತಾರಾಗಣ, ಟೆಕ್ನಿಷಿಯನ್ಸ್, ಬಜೆಟ್, ತಯಾರಾಗ್ತಿರೋ ಸ್ಕೇಲ್.

RelatedPosts

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ

ಧುರಂಧರ್​ ಗೆದ್ದ ಬೆನ್ನಲ್ಲೇ ರಣ್ವೀರ್‌‌‌​ಗೆ 5ಕೋಟಿ ಕಾರ್ ಗಿಫ್ಟ್..!

ADVERTISEMENT
ADVERTISEMENT

ಮಲಯಾಳಂನ ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ತಯಾರಾಗ್ತಿರೋ ಟಾಕ್ಸಿಕ್ ಸಿನಿಮಾ ಗೋವಾದ ಡ್ರಗ್ ಮಾಫಿಯಾ ಮೇಲೆ ಕೇಂದ್ರೀಕೃತವಾಗಿದ್ದು, ಬಹುಕೋಟಿ ವೆಚ್ಚದಲ್ಲಿ ತಯಾರಾಗ್ತಿದೆ. ಕೆವಿಎನ್ ಪ್ರೊಡಕ್ಷನ್ಸ್ ಬ್ಯಾನರ್‌‌ನಡಿ ಬಹುದೊಡ್ಡ ತಾರಾಗಣದಲ್ಲಿ ಚಿತ್ರ ಸಿದ್ಧವಾಗ್ತಿದ್ದು, ಯಶ್ ಇತ್ತೀಚೆಗೆ ರಾಮಾಯಣ ಚಿತ್ರದ ಟೈಟಲ್ ಟೀಸರ್‌‌ನಿಂದ ಗುಡ್‌ನ್ಯೂಸ್ ನೀಡಿದ್ರು. ಆದ್ರೀಗ ಹಬ್ಬದ ಹಿನ್ನೆಲೆ ಟಾಕ್ಸಿಕ್ ಖಬರ್ ನೀಡಿದ್ದಾರೆ.

ಚಿತ್ರದ ನಿರ್ದೇಶಕಿ ಗೀತು ಮೋಹನ್‌ದಾಸ್ ಹಾಗೂ ಹಾಲಿವುಡ್ ಲೆಜೆಂಡ್ ಸ್ಟಂಟ್ ಮಾಸ್ಟರ್ ಜೆ ಜೆ ಪೆರ್ರಿ ಜೊತೆಗಿನ ಸ್ಟಿಲ್ ಫೋಟೋಸ್ ಶೇರ್ ಮಾಡಿದ್ದಾರೆ. ಹೌದು.. ಹಾಲಿವುಡ್‌‌ನ ನೂರಾರು ಕೋಟಿ ಬಜೆಟ್ ಸಿನಿಮಾಗಳಿಗೆ ಕೆಲಸ ಮಾಡಿರೋ ಖ್ಯಾತ ನಟ ಕಮ್ ಸ್ಟಂಟ್ ಮಾಸ್ಟರ್ ಪೆರ್ರಿ ಟಾಕ್ಸಿಕ್ ಅಡ್ಡಾಗೆ ಬಂದಿರೋದು ಗೊತ್ತೇಯಿದೆ. ಆದ್ರೀಗ ಅಫಿಶಿಯಲಿ ಸಾಹಸ ದೃಶ್ಯಗಳನ್ನು ಚಿತ್ರಿಸೋಕೆ ಟೀಂ ಸಜ್ಜಾಗಿದೆ.

ಬರೋಬ್ಬರಿ 45 ದಿನಗಳ ಕಾಲ ಆ್ಯಕ್ಷನ್ ಸೀಕ್ವೆನ್ಸ್‌‌ಗಳನ್ನ ಚಿತ್ರಿಸ್ತಿರೋ ಯಶ್-ಪೆರ್ರಿ ಕಾಂಬೋ, ಇಂಡಿಯಾದಲ್ಲೇ ಬಿಗ್ಗೆಸ್ಟ್ ಆ್ಯಕ್ಷನ್ ಬ್ಲಾಕ್ಸ್‌‌‌ನ ಕಟ್ಟಿಕೊಡೋ ಧಾವಂತದಲ್ಲಿದ್ದಾರೆ. ಜಾನ್ ವಿಕ್ ಸೇರಿದಂತೆ ಹಾಲಿವುಡ್ ಬ್ಲಾಕ್ ಬಸ್ಟರ್‌ ಸಿನಿಮಾಗಳ ಆ್ಯಕ್ಷನ್ ಮಾಸ್ಟರ್‌ಮೈಂಡ್ ಪೆರ್ರಿ, ನಮ್ಮ ಯಶ್ ಜೊತೆ ಕೈ ಜೋಡಿಸಿರೋದು ನಿಜಕ್ಕೂ ಹೆಮ್ಮೆಯ ವಿಷಯ. ಅಂದಹಾಗೆ ಪೆರ್ರಿ ಕನ್ನಡಕ್ಕೆ ಬರೋದು ಮೊದಲೇ ನಿಶ್ಚಯವಾಗಿತ್ತು. ಸಿನಿಮಾ ಸೆಟ್ಟೇರುವ ಮೊದಲೇ ಯಶ್ ಅಮೆರಿಕಾಗೆ ತೆರಳಿ, ಸ್ಟಂಟ್ಸ್ ಪ್ರಾಕ್ಟೀಸ್ ಮಾಡಿದ್ರು. ಈಗ ಅದನ್ನ ತೆರೆಗೆ ತರೋಕೆ ಸಜ್ಜಾಗಿದೆ ಈ ಬಿಗ್ ಕಾಂಬೋ.

ಬಾಲಿವುಡ್‌ನ ಕಿಯಾರಾ, ತಮಿಳಿನ ನಯನತಾರಾ, ಕನ್ನಡದ ರುಕ್ಮಿಣಿ ವಸಂತ್ ಸೇರಿದಂತೆ ಸಾಕಷ್ಟು ಮಂದಿ ಕಲಾವಿದರು ಈಗಾಗ್ಲೇ ಈ ಚಿತ್ರದ ತಾರಾಗಣದಲ್ಲಿದ್ದು, ಅತೀವ ನಿರೀಕ್ಷೆ ಮೂಡಿಸಿದೆ. ಸಿಕ್ಕಾಪಟ್ಟೆ ಬಿಗ್ ಸ್ಕೇಲ್‌‌ನಲ್ಲಿ ತಯಾರಾಗ್ತಿರೋ ಟಾಕ್ಸಿಕ್, ಕೆಜಿಎಫ್ ಬಾಕ್ಸ್ ಆಫೀಸ್ ರೆಕಾರ್ಡ್‌ಗಳನ್ನ ಬ್ರೇಕ್ ಮಾಡೋ ಲಕ್ಷಣ ತೋರಿದೆ. ಸೋ.. 2026ರ ಮಾರ್ಚ್‌ 19ಕ್ಕೆ ಸಿನಿಮಾ ತೆರೆಗೆ ಬರ್ತಿದ್ದು, ಅಲ್ಲಿಯವರೆಗೂ ಮೇಕಿಂಗ್ ಕಹಾನಿಗಳಿಂದ ಸಂಭ್ರಮಿಸಬೇಕಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 03 30T181634.913

ಇರಾನ್-ಅಮೆರಿಕ ಸಂಧಾನಕ್ಕಾಗಿ ಮಧ್ಯಸ್ಥಿಕೆ ವಹಿಸುತ್ತಾ ಭಾರತ ?

by ಯಶಸ್ವಿನಿ ಎಂ
March 30, 2026 - 6:19 pm
0

Untitled design 2026 03 30T174239.944

ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:47 pm
0

Untitled design 2026 03 30T171905.958

ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!

by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 30, 2026 - 5:32 pm
0

Untitled design 2026 03 30T170317.811

ಮುಂಬೈ ಏರ್‌ಪೋರ್ಟ್‌ನಲ್ಲಿ ಕೇವಲ 10 ರೂಪಾಯಿಗೆ ಟೀ-ಕಾಫಿ..! ರಾಘವ್ ಚಡ್ಡಾ ವಿಡಿಯೋ ವೈರಲ್

by ಯಶಸ್ವಿನಿ ಎಂ
March 30, 2026 - 5:07 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 03 30T174239.944
    ದಳಪತಿ ಕಾರ್ ಡ್ರೈವರ್ ಮಗನಿಗೆ ಟಿಕೆಟ್..ವಿಜಯ್‌‌‌ ರಿಯಲ್ ಹೀರೋ
    March 30, 2026 | 0
  • Untitled design 2026 03 30T171905.958
    ಜಾಪನೀಸ್‌‌‌ನಲ್ಲಿ ಹಿಂಟ್.. ಏನಿದು ಡಾಲಿ ಡೈರಿ ಸೀಕ್ರೆಟ್..!
    March 30, 2026 | 0
  • Untitled design 2026 03 30T162139.896
    ರಕ್ಷಿತ್‌‌ ಕೂಡ ಅನ್‌‌ಫಾಲೋ.. ರಿಷಬ್ ಶೆಟ್ಟಿ ಹೊಸ ಲೆಕ್ಕಾಚಾರ
    March 30, 2026 | 0
  • Untitled design 2026 03 30T154316.827
    ಧುರಂಧರ್​ ಗೆದ್ದ ಬೆನ್ನಲ್ಲೇ ರಣ್ವೀರ್‌‌‌​ಗೆ 5ಕೋಟಿ ಕಾರ್ ಗಿಫ್ಟ್..!
    March 30, 2026 | 0
  • Untitled design 2026 03 30T115344.840
    ಖ್ಯಾತ ಬಹುಭಾಷಾ ನಟ ಪ್ರಕಾಶ್ ರಾಜ್‌ಗೆ ಮಾತೃವಿಯೋಗ
    March 30, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version