• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Tuesday, August 4, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
March 10, 2026 - 12:58 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 03 10T125334.541

ರಾಕಿಂಗ್ ಸ್ಟಾರ್ ಯಶ್ ಮೋಸ್ಟ್ ಎಕ್ಸ್‌ಪೆಕ್ಟೆಡ್ ಮೂವಿ ಟಾಕ್ಸಿಕ್ ರಿಲೀಸ್ ಪೋಸ್ಟ್‌ಪೋನ್‌ಗೆ ಇರಾನ್-ಇಸ್ರೇಲ್ ವಾರ್ ಕಾರಣ ಎನ್ನಲಾಗಿತ್ತು. ಆದ್ರೆ ಅಸಲಿ ಮ್ಯಾಟರ್ ಬೇರೇನೇ ಇದೆ. ಕಳಪೆ ವಿಎಫ್‌‌‌ಎಕ್ಸ್ ಹಾಗೂ ಸೌಂಡ್ ಕ್ವಾಲಿಟಿ ನೋಡಿ ಯಶ್ ಅಕ್ಷರಶಃ ಶಾಕ್ ಆಗಿದ್ದಾರೆ.

RelatedPosts

’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್

ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ

ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?

ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್

ADVERTISEMENT
ADVERTISEMENT

ಇದೇ ಮಾರ್ಚ್‌ 19ಕ್ಕೆ ತೆರೆಗಪ್ಪಳಿಸಬೇಕಿದ್ದ ರಾಕಿಂಗ್ ಸ್ಟಾರ್ ಯಶ್ ಬಹುನಿರೀಕ್ಷಿತ ವರ್ಲ್ಡ್ ಕ್ಲಾಸ್ ವೆಂಚರ್ ಟಾಕ್ಸಿಕ್, ಕಾರಣಾಂತರಗಳಿಂದ ರಿಲೀಸ್ ಪೋಸ್ಟ್‌‌ಪೋನ್ ಆಗಿತ್ತು. ಜೂನ್ 4ಕ್ಕೆ ಬಿಡುಗಡೆ ಆಗಲಿದೆ ಅಂತ ಸ್ವತಃ ಟೀಂ ಅಫಿಶಿಯಲಿ ಅನೌನ್ಸ್ ಮಾಡಿತ್ತು. ಅದಕ್ಕೆ ಇರಾನ್-ಇಸ್ರೇಲ್ ನಡುವಿನ ಯುದ್ಧವೇ ಪ್ರಮುಖ ಕಾರಣ ಅಂದಿತ್ತು ಟೀಂ. ಆದ್ರೆ ಅಸಲಿ ರೀಸನ್ ಬೇರೇನೇ ಇದೆ. ಅದನ್ನ ಕೇಳಿದ್ರೆ ನೀವು ಅಕ್ಷರಶಃ ಬೆಚ್ಚಿ ಬೀಳ್ತೀರಾ.

ಯಶ್ ಟಾಕ್ಸಿಕ್ ಪೋಸ್ಟ್‌ಪೋನ್ ಹಿಂದಿದೆ ಬೆಚ್ಚಿ ಬೀಳುವ ಕಥೆ..!

ಕಳಪೆ VFX, ಸೌಂಡ್ ಕ್ವಾಲಿಟಿ ನೋಡಿ ಶಾಕ್ ಆದ ರಾಕಿಭಾಯ್

ಮಾ-4ರಂದು ನಡೆದ ಇಂಟರ್ನಲ್ ಸ್ಕ್ರೀನಿಂಗ್‌ನಲ್ಲಿ ಗುಟ್ಟು ರಟ್ಟು

ಟಾಕ್ಸಿಕ್ ಸಿನಿಮಾ ತಂಡ ಚಿತ್ರ ಬಿಡುಗಡೆಗೂ ಮುನ್ನ ಅಂದ್ರೆ ಇದೇ ಮಾರ್ಚ್‌ 4ರಂದು ತಂಡಕ್ಕಾಗಿ ಇಂಟರ್ನಲ್ ಸ್ಕ್ರೀನಿಂಗ್ ನಡೆಸಿದೆ. ಅಲ್ಲಿ ನಟ ಯಶ್ ಸಿನಿಮಾ ನೋಡಿದ ಬಳಿಕ ಸಿಕ್ಕಾಪಟ್ಟೆ ಶಾಕ್ ಆಗಿದ್ದಾರೆ. ಯಾಕಂದ್ರೆ ವಿಎಫ್‌ಎಕ್ಸ್ ತುಂಬಾ ಕಳಪೆ ಗುಣಮಟ್ಟದಿಂದ ಕೂಡಿದೆ ಎನ್ನಲಾಗ್ತಿದೆ. ಅಷ್ಟೇ ಅಲ್ಲ ಚಿತ್ರದ ಆಡಿಯೋ ಗುಣಮಟ್ಟ ಕೂಡ ತುಂಬಾ ದುರ್ಬಲವಾಗಿದೆಯಂತೆ. ಆ ತಾಂತ್ರಿಕ ಸಮಸ್ಯೆ ನಿವಾರಿಸಿಕೊಂಡು ತೆರೆಗೆ ಬರೋಕೆ ಕಾಲಾವಕಾಶ ಬೇಕು. ಹಾಗಾಗಿ ದಿಢೀರ್ ಅಂತ ಯುದ್ಧದ ಕಾರಣ ನೀಡಿ ಚಿತ್ರದ ಬಿಡುಗಡೆ ಮುಂದೂಡಲಾಗಿದೆ.

ಟಾಕ್ಸಿಕ್ ಆಲ್ಬಮ್‌‌ನ ಮೊದಲ ಸಾಂಗ್ ತಬಾಹಿ ಕೂಡ ವಿಡಿಯೋ ಸಾಂಗ್ ರಿಲೀಸ್ ಮಾಡೋಕೆ ಪ್ಲ್ಯಾನ್ ಮಾಡಲಾಗಿತ್ತಂತೆ. ಆದ್ರೆ ಕ್ವಾಲಿಟಿಯಲ್ಲಿ ಕಾಂಪ್ರಮೈಸ್ ಆಗದ ಯಶ್, ಎಡಿಟಿಂಗ್ ಪಕ್ವವಾಗಿಲ್ಲ ಅನ್ನೀ ಕಾರಣಕ್ಕೆ ಆ ಹಾಡನ್ನ ವಿಡಿಯೋ ಬದಲಿಗೆ ಆಡಿಯೋ ಬಿಡುವ ಮುಖೇನ, ಪ್ರೇಕ್ಷಕರ ಬಾಯಿಗೆ ತುಪ್ಪ ಸವರುವ ಕಾರ್ಯ ನಡೆದಿದೆ. ಚಿತ್ರತಂಡದಲ್ಲಿ ಪ್ರಮುಖ ತಂತ್ರಜ್ಞರ ಅಭಿಪ್ರಾಯ ಸಂಗ್ರಹಿಸಿ, ಸದ್ಯ ರೀ-ಎಡಿಟಿಂಗ್ ಕಾರ್ಯ ನಡೆಯುತ್ತಿದೆ ಎನ್ನಲಾಗ್ತಿದೆ. ಸೋ.. ಅದೇ ಕಾರಣಕ್ಕೆ ಟಾಕ್ಸಿಕ್ ಇನ್ನೂ ಮೂರು ತಿಂಗಳು ತಡವಾಗಿ ಬೆಳ್ಳಿತೆರೆಗೆ ಬರಲಿದೆ ಅನ್ನೋದು ಸದ್ಯದ ಟಾಕ್.

 

 

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design 2026 08 04T080838.029

ಸಿದ್ದರಾಮಯ್ಯರಿಗೆ ಯಾವುದೇ ಅಸಮಾಧಾನ ಇಲ್ಲ: ಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

by ದಿಶಾ ಕೆ. ಎಸ್.
August 4, 2026 - 8:12 am
0

Untitled design 2026 08 04T074758.596

ಸಚಿವ ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಸ್ಫೋಟ; ಹಲವು ಶಾಸಕರ ರಾಜೀನಾಮೆ ಎಚ್ಚರಿಕೆ

by ದಿಶಾ ಕೆ. ಎಸ್.
August 4, 2026 - 7:52 am
0

Untitled design 2026 08 04T073504.459

ಸಚಿವ ಸ್ಥಾನ ಕೈತಪ್ಪಿದಕ್ಕೆ ದಿನೇಶ್ ಗುಂಡೂರಾವ್ ಬೇಸರ; ಎಕ್ಸ್ ಪೋಸ್ಟ್ ಮೂಲಕ ಅಸಮಾಧಾನ

by ದಿಶಾ ಕೆ. ಎಸ್.
August 4, 2026 - 7:36 am
0

Untitled design 2026 08 04T065200.015

ಕರಾವಳಿಯಲ್ಲಿ ಮಳೆಯ ಅಬ್ಬರ: ಯಾವ ತಾಲೂಕುಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ? ಇಲ್ಲಿದೆ ಸಂಪೂರ್ಣ ಮಾಹಿತಿ

by ದಿಶಾ ಕೆ. ಎಸ್.
August 4, 2026 - 6:52 am
0

ಸಂಬಂಧಿಸಿದ ಪೋಸ್ಟ್‌ಗಳು

  • ಕೋರ್ಟ್ (3)
    ’60-70 ಜನರಿಗೆ ಒಂದೇ ಟಾಯ್ಲೆಟ್‌’..ಜೈಲಿನ ಕರಾಳ ಅನುಭವ ಬಿಚ್ಚಿಟ್ಟ ಸಲ್ಮಾನ್ ಖಾನ್
    August 3, 2026 | 0
  • ಕೋರ್ಟ್ (1)
    ಗಾಯದ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಅಪ್ಡೇಟ್ ನೀಡಿದ ನಟಿ ರಶ್ಮಿಕಾ ಮಂದಣ್ಣ
    August 3, 2026 | 0
  • Untitled design (32)
    ಹೊಸ ವಿವಾದಕ್ಕೆ ನಾಂದಿ ಹಾಡಿದ್ರಾ ಹಿರಿಯ ನಟ ಅನಂತ್..?
    August 3, 2026 | 0
  • Untitled design (31)
    ಡಿಬಾಸ್ ವಕೀಲರಿಗೆ ‘ಬಾಸ್’ ಪ್ರದರ್ಶನ: ತನುಷ್‌ಗೆ ಕ್ಲೀನ್‌‌ಚಿಟ್
    August 3, 2026 | 0
  • Untitled design (30)
    ರಾಮಾಯಣ ಟ್ರೈಲರ್ ಬಳಿಕ ಸೀತೆ ರೋಲ್ ಸಖತ್ ಸೆನ್ಸೇಷನ್: ಶ್ರೀನಿಧಿ ಶೆಟ್ಟಿ ಹೇಳಿದ್ದೇನು?
    August 3, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version