• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Monday, May 18, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ನಟಿ ಕಿಯಾರಾಗಾಗಿ ‘ಟಾಕ್ಸಿಕ್‌’ ಚಿತ್ರೀಕರಣವನ್ನು ಮುಂಬೈಗೆ ಶಿಫ್ಟ್‌ ಮಾಡಿದ ಯಶ್‌

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
June 18, 2025 - 9:22 pm
in ಸಿನಿಮಾ
0 0
0
Untitled design 2025 06 18t212221.366

‘ಕೆಜಿಎಫ್‌’ ಚಿತ್ರದ ಮೂಲಕ ಎಲ್ಲರ ಗಮನ ಸೆಳೆದ ರಾಕಿಂಗ್‌ ಸ್ಟಾರ್‌ ಯಶ್‌ ಈಗ ಬಾಲಿವುಡ್‌ ಮತ್ತು ಪ್ಯಾನ್‌-ವರ್ಲ್ಡ್‌ ಸಿನಿಮಾಗಳ ಕಡೆಗೆ ತಮ್ಮ ಗಮನ ಹರಿಸಿದ್ದಾರೆ. ನಿತೇಶ್‌ ತಿವಾರಿ ನಿರ್ದೇಶನದ ‘ರಾಮಾಯಣ’ ಚಿತ್ರದಲ್ಲಿ ರಾವಣನ ಪಾತ್ರದಲ್ಲಿ ಕಾಣಿಸಿಕೊಳ್ಳಲಿರುವ ಯಶ್‌, ಜತೆಗೆ ಗೀತು ಮೋಹನ್‌ದಾಸ್‌ ನಿರ್ದೇಶನದ ‘ಟಾಕ್ಸಿಕ್‌’ ಚಿತ್ರದಲ್ಲಿ ನಾಯಕನಾಗಿ ಮತ್ತು ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಈ ಗ್ಯಾಂಗ್‌ಸ್ಟರ್‌ ಆಕ್ಷನ್‌ ಥ್ರಿಲ್ಲರ್‌ ಚಿತ್ರದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದೆ.

‘ಟಾಕ್ಸಿಕ್‌’ ಚಿತ್ರದ ನಾಯಕಿಯಾಗಿ ಬಾಲಿವುಡ್‌ ತಾರೆ ಕಿಯಾರಾ ಆಡ್ವಾಣಿ ನಟಿಸಿದ್ದಾರೆ. ಚಿತ್ರೀಕರಣದ ಸಂದರ್ಭದಲ್ಲಿ ಕಿಯಾರಾ ಫೆಬ್ರವರಿಯಲ್ಲಿ ತಾವು ಗರ್ಭಿಣಿಯಾಗಿರುವ ಸಂಗತಿಯನ್ನು ಹಂಚಿಕೊಂಡಿದ್ದರು. ಈ ವಿಚಾರ ತಿಳಿದ ಯಶ್‌, ಕಿಯಾರಾ ಅವರ ಸೌಕರ್ಯಕ್ಕಾಗಿ ಚಿತ್ರೀಕರಣದ ಸ್ಥಳವನ್ನು ಬೆಂಗಳೂರಿನಿಂದ ಮುಂಬೈಗೆ ಸ್ಥಳಾಂತರಿಸುವ ದೊಡ್ಡ ನಿರ್ಧಾರ ಕೈಗೊಂಡಿದ್ದರು. ಕಿಯಾರಾ ಮುಂಬೈಯಲ್ಲಿ ನೆಲೆಸಿರುವುದರಿಂದ, ಗರ್ಭಾವಸ್ಥೆಯಲ್ಲಿ ಬೆಂಗಳೂರಿಗೆ ಓಡಾಡುವುದು ತೊಂದರೆಯಾಗಬಹುದು ಎಂದು ಭಾವಿಸಿದ ಯಶ್‌, ನಿರ್ದೇಶಕಿ ಗೀತು ಮೋಹನ್‌ದಾಸ್‌ ಮತ್ತು ನಿರ್ಮಾಪಕ ವೆಂಕಟ್‌ ಕೆ. ನಾರಾಯಣ್‌ ಅವರೊಂದಿಗೆ ಚರ್ಚಿಸಿ, ಚಿತ್ರೀಕರಣವನ್ನು ಸಂಪೂರ್ಣವಾಗಿ ಮುಂಬೈಗೆ ಶಿಫ್ಟ್‌ ಮಾಡಿದ್ದರು.

RelatedPosts

ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್

‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ

ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?

ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?

ADVERTISEMENT
ADVERTISEMENT

ಯಶ್‌ ಈ ನಿರ್ಧಾರವನ್ನು ತೆಗೆದುಕೊಂಡಿದ್ದು ಕೇವಲ ಕಿಯಾರಾ ಅವರ ಆರೋಗ್ಯ ಮತ್ತು ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು. ಚಿತ್ರೀಕರಣದ ಸ್ಥಳ ಬದಲಾವಣೆಯಿಂದ ಉಂಟಾಗಬಹುದಾದ ಖರ್ಚು ಮತ್ತು ತೊಂದರೆಗಳನ್ನು ಕಡಿಮೆ ಮಾಡಲು ಯಶ್‌ ಪ್ರೊಡಕ್ಷನ್‌ ತಂಡದೊಂದಿಗೆ ನಿರಂತರ ಸಮಾಲೋಚನೆ ನಡೆಸಿದ್ದರು. ಇದರಿಂದಾಗಿ ಯಾವುದೇ ಅನಗತ್ಯ ವೆಚ್ಚವಿಲ್ಲದೇ ಚಿತ್ರೀಕರಣ ಸುಗಮವಾಗಿ ನಡೆಯಿತು ಎಂದು ಮೂಲಗಳು ತಿಳಿಸಿವೆ.

‘ಟಾಕ್ಸಿಕ್‌’ ಚಿತ್ರದ ಕಥೆ 90ರ ದಶಕದ ಗೋವಾದ ಡ್ರಗ್‌ ಮಾಫಿಯಾದ ಸುತ್ತ ಸಾಗಲಿದ್ದು, ಕನ್ನಡ ಮತ್ತು ಇಂಗ್ಲಿಷ್‌ ಭಾಷೆಗಳಲ್ಲಿ ತಯಾರಾಗುತ್ತಿದೆ. ಚಿತ್ರದಲ್ಲಿ ಕಿಯಾರಾ ಜೊತೆಗೆ ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ, ಅಕ್ಷಯ್‌ ಓಬೇರಾಯ್‌ ಮುಂತಾದ ಬಾಲಿವುಡ್‌ ತಾರೆಯರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈಗಾಗಲೇ ಚಿತ್ರೀಕರಣ ಪೂರ್ಣಗೊಂಡಿದ್ದು, ಪೋಸ್ಟ್‌-ಪ್ರೊಡಕ್ಷನ್‌ ಕೆಲಸಗಳು ಭರದಿಂದ ಸಾಗುತ್ತಿವೆ. ಹಾಲಿವುಡ್‌ ಶೈಲಿಯಲ್ಲಿ ತಯಾರಾಗುತ್ತಿರುವ ಈ ಚಿತ್ರವು 2026ರ ಮಾರ್ಚ್‌ 19ರಂದು ಯುಗಾದಿ ಹಬ್ಬದ ಪ್ರಯುಕ್ತ ವಿಶ್ವಾದ್ಯಂತ ಬಿಡುಗಡೆಯಾಗಲಿದೆ. ‘ಟಾಕ್ಸಿಕ್‌’ ಚಿತ್ರದ ಟೀಸರ್‌ ಈಗಾಗಲೇ ಬಿಡುಗಡೆಯಾಗಿದ್ದು, ಸಿನಿಪ್ರಿಯರಲ್ಲಿ ಸಾಕಷ್ಟು ಕುತೂಹಲ ಮೂಡಿಸಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

Untitled design 2026 05 18T103726.050

ಕೇರಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ವಿ.ಡಿ. ಸತೀಶನ್

by ಶಾಲಿನಿ ಕೆ. ಡಿ
May 18, 2026 - 10:41 am
0

Untitled design 2026 05 18T102932.073

ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಎಷ್ಟು? ಇಲ್ಲಿ ಚೆಕ್‌ ಮಾಡಿ

by ಶಾಲಿನಿ ಕೆ. ಡಿ
May 18, 2026 - 10:30 am
0

Untitled design 2026 05 18T100624.179

ಬಿಹಾರದಲ್ಲಿ ಪ್ಯಾಸೆಂಜರ್ ರೈಲಿಗೆ ಭಾರೀ ಬೆಂಕಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

by ಶಾಲಿನಿ ಕೆ. ಡಿ
May 18, 2026 - 10:07 am
0

Untitled design 2026 05 18T094431.236

 ಪಂಜಾಬ್‌ ಸೋಲಿಸಿ ಪ್ಲೇಆಫ್‌ಗೆ ಎಂಟ್ರಿ ಕೊಟ್ಟ ಆರ್‌ಸಿಬಿ: ವಿಜಯ್ ಮಲ್ಯ ಪೋಸ್ಟ್‌ ವೈರಲ್.!

by ಶಾಲಿನಿ ಕೆ. ಡಿ
May 18, 2026 - 9:46 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 05 17T190616.227
    ಡೈರೆಕ್ಟರ್ ಕ್ಯಾಪ್ ತೊಟ್ಟ ತೆಲುಗಿನ ನಟ ರಾಮ್ ಪೋತಿನೇನಿ: RAPO23 ಸಿನಿಮಾ ಅನೌನ್ಸ್
    May 17, 2026 | 0
  • Untitled design 2026 05 17T190139.266
    ‘ಮೋಡ ಕವಿದ ವಾತಾವರಣ’ ಸಿನಿಮಾಗೆ ಸೆನ್ಸಾರ್ ಅಸ್ತು..ಜೂನ್ 26ಕ್ಕೆ ಚಿತ್ರ ಬಿಡುಗಡೆ
    May 17, 2026 | 0
  • ChatGPT Image May 17, 2026, 05 41 37 PM
    ಜಯಂ ರವಿ ಬಾಳಲ್ಲಿ ಆಟ ಆಡಿದ ‘ಇಡ್ಲಿ ಬ್ಯೂಟಿ’ ಯಾರು?
    May 17, 2026 | 0
  • Untitled design 2026 05 17T172851.020
    ಸ್ಟಾರ್‌ ಕ್ರಿಕೆಟರ್‌ ಜೊತೆ ಕಿಸ್‌ ಬ್ಯೂಟಿ ಶ್ರೀಲೀಲಾ ಡೇಟಿಂಗ್? ಯಾರು ಆ ಆಟಗಾರ?
    May 17, 2026 | 0
  • Untitled design 2026 05 17T165609.199
    ಶಿವಣ್ಣನಲ್ಲಿ ಅಣ್ಣಾವ್ರ ಕಂಡ ಕಿಚ್ಚ ಸುದೀಪ್..‘ಬೇಲ್‌’ಗೆ ಭೇಷ್..!
    May 17, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version