• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Thursday, February 19, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home Flash News

ನಾಳೆ ರಾಕಿಂಗ್ ಸ್ಟಾರ್ ಯಶ್ ನಟನೆಯ ʼಟಾಕ್ಸಿಕ್‌ʼ ಟೀಸರ್ ರಿಲೀಸ್: ಮಾರ್ಚ್ 19ಕ್ಕೆ ಸಿನಿಮಾ ರಿಲೀಸ್‌ ಫಿಕ್ಸ್‌

ಯಶಸ್ವಿನಿ ಎಂ by ಯಶಸ್ವಿನಿ ಎಂ
February 19, 2026 - 12:38 pm
in Flash News, ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design 2026 02 19T122549.709

‘ಕೆಜಿಎಫ್’ ಸರಣಿಯ ನಂತರ ಯಶ್ ಅವರ ಮುಂದಿನ ನಡೆ ಏನು ಎಂಬ ಕುತೂಹಲ ಇಡೀ ವಿಶ್ವದಾದ್ಯಂತ ಇತ್ತು. ಅದಕ್ಕೆ ಉತ್ತರವಾಗಿ ಬಂದಿದ್ದೇ ‘ಟಾಕ್ಸಿಕ್’. ಗೀತು ಮೋಹನ್‌ದಾಸ್ ನಿರ್ದೇಶನದ ಈ ಸಿನಿಮಾ ಆರಂಭದಿಂದಲೂ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿದೆ. ಈಗ ಸಿನಿಮಾದ ಅದ್ದೂರಿ ಟೀಸರ್ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಅಭಿಮಾನಿಗಳ ಕ್ರೇಜ್ ಮುಗಿಲು ಮುಟ್ಟಿದೆ.

ಫೆಬ್ರವರಿ 20ಕ್ಕೆ ಗ್ರ್ಯಾಂಡ್ ಟೀಸರ್ ಲಾಂಚ್

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಫೆಬ್ರವರಿ 20ರ ಗುರುವಾರ ಬೆಳಗ್ಗೆ 9.35ಕ್ಕೆ ಸರಿಯಾಗಿ ಬಿಡುಗಡೆ ಕಾಣಲಿದೆ. ಈ ಹಿಂದೆ ಬಿಡುಗಡೆಯಾಗಿದ್ದ ‘ರಾಯ’ ಪಾತ್ರದ ಸಣ್ಣ ಝಲಕ್ ಭಾರಿ ಸದ್ದು ಮಾಡಿತ್ತು. ಈಗ ಬರಲಿರುವ ಹೊಸ ಟೀಸರ್‌ನಲ್ಲಿ ಯಶ್ ಅವರ ಲುಕ್ ಮತ್ತು ಸಿನಿಮಾದ ಕಥಾಹಂದರದ ಬಗ್ಗೆ ಹೆಚ್ಚಿನ ಮಾಹಿತಿ ಸಿಗುವ ಸಾಧ್ಯತೆಯಿದೆ. ಈ ಟೀಸರ್ ಮತ್ತಷ್ಟು ಬೋಲ್ಡ್ ಆಗಿರುತ್ತದೆಯೇ ಅಥವಾ ಆಕ್ಷನ್ ಸನ್ನಿವೇಶಗಳಿಂದ ಕೂಡಿರುತ್ತದೆಯೇ ಎಂಬುದು ಈಗಿನ ದೊಡ್ಡ ಕುತೂಹಲ.

RelatedPosts

ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?

ಬಿಕ್ಲು ಶಿವ ಕೊಲೆ ಆರೋಪಿ ಬೈರತಿ ಬಸವರಾಜ್‌‌ಗೆ CID ಫುಲ್‌ ಡ್ರಿಲ್!

ಮೈಸೂರಿನಲ್ಲಿ ಹೀಲಿಯಂ ಗ್ಯಾಸ್‌ ಬಲೂನ್‌ ನಿಷೇಧ..! ಸೀಮಾ ಲಾಟ್ಕರ್ ಮಹತ್ವದ ಆದೇಶ

ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ನಾಳೆಯಿಂದ ಬಸ್‌ ಸಂಚಾರ ಸ್ಥಗಿತ..?

ADVERTISEMENT
ADVERTISEMENT

Toxic: Rocking Star Yash Stands Firm in a Bloody Battlefield in New Poster; Teaser Out Feb 20 at 9:35 AM.#ToxicTeaser#Toxic in Cinemas Worldwide from 19-03-2026@TheNameIsYash #Nayanthara @humasqureshi @advani_kiara @rukminitweets #TaraSutaria #GeetuMohandas @KVNProductions… pic.twitter.com/rOiVSEnPe0

— greatandhra (@greatandhranews) February 19, 2026

ಬಿಡುಗಡೆ ದಿನಾಂಕದ ಗೊಂದಲಕ್ಕೆ ತೆರೆ

ಸಿನಿಮಾದ ಚಿತ್ರೀಕರಣ ವಿಳಂಬವಾಗುತ್ತಿರುವುದರಿಂದ ಬಿಡುಗಡೆ ದಿನಾಂಕ ಮುಂದಕ್ಕೆ ಹೋಗಬಹುದು ಎಂಬ ಊಹಾಪೋಹಗಳು ಹರಿದಾಡಿದ್ದವು. ಆದರೆ, ಚಿತ್ರತಂಡ ಬಿಡುಗಡೆ ಮಾಡಿರುವ ಹೊಸ ಪೋಸ್ಟರ್ ಈ ಎಲ್ಲಾ ಗೊಂದಲಗಳಿಗೆ ಬ್ರೇಕ್ ಹಾಕಿದೆ. ಮಾರ್ಚ್ 19ರಂದು ಸಿನಿಮಾ ಅದ್ದೂರಿಯಾಗಿ ವಿಶ್ವದಾದ್ಯಂತ ತೆರೆಗೆ ಬರಲಿದೆ. ಇದರ ಬೆನ್ನಲ್ಲೇ ಮಾರ್ಚ್ ಮೊದಲ ವಾರದಲ್ಲಿ ಸಿನಿಮಾದ ಅಧಿಕೃತ ಟ್ರೇಲರ್ ಕೂಡ ಬರಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

‘ಟಾಕ್ಸಿಕ್’ ಚಿತ್ರದಲ್ಲಿ ಯಶ್ ಜೊತೆಗೆ ದಕ್ಷಿಣ ಭಾರತ ಮತ್ತು ಬಾಲಿವುಡ್‌ನ ದಿಗ್ಗಜ ನಟಿಯರ ದಂಡೇ ಇದೆ. ಕಿಯಾರಾ ಅಡ್ವಾಣಿ, ನಯನತಾರಾ ಮತ್ತು ಹುಮಾ ಖುರೇಷಿ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇದೊಂದು ರೆಟ್ರೋ ಶೈಲಿಯ ಗ್ಯಾಂಗ್‌ಸ್ಟರ್ ಕಥೆಯಾಗಿದ್ದು, ಅಂತರಾಷ್ಟ್ರೀಯ ಗುಣಮಟ್ಟದ ಮೇಕಿಂಗ್ ಹೊಂದಿರಲಿದೆ. ಪ್ರಚಾರ ಕಾರ್ಯ ನಿಧಾನವಾಗುತ್ತಿದೆ ಎಂದು ಬೇಸರಗೊಂಡಿದ್ದ ಅಭಿಮಾನಿಗಳಿಗೆ ಈಗ ಸತತವಾಗಿ ಅಪ್‌ಡೇಟ್‌ಗಳನ್ನು ನೀಡುವ ಮೂಲಕ ತಂಡ ಅಭಿಮಾನಿಗಳಿಗೆ ಬಿಗ್‌ ಸರ್ಪ್ರೈಸ್‌ ನೀಡಿದೆ.

‘ಟಾಕ್ಸಿಕ್’ ಕೇವಲ ಸಿನಿಮಾ ಮಾತ್ರವಲ್ಲ, ಯಶ್ ಅವರ ಜಾಗತಿಕ ಇಮೇಜ್ ಅನ್ನು ಮತ್ತೊಂದು ಹಂತಕ್ಕೆ ಕೊಂಡೊಯ್ಯುವ ಮಹತ್ವಾಕಾಂಕ್ಷೆಯ ಪ್ರಾಜೆಕ್ಟ್. ನಾಳೆ ಬಿಡುಗಡೆಯಾಗಲಿರುವ ಟೀಸರ್ ಭಾರತೀಯ ಚಿತ್ರರಂಗದಲ್ಲಿ ಹೊಸ ದಾಖಲೆ ಬರೆಯುವುದರಲ್ಲಿ ಅನುಮಾನವಿಲ್ಲ.

ShareSendShareTweetShare
ಯಶಸ್ವಿನಿ ಎಂ

ಯಶಸ್ವಿನಿ ಎಂ

ಕನ್ನಡದ ಖಾಸಗಿ ಟಿವಿ ಸುದ್ದಿ ವಾಹಿನಿಯಲ್ಲಿ ಒಂದು ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ.ಇದರೊಟ್ಟಿಗೆ ಪುಸ್ತಕ ಓದುವುದು, ಟ್ರಾವೆಲ್ ಮಾಡುವ ಹವ್ಯಾಸ ಇದೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.

Please login to join discussion

ತಾಜಾ ಸುದ್ದಿ

Untitled design 2026 02 19T135011.775

ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?

by ಯಶಸ್ವಿನಿ ಎಂ
February 19, 2026 - 1:55 pm
0

BeFunky collage 2026 02 19T135140.709

ಆಪರೇಷನ್ ಸಿಂಧೂರ್ ಸಿನಿಮಾ ಆಗಲಿದೆ: ನಿರ್ದೇಶಕ ಯಾರು ಗೊತ್ತಾ?

by ಶ್ರೀದೇವಿ ಬಿ. ವೈ
February 19, 2026 - 1:54 pm
0

BeFunky collage 2026 02 19T131333.057

ತುಮಕೂರಲ್ಲಿ ಬೆಳಗ್ಗೆಯಿಂದಲೇ ಸೀರೆಗಾಗಿ ಮುಗಿಬಿದ್ದ ನಾರಿಯರು

by ಶ್ರೀದೇವಿ ಬಿ. ವೈ
February 19, 2026 - 1:22 pm
0

BeFunky collage 2026 02 19T125247.711

ಬಿಕ್ಲು ಶಿವ ಕೊಲೆ ಆರೋಪಿ ಬೈರತಿ ಬಸವರಾಜ್‌‌ಗೆ CID ಫುಲ್‌ ಡ್ರಿಲ್!

by ಶ್ರೀದೇವಿ ಬಿ. ವೈ
February 19, 2026 - 12:56 pm
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 19T135011.775
    ಸಾರಿಗೆ ನೌಕರರು & ಪೌರಕಾರ್ಮಿಕರ ಮೇಲೆ ‘ಎಸ್ಮಾʼ ಜಾರಿಗೊಳಿಸಲು ಚಿಂತನೆ: ಏನಿದು ಕಾಯ್ದೆ?
    February 19, 2026 | 0
  • BeFunky collage 2026 02 19T125247.711
    ಬಿಕ್ಲು ಶಿವ ಕೊಲೆ ಆರೋಪಿ ಬೈರತಿ ಬಸವರಾಜ್‌‌ಗೆ CID ಫುಲ್‌ ಡ್ರಿಲ್!
    February 19, 2026 | 0
  • Untitled design 2026 02 19T121401.789
    ಮೈಸೂರಿನಲ್ಲಿ ಹೀಲಿಯಂ ಗ್ಯಾಸ್‌ ಬಲೂನ್‌ ನಿಷೇಧ..! ಸೀಮಾ ಲಾಟ್ಕರ್ ಮಹತ್ವದ ಆದೇಶ
    February 19, 2026 | 0
  • Untitled design 2026 02 19T112229.690
    ಸಾರಿಗೆ ನೌಕರರ ಬೃಹತ್ ಪ್ರತಿಭಟನೆ: ನಾಳೆಯಿಂದ ಬಸ್‌ ಸಂಚಾರ ಸ್ಥಗಿತ..?
    February 19, 2026 | 0
  • Untitled design 2026 02 19T103707.125
    16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ಬ್ಯಾನ್‌..? ಸಚಿವ ಅಶ್ವಿನಿ ವೈಷ್ಣವ್ ಮಹತ್ವದ ಹೇಳಿಕೆ
    February 19, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version