• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Sunday, October 11, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಮಾತು ತಪ್ಪದ ಯಶ್..ಕರುನಾಡಿನತ್ತ ‘ಟಾಕ್ಸಿಕ್‌’‌ ಟೀಂ ಯಾತ್ರೆ

ಆಗಸ್ಟ್ 15ಕ್ಕೆ ಬೆಂಗಳೂರಲ್ಲಿ ಗ್ರ್ಯಾಂಡ್ ಪ್ರೀ-ರಿಲೀಸ್ ಇವೆಂಟ್..!

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್ by ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್
July 6, 2026 - 3:26 pm
in ಸಿನಿಮಾ, ಸ್ಯಾಂಡಲ್ ವುಡ್
0 0
0
Untitled design (99)

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾ ರಿಲೀಸ್‌ಗೆ ಎರಡು ತಿಂಗಳು ಕೂಡ ಉಳಿದಿಲ್ಲ. ಚಿತ್ರತಂಡ ಒಂದೊಂದೇ ಕಂಟೆಂಟ್‌ನ ರಿವೀಲ್ ಮಾಡ್ತಿದ್ದು.. ಯಶ್ ಯಾವಾಗ ಬೆಂಗಳೂರಿಗೆ ಬರ್ತಾರೆ..? ಕನ್ನಡದಲ್ಲಿ ಮಾತಾಡ್ತಾರೆ ಅಂತ ಕನ್ನಡಿಗರು ಕಾತರದಿಂದ ಕಾಯ್ತಿದ್ದಾರೆ. ಅಷ್ಟೇ ಅಲ್ಲ.. ಮಾತು ತಪ್ಪದ ಯಶ್, ಕರುನಾಡಿಗೆ ಬಾಲಿವುಡ್‌ನಿಂದ ಹಾಲಿವುಡ್ ತನಕ ಎಲ್ಲಾ ವುಡ್‌‌ಗಳ ಸ್ಟಾರ್ಸ್ ಹಾಗೂ ತಂತ್ರಜ್ಞರನ್ನ ಕರೆಸ್ತಿದ್ದಾರೆ. ಇದರ ಇಂಟ್ರೆಸ್ಟಿಂಗ್‌ ಸ್ಟೋರಿ ಇಲ್ಲಿದೆ…

  • ಮಾತು ತಪ್ಪದ ಯಶ್.. ಕರುನಾಡಿನತ್ತ ‘ಟಾಕ್ಸಿಕ್‌’‌ ಟೀಂ ಯಾತ್ರೆ
  • ಆಗಸ್ಟ್ 15ಕ್ಕೆ ಬೆಂಗಳೂರಲ್ಲಿ ಗ್ರ್ಯಾಂಡ್ ಪ್ರೀ-ರಿಲೀಸ್ ಇವೆಂಟ್..!
  • ಕನ್ನಡ ಮಣ್ಣಿನತ್ತ ಬಾಲಿವುಡ್‌ to ಹಾಲಿವುಡ್ ಮಂದಿ ಪಯಣ
  • ಕನ್ನಡದಿಂದಲೇ ತಯಾರಾಗಿರೋ ಹಾಲಿವುಡ್ ಚಿತ್ರ ಟಾಕ್ಸಿಕ್..!!

ಟಾಕ್ಸಿಕ್ ಟಾಕ್ಸಿಕ್ ಟಾಕ್ಸಿಕ್.. ಸದ್ಯ ವಿಶ್ವ ಸಿನಿದುನಿಯಾದ ಮೋಸ್ಟ್ ಎಕ್ಸ್‌ಪೆಕ್ಟೆಡ್ ಮೂವಿಯಾಗಿ ರಾರಾಜಿಸ್ತಿರೋ ಕನ್ನಡದ ಗ್ಲೋಬಲ್ ಮೂವಿ. ಅದಕ್ಕೆ ಕಾರಣ ಯಶ್ ಸೆಂಟ್ರಿಕ್ ಟೀಸರ್‌ಗಳು ಹಾಗೂ ರೀಸೆಂಟ್ ರಿಲೀಸ್ ಆದ ಲೇಡಿಸ್ & ಲೇಡಿಸ್ ಲೇಟೆಸ್ಟ್ ಜಬರ್ದಸ್ತ್ ಟೀಸರ್. ಮಿಗಿಲಾಗಿ ಹೆಮ್ಮೆಯ ಕನ್ನಡಿಗ ಯಶ್ ನಟಿಸಿ, ಸಹ ನಿರ್ಮಾಣ ಮಾಡಿರೋ ಕನ್ನಡದ ಹಾಲಿವುಡ್ ಸಿನಿಮಾ ಅನ್ನೋ ಹೆಗ್ಗಳಿಕೆ.

RelatedPosts

ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್

ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್

ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ

‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!

ADVERTISEMENT
ADVERTISEMENT

ಈ ಚಿತ್ರದ ರನ್ ಟೈಂ ಬರೋಬ್ಬರಿ 3 ಗಂಟೆ 15 ನಿಮಿಷ ಅನ್ನೋ ಸುದ್ದಿಯನ್ನ ನಾವೇ ನಿಮಗೆ ನೀಡಿದ್ವಿ. ಇದೀಗ ಸಿನಿಮಾ ಇದೇ ಆಗಸ್ಟ್ 26ಕ್ಕೆ ವಿಶ್ವದಾದ್ಯಂತ ಬಿಗ್ ಸ್ಕೇಲ್‌‌ನಲ್ಲಿ ತೆರೆಗಪ್ಪಳಿಸುತ್ತಿದ್ದು, ಬಿಡುಗಡೆಗೆ ಇನ್ನು ಎರಡು ತಿಂಗಳು ಕೂಡ ಉಳಿದಿಲ್ಲ. ಕನ್ನಡಿಗರಿಗೆ ಮಾತ್ರ ಯಶ್ ಯಾವಾಗ ಬೆಂಗಳೂರಿಗೆ ಬರ್ತಾರೆ..? ಕನ್ನಡದಲ್ಲಿ ಮಾತಾಡ್ತಾರೆ ಅನ್ನೋ ಕ್ಯೂರಿಯಾಸಿಟಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಅದಕ್ಕೆ ಮುಹೂರ್ತ ಕೂಡ ಫಿಕ್ಸ್ ಆಗಿದ್ದು, ಆಗಸ್ಟ್ 15ಕ್ಕೆ ನಮ್ಮ ಬೆಂಗಳೂರಲ್ಲಿ ಗ್ರ್ಯಾಂಡ್ ಪ್ರೀ ರಿಲೀಸ್ ಇವೆಂಟ್ ನಡೆಯಲಿದೆ. ಅಲ್ಲಿ ಟ್ರೈಲರ್ ಕೂಡ ಲಾಂಚ್ ಆಗಲಿದೆ ಎನ್ನಲಾಗ್ತಿದೆ.

ಹೌದು.. ಕೊಟ್ಟ ಮಾತು ತಪ್ಪದ ಯಶ್, ಆಗಸ್ಟ್ 15ಕ್ಕೆ ಬಾಲಿವುಡ್‌‌ನಿಂದ ಹಿಡಿದು ಹಾಲಿವುಡ್‌ ತನಕ ಎಲ್ಲರನ್ನೂ ನಮ್ಮೂರಿಗೇ ಕರೆಸುತ್ತಿದ್ದಾರೆ. ಟಾಕ್ಸಿಕ್‌‌ನಲ್ಲಿ ತಮಿಳು, ತೆಲುಗು, ಹಿಂದಿ ಹಾಗೂ ಹಾಲಿವುಡ್ ಆ್ಯಕ್ಟರ್‌‌ಗಳು, ತಂತ್ರಜ್ಞರು ಕೆಲಸ ಮಾಡಿದ್ದು, ಅವರೆಲ್ಲಾ ನಮ್ಮ ಕನ್ನಡದ ಮಣ್ಣಿಗೆ ಕಾಲಿಡ್ತಿದ್ದಾರೆ. ರಾಕಿಂಗ್ ಸ್ಟಾರ್ ಈ ಹಿಂದೆ ನುಡಿದಂತೆ ನಾನೆಲ್ಲೂ ಹೋಗಲ್ಲ. ಆದ್ರೆ ಎಲ್ಲರನ್ನ ಇಲ್ಲಿಗೇ ಕರೆಸುತ್ತೇನೆ ಅನ್ನೋ ಮಾತನ್ನ ನಿಜವಾಗಿಸ್ತಿರೋದು ಪ್ರತಿಯೊಬ್ಬ ಕನ್ನಡಿಗ ಹೆಮ್ಮೆ ಪಡುವ ವಿಷಯ.

ಆ ವೇದಿಕೆಯಲ್ಲಿ ಸಿನಿಮಾದ ವಿಶೇಷತೆಗಳ ಬಗ್ಗೆ ಮಾತನಾಡಲಿದ್ದಾರೆ ಯಶ್ ಹಾಗೂ ಟೀಂ. ಸಿನಿಮಾಕಾನ್ ವೇದಿಕೆಯಿಂದ ಸಿನಿಮಾದ ಹುರುಪು ಹುಮ್ಮಸ್ಸು ಡಬಲ್ ಆಗಿದ್ದು, ಆ ನಿರೀಕ್ಷೆ ಹುಸಿಯಾಗಲ್ಲ ಅನ್ನೋ ಭರವಸೆ ಕೂಡ ಇದೆ. ಗೀತು ಮೋಹನ್‌ದಾಸ್ ನಿರ್ದೇಶನದಲ್ಲಿ ಯಶ್ ಬರೆದ ಕಥೆಗೆ ಕೆವಿಎನ್ ಪ್ರೊಡಕ್ಷನ್ಸ್ ಬಂಡವಾಳ ಹೂಡಿದೆ. ಸಿನಿಮಾಕಾನ್‌‌ನಲ್ಲಿ ಟಾಕ್ಸಿಕ್ ಗ್ಲಿಂಪ್ಸ್ ಪ್ರದರ್ಶನಗೊಂಡ ಹಿನ್ನೆಲೆ ಸಹಜವಾಗಿಯೇ ಯಶ್ ನಟನೆ & ಸ್ವ್ಯಾಗ್ ಕಣ್ತುಂಬಿಕೊಳ್ಳೋಕೆ ಇಡೀ ವಿಶ್ವ ಸಿನಿದುನಿಯಾ ಎದುರು ನೋಡ್ತಿದೆ.

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್, ಫಿಲ್ಮ್ ಬ್ಯೂರೋ ಹೆಡ್, ಗ್ಯಾರಂಟಿ ನ್ಯೂಸ್

ShareSendShareTweetShare
ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಬೀರಗಾನಹಳ್ಳಿ ಲಕ್ಷ್ಮೀನಾರಾಯಣ್

ಗ್ಯಾರಂಟಿ ನ್ಯೂಸ್ ಸಂಸ್ಥೆಯ ಸಿನಿಮಾ ವಿಭಾಗದ ಮುಖ್ಯಸ್ಥರಾಗಿ 2024ರಿಂದ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಸುದ್ದಿ ವಾಹಿನಿಗಳಲ್ಲಿ 12 ವರ್ಷಗಳ ಕಾಲ ಸಿನಿಮಾ ವರದಿಗಾರ, ನಿರೂಪಕ, ಟೀಂ ಹೆಡ್ ಆಗಿ ಕಾರ್ಯ ನಿರ್ವಹಿಸಿದ ಅನುಭವ ಇದೆ. ಸಿನಿಮಾ ವರದಿಗಾರಿಕೆ, ಸಂದರ್ಶನ, ವಿಮರ್ಶೆ, ಎಕ್ಸ್ ಕ್ಲೂಸಿವ್ ಆಫ್ ದಿ ರೆಕಾರ್ಡ್ ಬರಹಗಳನ್ನ ಹೆಚ್ಚಾಗಿ ಬರೆಯುತ್ತಾರೆ. ಪ್ರವಾಸ, ಸೆಲೆಬ್ರಿಟಿ ಹೋಮ್ ಟೂರ್ ಮಾಡುವುದು, ಸಿನಿಮಾ, ವೆಬ್ ಸೀರೀಸ್ ಗಳ ವೀಕ್ಷಣೆ ಇವರ ಹವ್ಯಾಸ.

Please login to join discussion

ತಾಜಾ ಸುದ್ದಿ

Untitled design (10)

ಧಾರವಾಡ: ಚಲಿಸುತ್ತಿದ್ದ ಕಾರಿಗೆ ಬೆಂಕಿ: ತಪ್ಪಿದ ಭಾರೀ ಅನಾಹುತ

by ಕವಿತಾ
October 11, 2026 - 12:53 pm
0

Untitled design (11)

ಮೈಸೂರು ದಸರಾಕ್ಕೆ ಗವಿಸಿದ್ದೇಶ್ವರ ಶ್ರೀಗಳಿಂದ ಅದ್ಧೂರಿ ಚಾಲನೆ

by ಕವಿತಾ
October 11, 2026 - 12:42 pm
0

Untitled design (8)

ತುಮಕೂರು ದಸರಾ ವೈಭವ-2026ಕ್ಕೆ DCM, ಪರಮೇಶ್ವರ್ ಅದ್ಧೂರಿ ಚಾಲನೆ

by ಕವಿತಾ
October 11, 2026 - 12:03 pm
0

Untitled design (7)

ರಿಯಾದ್ ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾ*ವು

by ಕವಿತಾ
October 11, 2026 - 11:50 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 10 10T174600.495
    ಬೃಂದಾವಿಹಾರಿ ರಿಲೀಸ್ ನವೆಂಬರ್ 20ಕ್ಕೆ ಪೋಸ್ಟ್ ಪೋನ್
    October 10, 2026 | 0
  • ಮೈಸೂರು (2)
    ಕರುನಾಡಿಗೆ KGF ರಮಿಕಾ ಸೇನ್ ರವೀನಾ ರಿಟರ್ನ್
    October 10, 2026 | 0
  • Untitled design 2026 10 10T145925.532
    ವಿಜಯ್ ಸೇತುಪತಿ ಜೊತೆ ಪಾಕೆಟ್ ನಾವೆಲ್ ತರ್ತಿದ್ದಾರೆ ರಾಜ್ ಶೆಟ್ಟಿ
    October 10, 2026 | 0
  • Untitled design 2026 10 10T140443.511
    ‘ಪ್ರೇಮದ ಊರಲಿ’ ರುಕ್ಮಿಣಿಯೊಂದಿಗೆ ‘Mr. ಜಾಕ್’ ಕಮಿಂಗ್..!
    October 10, 2026 | 0
  • Untitled design 2026 10 10T135138.575
    ಜೈಲರ್-2 ಸ್ಟಾರ್ಸ್ ರೆಮ್ಯುನರೇಷನ್ ಲೀಕ್..161 ಕೋಟಿ?
    October 10, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version