• About Us
  • Privacy Policy
  • Terms & Conditions
  • Disclaimer
  • Advertise With Us
  • Contact Us
Saturday, February 28, 2026
  • Login
Guarantee News
Advertisement
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್
No Result
View All Result
Guarantee News
ADVERTISEMENT
Home ಸಿನಿಮಾ

ಯಶ್‌ ನಟನೆಯ ಟಾಕ್ಸಿಕ್ ಚಿತ್ರಕ್ಕೆ ಮತ್ತೊಂದು ಶಾಕ್: ಮಕ್ಕಳ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆ

ಶಾಲಿನಿ ಕೆ. ಡಿ by ಶಾಲಿನಿ ಕೆ. ಡಿ
January 13, 2026 - 11:33 am
in ಸಿನಿಮಾ
0 0
0
Untitled design 2026 01 13T113113.889

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್’ ಬಿಡುಗಡೆಗೂ ಮುನ್ನವೇ ಭಾರೀ ವಿವಾದಗಳಲ್ಲಿ ಸಿಲುಕಿದ್ದು, ಇದೀಗ ಈ ಚಿತ್ರದ ಟೀಸರ್ ವಿರುದ್ಧ ಮಕ್ಕಳ ಹಕ್ಕುಗಳ ಆಯೋಗಕ್ಕೆ ಅಧಿಕೃತ ದೂರು ಸಲ್ಲಿಕೆಯಾಗಿದೆ. ಟೀಸರ್‌ನಲ್ಲಿ ಅಶ್ಲೀಲ ಹಾಗೂ ಬೋಲ್ಡ್ ದೃಶ್ಯಗಳು ಇದ್ದು, ಇದು ಮಕ್ಕಳ ಮಾನಸಿಕ ಸ್ವಾಸ್ಥ್ಯಕ್ಕೆ ಹಾನಿ ಉಂಟುಮಾಡುವ ಸಾಧ್ಯತೆ ಇದೆ ಎಂದು ಆರೋಪಿಸಿ ಹೈಕೋರ್ಟ್ ವಕೀಲ ಹನುಮಂತ ಲೋಹಿನಾಪುರ ಅವರು ಆಯೋಗದ ಮೆಟ್ಟಿಲೇರಿದ್ದಾರೆ.

ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆಯಾದ ಕೆಲವೇ ಗಂಟೆಗಳಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, 24 ಗಂಟೆಗಳೊಳಗೆ 200 ಮಿಲಿಯನ್ ವೀಕ್ಷಣೆ ಗಳಿಸುವ ಮೂಲಕ ದಾಖಲೆ ಬರೆದಿತ್ತು. ಆದರೆ ಅದೇ ಸಮಯದಲ್ಲಿ ಟೀಸರ್‌ನಲ್ಲಿರುವ ಕೆಲವು ದೃಶ್ಯಗಳು ಸಾರ್ವಜನಿಕ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿವೆ.

RelatedPosts

ವಿಜಯ್ ಮನೆಗೆ ಸೊಸೆಯಾಗಿ ಬಂದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ: ವೈರಲ್ ಆಯ್ತು ವಿಡಿಯೋ

ರಿಯಲ್ ಲೈಫ್‌ನಲ್ಲೂ ಒಂದಾದ ರಾಣವ್-ರಾಧಾ: ನಿಶ್ಚಿತಾರ್ಥ ಫೋಟೋ ವೈರಲ್‌

ಟಾಕ್ಸಿಕ್ ಅಲರ್ಟ್: ಸಿನಿಮಾದ ಯಶ್-ಕಿಯಾರಾ ಜೋಡಿಯ ‘ತಬಾಹಿ’ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್!

ರಶ್ಮಿಕಾ ಮದುವೆ ಸೀರೆಯ ಬೆಲೆ ಎಷ್ಟು ಗೊತ್ತಾ..? ಅನಾಮಿಕಾ ಖನ್ನಾ ವಿನ್ಯಾಸದ ವಿಶೇಷತೆಯೇನು ?

ADVERTISEMENT
ADVERTISEMENT

ಟೀಸರ್‌ನಲ್ಲಿ ಬಳಸಿರುವ ದೃಶ್ಯಗಳು ಯಾವುದೇ ವಯೋಮಿತಿಯ ಎಚ್ಚರಿಕೆ ಇಲ್ಲದೆ ಸಾರ್ವಜನಿಕವಾಗಿ ಪ್ರದರ್ಶಿಸಲಾಗಿದ್ದು, ಮಕ್ಕಳು ಹಾಗೂ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ದೂರುದಾರರು ತಿಳಿಸಿದ್ದಾರೆ. “ಕುಟುಂಬದೊಂದಿಗೆ ಕೂತು ವೀಕ್ಷಿಸಲು ಅಸಾಧ್ಯವಾದಂತಹ ದೃಶ್ಯಗಳು ಟೀಸರ್‌ನಲ್ಲಿ ಇವೆ. ಸಮಾಜಕ್ಕೆ, ವಿಶೇಷವಾಗಿ ಮಕ್ಕಳಿಗೆ ಯಾವ ಸಂದೇಶ ನೀಡಲು ಪ್ರಯತ್ನಿಸುತ್ತಿದ್ದಾರೆ?” ಎಂದು ವಕೀಲ ಹನುಮಂತ ಲೋಹಿನಾಪುರ ಪ್ರಶ್ನಿಸಿದ್ದಾರೆ.

ಈ ವಿಚಾರವನ್ನು ಮುಂದಿಟ್ಟುಕೊಂಡು ಕೆಲ ದಿನಗಳ ಹಿಂದೆಯೇ ವಕೀಲರೊಬ್ಬರು ಸಾರ್ವಜನಿಕವಾಗಿ ಟೀಸರ್ ವಿರುದ್ಧ ಆಕ್ಷೇಪ ವ್ಯಕ್ತಪಡಿಸಿದ್ದರು. ಇದೀಗ ಆ ವಿವಾದ ಇನ್ನಷ್ಟು ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಆಮ್ ಆದ್ಮಿ ಪಕ್ಷ (AAP) ಕೂಡ ಟಾಕ್ಸಿಕ್ ಟೀಸರ್ ವಿರುದ್ಧ ಕಿಡಿಕಾರಿದೆ. ಆಪ್‌ನ ಮಹಿಳಾ ಘಟಕದ ಕಾರ್ಯಕರ್ತರು ಟೀಸರ್‌ನಲ್ಲಿರುವ ಅಶ್ಲೀಲ ದೃಶ್ಯಗಳನ್ನು ತಕ್ಷಣವೇ ತೆಗೆದುಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ರಾಜ್ಯ ಮಹಿಳಾ ಕಾರ್ಯದರ್ಶಿ ಉಷಾ ಮೋಹನ್ ಮಾತನಾಡಿ, “ಯಶ್ ಅವರಂತಹ ಖ್ಯಾತ ನಟರು ಸಮಾಜಕ್ಕೆ ಮಾದರಿಯಾಗಬೇಕು. ಆದರೆ ಇಂತಹ ದೃಶ್ಯಗಳ ಮೂಲಕ ತಪ್ಪು ಸಂದೇಶ ನೀಡುತ್ತಿರುವುದು ಬೇಸರದ ಸಂಗತಿ. ಮಹಿಳೆಯರ ಘನತೆಗೂ, ಸಾಮಾಜಿಕ ಸ್ವಾಸ್ಥ್ಯಕ್ಕೂ ಧಕ್ಕೆ ಉಂಟುಮಾಡುವ ದೃಶ್ಯಗಳನ್ನು ನಾವು ಖಂಡಿಸುತ್ತೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಹಿಳಾ ಘಟಕದ ಸದಸ್ಯರು ರಾಜ್ಯ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿ, ಟಾಕ್ಸಿಕ್ ಚಿತ್ರದ ಟೀಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಸಲ್ಲಿಸಿದ್ದಾರೆ. ಯಾವುದೇ ಮುನ್ನೆಚ್ಚರಿಕೆ ಇಲ್ಲದೆ ಸಾರ್ವಜನಿಕ ವೇದಿಕೆಗಳಲ್ಲಿ ಬಿಡುಗಡೆಯಾಗಿರುವ ಈ ದೃಶ್ಯಗಳು ಕನ್ನಡ ಸಂಸ್ಕೃತಿ ಹಾಗೂ ಮೌಲ್ಯಗಳಿಗೆ ಅವಮಾನವಾಗಿದೆ ಎಂಬ ಆರೋಪವೂ ಕೇಳಿಬರುತ್ತಿದೆ.

ಟಾಕ್ಸಿಕ್ ಚಿತ್ರವು ಭಾರೀ ನಿರೀಕ್ಷೆ ಹುಟ್ಟಿಸಿದ್ದರೂ, ಅದರ ಟೀಸರ್ ಇದೀಗ ವಿವಾದದಲ್ಲಿ ಸಿಲುಕಿದೆ. ಮಕ್ಕಳ ಹಕ್ಕುಗಳ ಆಯೋಗ ಹಾಗೂ ಮಹಿಳಾ ಆಯೋಗ ಈ ಕುರಿತು ಯಾವ ರೀತಿಯ ಕ್ರಮ ಕೈಗೊಳ್ಳಲಿದೆ ಎಂಬುದು ಕಾದು ನೋಡಬೇಕಾಗಿದೆ.

ShareSendShareTweetShare
ಶಾಲಿನಿ ಕೆ. ಡಿ

ಶಾಲಿನಿ ಕೆ. ಡಿ

ಗ್ಯಾರಂಟಿ ನ್ಯೂಸ್ ಡಿಜಿಟಲ್ ಪತ್ರಕರ್ತರಾಗಿ 2024ರಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಇದಕ್ಕೂ ಮುನ್ನ ಕನ್ನಡದ ವಿವಿಧ ಟಿವಿ ಸುದ್ದಿ ವಾಹಿನಿಗಳಲ್ಲಿ 3 ವರ್ಷ ಕಾರ್ಯ ನಿರ್ವಹಣೆ ಮಾಡಿದ ಅನುಭವ ಇದೆ. ರಾಜಕೀಯ, ಸಿನಿಮಾ, ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸುದ್ದಿಗಳ ವಿಶ್ಲೇಷಣಾತ್ಮಕ ಬರಹಗಳನ್ನು ಬರೆಯುತ್ತಾರೆ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರಿಗೆ ಕನ್ನಡ ಸಾಹಿತ್ಯದ ಬಗ್ಗೆ ಅಪಾರ ಒಲವಿದೆ.

Please login to join discussion

ತಾಜಾ ಸುದ್ದಿ

ಮೃತ ವ್ಯಕ್ತಿ

ಕುಡಿದ ನಶೆಯಲ್ಲಿ ಕಾರು ಹರಿಸಿ ವ್ಯಕ್ತಿ ಹ*ತ್ಯೆ: ಮೂವರ ಬಂಧನ

by ಶಾಲಿನಿ ಕೆ. ಡಿ
February 28, 2026 - 12:32 pm
0

Untitled design 2026 02 28T121946.309

ವಿಜಯ್ ಮನೆಗೆ ಸೊಸೆಯಾಗಿ ಬಂದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ: ವೈರಲ್ ಆಯ್ತು ವಿಡಿಯೋ

by ಯಶಸ್ವಿನಿ ಎಂ
February 28, 2026 - 12:26 pm
0

Untitled design 2026 02 28T120807.207

ಮಾರ್ಚ್ 1ರಿಂದ ಹೊಸ ನಿಯಮ: ಗ್ಯಾಸ್ ಬೆಲೆಯಿಂದ ವಾಟ್ಸಾಪ್‌ವರೆಗೆ ಏನೆಲ್ಲಾ ಬದಲಾಗಲಿದೆ ಗೊತ್ತಾ ?

by ಯಶಸ್ವಿನಿ ಎಂ
February 28, 2026 - 12:10 pm
0

Untitled design 2026 02 28T114704.266

ಫೀಸ್ ಕಟ್ಟದಿದ್ದಕ್ಕೆ ಹಾಲ್ ಟಿಕೆಟ್ ನಿರಾಕರಣೆ: ಬೈಕ್ ಅಡಮಾನವಿಟ್ಟ ಬಳಿಕ ಪರೀಕ್ಷೆ ಬರೆಯಲು ಬಿಟ್ಟ ಸಿಬ್ಬಂದಿ

by ಶಾಲಿನಿ ಕೆ. ಡಿ
February 28, 2026 - 11:48 am
0

ಸಂಬಂಧಿಸಿದ ಪೋಸ್ಟ್‌ಗಳು

  • Untitled design 2026 02 28T121946.309
    ವಿಜಯ್ ಮನೆಗೆ ಸೊಸೆಯಾಗಿ ಬಂದ ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ: ವೈರಲ್ ಆಯ್ತು ವಿಡಿಯೋ
    February 28, 2026 | 0
  • Untitled design 2026 02 28T105044.447
    ರಿಯಲ್ ಲೈಫ್‌ನಲ್ಲೂ ಒಂದಾದ ರಾಣವ್-ರಾಧಾ: ನಿಶ್ಚಿತಾರ್ಥ ಫೋಟೋ ವೈರಲ್‌
    February 28, 2026 | 0
  • Untitled design 2026 02 27T224807.491
    ಟಾಕ್ಸಿಕ್ ಅಲರ್ಟ್: ಸಿನಿಮಾದ ಯಶ್-ಕಿಯಾರಾ ಜೋಡಿಯ ‘ತಬಾಹಿ’ ಸಾಂಗ್ ರಿಲೀಸ್‌ಗೆ ಡೇಟ್ ಫಿಕ್ಸ್!
    February 27, 2026 | 0
  • Untitled design 2026 02 27T191038.878
    ರಶ್ಮಿಕಾ ಮದುವೆ ಸೀರೆಯ ಬೆಲೆ ಎಷ್ಟು ಗೊತ್ತಾ..? ಅನಾಮಿಕಾ ಖನ್ನಾ ವಿನ್ಯಾಸದ ವಿಶೇಷತೆಯೇನು ?
    February 27, 2026 | 0
  • Untitled design 2026 02 27T171905.396
    ನಟಿಯೊಬ್ಬರ ಜೊತೆ ವಿಜಯ್‌ಗೆ ಲಿಂಕ್ ?-ದಳಪತಿ ವಿಜಯ್ ವಿರುದ್ಧ ವಿಚ್ಛೇದನ ಅರ್ಜಿ ಸಲ್ಲಿಸಿದ ಪತ್ನಿ
    February 27, 2026 | 0
ADVERTISEMENT
Guarantee News

© 2024 - 2025 Guarantee News. All Rights Reserved.

Navigate Site

  • About Us
  • Privacy Policy
  • Terms & Conditions
  • Disclaimer
  • Advertise With Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist

No Result
View All Result
  • ಕರ್ನಾಟಕ
  • ದೇಶ
  • ವಿದೇಶ
  • ಜಿಲ್ಲಾ ಸುದ್ದಿಗಳು
    • ಬಾಗಲಕೋಟೆ
    • ಬಳ್ಳಾರಿ
    • ಬೆಳಗಾವಿ
    • ಬೆಂ. ಗ್ರಾಮಾಂತರ
    • ಬೆಂ. ನಗರ
    • ಬೀದರ್
    • ಚಾಮರಾಜನಗರ
    • ಚಿಕ್ಕಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಗದಗ
    • ಹಾಸನ
    • ಹಾವೇರಿ
    • ಕಲಬುರಗಿ
    • ಕೊಡಗು
    • ಕೋಲಾರ
    • ಮೈಸೂರು
    • ರಾಯಚೂರು
    • ರಾಮನಗರ
    • ಶಿವಮೊಗ್ಗ
    • ತುಮಕೂರು
    • ಉಡುಪಿ
    • ಉತ್ತರ ಕನ್ನಡ
    • ವಿಜಯಪುರ
    • ಯಾದಗಿರಿ
    • ಮಂಡ್ಯ
    • ಕೊಪ್ಪಳ
    • ವಿಜಯನಗರ
  • ಸಿನಿಮಾ
    • ಸ್ಯಾಂಡಲ್ ವುಡ್
    • ಕಿರುತೆರೆ
    • ಬಾಲಿವುಡ್
    • ಸೌತ್ ಸಿನಿಮಾಸ್
    • ಸಂದರ್ಶನ
    • ಸಿನಿಮಾ ವಿಮರ್ಶೆ
    • ಗಾಸಿಪ್
  • ಬಿಗ್ ಬಾಸ್
  • ಕ್ರೀಡೆ
  • ವಾಣಿಜ್ಯ
  • ಶಿಕ್ಷಣ
    • ಉದ್ಯೋಗ
  • ಎಲೆಕ್ಷನ್
  • ಆರೋಗ್ಯ-ಸೌಂದರ್ಯ
  • ತಂತ್ರಜ್ಞಾನ
  • ಆಧ್ಯಾತ್ಮ- ಜ್ಯೋತಿಷ್ಯ
  • ವೈರಲ್
  • ಆಟೋಮೊಬೈಲ್
  • ವೆಬ್ ಸ್ಟೋರೀಸ್

© 2024 - 2025 Guarantee News. All Rights Reserved.

Go to mobile version